Sunday, June 8, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

  • Bengaluru Focus

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result

Home News Wire

Sanchar Saathi | “ಸಂಚಾರ ಸಾಥಿ” ಪೋರ್ಟಲ್ ನಿಂದ 52 ಲಕ್ಷ ನಕಲಿ ಮೊಬೈಲ್ ಸಂಪರ್ಕ ಪತ್ತೆ : ನಿಷ್ಕ್ರಿಯಗೊಳಿಸಿದ ಕೇಂದ್ರ ಸರ್ಕಾರ

ವಂಚನೆಗಾರರ 8 ಲಕ್ಷ ಬ್ಯಾಂಕ್ ಮತ್ತು ವ್ಯಾಲೆಟ್ ಖಾತೆಗಳನ್ನು ಫ್ರೀಜ್ ಮಾಡಿದ ಕೇಂದ್ರ ಸರ್ಕಾರ

by Bengaluru Wire Desk
August 18, 2023
in News Wire, Public interest
Reading Time: 1 min read
0
ವಿವಿಧ ಟೆಲಿಕಾಮ್ ಕಂಪನಿಗಳ ಸಿಮ್ ಕಾರ್ಡ್ ಸಾಂದರ್ಭಿಕ ಚಿತ್ರ

ವಿವಿಧ ಟೆಲಿಕಾಮ್ ಕಂಪನಿಗಳ ಸಿಮ್ ಕಾರ್ಡ್ ಸಾಂದರ್ಭಿಕ ಚಿತ್ರ

ನವದೆಹಲಿ, ಆ.18 www.bengaluruwire.com :
ಕೇಂದ್ರ ಸರ್ಕಾರದ “ಸಂಚಾರ ಸಾಥಿ” ಪೋರ್ಟಲ್ ಮೂಲಕ 52 ಲಕ್ಷ ನಕಲಿ ಮೊಬೈಲ್ ಸಂಪರ್ಕಗಳನ್ನು (Fake Mobile Connections) ಪತ್ತೆ ಹಚ್ಚಿ, ಆ ಸಂಪರ್ಕಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ಈ ನಕಲಿ ಮೊಬೈಲ್ ನಂಬರ್‌ಗಳನ್ನು ಬಳಸಿಕೊಂಡು ವಂಚನೆಗಳಾಗುತ್ತಿರುವುದನ್ನು ನಿಯಂತ್ರಿಸಿದಂತಾಗಿದೆ.

ಅಲ್ಲದೇ ಇಂತಹ ಮೊಬೈಲ್ ನಂಬರ್ ಗಳಿಂದ ದುರುಪಯೋಗವಾಗುವ ಸಾಧ್ಯತೆಗಳು ಹೆಚ್ಚಾಗಿದ್ದವು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು (Central Government) ಕಠಿಣ ನಿಲುವು ತಾಳಿದ್ದು, ನಕಲಿ ಮೊಬೈಲ್ ಸಂಪರ್ಕಗಳನ್ನು ಪತ್ತೆಹಚ್ಚಿ ನಿಷ್ಕ್ರಿಯಗೊಳಿಸುವ ಕೆಲಸವನ್ನು ಮಾಡುತ್ತಿದೆ. ಇದೇ ಮೇ 17ರ ವಿಶ್ವ ದೂರಸಂಪರ್ಕ ದಿನದಂದು ನಾಗರೀಕರ ಅನುಕೂಲಕ್ಕಾಗಿ “ಸಂಚಾರ ಸಾಥಿ” ಪೋರ್ಟಲ್ ಆರಂಭಿಸಿತ್ತು.

ಈ ಪೋರ್ಟಲ್ ಮೂಲಕ 66,000 ಶಂಕಿತ ಮೊಬೈಲ್‌ನಂಬರ್ ಗಳನ್ನು ಕಂಡುಹಿಡಿಯಲಾಗಿದೆ. ಫೇಕ್ ಮೊಬೈಲ್ ಸಂಪರ್ಕ ಮಾತ್ರವಲ್ಲದೇ, ನಿಯಮಗಳನ್ನು ಉಲ್ಲಂಘಿಸಿರುವ 1700 ಕ್ಕೂ ಹೆಚ್ಚು ಸಿಮ್‌ ಕಾರ್ಡ್ ಡೀಲರ್‌ಗಳ ವಿರುದ್ದ 300ಕ್ಕೂ ಅಧಿಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. 67,000ಕ್ಕೂ ಅಧಿಕ ಸಿಮ್ ಕಾರ್ಡ್ ಡೀಲರ್‌ಗಳನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ ಎಂದು ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಮಾಹಿತಿ ನೀಡಿದ್ದಾರೆ.

