Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Revenue Commisionerate | ರಾಜ್ಯದಲ್ಲಿ ಕಂದಾಯ ಆಯುಕ್ತಾಲಯ ರಚಿಸಿ ಆದೇಶ : ಸಾಮಾನ್ಯ ಜನರಿಗೆ ಆಗುವ ಅನುಕೂಲಗಳೇನು?

by Bengaluru Wire Desk
August 10, 2023
in News Wire
Reading Time: 1 min read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.10 www.bengaluruwire.com : ರಾಜ್ಯದ ಗ್ರಾಮೀಣ ಜನರ ಜೀವನ ಮಟ್ಟವನ್ನು ಸುಧಾರಿಸಲು ಕಂದಾಯ ಇಲಾಖೆ “ಕಂದಾಯ ಆಯುಕ್ತಾಲಯ” ಎಂಬುದನ್ನು ರಚಿಸಿ ಆ.7ರಂದು ಅಧಿಸೂಚನೆ ಹೊರಡಿಸಿದೆ. ಜನರ ಮನೆ ಬಾಗಿಲಿಗೆ ಆಡಳಿತವನ್ನು ತಲುಪಿಸುವ ಸರ್ಕಾರ ಮಹತ್ವದ ನಿರ್ಣಯ ಎರಡು ವರ್ಷಗಳ ಬಳಿಕ ಸಾಕಾರಗೊಂಡಂತಾಗಿದೆ.

ಕಂದಾಯ ಕೆಲಸಗಳಿಗೆ ಜನರ ಅಲೆದಾಟವನ್ನು ತಪ್ಪಿಸಿ ಗ್ರಾಮೀಣ ಜನರ ಜೀವನ ಮಟ್ಟವನ್ನು ಸುಧಾರಿಸಲು ಅವಶ್ಯವಿರುವ ಬೆಂಬಲ ಮತ್ತು ಕಂದಾಯ ಕಾರ್ಯಗಳ ಪರಿವೀಕ್ಷಣೆ ಮಾಡಲು ಒಟ್ಟಾರೆ ಕಂದಾಯ ಕಾಯ್ದೆಯ ಆಶಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪ್ರತ್ಯೇಕ ಆಯುಕ್ತಾಲಯ ಸ್ಥಾಪನೆಯಿಂದ ಅನಕೂಲವಾಗಲಿದೆ ಎಂಬುದನ್ನು ಮನಗಂಡು ಅದರಂತೆ ಕಂದಾಯ ಆಯುಕ್ತಾಲಯವನ್ನು ಸ್ಥಾಪಿಸಿ ಸರ್ಕಾರ ಈ ಆದೇಶ ಹೊರಡಿಸಿದೆ.

ಆಯುಕ್ತಾಯಲದ ಜವಾಬ್ದಾರಿಗಳೇನು?:
ಕಂದಾಯ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸೇವಾ ವಿಷಯಗಳು, ಜಿಲ್ಲಾಧಿಕಾರಿ, ಪ್ರಾದೇಶಿಕ ಆಯುಕ್ತರು ಮತ್ತು ಸರ್ಕಾರದ ನಡುವೆ ಸಮನ್ವಯ, ವಿಪತ್ತು ನಿರ್ವಹಣೆ, ಭೂ ಸ್ವಾಧೀನ ಪ್ರಕ್ರಿಯೆಗಳು, ತರಬೇತಿ ನಿರ್ವಹಣೆ, ನ್ಯಾಯಾಲಯ ಪ್ರಕರಣಗಳ ಉಸ್ತುವಾರಿ, ವಿಧಾನಸಭೆ, ವಿಧಾನ ಪರಿಷತ್‌ ಪ್ರಶ್ನೆಗಳಿಗೆ ಮಾಹಿತಿ ಒದಗಿಸುವುದು, ಕಾರ್ಯದೊತ್ತಡ ಗುರುತಿಸುವಿಕೆಯ ಜವಾಬ್ದಾರಿಗಳನ್ನು ಆಯುಕ್ತಾಲಯಕ್ಕೆ ನೀಡಲಾಗಿದೆ.

