Thursday, November 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

    BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

    ನೈಋತ್ಯ ರೈಲ್ವೆ ಐತಿಹಾಸಿಕ ಸಾಧನೆ: ಅಕ್ಟೋಬರ್‌ನಲ್ಲಿ ₹928 ಕೋಟಿ ಆದಾಯ, ಸರಕು ಸಾಗಣೆಯಲ್ಲಿ ಸಾರ್ವಕಾಲಿಕ ದಾಖಲೆ

    GST News | ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: ಅಕ್ಟೋಬರ್‌ನಲ್ಲಿ ₹2.31 ಲಕ್ಷ ಕೋಟಿ ತೆರಿಗೆ ಸಂಗ್ರಹ

    ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

    ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ಶ್ರೀಗಂಧ ರಕ್ಷಣೆಯ ಬೂಟಾಟಿಕೆ: ಕಳ್ಳಸಾಗಾಣಿಕೆ ಸಿಂಡಿಕೇಟ್‌ಗಳ ಅಟ್ಟಹಾಸಕ್ಕೆ ನಡುಗುತ್ತಿದೆಯೇ ಗಂಧದ ನಾಡು?

    ವಂದೇ ಭಾರತ್ ಸ್ಲೀಪರ್ ನ.2ರಿಂದ ವಾಣಿಜ್ಯ ಸಂಚಾರ ಆರಂಭ: ವೇಗಕ್ಕಷ್ಟೇ ಜೈ, ಜೇಬಿಗೆ ಕತ್ತರಿ

    ಜನಗಣತಿ 2027: ಕರ್ನಾಟಕದಲ್ಲಿ 2ನೇ ಹಂತದ ಜನಸಂಖ್ಯಾ ಗಣತಿಗೆ ಭರ್ಜರಿ ಸಿದ್ಧತೆ; ವಿಕಾಸ ಸೌಧದಲ್ಲಿ ಉನ್ನತ ಮಟ್ಟದ ಸಭೆ

  • Bengaluru Focus

    ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

    BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

    ಟಿಡಿಆರ್ ಡಿಜಿಟಲೀಕರಣ: ಬೆಂಗಳೂರಿನ ಟ್ರಾಫಿಕ್ ಕಂಟಕಕ್ಕೆ ಮದ್ದು ನೀಡಲಿದೆಯೇ ಆನ್‌ಲೈನ್ ಮಂತ್ರ?

    ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

    ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ನಂದಿನಿ ಮೊಸರು ಪ್ರತಿ ಲೀಟರ್‌ಗೆ ₹14 ಏರಿಕೆ: ನವೆಂಬರ್ 1ರಿಂದ ಜಾರಿ

    ವಂದೇ ಭಾರತ್ ಸ್ಲೀಪರ್ ನ.2ರಿಂದ ವಾಣಿಜ್ಯ ಸಂಚಾರ ಆರಂಭ: ವೇಗಕ್ಕಷ್ಟೇ ಜೈ, ಜೇಬಿಗೆ ಕತ್ತರಿ

    ಕೊಮ್ಮಘಟ್ಟ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಸ್ಥಳೀಯರು

    ನಂದಿನಿ ಹಾಲು ₹8 ಏರಿಕೆ: ಸಾಮಾನ್ಯರ ಜೇಬಿಗೆ ಕತ್ತರಿ, ಹೋಟೆಲ್ ತಿಂಡಿ ದರವೂ ದುಬಾರಿ

  • Public interest
  • BW Special
  • Life Style
  • Photo Gallery
  • Video
No Result
View All Result

Sanchar Saathi | “ಸಂಚಾರ ಸಾಥಿ” ಪೋರ್ಟಲ್ ನಿಂದ 52 ಲಕ್ಷ ನಕಲಿ ಮೊಬೈಲ್ ಸಂಪರ್ಕ ಪತ್ತೆ : ನಿಷ್ಕ್ರಿಯಗೊಳಿಸಿದ ಕೇಂದ್ರ ಸರ್ಕಾರ

