Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Ex CM Devaraj Urs | ದೇವರಾಜ ಅರಸು ಕಾರ್ಯಕ್ರಮಗಳ ಫಲಾನುಭವಿಗಳು ಸದಾ ಸಾಮಾಜಿಕ ನ್ಯಾಯದ ಪರವಾಗಿರಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

"ಉಳುವವನೇ ಭೂಮಿ ಒಡೆಯ ಆಗಬೇಕು" ಎನ್ನುವ ಬದಲಿಗೆ ಬಿಜೆಪಿ ಬಂದ ಮೇಲೆ "ಉಳ್ಳವನೇ ಭೂಮಿ ಒಡೆಯ" ಎನ್ನುವಂತಾಗಿದೆ - ಸಿಎಂ ಟೀಕೆ

by Bengaluru Wire Desk
August 20, 2023
in Bengaluru Focus, News Wire, Public interest
Reading Time: 1 min read
0

ಬೆಂಗಳೂರು ಆ.20, www.bengaluruwire.com : ದೇವರಾಜ ಅರಸು ಅವರ ಕಾರ್ಯಕ್ರಮಗಳ ಅನುಕೂಲವನ್ನು ಪಡೆದ ಫಲಾನುಭವಿಗಳು ಮತ್ತು ಅವರ ಮಕ್ಕಳು ಶಾಶ್ವತವಾಗಿ ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯುವ ಸಮೂಹಕ್ಕೆ ಕರೆ ನೀಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ದೇವರಾಜು ಅರಸು ಅವರ 108ನೇ ಜನ್ಮ ದಿನಾಚರಣೆ ಹಾಗೂ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಅರಸು ಪ್ರಶಸ್ತಿ ವಿತರಿಸಿ ಮಾತನಾಡಿದರು.

ಕನ್ನಡ ನೆಲ ಸಾಮಾಜಿಕ ನ್ಯಾಯವನ್ನು ಕ್ರಾಂತಿಕಾರಿಯಾಗಿ ಜಾರಿ ಮಾಡಿದ ಇತಿಹಾಸ ಹೊಂದಿದೆ. ಬಸವಣ್ಣನವರಿಂದ ಹಿಡಿದು ಕೃಷ್ಣರಾಜ ಒಡೆಯರು ಮತ್ತು ದೇವರಾಜ ಅರಸು ವರೆಗೂ ಸಾಮಾಜಿಕ ನ್ಯಾಯ ಒದಗಿಸಿದ ಚರಿತ್ರೆ ನಮ್ಮ ನಾಡಿಗೆ ಇದೆ.‌ ಅಧಿಕಾರ ಮತ್ತು ಸಂಪತ್ತು ಕೆಲವರ ಕೈಯಲ್ಲಿ ಮಾತ್ರ ಇರಬಾರದು ಎನ್ನುವ ಆಶಯ ಬಸವಣ್ಣನವರ ಕಾಲದಿಂದಲೂ ಈ ನೆಲದಲ್ಲಿ ನೆಲೆಯೂರಿದೆ.

ಸಮಾಜವಾದಿ ಚಳವಳಿ ಹರಿಕಾರ ಕಾಗೋಡು ತಿಮ್ಮಪ್ಪನವರಿಗೆ ರಾಜ್ಯ ಸರ್ಕಾರದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ದೇವರಾಜು ಅರಸು ಪ್ರಶಸ್ತಿ ನೀಡಿ ಗೌರವಿಸಿದರು.

ದೇವರಾಜ ಅರಸರು ಜಾರಿಗೆ ತಂದಿದ್ದು, ಕಾಗೋಡು ತಿಮ್ಮಪ್ಪನವರು ಹೋರಾಟ ಮಾಡಿದ್ದು “ಆಗ ಉಳುವವನೇ ಭೂಮಿ ಒಡೆಯ ಆಗಬೇಕು” ಎನ್ನುವುದಾಗಿತ್ತು. ಆದರೆ ಈಗ ಬಿಜೆಪಿ ಬಂದ ಮೇಲೆ “ಉಳ್ಳವನೇ ಭೂಮಿ ಒಡೆಯ” ಎನ್ನುವಂತಾಗಿದೆ ಎಂದು ಟೀಕಿಸಿದರು.

