Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP 225 Wards Delimitation | ಬಿಬಿಎಂಪಿ 225 ವಾರ್ಡ್ ವಾರು ಕರಡು ಪುನರ್ ವಿಂಗಡಣೆ ಅಧಿಸೂಚನೆ ಪ್ರಕಟ : ಸಾರ್ವಜನಿಕರಿಂದ ಆಕ್ಷೇಪಣೆ, ಸಲಹೆ ನೀಡಲು 15 ದಿನ ಅವಕಾಶ

ಸಲಹೆ ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳಿಗೆ ಅಧಿಸೂಚನೆ ಪ್ರಕಟಣೆಯಾದ ದಿನದಿಂದ 15 ದಿನಗಳ ಕಾಲಾವಕಾಶ ನೀಡಲಾಗಿದೆ.

by Bengaluru Wire Desk
September 25, 2023
in Bengaluru Focus, News Wire, Public interest
Reading Time: 2 mins read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.18 www.bengaluruwire.com : ನಿರೀಕ್ಷೆಯಂತೆಯೇ ನಗರಾಭಿವೃದ್ಧಿ ಇಲಾಖೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಗೆ ಸಂಬಂಧಿಸಿದಂತೆ 225 ಕರಡು ವಾರ್ಡುವಾರು ಕ್ಷೇತ್ರ ಪುನರ್ ವಿಂಗಡಣೆಯ ಅಧಿಸೂಚನೆಯನ್ನು ಆ.18 ರಂದು ಕರ್ನಾಟಕ ರಾಜ್ಯಪತ್ರ ವಿಶೇಷ ರಾಜ್ಯ ಪತ್ರಿಕೆಯಲ್ಲಿ ಪ್ರಕಟಿಸಿದೆ. ಈ ಕರಡಿನ ವಾರ್ಡ್ ವಾರು ಪುನರ್ ವಿಂಗಡಣೆ ಕುರಿತಂತೆ ಸಾರ್ವಜನಿಕರು – ಸಂಸ್ಥೆಗಳಿಂದ ಆಕ್ಷೇಪಣೆ ಅಥವಾ ಸಲಹೆಗಳನ್ನು ಆಹ್ವಾನಿಸಿದೆ.

ಸಲಹೆ ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳಿಗೆ ಅಧಿಸೂಚನೆ ಪ್ರಕಟಣೆಯಾದ ದಿನದಿಂದ 15 ದಿನಗಳ ಕಾಲಾವಕಾಶ ನೀಡಲಾಗಿದೆ. ಬಿಬಿಎಂಪಿ ವಾರ್ಡುಗಳ ಪುನರ್ ವಿಂಗಡಣಾ ಸಮಿತಿ ಅಧ್ಯಕ್ಷರು ಹಾಗೂ ಪಾಲಿಕೆ ಮುಖ್ಯ ಆಯುಕ್ತರಾಗಿರುವ ತುಷಾರ್ ಗಿರಿನಾಥ್, ಆಗಸ್ಟ್ 8ರ ಸರ್ಕಾರದ ಮಾರ್ಗಸೂಚಿಗಳ ಅನ್ವಯ ಸರ್ಕಾರಕ್ಕೆ ಆಗಸ್ಟ್ 14ರಂದು ವಾರ್ಡ್ ವಾರು ಕರಡು ಪುನರ್ ವಿಂಗಡಣಾ ವರದಿಯನ್ನು ಸಲ್ಲಿಸಿದ್ದರು. ಇದನ್ನು ಒಪ್ಪಿದ ಸರ್ಕಾರವು 2011ರ ಜನಗಣತಿಯ ಆಧಾರದ ಮೇರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ಕರಡು ಪಾರ್ಡುವಾರು ಕ್ಷೇತ್ರ ಪುನರ್ ವಿಂಗಡಣೆಯನ್ನು ಮಾಡಿದೆ.

ಬಿಬಿಎಂಪಿ 225 ವಾರ್ಡ್ ಪುನರ್ ವಿಂಗಡಣೆ ಕುರಿತಂತೆ ರಾಜ್ಯ ಸರ್ಕಾರದ ಕರ್ನಾಟಕ ರಾಜ್ಯಪತ್ರದಲ್ಲಿ ಆ.18ರಂದು ಹೊರಡಿಸಿರುವ ಕರಡು ಅಧಿಸೂಚನೆ ದಾಖಲೆಯ ಚಿತ್ರ.

