Sunday, June 8, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

  • Bengaluru Focus

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result

Home News Wire

Cauvery Water Dispute | “ಕನ್ನಡಿಗರು ಕೊಟ್ಟ ಪೆನ್ನನ್ನು ತಮಿಳರಿಗೆ ಒತ್ತೆ ಇಟ್ಟ ಕಾಂಗ್ರೆಸ್ ಸರ್ಕಾರ!!” : ಹೆಚ್.ಡಿ.ಕುಮಾರಸ್ವಾಮಿ ಟೀಕೆ

ಕಾಂಗ್ರೆಸ್ ನಿಂದ ಸ್ಟಾಲಿನ್ ಗೆ ರೆಡ್ ಕಾರ್ಪೆಟ್ ಸ್ವಾಗತ!! | ಸ್ಟಾಲಿನ್ ನಿಮ್ಮ ಸ್ನೇಹಿತರು ಅಲ್ಲವೇ? ಮೇಕೆದಾಟು ಅಣೆಕಟ್ಟು ಕಟ್ಟಿ - ಎಚ್ ಡಿಕೆ ಟೀಕೆ

by Bengaluru Wire Desk
August 18, 2023
in News Wire, Public interest
Reading Time: 1 min read
0

ಬೆಂಗಳೂರು, ಆ.18 www.bengaluruwire.com : ಜನರಿಗೆ ದುಂಬಾಲು ಬಿದ್ದು ಪೆನ್ ಕೊಡಿ, ಪೆನ್ ಕೊಡಿ ಎಂದು ಕೇಳಿದರು. ಪಾಪ ಜನರೂ ನಂಬಿ ಪೆನ್ನು ಕೊಟ್ಟರು. ಈಗ ಆ ಪೆನ್ನನ್ನು ತೆಗೆದುಕೊಂಡು ಹೋಗಿ ತಮಿಳುನಾಡಿಗೆ ಒತ್ತೆ ಇಟ್ಟಿದ್ದಾರೆ. ರೆಡ್ ಕಾರ್ಪೆಟ್ ಹಾಕಿ ಆ ರಾಜ್ಯದ ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಸ್ವಾಗತ ಕೊರುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಜಾತ್ಯತೀತ ಜನತಾದಳ ರಾಜ್ಯ ಕಚೇರಿ ಜೆ.ಪಿ.ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್ ಸರಕಾರ ಏಕಪಕ್ಷೀಯವಾಗಿ ತಮಿಳುನಾಡಿಗೆ ನೀರು ಹರಿಸಿದೆ. ಯಾರನ್ನು ಕೇಳಿ ಇವರು ನೀರು ಹರಿಸಿದ್ದಾರೆ? ಜನರನ್ನು ಕೇಳಿದ್ದಾರೆಯೇ? ಪ್ರತಿಪಕ್ಷಗಳ ಜತೆ ಚರ್ಚೆ ಮಾಡಿದ್ದಾರೆಯೇ? ಅಥವಾ ನೀರು ಬಿಡುವಂತೆ ಸರಕಾರಕ್ಕೆ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಇಲ್ಲವೇ ಸುಪ್ರೀಂ ಕೋರ್ಟ್ ನಿರ್ದೇಶನ ಇದೆಯೇ? ಹಾಗೇನಾದರೂ ಇದ್ದರೆ ಜನತೆಗೆ ತಿಳಿಸಬೇಕು ಎಂದು ಅವರು ಒತ್ತಾಯ ಮಾಡಿದರು.

