Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Breaking News | ಬಿಬಿಎಂಪಿ ಕೇಂದ್ರ ಕಚೇರಿ ಗುಣನಿಯಂತ್ರಣ ಪ್ರಯೋಗಾಲಯದಲ್ಲಿ ಅಗ್ನಿ ಅವಘಡ : ಒಂಭತ್ತು ಮಂದಿಗೆ ಗಾಯ : ದಾಖಲೆ ಕೊಠಡಿ, ಬೆಂಕಿಯಿಂದ ಬಚಾವ್

ಏಳು ಮಂದಿಗೆ ಸುಟ್ಟಗಾಯ | ಗುಣನಿಯಂತ್ರಣ ವಿಭಾಗದ ಸಿಇ ಶಿವಕುಮಾರ್ ಕೈಗೆ ಗಾಯ

by Bengaluru Wire Desk
August 12, 2023
in Bengaluru Focus, Public interest
Reading Time: 1 min read
1

ಬೆಂಗಳೂರು, ಆ.11 www.bengaluruwire.com : ಬಿಬಿಎಂಪಿ ಕೇಂದ್ರ ಕಚೇರಿಯ ಗುಣನಿಯಂತ್ರಣ ಪ್ರಯೋಗಾಲಯದಲ್ಲಿ ಬೆಂಜಿಮಿನ್ ರಾಸಾಯನಿಕವಿದ್ದ ಕ್ಯಾನ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಒಂಭತ್ತು ಮಂದಿ ಪಾಲಿಕೆ ಎಂಜಿನಿಯರ್‌ ಮತ್ತು ಸಿಬ್ಬಂದಿಗೆ ತೀವ್ರ ಗಾಯಗಳಾಗಿವೆ.

ಸಂಜೆ 4.45ರ ಸಂದರ್ಭದಲ್ಲಿ ಗುಣನಿಯಂತ್ರಣ ಪ್ರಯೋಗಾಲಯದಲ್ಲಿ ಕಾಮಗಾರಿ ಗುಣಮಟ್ಟ ಕುರಿತಂತೆ ಪ್ರಯೋಗ ನಡೆಯುತ್ತಿದ್ದಾಗ ಬೆಂಜಿಮಿನ್ ರಾಸಾಯನಿಕ ಸೋರಿಕೆಯಾಗಿ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ
ಈ ವಿಭಾಗದ ಚೀಫ್ ಎಂಜಿನಿಯರ್ ಶಿವಕುಮಾರ್, ಕಾರ್ಯಪಾಲಕ ಎಂಜಿನಿಯರ್ ವಿಜಯಮಾಲಾ , ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶ್ರೀಧರ್, ಕಾರ್ಯಪಾಲಕ ಎಂಜಿನಿಯರ್ ಸಂತೋಷ್ ಕುಮಾರ್, ಆಪರೇಟರ್ ಜ್ಯೋತಿ, ಗಣಕಯಂತ್ರ ನಿರ್ವಾಹಕ ಮನೋಜ್, ಪ್ರಾಜೆಕ್ಟ್ ಮ್ಯಾನೇಜ್ ಮೆಂಟ್ ಕನ್ಸಲ್ಟೆಂಟ್ ಶ್ರೀನಿವಾಸ್ ಹಾಗೂ ಪ್ರಥಮ ದರ್ಜೆ ಸಹಾಯಕ ಸಿರಾಜ್ ಅವರಿಗೆ ಅಗ್ನಿ ಆಕಸ್ಮಿಕದಿಂದ ಗಾಯಗಳಾಗಿವೆ ಎಂದು ಪ್ರತ್ಯಕ್ಷದರ್ಶಿ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಜಿಮಿನ್ ರಾಸಾಯನಿಕ ಸ್ಪೋಟದಿಂದ ಅಗ್ನಿ ಅನಾಹುತವಾಗಿದೆ. ಇಬ್ಬರು ಹೆಂಗಸರು, ಏಳು ಗಂಡಸರಿಗೆ ಸುಟ್ಟು ಗಾಯಗಳಾಗಿವೆ. ಒಂಭತ್ತು ಜನರು ಗುಣನಿಯಂತ್ರಣ ಪ್ರಯೋಗಾಲಯದಲ್ಲಿದ್ದರು. ಮುಖ್ಯ ಎಂಜಿನಿಯರ್ ಶಿವಕುಮಾರ್ ಕೈ ಸುಟ್ಟು ಹೋಗಿದೆ. ಉಳಿದ ಇಬ್ಬರು ಮಹಿಳೆಯರ ಮುಖ ಸುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ಹತ್ತಿರದ ಮಾರ್ಥಾಸ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ವಿಕ್ಟೋರಿಯಾ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.

