Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP Computer Operators | ಬಿಬಿಎಂಪಿ ಕೇಂದ್ರ ಕಚೇರಿಯ 83 ಕಂಪ್ಯೂಟರ್ ಆಪರೇಟರ್ ಗಳ ದಿಢೀರ್ ವರ್ಗಾವಣೆ!! – ಇದರ ಹಿಂದಿನ ಕಾರಣವೇನು?

ಪಟ್ಟಭದ್ರ ಹಿತಾಸಕ್ತಿಯ ಕಂಪ್ಯೂಟರ್ ಆಪರೇಟರ್ ಗಳಿಗೆ ನುಂಗಲಾರದ ಬಿಸಿ ತುಪ್ಪವಾದ ಟ್ರಾನ್ಸ್ ಫರ್

by Bengaluru Wire Desk
August 17, 2023
in Bengaluru Focus
Reading Time: 1 min read
0

ಬೆಂಗಳೂರು, ಆ.16 www.bengaluruwire.com : ಬೃಹತ್ ಬೆಂಗಳೂರು‌ ಮಹಾನಗರ ಪಾಲಿಕೆ (BBMP)
ಕೇಂದ್ರ ಕಚೇರಿಯ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಮೇಲೆ ಮೂರು ವರ್ಷಕ್ಕಿಂತ ಹೆಚ್ಚು ಅವಧಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 83 ಕಂಪ್ಯೂಟರ್ ಆಪರೇಟರ್ ಗಳನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ.

ಪಾಲಿಕೆ ಮುಖ್ಯ ಆಯುಕ್ತರ ಸೂಚನೆಯ ಮೇರೆಗೆ ಜಿಎ ಡಿಜಿಟಲ್ ವೆಬ್ ವರ್ಲ್ಡ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಸೂಚಿಸಿದ್ದರು. ಅದರಂತೆ ಕಂಪ್ಯೂಟರ್ ಆಪರೇಟರ್ ಗಳನ್ನು ಆಂತರಿಕವಾಗಿ ಪುನರ್ ನಿಯೋಜಿಸಲಾಗಿದೆ. ಇದರಿಂದ ಹಲವು ವರ್ಷಗಳಿಂದ ಒಂದೇ ಕಡೆ ಕೆಲಸ ಮಾಡುತ್ತಿದ್ದವರಿಗೆ ನುಂಗಲಾರದ ಬಿಸಿ ತುಪ್ಪವಾಗಿದೆ.

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಪಟ್ಟಭದ್ರ ಹಿತಾಸಕ್ತಿಯ ಕಂಪ್ಯೂಟರ್ ಆಪರೇಟರ್ ಗಳಿಗೆ ನುಂಗಲಾರದ ಬಿಸಿ ತುಪ್ಪವಾದ ಟ್ರಾನ್ಸ್ ಫರ್ :
ಆಯಕಟ್ಟಿನ ಸ್ಥಳಗಳಾದ ನಗರ ಯೋಜನೆ, ಕಂದಾಯ, ರಸ್ತೆ ಮೂಲಭೂತ ಸೌಕರ್ಯ, ಸಮಾಜ ಕಲ್ಯಾ, ಕೇಂದ್ರ ಯೋಜನೆ‌ ಸೇರಿದಂತೆ ವಿವಿಧ ಕಡೆ ಕೆಲಸ ಮಾಡುತ್ತಿದ್ದ ಪಟ್ಟಭದ್ರ ಹಿತಾಸಕ್ತಿಯಿರುವ ಕೆಲವು ಕಂಪ್ಯೂಟರ್ ಆಪರೇಟರ್ ಗಳಿಗೆ ಬೇರೆ ಕಡೆ ಹೋಗುವ ಆಸಕ್ತಿಯಿಲ್ಲ. ಮೇಲಧಿಕಾರಿಗಳ ಜೊತೆ ಉತ್ತಮ ಸಂಬಂಧ ಹೊಂದಿ ಸಂಬಳಕ್ಕಿಂತ ಹೆಚ್ಚಿನ “ಗಿಂಬಳ“ದ ಆದಾಯ ಪಡೆಯುತ್ತಿದ್ದವರಿಗೆ ಮುಂದೇನು ಎಂಬ ಚಿಂತೆ ಕಾಡುತ್ತಿದೆ. ಆ.9ರ ಒಳಗೆ‌ ವರ್ಗಾವಣೆ ಮಾಡಿದ ಸ್ಥಳದಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕೆಂದು ಸೂಚಿಸಿದರೂ ಹಲವಾರು ಕಂಪ್ಯೂಟರ್ ಆಪರೇಟರ್ ಗಳು ನಿಯೋಜಿತ ಸ್ಥಳಗಳಿಗೆ ಹಾಜರಾಗುತ್ತಿಲ್ಲ ಎಂಬ ಮಾಹಿತಿ ಬೆಂಗಳೂರು ವೈರ್ ಗೆ ಮಾಹಿತಿ ಲಭ್ಯವಾಗಿದೆ.