ವಂಚನೆಗಾರರ 8 ಲಕ್ಷ ಬ್ಯಾಂಕ್ ಮತ್ತು ವ್ಯಾಲೆಟ್ ಖಾತೆಗಳನ್ನು ಫ್ರೀಜ್ ಮಾಡಿದ ಕೇಂದ್ರ ಸರ್ಕಾರ

by Bengaluru Wire Desk
August 18, 2023
in News Wire, Public interest
Reading Time: 1 min read
0
ವಿವಿಧ ಟೆಲಿಕಾಮ್ ಕಂಪನಿಗಳ ಸಿಮ್ ಕಾರ್ಡ್ ಸಾಂದರ್ಭಿಕ ಚಿತ್ರ

ವಿವಿಧ ಟೆಲಿಕಾಮ್ ಕಂಪನಿಗಳ ಸಿಮ್ ಕಾರ್ಡ್ ಸಾಂದರ್ಭಿಕ ಚಿತ್ರ

ನವದೆಹಲಿ, ಆ.18 www.bengaluruwire.com :
ಕೇಂದ್ರ ಸರ್ಕಾರದ “ಸಂಚಾರ ಸಾಥಿ” ಪೋರ್ಟಲ್ ಮೂಲಕ 52 ಲಕ್ಷ ನಕಲಿ ಮೊಬೈಲ್ ಸಂಪರ್ಕಗಳನ್ನು (Fake Mobile Connections) ಪತ್ತೆ ಹಚ್ಚಿ, ಆ ಸಂಪರ್ಕಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ಈ ನಕಲಿ ಮೊಬೈಲ್ ನಂಬರ್‌ಗಳನ್ನು ಬಳಸಿಕೊಂಡು ವಂಚನೆಗಳಾಗುತ್ತಿರುವುದನ್ನು ನಿಯಂತ್ರಿಸಿದಂತಾಗಿದೆ.

ಅಲ್ಲದೇ ಇಂತಹ ಮೊಬೈಲ್ ನಂಬರ್ ಗಳಿಂದ ದುರುಪಯೋಗವಾಗುವ ಸಾಧ್ಯತೆಗಳು ಹೆಚ್ಚಾಗಿದ್ದವು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು (Central Government) ಕಠಿಣ ನಿಲುವು ತಾಳಿದ್ದು, ನಕಲಿ ಮೊಬೈಲ್ ಸಂಪರ್ಕಗಳನ್ನು ಪತ್ತೆಹಚ್ಚಿ ನಿಷ್ಕ್ರಿಯಗೊಳಿಸುವ ಕೆಲಸವನ್ನು ಮಾಡುತ್ತಿದೆ. ಇದೇ ಮೇ 17ರ ವಿಶ್ವ ದೂರಸಂಪರ್ಕ ದಿನದಂದು ನಾಗರೀಕರ ಅನುಕೂಲಕ್ಕಾಗಿ “ಸಂಚಾರ ಸಾಥಿ” ಪೋರ್ಟಲ್ ಆರಂಭಿಸಿತ್ತು.

ಈ ಪೋರ್ಟಲ್ ಮೂಲಕ 66,000 ಶಂಕಿತ ಮೊಬೈಲ್‌ನಂಬರ್ ಗಳನ್ನು ಕಂಡುಹಿಡಿಯಲಾಗಿದೆ. ಫೇಕ್ ಮೊಬೈಲ್ ಸಂಪರ್ಕ ಮಾತ್ರವಲ್ಲದೇ, ನಿಯಮಗಳನ್ನು ಉಲ್ಲಂಘಿಸಿರುವ 1700 ಕ್ಕೂ ಹೆಚ್ಚು ಸಿಮ್‌ ಕಾರ್ಡ್ ಡೀಲರ್‌ಗಳ ವಿರುದ್ದ 300ಕ್ಕೂ ಅಧಿಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. 67,000ಕ್ಕೂ ಅಧಿಕ ಸಿಮ್ ಕಾರ್ಡ್ ಡೀಲರ್‌ಗಳನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ ಎಂದು ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಮಾಹಿತಿ ನೀಡಿದ್ದಾರೆ.