ಸಂಚಾರ ಸಾಥಿ ಪೋರ್ಟಲ್ 17,000 ಕದ್ದ ಹ್ಯಾಂಡ್‌ಸೆಟ್‌ಗಳನ್ನು ನಿರ್ಬಂಧಿಸಿದೆ. 66,000 ಫೇಕ್ ವಾಟ್ಸಾಪ್ ಖಾತೆಗಳನ್ನು ಪತ್ತೆ ಹಚ್ಚಿದೆ. ಜತೆಗೆ 3 ಲಕ್ಷಕ್ಕೂ ಅಧಿಕ ಮೊಬೈಲ್ ಸೆಟ್‌ಗಳನ್ನು ಯಶಸ್ವಿಯಾಗಿ ಪತ್ತೆ ಹಚ್ಚಲಾಗಿದೆ. ವಂಚನೆ ಮಾಡುವವರು ತಮ್ಮ ಕೃತ್ಯಗಳಿಗೆ ಬಳಸಿದ್ದ 8 ಲಕ್ಷ ಬ್ಯಾಂಕ್ ಖಾತೆ ಹಾಗೂ ವ್ಯಾಲೆಟ್ ಗಳನ್ನು ತಡೆಹಿಡಿಯಲಾಗಿದೆ ಎಂದು ಕೇಂದ್ರ ಸಚಿವ ಅಶ್ವಿನ್ ವೈಷ್ಣವ್ ಅವರು ತಿಳಿಸಿದ್ದಾರೆ.

ಸಿಮ್ ಡೀಲರ್‌ಗಳಿಗೆ ಪೊಲೀಸ್ ಪರಿಶೀಲನೆ ಖಡ್ಡಾಯ :
ಸಿಮ್‌ ಮಾರಾಟ ಡೀಲರ್‌ಗಳಿಗೆ (SIM Dealer) ಸಂಬಂಧಿಸಿದಂತೆ ಕೇಂದ್ರ ಸರ್ಕಾರವು (Central Government) ಕಠಿಣ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಸಿಮ್ ಡಿಲರ್‌ಗಳಿಗೆ ಪೊಲೀಸ್ ದೃಢೀಕರಣವನ್ನು (Police Verification) ಕಡ್ಡಾಯಗೊಳಿಸಲಾಗಿದೆ. ವಂಚನೆಯನ್ನು ತಪ್ಪಿಸುವುದಕ್ಕಾಗಿ ಬಲ್ಕ್ ಆಗಿ ಸಿಮ್‌ ಮಾರಾಟವನ್ನೂ (SIM bulk Sale) ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಸಿಮ್ ಮೂಲಕ ಮಾಡಲಾಗುವ ಮೋಸವನ್ನು ಗಣನೀಯವಾಗಿ ತಗ್ಗಿಸಲು ಸಹಾಯಕವಾಗಲಿದೆ. ಸಿಮ್‌ಗಳನ್ನು ದುರುಪಯೋಗಪಡಿಸಿಕೊಳ್ಳುವುದನ್ನು ತಪ್ಪಿಸಲು ಸಾಧ್ಯವಾಗಲಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಇನ್ನು ಮುಂದೆ ಹೊಸ ಮೊಬೈಲ್ ಸಿಮ್ ಡೀಲರ್‌ಗಳಿಗೆ ಪೊಲೀಸ್ ಪರಿಶೀಲನೆ ಮತ್ತು ಬಯೋಮೆಟ್ರಿಕ್ ಪರಿಶೀಲನೆಯ ಕಡ್ಡಾಯವಾಗಿದೆ. ಈಗ ಎಲ್ಲಾ ಪಾಯಿಂಟ್ ಆಫ್ ಸೇಲ್ ಡೀಲರ್‌ಗಳಿಗೆ ನೋಂದಣಿ ಕಡ್ಡಾಯವಾಗಿದೆ.
ಒಂದು ವೇಳೆ ಈ ನಿಯಮ ಉಲ್ಲಂಘಿಸಿದರೆ 10 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದಲ್ಲದೆ ಇನ್ನು ಮುಂದೆ ಬದಲಿ ಸಿಮ್ ಕಾರ್ಡ್ ಅಥವಾ ಮೊಬೈಲ್ ಸಿಮ್ ಸ್ವಾಪ್ ಮಾಡಿಕೊಳ್ಳಲು ಹೊಸ ಕೆವೈಸಿ ದಾಖಲೆ ನೀಡುವ ಹೊಸ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ.