ಯಾವೆಲ್ಲಾ ಕಚೇರಿಗಳು ಆಯುಕ್ತಾಲಯಕ್ಕೆ ವಿಲೀನ?:
ಅಟಿಲ್‌ಜಿ ಜನಸ್ನೇಹಿ ನಿರ್ದೇಶನಾಲಯ, ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯ, ಭೂಮಿ ಉಸ್ತುವಾರಿ ಕೋಶ, ಕಂದಾಯ ಗ್ರಾಮಗಳ ರಚನೆ ಕೋಶ, ಲೆಕ್ಕಪರಿಶೋಧನಾ ಶಾಖೆ, ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯ ಮನೆಬಾಡಿಗೆ ನಿಯಂತ್ರಕರ ಕಚೇರಿ, ಜಾರಿದಳ ಕಚೇರಿಗಳನ್ನು ಕಂದಾಯ ಆಯುಕ್ತಾಲಯಕ್ಕೆ ವಿಲೀನಗೊಳಿಸಲಾಗುತ್ತಿದೆ.

274 ಹುದ್ದೆಗಳ ವಿಲೀನ :
ರಾಜ್ಯ ಮಟ್ಟದಲ್ಲಿ ಈಗಾಗಲೇ ಕಂಡಾಯ ಆಯುಕ್ತಾಲಯವನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರಿಗೆ ಜಿಲ್ಲಾ ಮಟ್ಟದ, ರಾಜ್ಯ ಮಟ್ಟದ ಸೇವೆಗಳು ನಿಗಧಿತ ಕಾಲಮಿತಿಯಲ್ಲಿ ಲಭ್ಯವಾಗಬೇಕೆಂದು ಕಂದಾಯ ಆಯುಕ್ತಾಲಯವನ್ನು ಸ್ಥಾಪಿಸಿ ಕಾರ್ಯಗತಗೊಳಿಸಲು ಕಂದಾಯ ಆಯುಕ್ತಾಲಯಕ್ಕೆ 17 ವಿಭಾಗಗಳಿಗೆ ಸಂಬಂಧಿಸಿದಂತೆ ಒಟ್ಟು 274 ಹುದ್ದೆಗಳನ್ನು ವಿಲೀನಗೊಳಿಸಿದೆ.

ಕಂದಾಯ ಇಲಾಖೆಯೊಳಗೆ ಹೊಸದಾಗಿ ಸ್ಥಾಪಿಸಲಾದ ಕಂದಾಯ ಆಯುಕ್ತಾಲಯದಲ್ಲಿ ಹೊಸ ಆಯುಕ್ತರ ಹುದ್ದೆಯನ್ನು ಸೃಷ್ಟಿಸಲಾಗಿದೆ. ಹೆಚ್ಚಿನ ಹುದ್ದೆಗಳನ್ನು ಕಂದಾಯ ಇಲಾಖೆಯ ಅಡಿಯಲ್ಲಿನ ವಿವಿಧ ವಿಭಾಗಗಳು ಹಾಗೂ ವಿಭಾಗಗಳ ಕಛೇರಿಯಿಂದ ತೆಗೆದುಕೊಳ್ಳಲಾಗಿದೆ. ಪ್ರೈಯಿಂಗ್ ಸ್ಕ್ವಾಡ್ (ಎನ್‌ಫೋರ್ಸ್‌ ಮೆಂಟ್‌ ವಿಂಗ್) ನೇರವಾಗಿ ಪ್ರಧಾನ ಕಾರ್ಯದರ್ಶಿಯ ನಿಯಂತ್ರಣದಲ್ಲಿರುತ್ತದೆ. ದಿನನಿತ್ಯದ ಕಾರ್ಯಚಟುವಟಿಕೆಗಳು ಮತ್ತು ಕಾರ್ಯಾಚರಣೆಗಳನ್ನು, ಕಂದಾಯ ಆಯುಕ್ತರು ಮೇಲ್ವಿಚಾರಣೆ ಮಾಡುತ್ತಾರೆ.

