Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home BW Special

BW Special | ISRO Byalalu IDSN | ಚಂದ್ರನ ಅಂಗಳದಲ್ಲಿನ ಅಂತರಿಕ್ಷ ಕಾರ್ಯಕ್ಕೆ ಬ್ಯಾಲಾಳುವಿನ ಐಡಿಎಸ್ ಎನ್ ಕೇಂದ್ರದ ಪ್ರಾಮುಖ್ಯತೆಯೇನು? ಇಲ್ಲಿದೆ ವಿಶೇಷ ಮಾಹಿತಿ

by Bengaluru Wire Desk
August 23, 2023
in BW Special, Public interest
Reading Time: 1 min read
0

ಬೆಂಗಳೂರು, ಆ.23 www.bengaluruwire.com : ಚಂದ್ರಯಾನ-3 ಇಸ್ರೋ ಯೋಜನೆಯ ಸಾಕಾರದಲ್ಲಿ ಬೆಂಗಳೂರಿನ ಹೊರವಲಯದಲ್ಲಿರುವ ಬ್ಯಾಲಾಳುವಿನ ಭಾರತೀಯ ಆಳ ಬಾಹ್ಯಾಕಾಶ ಜಾಲ (Indian Deep Space Network -IDSN)ದ ಅತಿ ಪ್ರಾಮುಖ್ಯ ಪಾತ್ರವಿದೆ.

2008 ಅಕ್ಟೋಬರ್ ನಲ್ಲಿ ಉಡಾಯಿಸಲಾದ ಚಂದ್ರಯಾನ-1, 2 ಹಾಗೂ ಚಂದ್ರಯಾನ-3 ಯೋಜನೆಯಲ್ಲಿ ರಾಮೋಹಳ್ಳಿಯಿಂದ ಕೆಲವು ಕಿ.ಮೀ ದೂರವಿರುವ ಬ್ಯಾಲಾಳು ಹಲವು ವಿಶೇಷತೆಗಳಿಂದ ಕೂಡಿದೆ. ಇಲ್ಲಿನ ಐಎಸ್ ಡಿಎನ್, ಚಂದ್ರನ ತಾಣದಿಂದ ಬಂದ ದತ್ತಾಂಶಗಳನ್ನು ಸಂಗ್ರಹಿಸುವ, ವಿಶ್ಲೇಷಿಸುವ ಹಾಗೂ ಪೀಣ್ಯದಲ್ಲಿರುವ ಟೆಲಿಮೆಟ್ರಿ, ಟ್ರಾಕಿಂಗ್ ಮತ್ತು ಕಮಾಂಡ್ ನೆಟ್ ವರ್ಕ್ (ISTRAC) ಸಂಸ್ಥೆಗೆ ರೇಡಿಯೋ ತರಂಗಗಳ ರೂಪದ ಮಾಹಿತಿಯನ್ನು, ಹಾಗೂ ಅಗತ್ಯವಾದ ರೇಡಿಯೋ ಆಜ್ಞೆಗಳನ್ನು (Command)ರವಾನಿಸುವ ಸಂವಹನ ಕೊಂಡಿಯಾಗಿ ಕೆಲಸ ಮಾಡುತ್ತದೆ. ಇಸ್ಟ್ರಾಕ್ ನಲ್ಲಿನ ಮಿಷನ್ ಆಪರೇಷನ್ ಕಾಂಪ್ಲೆಕ್ಸ್ (MOX) ಚಂದ್ರಯಾನ-3 ಯೋಜನೆಯ ಕೇಂದ್ರ ನರಮಂಡಲದಂತೆ ಕಾರ್ಯನಿರ್ವಹಿಸುತ್ತದೆ ಎಂದು ನಿವೃತ್ತ ಇಸ್ರೋ ವಿಜ್ಞಾನಿ ಡಾ.ರಾಜು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಪೀಣ್ಯಾದ ಇಸ್ರೋ ಇಸ್ಟ್ರಾಕ್ ಎಂಒಎಕ್ಸ್ ಕೇಂದ್ರದ ಒಳಗಿನ ಚಿತ್ರ

