Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

“ಭಾರತದಲ್ಲಿ ಪ್ರತಿ ಐದರಲ್ಲಿ ಒಬ್ಬರಿಗೆ ಮೂಳೆ ಮತ್ತು ಕೀಲು ವ್ಯಾಧಿ” : ಬಿಎಂಸಿಆರ್ ಐ ನಿರ್ದೇಶಕ ಡಾ.ಕೆ.ರಮೇಶ್ ಕೃಷ್ಣ

ರಾಷ್ಟ್ರೀಯ ಮೂಳೆ ಮತ್ತು ಕೀಲು ಪಾಕ್ಷಿಕ ದಿನಾಚರಣೆಯಲ್ಲಿ ಸಾರ್ವಜನಿಕರಲ್ಲಿ ಮೂಳೆ ಮತ್ತು ಕೀಲು ವ್ಯಾಧಿಗಳ ಬಗ್ಗೆ ಮಾಹಿತಿ ಹಂಚಿಕೊಂಡ ಮೂಳೆ ತಜ್ಞರು.

by Bengaluru Wire Desk
August 4, 2023
in Bengaluru Focus
Reading Time: 1 min read
0

ಬೆಂಗಳೂರು, ಆ.4 www.bengaluruwire.com : ನಗರದಲ್ಲಿ ಶುಕ್ರವಾರ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ ರಾಷ್ಟ್ರೀಯ ಮೂಳೆ ಮತ್ತು ಕೀಲು ಪಾಕ್ಷಿಕ ದಿನಾಚರಣೆಯನ್ನು ಆಚರಿಸಲಾಯಿತು.

ಇದರ ಅಂಗವಾಗಿ ಪ್ರತಿಯೊಬ್ಬರು ತರಬೇತಿಗೊಂಡು ಮತ್ತೊಬ್ಬರನ್ನು ರಕ್ಷಿಸಿ ಎಂಬ ವಿಷಯದಡಿ ಕಾರ್ಯಕ್ರಮ ನಡೆಸಿ, ಸಾರ್ವಜನಿಕರಲ್ಲಿ ಮೂಳೆ ಮತ್ತು ಕೀಲುಗಳಿಗೆ ಸಂಬಂಧಿಸಿದ ವ್ಯಾಧಿಯನ್ನು ತಡೆಗಟ್ಟುವ ಬಗ್ಗೆ ಅರಿವು ಮೂಡಿಸಲಾಯಿತು.

ರಾಷ್ಟ್ರೀಯ ಮೂಳೆ ಮತ್ತು ಕೀಲು ಪಾಕ್ಷಿಕ ದಿನಾಚರಣೆ ಕಾರ್ಯಕ್ರಮವನ್ನು ಬಿಎಂಸಿಆರ್ ಐ ನಿರ್ದೇಶಕ ಡಾ.ಕೆ.ರಮೇಶ್ ಕೃಷ್ಣ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ‌ಮಾತನಾಡಿದ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಮತ್ತು ಸಂಶೋಧನಾ ಸಂಸ್ಥೆ (BMCRI) ನಿರ್ದೇಶಕರಾದ ಡಾ.ಕೆ.ರಮೇಶ್ ಕೃಷ್ಣ, ಮೂಳೆ ಮತ್ತು ಕೀಲುಗಳಿಗೆ ಸಂಬಂಧಿಸಿದ ವ್ಯಾಧಿಯು ಪ್ರಮುಖವಾಗಿ ಭಾರತದಲ್ಲಿ ಪ್ರತಿ ಐದರಲ್ಲಿ ಒಬ್ಬರಿಗೆ ಕಾಡುತ್ತಿದೆ ಹಾಗೂ ಪ್ರಮುಖವಾಗಿ ಋತುಚಕ್ರ ನಿಂತ ಮಹಿಳೆಯರಲ್ಲಿ ಹೆಚ್ಚಾಗಿ ಕಾಡುತ್ತಿದೆ. ವಿಶ್ವಾದಾದ್ಯಂತ ಸೊಂಟ, ಕೀಲು ಹಾಗೂ ಇತರೇ ಸಂಧಿವಾತಗಳು 11ನೇ ಸ್ಥಾನದಲ್ಲಿ ಅಂಗವೈಕಲ್ಯಕ್ಕೆ ಕಾರಣವಾಗುತ್ತಿದೆ. ವೃದ್ಧಾಪ್ಯದಲ್ಲಿ ಮಾಂಸಖಂಡದ ಶಕ್ತಿ ಕುಂದುತ್ತಿದ್ದು, ಅವರ ದೈನಂದಿನ ಚಟುವಟಿಕೆಯು ಕುಂದುತ್ತಿದೆ ಎಂದರು.

