Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Elephant Radio Collar | ನಾಡಿಗೆ ಬರುವ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆಗೆ ಆದೇಶ : ಸಚಿವ ಈಶ್ವರ ಖಂಡ್ರೆ

ಆನೆ ಕಾರ್ಯಪಡೆ ಗುಂಪು ಹೆಚ್ಚಳಕ್ಕೆ ಸೂಚನೆ | ಪ್ರಸ್ತುತ ರಾಜ್ಯದಲ್ಲಿ ಒದೇ ಪದೇ ನಾಡಿಗೆ ಬರುವ 14 ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ

by Bengaluru Wire Desk
August 22, 2023
in News Wire, Public interest
Reading Time: 1 min read
0

ಬೆಂಗಳೂರು, ಆ.22 www.bengaluruwire.com : ನಾಡಿಗೆ ಬರುವ ಹೆಚ್ಚಿನ ಸಂಖ್ಯೆಯ ಆನೆಗಳಿಗೆ ರೆಡಿಯೋ ಕಾಲರ್ ಅಳವಡಿಸಲು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಕಾಸಸೌಧದಲ್ಲಿಂದು ಮಂಗಳವಾರ ಅರಣ್ಯ ಅಧಿಕಾರಿಗಳ ಜೊತೆ ಆನೆ ಹಾವಳಿ, ದಾಳಿ ಕುರಿತಂತೆ ಸಭೆ ನಡೆಸಿದ ಸಚಿವರು, ಆಗಸ್ಟ್ 13ರಿಂದ ಇಲ್ಲಿಯವರೆಗೆ ಕಾಡಾನೆಗಳ ದಾಳಿಯಿಂದ ಐವರು ಮೃತಪಟ್ಟಿರುವ ಬಗ್ಗೆ ತೀವ್ರ ಆಘಾತ ಮತ್ತು ಶೋಕ ವ್ಯಕ್ತಪಡಿಸಿದರು. ಮಾನವ -ವನ್ಯಮೃಗಗಳ ಸಂಘರ್ಷ ಹೆಚ್ಚಳದ ಬಗ್ಗೆ ಆತಂಕ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕೆಲವು ಆನೆಗಳು ಮಾತ್ರ ಪದೇ ಪದೇ ನಾಡಿಗೆ ದಾಳಿ ಇಟ್ಟು ಹಾನಿ ಮಾಡುತ್ತವೆ. ಇಂತಹ ಆನೆಗಳನ್ನು ಗುರುತಿಸಿ ರೇಡಿಯೋ ಕಾಲರ್ ಅಳವಡಿಸಲಾಗುತ್ತಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಎಲ್ಲ ಆನೆಗಳೂ ನಾಡಿಗೆ ಬರುವುದಿಲ್ಲ. ಪ್ರಸ್ತುತ ರಾಜ್ಯದಲ್ಲಿ ಇಂತಹ 14 ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಲಾಗಿದೆ. ಇದರಿಂದ ಆನೆಗಳ ಚಲನವಲನದ ಬಗ್ಗೆ ಸಂಪೂರ್ಣ ಮಾಹಿತಿ ಲಭಿಸುತ್ತದೆ ಎಂದರು. ಆಗ ಮಾತನಾಡಿದ ಸಚಿವರು, ನಾಡಿಗೆ ಬರುವ ಹೆಚ್ಚಿನ ಸಂಖ್ಯೆಯ ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಲು ಸೂಚನೆ ನೀಡಿದರು.

ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಸಿದರು.