ಬಿಬಿಎಂಪಿ ವ್ಯಾಪ್ತಿಗೆ 2021ರ ನವೆಂಬರ್ 20ರಂದು ವಾರ್ಡುಗಳ ಪುನರ್ ವಿಂಗಡಣೆಗಾಗಿ ರಚಿಸಲಾಗಿದ್ದ ಸಮಿತಿಯ ಶಿಫಾರಸ್ಸಿನನ್ವಯ, ವಾರ್ಡುವಾರು ಕ್ಷೇತ್ರ ಪುನರ್ ವಿಂಗಡಣೆಯನ್ನು 243 ವಾರ್ಡುಗಳಾಗಿ ವಿಂಗಡಣೆಗೊಳಿಸಿ ಅಧಿಸೂಚಿಸಲಾಗಿತ್ತು. ಆದರೆ ಈ ಅಧಿಸೂಚನೆಯನ್ನು ಪ್ರಶ್ನಿಸಿ, ಅದರ ವಿರುದ್ಧ ದಾಖಲಾಗಿದ್ದ ರಿಟ್ ಅರ್ಜಿಗಳನ್ನು, ಹೈಕೋರ್ಟ್ 2022ರ ಸೆಪ್ಟೆಂಬರ್ 16ರ ಆದೇಶದಲ್ಲಿ ವಜಾಗೊಳಿಸಿತ್ತು. ಈ ಆದೇಶವನ್ನು, ಪ್ರಶ್ನಿಸಿ ಮಾಜಿ ಮೇಯರ್ ಬಿ.ಎಸ್. ಮಂಜುನಾಥ ರೆಡ್ಡಿ ಮತ್ತು ಇತರರು ಉಚ್ಛ ನ್ಯಾಯಾಲಯದ ವಿಭಾಗೀಯ ಪೀಠದ ಮುಂದೆ ರಿಟ್ ಅಪೀಲು ದಾಖಲಿಸಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ದ್ವಿಸದಸ್ಯ ನ್ಯಾಯಪೀಠ ಈ ವರ್ಷದ ಜೂನ್ 19ರಂದು, ಬಿಬಿಎಂಪಿ ವ್ಯಾಪ್ತಿಯಲ್ಲಿ ವಾರ್ಡ್ ಪುನರ್ ವಿಂಗಡಣೆ ಕುರಿತಂತೆ  ನಿಗದಿತ ಮಾರ್ಗಸೂಚಿಗಳು ಮತ್ತು ಕಾನೂನಿನ ಸಂಬಂಧಿತ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಮೂಲಕ ಡಿಲಿಮಿಟೇಶನ್ ಪ್ರಕ್ರಿಯೆಯನ್ನು ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ 12 ವಾರಗಳ ಸಮಯವನ್ನು ನೀಡಿತ್ತು. ಇದರ ಆಧಾರದ ಮೇಲೆ  ರಾಜ್ಯ ಸರ್ಕಾರವು ಪಾಲಿಕೆ ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ವಾರ್ಡ್ ಗಳ ಪುನರ್ ವಿಂಗಡಣಾ ಆಯೋಗವನ್ನು ಜೂನ್ 23ರಂದು ಪುನರ್ ರಚಿಸಿ ಆದೇಶಿಸಿತ್ತು.

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 2021ರ ನವೆಂಬರ್ 20ರಂದು 243 ಬಿಬಿಎಂಪಿ ಕೌನ್ಸಿಲರ್ ಗಳನ್ನು ನಿಗದಿಪಡಿಸಿ ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆದು ಪಾಲಿಕೆ ಪುರಪಿತೃಗಳ ಸಂಖ್ಯೆಯನ್ನು 225ಕ್ಕೆ ನಿಗದಿಪಡಿಸಿತ್ತು. ಇದರ ಆಧಾರದ ಮೇಲೆ ಪ್ರಸ್ತುತ 225 ವಾರ್ಡ್ ವಾರು ಕ್ಷೇತ್ರ ಪುನರ್ ವಿಂಗಡಣೆಯನ್ನು ಮಾಡಲಾಗಿದೆ. ಕರಡು ಪಾರ್ಡುವಾರು ಕ್ಷೇತ್ರ ಪುನರ್ ವಿಂಗಡಣೆಯನ್ನು ಸಾರ್ವಜನಿಕರ ಮಾಹಿತಿಗಾಗಿ erajyapatra.karnataka.gov.in ನಲ್ಲಿ ಪ್ರಕಟಿಸಲಾಗಿದೆ ಎಂದು ಬಿಬಿಎಂಪಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

BBMP-225-Wards-Draft-Dilimitation-Gazzetter-18-08-2023Download

1. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡುಗಳ ಸಂಖ್ಯೆ: 225 (ಎರಡು ನೂರ ಇಪ್ಪತ್ತೈದು).