ಹಿಂದೆ ದೇವೇಗೌಡರು ಏಕಪಕ್ಷೀಯವಾಗಿ ನೀರು ಹರಿಸಿರಲಿಲ್ಲ :
ಕುಮಾರಸ್ವಾಮಿ ಅವರು ಅವರ ಕಾಲದಲ್ಲಿ ನೀರು ಬಿಟ್ಟಿಲ್ವಾ? ಎಂದು ಕೆಲವರು ಪ್ರಶ್ನೆ ಮಾಡುತ್ತಿದ್ದಾರೆ. ಅವರಿಗೆ ತಿಳುವಳಿಕೆ ಕೊರತೆ ಇದೆ. ನಾನು ಎರಡು ಸಲ ಮುಖ್ಯಮಂತ್ರಿ ಆಗಿದ್ದಾಗ ತಮಿಳುನಾಡಿಗೆ ನೀರು ಹರಿಸಿದ್ದು ನಿಜ. ಆಗ ನಮ್ಮಲ್ಲಿ ಯಥೇಚ್ಛವಾಗಿ ನೀರು ಇತ್ತು. ಸಂಕಷ್ಟದ ಪರಿಸ್ಥಿತಿ ಇರಲಿಲ್ಲ. ದೇವೇಗೌಡರ ಕಾಲದಲ್ಲಿಯೂ ಕೇಂದ್ರ ಸರಕಾರದ ಮನವಿ ಹಾಗೂ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ನೀರು ಬಿಡಲಾಗಿತ್ತು. ಏಕಪಕ್ಷೀಯವಾಗಿ ಹಿಂದಿನ ಯಾವ ಸರಕಾರವೂ ನಿರ್ಧಾರ ಕೈಗೊಂಡು ಸರ್ವಾಧಿಕಾರಿ ಮನೋಭಾವದಿಂದ ಜನರ ಸಂಕಷ್ಟ ಲೆಕ್ಕಿಸದೆ ನೆರೆ ರಾಜ್ಯಕ್ಕೆ ನೀರು ಹರಿಸಿರಲಿಲ್ಲ ಎಂದು ಕುಮಾರಸ್ವಾಮಿ ಅವರು ಕೆಂಡಕಾರಿದರು.

ತಮಿಳುನಾಡು 4 ಲಕ್ಷ ಎಕರೆ ನೀರಾವರಿ ಸೌಲಭ್ಯ ಮಾಡಿಕೊಂಡಿದೆ :
ಈಗ ರಾಜ್ಯದಲ್ಲಿ ಮಳೆ ಇಲ್ಲ, ಬರ ಬಂದು ಕೂತಿದೆ. ಇದು ಸರಕಾರದ ಪಾಪದ ಫಲ. ಇವರ ಲೂಟಿ ಹೊಡೆಯುವ ಕುಕೃತ್ಯಕ್ಕೆ ಪ್ರಕೃತಿಯೂ ಸಹಕಾರ ನೀಡುತ್ತಿಲ್ಲ ಎಂದು ಟೀಕಿಸಿದ ಅವರು, ಮೇಕೆದಾಟು ಯೋಜನೆ ಜಾರಿ ಮಾಡಲಿ.
ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ನಲ್ಲಿ ತಮಿಳುನಾಡಿನವರು ಅರ್ಜಿ ಹಾಕಿದ್ದಾರೆ. ರಾಜ್ಯ ಸರಕಾರ ಏನು ಮಾಡುತ್ತಿದೆ? ಈಗಾಗಲೇ ಜನರನ್ನು ಲೆಕ್ಕಕ್ಕೆ ಇಡದೇ ತಮಿಳುನಾಡಿಗೆ ನೀರು ಬಿಡುತ್ತಿದ್ದೀರಿ. ಅವರು ಹೆಚ್ಚುವರಿ ನೀರು ಕೇಳಿದರೆ ಕೊಡಲು ಆಗುತ್ತಾ?

ನಮ್ಮ ರೈತರು ಇನ್ನೂ ಒಂದು ಬೆಳೆಯನ್ನೂ ಬೆಳೆದಿಲ್ಲ. ತಮಿಳುನಾಡಿನಲ್ಲಿ ಏನು ಪರಿಸ್ಥಿತಿ ಇದೆ, ಅಲ್ಲಿ ಎಷ್ಟು ಬೆಳೆಗಳನ್ನು ತೆಗೆಯಲಾಗುತ್ತಿದೆ ಎನ್ನುವುದು ಈ ಸರಕಾರಕ್ಕೆ ಗೊತ್ತಿದೆಯಾ? ಅಲ್ಲಿ ನಾಲ್ಕು ಲಕ್ಷ ಎಕರೆಗೆ ನೀರಾವರಿ ಸೌಲಭ್ಯ ಮಾಡಿಕೊಂಡಿದ್ದಾರೆ. ಕನಿಷ್ಠ ಜ್ಞಾನ ಈ ಸರ್ಕಾರಕ್ಕೆ ಇದೆಯಾ ಎಂದು ಕುಮಾರಸ್ವಾಮಿ ಅವರು ಕಿಡಿ ಕಾರಿದರು.