ಬ್ಯಾಲಾಳುವುನಲ್ಲಿನ ಭಾರತೀಯ ಬಾಹ್ಯಾಕಾಶ ವಿಜ್ಞಾನದ ಕುರಿತು ಮಂಗಳಯಾನ, ಅಸ್ಟ್ರೋಸ್ಯಾಟ್, ಚಂದ್ರಯಾನ-1, ಚಂದ್ರಯಾನ-2 ನ ಆರ್ಬಿಟರ್ ಹಾಗೂ ಈಗ ಚಂದ್ರಯಾನ-3 ನಂತಹ ಅಅಕಾಶಕಾಯಗಳಿಗೆ ಸಂಬಂಧಿಸಿದಂತೆ‌ ವೈಜ್ಞಾನಿಕ ಉಪಗ್ರಹ ಅಥವಾ ಅಂತರಿಕ್ಷ ನೌಕೆಯ ಮೂಲಕ ಅಂತರಿಕ್ಷದಿಂದ ಬಂದ ಅಗಾಧ ಪ್ರಮಾಣದ ದತ್ತಾಂಶಗಳನ್ನು ಬ್ಯಾಲಾಳುವಿಲ್ಲಿನ “ಭಾರತೀಯ ಅಂತರಿಕ್ಷ ದತ್ತಾಂಶಗಳ ಸಂಗ್ರಹ” ಕೇಂದ್ರ (Indian Space Science Data Center)ದ ಭಾರೀ ಅತ್ಯುನ್ನತ ಸಾಮರ್ಥ್ಯ ದ ಡಾಟಾ ಸೆಂಟರ್ ಹಾಗೂ ಕಂಪ್ಯೂಟರ್ ನಲ್ಲಿ ಸಂಗ್ರಹಿಸಿಟ್ಟು, ಅಗತ್ಯವಿದ್ದಾಗ ಅವುಗಳನ್ನು ಇಸ್ರೋ ವಿಜ್ಞಾನಿಗಳು ವಿಶ್ಲೇಷಣೆಗೆ ಒಳಪಡಿಸುತ್ತಾರೆ. ಮಂಗಳಯಾನ ನೌಕೆ ಮಂಗಳಗ್ರಹ ಕಕ್ಷೆಯನ್ನು ಯಶಸ್ವಿಯಾಗಿ ಸೇರಿದ ಸಂದರ್ಭದಲ್ಲಿ ಆ ನೌಕೆಗಳ ನಿಯಂತ್ರಣ ಕಾರ್ಯ ನಡೆದಿದ್ದು ಇದೇ ಬ್ಯಾಲಾಳುವಿನಿಂದ ಎಂಬುದು ಪ್ರಮುಖ ವಿಷಯವಾಗಿದೆ.

ಇಸ್ರೋ ವಿವಿಧ ಉಪಕರಣ ಹಾಗೂ ಕೇಂದ್ರಗಳ ನಡುವೆ ಸಂವಹನ ನಡೆಯುವ ವೈಜ್ಞಾನಿಕ ಮಾಹಿತಿ.

ಬ್ಯಾಲಾಳುವಿನ ಈ ಭೂ ಸೌಲಭ್ಯದಿಂದಾಗಿಯೇ ಇಸ್ರೋ ಚಂದ್ರಯಾನ-3ರ ಪಥ, ಕಕ್ಷೆ ಹಾಗೂ ಅದರ ಸ್ಥಾನಗಳನ್ನು ನಿಖರವಾಗಿ ಲೆಕ್ಕ ಹಾಕಲು, ಈ ನೌಕೆಯ ಆರೋಗ್ಯ ತಪಾಸಣೆಗೂ ಹಾಗೂ ಮುಂದಿನ ಹಂತದ ಕಾರ್ಯಾಚರಣೆ ಕೈಗೊಳ್ಳಲು ಸಹಕಾರಿಯಾಗಿದೆ. ಬ್ಯಾಲಾಳುವಿನಲ್ಲಿ 18 ಮತ್ತು 32 ಮೀಟರ್ ವ್ಯಾಸದ ಕೊಡೆಯಾಕಾರದ ಎರಡು ಬೃಹತ್ ಸಂಪರ್ಕ ಆಂಟೆನಾಗಳಿದ್ದು, ದೇಶೀಯ ತಂತ್ರಜ್ಞಾನ ಬಳಸಿ ನಿರ್ಮಿಸಲಾಗಿದೆ. 32 ಮೀಟರ್ ವ್ಯಾಸದ ಈ ಬೃಹತ್ ಆಂಟೆನಾ 350 ಟನ್ ತೂಕವಿದ್ದು, ಭೂಮಿಯಿಂದ ಲಕ್ಷಾಂತರ ಕಿ.ಮೀ ದೂರದ ಅಂತರಿಕ್ಷದಲ್ಲಿನ ಗಗನ ನೌಕೆಗಳು ಕಳುಹಿಸುವ ರೇಡಿಯೋ ತರಂಗಗಳನ್ನು ಸ್ವೀಕರಿಸುವ ಮತ್ತು ಭೂನಿಯಂತ್ರಣ ಕೇಂದ್ರದಿಂದ ಬಂದ ಆಜ್ಞೆಗಳನ್ನು ಅಲ್ಲಿಗೆ ರವಾನಿಸುವ ಸಾಮರ್ಥ್ಯವನ್ನು ಹೊಂದಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Chandrayaan-3 ISRO Live Telecast From 05.20pm| ಇಸ್ರೋ ಚಂದ್ರಯಾನ-3 ರ ಲ್ಯಾಂಡರ್ ಚಂದ್ರಸ್ಪರ್ಶ ಪ್ರಕ್ರಿಯೆ Live

Next Post

Chandrayaan-3 Success| ಇಸ್ರೋ ಚಂದ್ರಯಾನ-3 ಮಹತ್ವದ ಯಶಸ್ಸು – ನೂತನ ಇತಿಹಾಸ ನಿರ್ಮಿಸಿದ ಭಾರತ

Next Post

Chandrayaan-3 Success| ಇಸ್ರೋ ಚಂದ್ರಯಾನ-3 ಮಹತ್ವದ ಯಶಸ್ಸು - ನೂತನ ಇತಿಹಾಸ ನಿರ್ಮಿಸಿದ ಭಾರತ

CM Siddaramiah Visited ISRO | ಚಂದ್ರಯಾನ-3 ಯೋಜನೆಯಲ್ಲಿ ಒಂದು‌ ಸಾವಿರ ವಿಜ್ಞಾನಿಗಳ ಪೈಕಿ 500 ಮಂದಿ ಕರ್ನಾಟಕದವರು

Please login to join discussion

Like Us on Facebook

Follow Us on Twitter

Recent News

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d