ಬಿಬಿಎಂಪಿ ರಹಸ್ಯ ಮಾಹಿತಿಗಳ ಸೋರಿಕೆ :

ಇಇಗಳಿಂದ ಹಿಡಿದು ಸಿಇಗಳ ತನಕ, ಎಆರ್ ಒ ಗಳಿಂದ ಹಿಡಿದು ಡಿಸಿ ಹುದ್ದೆಯಲ್ಲಿರುವ ತನಕ ವಿವಿಧ ಸ್ತರಗಳ ಅಧಿಕಾರಿಗಳ ಕಾರ್ಯತಂತ್ರ, ಪಾಲಿಕೆಯ ಅಮೂಲ್ಯ ಮಾಹಿತಿಗಳು, ದತ್ತಾಂಶಗಳಿರುವ ಕಂಪ್ಯೂಟರ್ ಇದೇ ಕಂಪ್ಯೂಟರ್ ಆಪರೇಟರ್ ಗಳ ಕೈಯಲ್ಲಿರುತ್ತೆ. ಕೆಲವು ಪ್ರಕರಣಗಳಲ್ಲಿ ಹೊರಗಿನವರಿಗೆ, ಗುತ್ತಿಗೆದಾರರಿಗೆ, ಮದ್ಯವರ್ತಿಗಳಿಗೆ ಪಾಲಿಕೆಯ ಕೆಲವು ರಹಸ್ಯ ಮಾಹಿತಿಗಳು ಇದೇ ಕಂಪ್ಯೂಟರ್ ಆಪರೇಟರ್ ಗಳಿಂದ ಸೋರಿಕೆಯಾಗುತ್ತಿದ್ದವು.

ಸಾರ್ವಜನಿಕರು ಹಾಗೂ ಪಾಲಿಕೆ ಅಧಿಕಾರಿಗಳಿಗೂ ಸರಿಯಾಗಿ ಸ್ಪಂದಿಸದ ಬಗ್ಗೆ ಸಾಕಷ್ಟು ದೂರುಗಳು ಬಂದಿದ್ದವು. ಆ ಕಾರಣದಿಂದಾಗಿ ಆಡಳಿತ ಹಿತದೃಷ್ಟಿಯಿಂದ ಈ 83 ಕಂಪ್ಯೂಟರ್ ಆಪರೇಟರ್ ಗಳನ್ನು ಪಾಲಿಕೆಯ ಬೇರೆ ಬೇರೆ ಕಚೇರಿಗಳಿಗೆ ನಿಯೋಜಿಸಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ISRO Chandrayaan-3 | ಚಂದ್ರನ ಸನಿಹದಲ್ಲಿ ಚಂದ್ರಯಾನ-3 ನೌಕೆ : ಅಂತಿಮ ಕಕ್ಷೆಗೆ ಎತ್ತರಿಸುವ ಕಾರ್ಯ ಯಶಸ್ವಿ

Next Post

Sanchar Saathi | “ಸಂಚಾರ ಸಾಥಿ” ಪೋರ್ಟಲ್ ನಿಂದ 52 ಲಕ್ಷ ನಕಲಿ ಮೊಬೈಲ್ ಸಂಪರ್ಕ ಪತ್ತೆ : ನಿಷ್ಕ್ರಿಯಗೊಳಿಸಿದ ಕೇಂದ್ರ ಸರ್ಕಾರ

Next Post
ವಿವಿಧ ಟೆಲಿಕಾಮ್ ಕಂಪನಿಗಳ ಸಿಮ್ ಕಾರ್ಡ್ ಸಾಂದರ್ಭಿಕ ಚಿತ್ರ

Sanchar Saathi | "ಸಂಚಾರ ಸಾಥಿ" ಪೋರ್ಟಲ್ ನಿಂದ 52 ಲಕ್ಷ ನಕಲಿ ಮೊಬೈಲ್ ಸಂಪರ್ಕ ಪತ್ತೆ : ನಿಷ್ಕ್ರಿಯಗೊಳಿಸಿದ ಕೇಂದ್ರ ಸರ್ಕಾರ

Cauvery Water Dispute | "ಕನ್ನಡಿಗರು ಕೊಟ್ಟ ಪೆನ್ನನ್ನು ತಮಿಳರಿಗೆ ಒತ್ತೆ ಇಟ್ಟ ಕಾಂಗ್ರೆಸ್ ಸರ್ಕಾರ!!" : ಹೆಚ್.ಡಿ.ಕುಮಾರಸ್ವಾಮಿ ಟೀಕೆ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d