ಸ್ವಲ್ಪ ದೊಡ್ಡ ಅಗ್ನಿ ಅನಾಹುತವಾಗಿದ್ದರೆ ಪಾಲಿಕೆ ಲಕ್ಷಾಂತರ ದಾಖಲೆ ಬೆಂಕಿಗೆ ಆಹುತಿಯಾಗುತ್ತಿತ್ತು :

ದುರ್ಘಟನಾ ಸ್ಥಳಕ್ಕೆ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಬಂದು ಪರಿಶೀಲಿಸಿದರು. ಘಟನೆ ನಂತರ ಎರಡು ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದರಾದರೂ ಅಷ್ಟೊತ್ತಿಗೆ ಬೆಂಕಿ ತಹಬಂದಿಗೆ ಬಂದಿತ್ತು. ಗುಣನಿಯಂತ್ರಣ ಕಟ್ಟಡದ ಪಕ್ಕದಲ್ಲೇ ರೆಕಾರ್ಡ್ ಸೆಕ್ಷನ್ ಇದ್ದು ಪುಣ್ಯಕ್ಕೆ ಅದಕ್ಕೆ ಬೆಂಕಿ ತಗುಲಲಿಲ್ಲ. ಹಾಗಾಗಿ ಬೆಂಕಿ ಹತ್ತಿದ್ದರೆ ಲಕ್ಷಾಂತರ ಪ್ರಮುಖ ದಾಖಲೆಗಳು ಬೆಂಕಿಗೆ ಆಹುತಿಯಾಗುತ್ತಿತ್ತು ಎಂದು ಮತ್ತೊಬ್ಬ ಪ್ರತ್ಯಕ್ಷದರ್ಶಿ ಕಮಲ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಅಗ್ನಿ ಆಕಸ್ಮಿಕಕ್ಕೆ ಸುಟ್ಟುಹೋದ ಗುಣಮಟ್ಟ ನಿಯಂತ್ರಣ ಪ್ರಯೋಗಾಲಯದ ಒಳಗಿನ ಚಿತ್ರ.

ದುರ್ಘಟನೆ ಹೇಗಾಯ್ತು?:
ರಸ್ತೆಗೆ ಹಾಕಿದ ಡಾಂಬರ್ ಅನ್ನು ಗುಣಮಟ್ಟ ನಿಯಂತ್ರಣ ಪರೀಕ್ಷೆ ಮಾಡುವಾಗ ಕಲ್ಲಿಗೆ ಹಿಡಿದ ಬಿಟುಮಿನ್ ಬೇರ್ಪಡಿಸಲು ಬೆಂಜಿನ್ ದ್ರವ ಹಾಕಿದ್ದಾರೆ. ಆನಂತರ ಬಿಟುಮಿನ್ ನಿಂದ ಬೇರ್ಪಟ್ಟ ಕಲ್ಲನ್ನು ಬಿಸಿ ಮಾಡಲು ಕಡ್ಡಿ ಗೀರಿದಾಗ ಆಕಸ್ಮಾತ್ ಆಗಿ ಬೆಂಜಿನ್ ಕ್ಯಾನಿಗೂ ಬೆಂಕಿ ತಗುಲಿ ಅಗ್ನಿ ಅನಾಹುತವಾಯಿತೆಂದು ಗುಣನಿಯಂತ್ರಣ ವಿಭಾಗದಲ್ಲಿನ ಪಿವೊನ್ ಸುರೇಶ್ ಕುಮಾರ್ ಹೇಳಿದ್ದಾರೆ.

ಪಾಲಿಕೆ ಕೇಂದ್ರ ಕಚೇರಿಯಲ್ಲಿನ ದಾಖಲೆ‌ ಸಂಗ್ರಹಿಸಿಟ್ಟಿರುವ ರೆಕಾರ್ಡ್ ರೂಮ್ ಕಟ್ಟಡದ ಚಿತ್ರ.