ಸಂಚಾರ ಸಾಥಿ ಪೋರ್ಟಲ್ 17,000 ಕದ್ದ ಹ್ಯಾಂಡ್‌ಸೆಟ್‌ಗಳನ್ನು ನಿರ್ಬಂಧಿಸಿದೆ. 66,000 ಫೇಕ್ ವಾಟ್ಸಾಪ್ ಖಾತೆಗಳನ್ನು ಪತ್ತೆ ಹಚ್ಚಿದೆ. ಜತೆಗೆ 3 ಲಕ್ಷಕ್ಕೂ ಅಧಿಕ ಮೊಬೈಲ್ ಸೆಟ್‌ಗಳನ್ನು ಯಶಸ್ವಿಯಾಗಿ ಪತ್ತೆ ಹಚ್ಚಲಾಗಿದೆ. ವಂಚನೆ ಮಾಡುವವರು ತಮ್ಮ ಕೃತ್ಯಗಳಿಗೆ ಬಳಸಿದ್ದ 8 ಲಕ್ಷ ಬ್ಯಾಂಕ್ ಖಾತೆ ಹಾಗೂ ವ್ಯಾಲೆಟ್ ಗಳನ್ನು ತಡೆಹಿಡಿಯಲಾಗಿದೆ ಎಂದು ಕೇಂದ್ರ ಸಚಿವ ಅಶ್ವಿನ್ ವೈಷ್ಣವ್ ಅವರು ತಿಳಿಸಿದ್ದಾರೆ.

ಸಿಮ್ ಡೀಲರ್‌ಗಳಿಗೆ ಪೊಲೀಸ್ ಪರಿಶೀಲನೆ ಖಡ್ಡಾಯ :
ಸಿಮ್‌ ಮಾರಾಟ ಡೀಲರ್‌ಗಳಿಗೆ (SIM Dealer) ಸಂಬಂಧಿಸಿದಂತೆ ಕೇಂದ್ರ ಸರ್ಕಾರವು (Central Government) ಕಠಿಣ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಸಿಮ್ ಡಿಲರ್‌ಗಳಿಗೆ ಪೊಲೀಸ್ ದೃಢೀಕರಣವನ್ನು (Police Verification) ಕಡ್ಡಾಯಗೊಳಿಸಲಾಗಿದೆ. ವಂಚನೆಯನ್ನು ತಪ್ಪಿಸುವುದಕ್ಕಾಗಿ ಬಲ್ಕ್ ಆಗಿ ಸಿಮ್‌ ಮಾರಾಟವನ್ನೂ (SIM bulk Sale) ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಸಿಮ್ ಮೂಲಕ ಮಾಡಲಾಗುವ ಮೋಸವನ್ನು ಗಣನೀಯವಾಗಿ ತಗ್ಗಿಸಲು ಸಹಾಯಕವಾಗಲಿದೆ. ಸಿಮ್‌ಗಳನ್ನು ದುರುಪಯೋಗಪಡಿಸಿಕೊಳ್ಳುವುದನ್ನು ತಪ್ಪಿಸಲು ಸಾಧ್ಯವಾಗಲಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಇನ್ನು ಮುಂದೆ ಹೊಸ ಮೊಬೈಲ್ ಸಿಮ್ ಡೀಲರ್‌ಗಳಿಗೆ ಪೊಲೀಸ್ ಪರಿಶೀಲನೆ ಮತ್ತು ಬಯೋಮೆಟ್ರಿಕ್ ಪರಿಶೀಲನೆಯ ಕಡ್ಡಾಯವಾಗಿದೆ. ಈಗ ಎಲ್ಲಾ ಪಾಯಿಂಟ್ ಆಫ್ ಸೇಲ್ ಡೀಲರ್‌ಗಳಿಗೆ ನೋಂದಣಿ ಕಡ್ಡಾಯವಾಗಿದೆ.
ಒಂದು ವೇಳೆ ಈ ನಿಯಮ ಉಲ್ಲಂಘಿಸಿದರೆ 10 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದಲ್ಲದೆ ಇನ್ನು ಮುಂದೆ ಬದಲಿ ಸಿಮ್ ಕಾರ್ಡ್ ಅಥವಾ ಮೊಬೈಲ್ ಸಿಮ್ ಸ್ವಾಪ್ ಮಾಡಿಕೊಳ್ಳಲು ಹೊಸ ಕೆವೈಸಿ ದಾಖಲೆ ನೀಡುವ ಹೊಸ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ.