ಅರಣ್ಯ ಇಲಾಖೆಯಲ್ಲಿ ಪ್ರಸ್ತುತ ಇನ್ನೂ 30 ರೇಡಿಯೋ ಕಾಲರ್ ಲಭ್ಯವಿದ್ದು, ಪುಂಡಾನೆಗಳನ್ನು ಸೆರೆ ಹಿಡಿದು ಕಾಡಿಗೆ ಬಿಡುವ ಮೊದಲು ಅವುಗಳಿಗೆ ರೇಡಿಯೋ ಕಾಲರ್ ಅಳವಡಿಸಲಾಗುತ್ತಿದೆ. ಹಿಂದೆ ವಿಶ್ವ ವನ್ಯಜೀವಿ ನಿಧಿಗಾಗಿ ಕಾಯಲಾಗುತ್ತಿತ್ತು, ಈಗ ಇಲಾಖೆಯೇ ರೇಡಿಯೋ ಕಾಲರ್ ಖರೀದಿ ಮಾಡುತ್ತಿದೆ. ಪ್ರತಿ ರೇಡಿಯೋ ಕಾಲರ್ ಗೆ ಸುಮಾರು 7 ಲಕ್ಷ ವೆಚ್ಚವಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಜನವಸತಿಗಳ ಬಳಿ, ರೈತರ ತೋಟ, ಗದ್ದೆಗಳ ಬಳಿ ಆನೆಗಳು ಕಾಣಿಸಿಕೊಂಡಾಗ ತ್ವರಿತವಾಗಿ ಆನೆಗಳನ್ನು ಕಾಡಿಗೆ ಮರಳಿಸಲು ಮತ್ತು ಸುತ್ತಮುತ್ತಲ ಜನರಿಗೆ ವಾಟ್ಸ್ ಅಪ್, ಎಸ್.ಎಂ.ಎಸ್. ಮತ್ತು ಸಾರ್ವಜನಿಕ ಪ್ರಚಾರ ವಿಧಾನಗಳ ಮೂಲಕ ಮಾಹಿತಿ ನೀಡಿ, ಜೀವಹಾನಿ ತಗ್ಗಿಸಬೇಕು. ಕಾಡಂಚಿನಲ್ಲಿರುವ ಜನರಿಗೆ ಆನೆದಾಳಿ, ಆ ಕುರಿತ ಸುರಕ್ಷತೆ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲು ಮತ್ತು ಮುನ್ನೆಚ್ಚರಿಕಾ ಕ್ರಮ ವಹಿಸಲು ಅರಣ್ಯಾಧಿಕಾರಿಗಳಿಗೆ ಕಟ್ಟಪ್ಪಣೆ ಮಾಡಿದರು.

ಆನೆ ಕಾರ್ಯಪಡೆಯಲ್ಲಿನ ಗುಂಪು ಹೆಚ್ಚಳ:
ಆನೆಗಳ ಹಾವಳಿ ಹೆಚ್ಚಾಗಿರುವ ಚಾಮರಾಜನಗರ, ಮತ್ತು ಕೊಡಗು ಭಾಗದಲ್ಲಿ ಕಾಡಾನೆಗಳನ್ನು ತಕ್ಷಣವೇ ಕಾಡಿಗೆ ಓಡಿಸಲು ಹಾಲಿ ಕಾರ್ಯ ನಿರ್ವಹಿಸುತ್ತಿರುವ ಆನೆ ಕ್ಷಿಪ್ರ ಕಾರ್ಯಪಡೆಗಳಲ್ಲಿನ ಗುಂಪುಗಳನ್ನು ಹೆಚ್ಚಿಸುವಂತೆ ಇದೇ ಸಂದರ್ಭದಲ್ಲಿ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದರು.

ರೈಲ್ವೆ ಬ್ಯಾರಿಕೇಡ್:
ಕಾಡಾನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಉತ್ತಮ ವಿಧಾನವಾಗಿದೆ. ಆನೆಗಳು ಹೆಚ್ಚಾಗಿ ನಾಡಿನತ್ತ ಬರುವ ಪ್ರದೇಶಗಳನ್ನು ಗುರುತಿಸಿ ಬ್ಯಾರಿಕೇಡ್ ಹಾಕುವ ಕಾರ್ಯ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BBMP News | ಕಾಂಗ್ರೆಸ್ ಪಕ್ಷದ ಅನಧಿಕೃತ ಬ್ಯಾನರ್ ಅಳವಡಿಕೆಗೆ 50 ಸಾವಿರ ರೂ. ದಂಡ ಹಾಕಿದ ಬಿಬಿಎಂಪಿ

Next Post

Chandrayaan-3 ISRO Live Telecast From 05.20pm| ಇಸ್ರೋ ಚಂದ್ರಯಾನ-3 ರ ಲ್ಯಾಂಡರ್ ಚಂದ್ರಸ್ಪರ್ಶ ಪ್ರಕ್ರಿಯೆ Live

Next Post

Chandrayaan-3 ISRO Live Telecast From 05.20pm| ಇಸ್ರೋ ಚಂದ್ರಯಾನ-3 ರ ಲ್ಯಾಂಡರ್ ಚಂದ್ರಸ್ಪರ್ಶ ಪ್ರಕ್ರಿಯೆ Live

BW Special | ISRO Byalalu IDSN | ಚಂದ್ರನ ಅಂಗಳದಲ್ಲಿನ ಅಂತರಿಕ್ಷ ಕಾರ್ಯಕ್ಕೆ ಬ್ಯಾಲಾಳುವಿನ ಐಡಿಎಸ್ ಎನ್ ಕೇಂದ್ರದ ಪ್ರಾಮುಖ್ಯತೆಯೇನು? ಇಲ್ಲಿದೆ ವಿಶೇಷ ಮಾಹಿತಿ

Please login to join discussion

Like Us on Facebook

Follow Us on Twitter

Recent News

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d