ಕರ್ನಾಟಕದ ರೈತರ ಔದಾರ್ಯ ಬೆಲೆ ಇದೆಯಾ? ಇಂಡಿಯಾ ಮೈತ್ರಿ ಕೂಟಕ್ಕೆ ಶಕ್ತಿ ತುಂಬಲು ರಾಜ್ಯದ ರೈತರನ್ನು ಬಲಿ ಕೊಡಲು ಹೊರಟಿದ್ದೀರಿ. ಇಂಥ ಓಲೈಕೆ ಅಗತ್ಯ ಇತ್ತಾ? ಸುಪ್ರೀಂ ಕೋರ್ಟ್ ಮುಂದೆ ತಮಿಳುನಾಡಿನವರು ಮತ್ತೊಂದು ಅರ್ಜಿ ಹಾಕಿದರೆ, ಆಗ ನೀವೇನು ಮಾಡುತ್ತೀರಿ? ಎಂದು ಮಾಜಿ ಮುಖ್ಯಮಂತ್ರಿ ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ಇಂದಿನ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವರಾದ ಬಂಡೆಪ್ಪ ಕಾಷೆಂಪೂರ್, ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಮುಂತಾದವರು ಉಪಸ್ಥಿತರಿದ್ದರು.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

Sanchar Saathi | “ಸಂಚಾರ ಸಾಥಿ” ಪೋರ್ಟಲ್ ನಿಂದ 52 ಲಕ್ಷ ನಕಲಿ ಮೊಬೈಲ್ ಸಂಪರ್ಕ ಪತ್ತೆ : ನಿಷ್ಕ್ರಿಯಗೊಳಿಸಿದ ಕೇಂದ್ರ ಸರ್ಕಾರ

Next Post

Bihar Journalist Killed | ಬಿಹಾರದಲ್ಲಿ ಪತ್ರಕರ್ತನ ಎದೆಗೆ ಗುಂಡಿಟ್ಟು ಹತ್ಯೆ : ಕೆಯುಡಬ್ಲ್ಯೂಜೆ ಖಂಡನೆ – ಆರೋಪಿಗಳನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಆಗ್ರಹ

Next Post

Bihar Journalist Killed | ಬಿಹಾರದಲ್ಲಿ ಪತ್ರಕರ್ತನ ಎದೆಗೆ ಗುಂಡಿಟ್ಟು ಹತ್ಯೆ : ಕೆಯುಡಬ್ಲ್ಯೂಜೆ ಖಂಡನೆ - ಆರೋಪಿಗಳನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಆಗ್ರಹ

ವಿಧಾನಸೌಧದ ಸಾಂದರ್ಭಿಕ ಚಿತ್ರ

BBMP 225 Wards Delimitation | ಬಿಬಿಎಂಪಿ 225 ವಾರ್ಡ್ ವಾರು ಕರಡು ಪುನರ್ ವಿಂಗಡಣೆ ಅಧಿಸೂಚನೆ ಪ್ರಕಟ : ಸಾರ್ವಜನಿಕರಿಂದ ಆಕ್ಷೇಪಣೆ, ಸಲಹೆ ನೀಡಲು 15 ದಿನ ಅವಕಾಶ

Please login to join discussion

Like Us on Facebook

Follow Us on Twitter

Recent News

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

June 7, 2025

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ – ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

June 7, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

June 7, 2025

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ – ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

June 7, 2025

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

June 6, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d