ಬಲ್ಕ್ ಸಿಮ್ ಮಾರಾಟ ನಿಷೇಧ :
ದೂರಸಂಪರ್ಕ ಇಲಾಖೆಯೂ ಬಲ್ಕ್ ಸಿಮ್ ಸಂಪರ್ಕ ನೀಡುವುದನ್ನು ಸ್ಥಗಿತಗೊಳಿಸಿದ್ದು, ಅದರ ಬದಲಾಗಿ ವ್ಯಾಪಾರ ಸಂಪರ್ಕದ (Business Connection) ಹೊಸ ಪರಿಕಲ್ಪನೆಯನ್ನು ಪರಿಚಯಿಸುತ್ತಿದೆ. ಇದು ಬಿಸಿನೆಸ್‌ ಕೆವೈಸಿ ಮಾತ್ರವಲ್ಲದೇ, ಆ ಸಿಮ್ ಪಡೆದುಕೊಳ್ಳುವ ವ್ಯಕ್ತಿಯ ಕೆವೈಸಿ ಕೂಡ ಪಡೆಯಲಾಗುವುದು ಎಂದು ಸಚಿವ ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ.

ಕಳೆದ ಮೇ ತಿಂಗಳಲ್ಲಿ ಪಂಜಾಬ್ ಪೊಲೀಸರು, ನಕಲಿ ಗುರುತುಗಳ ಮೂಲಕ ಸಕ್ರಿಯಗೊಳಿಸಲಾಗಿದ್ದ 1.8 ಲಕ್ಷ ಸಿಮ್ ಕಾರ್ಡ್‌ಗಳನ್ನು ಬ್ಲಾಕ್ ಮಾಡಿದ್ದರು. ಅಲ್ಲದೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಮ್ ಮಾರಾಟ ಮಾಡಿದ್ದ 17 ಜನರನ್ನು ಬಂಧಿಸಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BBMP Computer Operators | ಬಿಬಿಎಂಪಿ ಕೇಂದ್ರ ಕಚೇರಿಯ 83 ಕಂಪ್ಯೂಟರ್ ಆಪರೇಟರ್ ಗಳ ದಿಢೀರ್ ವರ್ಗಾವಣೆ!! – ಇದರ ಹಿಂದಿನ ಕಾರಣವೇನು?

Next Post

Cauvery Water Dispute | “ಕನ್ನಡಿಗರು ಕೊಟ್ಟ ಪೆನ್ನನ್ನು ತಮಿಳರಿಗೆ ಒತ್ತೆ ಇಟ್ಟ ಕಾಂಗ್ರೆಸ್ ಸರ್ಕಾರ!!” : ಹೆಚ್.ಡಿ.ಕುಮಾರಸ್ವಾಮಿ ಟೀಕೆ

Next Post

Cauvery Water Dispute | "ಕನ್ನಡಿಗರು ಕೊಟ್ಟ ಪೆನ್ನನ್ನು ತಮಿಳರಿಗೆ ಒತ್ತೆ ಇಟ್ಟ ಕಾಂಗ್ರೆಸ್ ಸರ್ಕಾರ!!" : ಹೆಚ್.ಡಿ.ಕುಮಾರಸ್ವಾಮಿ ಟೀಕೆ

Bihar Journalist Killed | ಬಿಹಾರದಲ್ಲಿ ಪತ್ರಕರ್ತನ ಎದೆಗೆ ಗುಂಡಿಟ್ಟು ಹತ್ಯೆ : ಕೆಯುಡಬ್ಲ್ಯೂಜೆ ಖಂಡನೆ - ಆರೋಪಿಗಳನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಆಗ್ರಹ

Please login to join discussion

Like Us on Facebook

Follow Us on Twitter

Recent News

ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

November 4, 2026

BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

November 4, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

November 4, 2026

BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

November 4, 2026

ನೈಋತ್ಯ ರೈಲ್ವೆ ಐತಿಹಾಸಿಕ ಸಾಧನೆ: ಅಕ್ಟೋಬರ್‌ನಲ್ಲಿ ₹928 ಕೋಟಿ ಆದಾಯ, ಸರಕು ಸಾಗಣೆಯಲ್ಲಿ ಸಾರ್ವಕಾಲಿಕ ದಾಖಲೆ

November 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d