2. ಪ್ರತಿ ವಾರ್ಡಿನ ಸಂಖ್ಯೆ ಮತ್ತು ವಾರ್ಡುಗಳ ಹೆಸರುಗಳನ್ನು ಅನುಬಂಧ-1ರ (ಕನ್ನಡ ಭಾಷೆಯಲ್ಲಿ) ಕಾಲಂ-2ರಲ್ಲಿ ಒದಗಿಸಲಾಗಿದೆ.

3. ಪ್ರತಿ ವಾರ್ಡುಗಳ ವ್ಯಾಪ್ತಿಯ ಗಡಿಗಳ ಚೆಕ್ಕು ಬಂದಿಯ ವಿವರಗಳನ್ನು ಅನುಬಂಧ-1ರ ಕಾಲಂ-4ರಲ್ಲಿ ನಿಗಧಿಪಡಿಸಲಾಗಿದೆ.

ಈ ಬಗ್ಗೆ ಯಾವುದೇ ಆಕ್ಷೇಪಣೆ / ಸಲಹೆಗಳನ್ನು ಸಲ್ಲಿಸಲು ಇಚ್ಛಿಸುವ ವ್ಯಕ್ತಿಗಳು, ಸಂಸ್ಥೆಗಳು ತಮ್ಮ ಪೂರ್ಣ ವಿಳಾಸ, ಸಹಿಯೊಂದಿಗೆ ಲಿಖಿತ ರೂಪದಲ್ಲಿ ಸೂಕ್ತ ಕಾರಣ – ವಿವರಣೆಗಳೊಂದಿಗೆ ಆಕ್ಷೇಪಣೆ / ಸಲಹೆಗಳನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ: 436, 4ನೇ ಮಹಡಿ, ವಿಕಾಸಸೌಧ, ಡಾ.ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560 001 ಇವರಿಗೆ ಈ ಅಧಿಸೂಚನೆ ಸರ್ಕಾರದ ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 15 (ಹದಿನೈದು) ದಿನಗಳೊಳಗಾಗಿ ಸಲ್ಲಿಸುವುದು. ನಿಗದಿತ ಅವಧಿಯ ನಂತರ ಸ್ವೀಕೃತಗೊಂಡ ಆಕ್ಷೇಪಣೆ / ಸಲಹೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Bihar Journalist Killed | ಬಿಹಾರದಲ್ಲಿ ಪತ್ರಕರ್ತನ ಎದೆಗೆ ಗುಂಡಿಟ್ಟು ಹತ್ಯೆ : ಕೆಯುಡಬ್ಲ್ಯೂಜೆ ಖಂಡನೆ – ಆರೋಪಿಗಳನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಆಗ್ರಹ

Next Post

SWR KSR Station Rail Fire | ಕೆಎಸ್ ಆರ್ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ‌ ನಿಂತಿದ್ದ ರೈಲಿಗೆ ಬೆಂಕಿ : ಪ್ರಯಾಣಿಕರು ಪ್ರಾಣಪಾಯದಿಂದ ಪಾರು

Next Post

SWR KSR Station Rail Fire | ಕೆಎಸ್ ಆರ್ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ‌ ನಿಂತಿದ್ದ ರೈಲಿಗೆ ಬೆಂಕಿ : ಪ್ರಯಾಣಿಕರು ಪ್ರಾಣಪಾಯದಿಂದ ಪಾರು

ಸಾಂದರ್ಭಿಕ ಚಿತ್ರ

2nd PUC 2nd Supplementary Exam | ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆ : ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್ ನಲ್ಲಿ ಉಚಿತ ಪ್ರಯಾಣ

Please login to join discussion

Like Us on Facebook

Follow Us on Twitter

Recent News

ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d