ಬಲ್ಕ್ ಸಿಮ್ ಮಾರಾಟ ನಿಷೇಧ :
ದೂರಸಂಪರ್ಕ ಇಲಾಖೆಯೂ ಬಲ್ಕ್ ಸಿಮ್ ಸಂಪರ್ಕ ನೀಡುವುದನ್ನು ಸ್ಥಗಿತಗೊಳಿಸಿದ್ದು, ಅದರ ಬದಲಾಗಿ ವ್ಯಾಪಾರ ಸಂಪರ್ಕದ (Business Connection) ಹೊಸ ಪರಿಕಲ್ಪನೆಯನ್ನು ಪರಿಚಯಿಸುತ್ತಿದೆ. ಇದು ಬಿಸಿನೆಸ್‌ ಕೆವೈಸಿ ಮಾತ್ರವಲ್ಲದೇ, ಆ ಸಿಮ್ ಪಡೆದುಕೊಳ್ಳುವ ವ್ಯಕ್ತಿಯ ಕೆವೈಸಿ ಕೂಡ ಪಡೆಯಲಾಗುವುದು ಎಂದು ಸಚಿವ ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ.

ಕಳೆದ ಮೇ ತಿಂಗಳಲ್ಲಿ ಪಂಜಾಬ್ ಪೊಲೀಸರು, ನಕಲಿ ಗುರುತುಗಳ ಮೂಲಕ ಸಕ್ರಿಯಗೊಳಿಸಲಾಗಿದ್ದ 1.8 ಲಕ್ಷ ಸಿಮ್ ಕಾರ್ಡ್‌ಗಳನ್ನು ಬ್ಲಾಕ್ ಮಾಡಿದ್ದರು. ಅಲ್ಲದೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಮ್ ಮಾರಾಟ ಮಾಡಿದ್ದ 17 ಜನರನ್ನು ಬಂಧಿಸಿದ್ದರು.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

BBMP Computer Operators | ಬಿಬಿಎಂಪಿ ಕೇಂದ್ರ ಕಚೇರಿಯ 83 ಕಂಪ್ಯೂಟರ್ ಆಪರೇಟರ್ ಗಳ ದಿಢೀರ್ ವರ್ಗಾವಣೆ!! – ಇದರ ಹಿಂದಿನ ಕಾರಣವೇನು?

Next Post

Cauvery Water Dispute | “ಕನ್ನಡಿಗರು ಕೊಟ್ಟ ಪೆನ್ನನ್ನು ತಮಿಳರಿಗೆ ಒತ್ತೆ ಇಟ್ಟ ಕಾಂಗ್ರೆಸ್ ಸರ್ಕಾರ!!” : ಹೆಚ್.ಡಿ.ಕುಮಾರಸ್ವಾಮಿ ಟೀಕೆ

Next Post

Cauvery Water Dispute | "ಕನ್ನಡಿಗರು ಕೊಟ್ಟ ಪೆನ್ನನ್ನು ತಮಿಳರಿಗೆ ಒತ್ತೆ ಇಟ್ಟ ಕಾಂಗ್ರೆಸ್ ಸರ್ಕಾರ!!" : ಹೆಚ್.ಡಿ.ಕುಮಾರಸ್ವಾಮಿ ಟೀಕೆ

Bihar Journalist Killed | ಬಿಹಾರದಲ್ಲಿ ಪತ್ರಕರ್ತನ ಎದೆಗೆ ಗುಂಡಿಟ್ಟು ಹತ್ಯೆ : ಕೆಯುಡಬ್ಲ್ಯೂಜೆ ಖಂಡನೆ - ಆರೋಪಿಗಳನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಆಗ್ರಹ

Please login to join discussion

Like Us on Facebook

Follow Us on Twitter

Recent News

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

June 7, 2025

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ – ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

June 7, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

June 7, 2025

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ – ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

June 7, 2025

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

June 6, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d