ಕಾಗೋಡು ಹೋರಾಟ ಮತ್ತು ಗೇಣಿ ಹೋರಾಟದ ಫಲಾನುಭವಿಗಳು ಮತ್ತು ಈಗಿನ ಪೀಳಿಗೆಯ ಯುವಕ, ಯುವತಿಯರು ಇದನ್ನೆಲ್ಲಾ ಅರ್ಥ ಮಾಡಿಕೊಳ್ಳಬೇಕು. ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು ಎಂದರು.

ಸಂವಿಧಾನದಲ್ಲಿ ಮೀಸಲಾತಿಗೆ ಅವಕಾಶ ಇದ್ದರೂ ಅದು ಜಾರಿ ಆಗಿರಲಿಲ್ಲ. ರಾಜ್ಯದಲ್ಲಿ ದೇವರಾಜು ಅರಸರು‌ ಮುಖ್ಯಮಂತ್ರಿಯಾಗಿ ಹಾವನೂರು ವರದಿ ತರಿಸಿಕೊಂಡು ಅದನ್ನು ಜಾರಿ ಮಾಡುವ ಎದೆಗಾರಿಕೆ ತೋರಿಸಿದರು. ಹೀಗೆ ಮಾಡುವಾಗ ಎಲ್ಲಾ ಜಾತಿ-ಸಮುದಾಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡರು. ಆ ಮೂಲಕ ಸಂವಿಧಾನಬದ್ದವಾದ ಮೀಸಲಾತಿಯನ್ನು ಕನ್ನಡ ನೆಲದಲ್ಲಿ ಜಾರಿ ಮಾಡಿದರು ಎಂದು ವಿವರಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್ ತಂಗಡಗಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ , ಶಾಸಕ ಗೋಪಾಲಕೃಷ್ಣ ಬೇಳೂರು, ನಾಗರಾಜ ಯಾದವ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ‌ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು.

ಕಾಗೋಡು ತಿಮ್ಮಪ್ಪ ಅವರಿಂದ ಅರಸು ಪ್ರಶಸ್ತಿಯ ಮೌಲ್ಯ ಹೆಚ್ಚಾಗಿದೆ :
ಸಮಾಜವಾದಿ ಚಳವಳಿ ಮತ್ತು ಗೇಣಿ ಹೋರಾಟಗಾರ ಕಾಗೋಡು ತಿಮ್ಮಪ್ಪ ಅವರಿಗೆ ದೇವರಾಜು ಅರಸು ಪ್ರಶಸ್ತಿ ಲಭಿಸಿರುವುದರಿಂದ ಪ್ರಶಸ್ತಿಯ ಮೌಲ್ಯ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ನಾನು ಮುಖ್ಯಮಂತ್ರಿ ಆಗಿರುವ ಅವಧಿಯಲ್ಲೇ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿ ಲಭಿಸಿರುವುದು ನನಗೆ ಅತ್ಯಂತ ಖುಷಿಯಾಗಿದೆ. ಬಹಳಷ್ಟು ಯುವ ನಾಯಕರನ್ನು ಕಾಗೋಡು ತಿಮ್ಮಪ್ಪ ಬೆಳೆಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Namma Metro Rail News | ನಮ್ಮ ಮೆಟ್ರೊ ರೈಲಿನಲ್ಲಿ ಆ.21ರಿಂದ ಕಾಮನ್ ಮೊಬಿಲಿಟಿ ಕಾರ್ಡ್ ಮಾರಾಟ ಶುರು : ಇದರ ಅನುಕೂಲಗಳೇನು ಗೊತ್ತಾ?

Next Post

BBMP News | ಕಾಂಗ್ರೆಸ್ ಪಕ್ಷದ ಅನಧಿಕೃತ ಬ್ಯಾನರ್ ಅಳವಡಿಕೆಗೆ 50 ಸಾವಿರ ರೂ. ದಂಡ ಹಾಕಿದ ಬಿಬಿಎಂಪಿ

Next Post

BBMP News | ಕಾಂಗ್ರೆಸ್ ಪಕ್ಷದ ಅನಧಿಕೃತ ಬ್ಯಾನರ್ ಅಳವಡಿಕೆಗೆ 50 ಸಾವಿರ ರೂ. ದಂಡ ಹಾಕಿದ ಬಿಬಿಎಂಪಿ

Elephant Radio Collar | ನಾಡಿಗೆ ಬರುವ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆಗೆ ಆದೇಶ : ಸಚಿವ ಈಶ್ವರ ಖಂಡ್ರೆ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d