ಬಿಎಂಸಿಆರ್ ಐ ಸಂಸ್ಥೆಯ ವಿಕ್ಟೋರಿಯಾ ಆಸ್ಪತ್ರೆಯ ಅಸ್ಥಿಚಿಕಿತ್ಸಾ ಶಾಸ್ತ್ರ ವಿಭಾಗದಲ್ಲಿ ಸುಸಜ್ಜಿತವಾದ ಸಲಕರಣೆ ಹಾಗೂ ಸೌಲಭ್ಯವಿದ್ದು, ನುರಿತ ತಜ್ಞರುಗಳಿಂದ ಕೀಲು ಮತ್ತು ಮೂಳೆಗೆ ಸಂಬಂಧಿಸಿದಂತೆ ಮಕ್ಕಳಿಂದ ವೃದ್ಧರವರೆವಿಗೂ ಚಿಕಿತ್ಸೆ ದೊರೆಯುತ್ತದೆ. ಅಸ್ಥಿಚಿಕಿತ್ಸಾ ಶಾಸ್ತ್ರ ವಿಭಾಗವು ಎಂಬಿಬಿಎಸ್ ಪದವಿ, ಸ್ನಾತಕೋತ್ತರ ಹಾಗೂ ಫೆಲೋಶಿಪ್ ಶೈಕ್ಷಣಿಕ ಕಾರ್ಯಕ್ರಮಗಳನ್ನು ಕೀಲು ಮೂಳೆ ತಜ್ಞರಿಗೆ ಒದಗಿಸಲಾಗುತ್ತಿದೆ. ಈ ಅಸ್ಥಿಚಿಕಿತ್ಸಾ ಶಾಸ್ತ್ರ ವಿಭಾಗದ ಸಂಯೋಜನೆಯಲ್ಲಿ ಕೃತಕ ಅಂಗ ಜೋಡನೆ ಸಂಸ್ಥೆಯು ಕಾರ್ಯನಿರ್ವಹಿಸುತ್ತಿದ್ದು, ಇದು ಕೈ ಮತ್ತು ಕಾಲುಗಳನ್ನು ಕಳೆದುಕೊಂಡ ರೋಗಿಗಳಿಗೆ ಆಶಾ ಕಿರಣವಾಗಿದ್ದು, ಅವರ ದೈನಂದಿನ ಚಟುವಟಿಕೆಗಳಿಗೆ ಮರಳಲು ಸಹಾಯವಾಗುತ್ತಿದೆ ಎಂದು ಹೇಳಿದರು.

ವಿಕ್ಟೋರಿಯಾ ಆಸ್ಪತ್ರೆ ಅಸ್ಥಿಚಿಕಿತ್ಸಾ ಶಾಸ್ತ್ರ ವಿಭಾಗದ ತಜ್ಞ ವೈದ್ಯರು ರೋಗಿಯೊಬ್ಬರನ್ನು ಪರೀಕ್ಷಿಸುತ್ತಿರುವುದು.

2022-23ನೇ ಇಸವಿಯಲ್ಲಿ ಈ ವಿಭಾಗದಿಂದ 250 ಕೀಲುಗಳ ಮರು ಜೋಡಣೆ, 200 ದೂರದರ್ಶಕ (ಆರ್ಥೋಸ್ಕೋಪಿ) ಶಸ್ತ್ರ ಚಿಕಿತ್ಸೆಯನ್ನು ಆರ್ಥೋಸ್ಕೋಪಿಕ್ ಮುಖಾಂತರ ಭುಜ ಮತ್ತು ಮಂಡಿಗೆ ಆಪರೇಷನ್ ನಡೆಸಲಾಗಿರುತ್ತದೆ. 100 ಅಂಗಗಳ ಪುನರ್ ರಚನೆ ಹಾಗೂ ಅಂಗವೈಕಲ್ಯ ತಡೆಗಟ್ಟುವಿಕೆ ಶಸ್ತ್ರಚಿಕಿತ್ಸೆ, 30 ಬೆನ್ನುಹುರಿ ಶಸ್ತ್ರ ಚಿಕಿತ್ಸೆ ಹಾಗೂ 150 ಪಾದಗಳ ಅಂಗವೈಕಲ್ಯ (CTEV) ಗಳ ಶಸ್ತ್ರ ಚಿಕಿತ್ಸೆಯನ್ನು ನಡೆಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಜಾಗತಿಕ ಕೋವಿಡ್ 19 ರ ಸಾಂಕ್ರಮಿಕ ರೋಗದಿಂದ ಬಳಲುತ್ತಿದ್ದ ಸುಮಾರು ಸುಮಾರು 60 ಸಾವಿತ ರೋಗಿಗಳಿಗೆ ಅಸ್ಥಿಚಿಕಿತ್ಸಾ ಶಾಸ್ತ್ರ ವಿಭಾಗದಿಂದ ಚಿಕಿತ್ಸೆಯನ್ನು ನೀಡಲಾಗಿದ್ದು, ಸುಮಾರು 2,500 ತುರ್ತು ಚಿಕಿತ್ಸೆ ಹಾಗೂ ಶಸ್ತ್ರ ಚಿಕಿತ್ಸೆಯನ್ನು ನಡೆಸಲಾಗಿರುತ್ತದೆ.

