Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

87th Kannada Sahitya Sammelana | ಮಂಡ್ಯದ 87ನೇ ನುಡಿ ಜಾತ್ರೆಗೆ ಸಲಹೆ ಸೂಚನೆ ನೀಡಲು ಸಾರ್ವಜನಿಕರಿಗೆ ಆಹ್ವಾನ – ಕಸಾಪ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ಸೆಪ್ಟೆಂಬರ್ 30ರ ಒಳಗಾಗಿ ಸೂಕ್ತ ಸಲಹೆ ಸೂಚನೆ ನೀಡಬಹುದಾಗಿದೆ.

by Bengaluru Wire Desk
August 14, 2023
in News Wire
Reading Time: 1 min read
0
ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

ಬೆಂಗಳೂರು, ಆ.14 www.bengaluruwire.com : ಸಮಗ್ರ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಮಂಡ್ಯದಲ್ಲಿ ಹಮ್ಮಿಕೊಳ್ಳಲಾಗುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ಸೆಪ್ಟೆಂಬರ್ 30ರ ಒಳಗಾಗಿ ಸೂಕ್ತ ಸಲಹೆ ಸೂಚನೆ ನೀಡಲು  ಮೂಲಕ ಸಾರ್ವಜನಿಕರು ಸಕ್ರಿಯವಾಗಿ ತೊಡಗಿಸಿಕೊಳ್ಳಬಹುದು.

ಈಗಾಗಲೇ ಹಾವೇರಿಯಲ್ಲಿ ನಡೆದ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವು ಸಾರ್ವಜನಿಕರ  ಸಹಕಾರ ಹಾಗೂ ಸಹಯೋಗದೊಂದಿಗೆ ಅಭೂತಪೂರ್ವ ಯಶಸ್ಸು ಕಂಡಿದೆ. ಪ್ರಸ್ತುತ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಇನ್ನೂ ಹೆಚ್ಚಿನ ಯಶಸ್ಸು ಕಾಣಲಿ ಎನ್ನುವ ಆಶಯದೊಂದಿಗೆ ಸಿದ್ಧತೆಗಳನ್ನು ಆರಂಭಿಸಲಾಗುತ್ತಿದೆ. ಈ  ಸಮ್ಮೇಳನದ ಸ್ವರೂಪ ಹೇಗಿರ ಬೇಕು, ಇದರಲ್ಲಿ ಎಷ್ಟು ಗೋಷ್ಠಿಗಳು ಇರಬೇಕು? ಯಾವ ಯಾವ ವಿಷಯದ ಬಗ್ಗೆ ಇರಬೇಕು?, ಯಾವ ಮಾದರಿ ಪುಸ್ತಕಗಳು ಪ್ರಕಟವಾಗಬೇಕು?, ಸನ್ಮಾನಿತರಾಗಲು ಅರ್ಹರಾದವರು ಯಾರು? ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ವರೂಪ ಹೇಗಿರಬೇಕು ಮೊದಲಾದ ವಿಷಯಗಳ ಕುರಿತು ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಆಹ್ವಾನಿಸಲಾಗಿದೆ. 

ಕನ್ನಡ ಸಾಹಿತ್ಯ ಪರಿಷತ್ತನ್ನು ಜನ ಸಾಮಾನ್ಯರ ಪರಿಷತ್ತಾಗಿಸುವ ನಿಟ್ಟಿಲ್ಲಿ ಸಾರ್ವಜನಿಕರರು ಉತ್ಸಾಹದಿಂದ ಸಕ್ರಿಯವಾಗಿ ಭಾಗವಹಿಸುವಂತೆ ಮಾಡುವುದು ಇದರ ಉದ್ದೇಶವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ  ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಲಹೆ ನೀಡುವವರು, ತಮ್ಮ ಪೂರ್ಣ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ವಿಳಾಸವನ್ನು ತಪ್ಪದೇ  ತಿಳಿಸಬೇಕು. ಇದರಿಂದ ಮುಂದಿನ ದಿನಗಳಲ್ಲಿ ಕೂಡ ನಿಮ್ಮನ್ನು ಅಗತ್ಯ ಬಿದ್ದಾಗ ಸಂಪರ್ಕಿಸಲು ಅನುಕೂಲವಾಗುತ್ತದೆ.  ಹೀಗೆ ಬಂದ ಎಲ್ಲಾ ಸಲಹೆ ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ನಿರ್ಧಾರ ತೆಗೆದು ಕೊಳ್ಳಲಾಗುವುದು. ಇದು ಕನ್ನಡಿಗರೆಲ್ಲರೂ ಸಂಭ್ರಮದಿಂದ ಆಚರಿಸುವ ಹಬ್ಬವಾಗಬೇಕು ಎನ್ನುವುದು ಕನ್ನಡ ಸಾಹಿತ್ಯ ಪರಿಷತ್ತಿನ ಆಶಯವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಹೇಳಿದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವರೂಪದ  ಕುರಿತ ಸೂಕ್ತ ಸಲಹೆ ಸೂಚನೆಗಳನ್ನು ಸೆಪ್ಟಂಬರ್  30 ರೊಳಗಾಗಿ ʻಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು 560018ʼ ಇವರಿಗೆ ಕಳಿಸಲು ಕೋರಲಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

954 Police Personnel Award | ಸ್ವಾತಂತ್ರ್ಯ ದಿನಾಚರಣೆ 2023 : ರಾಜ್ಯದ ಇಬ್ಬರಿಗೆ ಶೌರ್ಯ ಪದಕ ; 18 ಮಂದಿಗೆ ಅತ್ಯುತ್ತಮ ಪೊಲೀಸ್ ಸೇವಾ ಪದಕ – ಇಲ್ಲಿದೆ ಡಿಟೇಲ್ಸ್

Next Post

ISRO Chandrayaan-3 | ಚಂದ್ರನ ಸನಿಹದಲ್ಲಿ ಚಂದ್ರಯಾನ-3 ನೌಕೆ : ಅಂತಿಮ ಕಕ್ಷೆಗೆ ಎತ್ತರಿಸುವ ಕಾರ್ಯ ಯಶಸ್ವಿ

Next Post

ISRO Chandrayaan-3 | ಚಂದ್ರನ ಸನಿಹದಲ್ಲಿ ಚಂದ್ರಯಾನ-3 ನೌಕೆ : ಅಂತಿಮ ಕಕ್ಷೆಗೆ ಎತ್ತರಿಸುವ ಕಾರ್ಯ ಯಶಸ್ವಿ

BBMP Computer Operators | ಬಿಬಿಎಂಪಿ ಕೇಂದ್ರ ಕಚೇರಿಯ 83 ಕಂಪ್ಯೂಟರ್ ಆಪರೇಟರ್ ಗಳ ದಿಢೀರ್ ವರ್ಗಾವಣೆ!! - ಇದರ ಹಿಂದಿನ ಕಾರಣವೇನು?

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d