ಘಟನೆ ನಡೆದ ಬಳಿಕ ಒಳಗಿನಿಂದ ಚೀತ್ಕಾರ ಕೇಳಿ ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿದ್ದ ಸಾರ್ವಜನಿಕರು, ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತಮ್ಮ ಕಚೇರಿಗಳಲ್ಲಿದ್ದ ಬೆಂಕಿ ಆರಿಸುವ ಸಾಧನಗಳ ಮೂಲಕ ಆಗಮಿಸಿ ಅಗ್ನಿಯನ್ನು ನಂದಿಸಿದರು.‌ ಅಗ್ನಿಶಾಮಕ ವಾಹನ ಬರುವ ವೇಳೆಗೆ ಸಂಪೂರ್ಣವಾಗಿ ಬೆಂಕಿ‌ ನಂದಿ ಹೋಗಿತ್ತು.

ಅಗ್ನಿ ಅವಘಡದ ಕುರಿತು ಆಂತರಿಕ ತಾಂತ್ರಿಕ ವಿಚಾರಣೆ :

ಗುಣನಿಯಂತ್ರಣ ಪ್ರಯೋಗಾಲಯದಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡದ ಕುರಿತು ಆಂತರಿಕ ತಾಂತ್ರಿಕ ವಿಚಾರಣೆಗೆ ಪಾಲಿಕೆ ಪ್ರಧಾನ ಎಂಜಿನಿಯರ್ ಬಿ.ಎಸ್.ಪ್ರಹಲ್ಲಾದಾ ಅವರನ್ನು ನೇಮಿಸಲಾಗಿದೆ. ತಾಂತ್ರಿಕ ವಿಚಾರಣೆ ವರದಿಯನ್ನು ಆ.31 ರಂದು ಅಥವಾ ಅದಕ್ಕಿಂತ ಮೊದಲು ಸಲ್ಲಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಆದೇಶಿಸಿರುತ್ತಾರೆ.

WhatsApp Join our WhatsApp Channel
Previous Post

Revenue Commisionerate | ರಾಜ್ಯದಲ್ಲಿ ಕಂದಾಯ ಆಯುಕ್ತಾಲಯ ರಚಿಸಿ ಆದೇಶ : ಸಾಮಾನ್ಯ ಜನರಿಗೆ ಆಗುವ ಅನುಕೂಲಗಳೇನು?

Next Post

BBMP Fire Accident Update | ಬಿಬಿಎಂಪಿ ಗುಣನಿಯಂತ್ರಣ ಪ್ರಯೋಗಾಲಯ ಅಗ್ನಿ ಅಪಘಾತ ಇಬ್ಬರ ಸ್ಥಿತಿ ಗಂಭೀರ – 7 ಮಂದಿ ಆರೋಗ್ಯ ಸ್ಥಿತಿ ಸ್ಥಿರ

Next Post
ವಿಕ್ಟೋರಿಯಾ ಆಸ್ಪತ್ರೆ ಚಿತ್ರ.

BBMP Fire Accident Update | ಬಿಬಿಎಂಪಿ ಗುಣನಿಯಂತ್ರಣ ಪ್ರಯೋಗಾಲಯ ಅಗ್ನಿ ಅಪಘಾತ ಇಬ್ಬರ ಸ್ಥಿತಿ ಗಂಭೀರ - 7 ಮಂದಿ ಆರೋಗ್ಯ ಸ್ಥಿತಿ ಸ್ಥಿರ

ರಾಷ್ಟ್ರಧ್ವಜದ ಸಾಂದರ್ಭಿಕ ಚಿತ್ರ

Independence Day | ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಾತಂತ್ರ್ಯ‌ ದಿನಾಚರಣೆಗೆ ಸಿದ್ಧತೆ :ಮನೆ ಮನೆಗಳಲ್ಲೂ ರಾಷ್ಟ್ರ ಧ್ವಜಾರೋಹಣಕ್ಕೆ 15 ಲಕ್ಷ ಬಾವುಟ ಮಾರಾಟ

Please login to join discussion

Like Us on Facebook

Follow Us on Twitter

Recent News

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group