ಸೊಂಟದ ಮೂಳೆಯ ಭಾಗದಲ್ಲಿ ಕೃತಕ ರಾಡ್ ಹಾಕಿರುವ ಎಕ್ಸ್ ರೇ ಚಿತ್ರ

ವಿಕ್ಟೋರಿಯಾ ಆಸ್ಪತ್ರೆಯ ಅಸ್ಥಿಚಿಕಿತ್ಸಾ ಶಾಸ್ತ್ರ ವಿಭಾಗದಲ್ಲಿ ಒಟ್ಟು 150 ಹಾಸಿಗೆಗಳ ಸೌಕರ್ಯವಿದೆ. ತುರ್ತು ವಿಭಾಗದಲ್ಲಿ ನ ಚಿಕಿತ್ಸೆಗಾಗಿ 20 ಹಾಸಿಗೆಗಳನ್ನು ಹೊಂದಿದೆ. ಪ್ರತಿದಿನ ಮೂಳೆ ಹಾಗೂ ಕೀಲು ಸಂಬಂಧಿತ ಚಿಕಿತ್ಸೆಗಾಗಿ ಸರಾಸರಿ 200 ಹೊರರೋಗಿಗಳು, 10 ರಿಂದ 15 ಒಳರೋಗಿಗಳಾಗಿ ದಾಖಲಾಗುತ್ತಿದ್ದಾರೆ. ಒಟ್ಟು ಐದು ವಿಭಾಗಗಳಲ್ಲಿ 30 ಮಂದಿ ಮೂಳೆ ತಜ್ಞ ವೈದ್ಯರಿದ್ದಾರೆ. ಪ್ರತಿದಿನ 15 ರಿಂದ 20 ಶಸ್ತ್ರಚಿಕಿತ್ಸೆಗಳು ನಡೆಯುತ್ತವೆ.

ರಾಷ್ಟ್ರೀಯ ಮೂಳೆ ಮತ್ತು ಕೀಲು ಪಾಕ್ಷಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಬಿಎಂಸಿಆರ್ ಐ ಸಿಬ್ಬಂದಿ, ವಿಕ್ಟೋರಿಯಾ ಆಸ್ಪತ್ರೆ ಅಸ್ಥಿಚಿಕಿತ್ಸಾ ಶಾಸ್ತ್ರ ವಿಭಾಗದ ತಜ್ಞ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಮತ್ತಿತರರು ಪಾಲ್ಗೊಂಡಿದ್ದರು.

ಮೂಳೆ ಮತ್ತು ಕೀಲು ರೋಗಕ್ಕೆ ವೈದ್ಯಕೀಯ ಸಹಾಯವನ್ನು ಯಾವಾಗ ಪಡೆಯಬೇಕು? :

  • ದುರ್ಬಲಗೊಳಿಸುವ ಮೊಣಕಾಲು ಮತ್ತು ಸೊಂಟ ನೋವು
  • ನಿರಂತರ ಸೊಂಟ ನೋವು
  • ದೂರದವರೆಗೆ ನಡೆಯಲು ಸಾಧ್ಯವಾಗದಿದ್ದಾಗ.
  • ಕೆಲಸ, ಜೀವನ ಅಥವಾ ಮನರಂಜನೆಯ ಗುಣಮಟ್ಟದ ಮೇಲೆ ಪರಿಣಾಮ ಬೀರುವ ಅಸ್ಪಷ್ಟ ಮೂಳೆ ನೋವುಗಳು.
  • ವಿರೂಪಗಳು.
WhatsApp Join our WhatsApp Channel
Previous Post

Shakthi Scheme | ಶಕ್ತಿ ಯೋಜನೆ ಬಗ್ಗೆ ಜನತೆಗೆ ತಪ್ಪು ಮಾಹಿತಿ ನೀಡಬೇಡಿ : ಸಾರಿಗೆ ನೌಕರರಿಗೆ ಪೂರ್ಣ ವೇತನ ಪಾವತಿಯಾಗುತ್ತಿದೆ – ರಾಮಲಿಂಗಾರೆಡ್ಡಿ ಸ್ಪಷ್ಟನೆ

Next Post

BBMP Wards Reduced | ಬಿಬಿಎಂಪಿಯಲ್ಲಿ 243 ವಾರ್ಡ್ ಸಂಖ್ಯೆಯನ್ನು 225ಕ್ಕೆ ಕಡಿತಗೊಳಿಸಿದ ರಾಜ್ಯ ಸರ್ಕಾರ

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

BBMP Wards Reduced | ಬಿಬಿಎಂಪಿಯಲ್ಲಿ 243 ವಾರ್ಡ್ ಸಂಖ್ಯೆಯನ್ನು 225ಕ್ಕೆ ಕಡಿತಗೊಳಿಸಿದ ರಾಜ್ಯ ಸರ್ಕಾರ

Eye Conjunctivitis | ರಾಜ್ಯದಲ್ಲಿ ಮದ್ರಾಸ್ ಐ ಪ್ರಕರಣ ಏರಿಕೆ : ಸರ್ಕಾರಿ ಆಸ್ಪತ್ರೆಗಳಲ್ಲಿ 12 ದಿನಗಳಲ್ಲಿ 40,477 ಪ್ರಕರಣ ದಾಖಲು - ನಿಯಂತ್ರಣ ಹೇಗೆ?

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group