ಐಎಎಸ್‌ ಆಯ್ಕೆ ಶ್ರೇಣಿ ದರ್ಜೆಯ ಅಧಿಕಾರಿಯನ್ನು ಆಯುಕ್ತರಾಗಲಿದ್ದಾರೆ :
ಆಯುಕ್ತಾಲಯದ ವಿನ್ಯಾಸ, ಕಾರ್ಯವೈಖರಿ, ಸಿಬ್ಬಂದಿ ರಚನೆ, ಕೇಂದ್ರ ಸ್ಥಳಕ್ಕಾಗಿ 2019–20ನೇ ಸಾಲಿನ ಬಜೆಟ್‌ನಲ್ಲೇ ₹ 5 ಕೋಟಿ ಮೀಸಲಿಡಲಾಗಿತ್ತು. ಮಾರ್ಚ್‌ 2020ರಲ್ಲೇ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿತ್ತು. ಆದರೆ, ಆದೇಶ ಕಾರ್ಯರೂಪಕ್ಕೆ ಬಂದಿರಲಿಲ್ಲ. ಈಗ ಮತ್ತೆ ಆದೇಶ ಹೊರಡಿಸಿದ್ದು, ಐಎಎಸ್‌ ಆಯ್ಕೆ ಶ್ರೇಣಿ ದರ್ಜೆಯ ಅಧಿಕಾರಿಯನ್ನು ಆಯುಕ್ತರಾಗಿ ನೇಮಿಸಲು ಅವಕಾಶ ನೀಡಲಾಗಿದೆ.

ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ವಿಭಾಗವು ಸರ್ಕಾರದ ಪ್ರಧಾನ ಕಾರ್ಯದರ್ಶಿ(ವಿಪತ್ತು ನಿರ್ವಹಣೆ, ಭೂಮಿ ಯುಪಿಒಆರ್) ಇವರ ವ್ಯಾಪ್ತಿಗೆ ಹಾಗೂ ಭೂಮಿ & ಯುಪಿಒಆರ್ (UPOR) ವಿಭಾಗವು ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರ ವ್ಯಾಪ್ತಿಗೆ ವಿನಿಮಯ ಮಾಡಿಕೊಳ್ಳಲಾಗಿದೆ.

ಕಾರ್ಯ ಹಂಚಿಕೆ, ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶೀಘ್ರ ಆರಂಭಿಸಲು ಪ್ರತ್ಯೇಕ ಆದೇಶ ಹೊರಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

WhatsApp Join our WhatsApp Channel
Previous Post

Freedom Fighters | ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಖುದ್ದಾಗಿ ತೆರಳಿ ಗೌರವ ಸಲ್ಲಿಸಿದ ರಾಜ್ಯಪಾಲರು

Next Post

Breaking News | ಬಿಬಿಎಂಪಿ ಕೇಂದ್ರ ಕಚೇರಿ ಗುಣನಿಯಂತ್ರಣ ಪ್ರಯೋಗಾಲಯದಲ್ಲಿ ಅಗ್ನಿ ಅವಘಡ : ಒಂಭತ್ತು ಮಂದಿಗೆ ಗಾಯ : ದಾಖಲೆ ಕೊಠಡಿ, ಬೆಂಕಿಯಿಂದ ಬಚಾವ್

Next Post

Breaking News | ಬಿಬಿಎಂಪಿ ಕೇಂದ್ರ ಕಚೇರಿ ಗುಣನಿಯಂತ್ರಣ ಪ್ರಯೋಗಾಲಯದಲ್ಲಿ ಅಗ್ನಿ ಅವಘಡ : ಒಂಭತ್ತು ಮಂದಿಗೆ ಗಾಯ : ದಾಖಲೆ ಕೊಠಡಿ, ಬೆಂಕಿಯಿಂದ ಬಚಾವ್

ವಿಕ್ಟೋರಿಯಾ ಆಸ್ಪತ್ರೆ ಚಿತ್ರ.

BBMP Fire Accident Update | ಬಿಬಿಎಂಪಿ ಗುಣನಿಯಂತ್ರಣ ಪ್ರಯೋಗಾಲಯ ಅಗ್ನಿ ಅಪಘಾತ ಇಬ್ಬರ ಸ್ಥಿತಿ ಗಂಭೀರ - 7 ಮಂದಿ ಆರೋಗ್ಯ ಸ್ಥಿತಿ ಸ್ಥಿರ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group