Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

KUWJ NEWS | ತಂತ್ರಜ್ಞಾನದ ವೇಗದಲ್ಲಿನ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ತರಬೇತಿ, ಪತ್ರಕರ್ತರಿಗೆ ಅಗತ್ಯವಿದೆ : ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

by Bengaluru Wire Desk
August 27, 2023
in News Wire
Reading Time: 1 min read
0

ದಾವಣಗೆರೆ, ಆ.27 www.bengaluruwire.com : ತಂತ್ರಜ್ಞಾನದ ಬೆಳವಣಿಗೆ ಮುಂದಿಡುತ್ತಿರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಪತ್ರಕರ್ತರಿಗೆ ತರಬೇತಿ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ದಾವಣಗೆರೆ ಜಿಲ್ಲಾ ವರದಿಗಾರರ ಕೂಟ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ವಿಜೇತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿದರು.

ಪತ್ರಿಕೋದ್ಯಮವೂ ತಂತ್ರಜ್ಞಾನ ಮತ್ತು ಬದಲಾದ ಕಾಲಕ್ಕೆ ತಕ್ಕಂತೆ ತನ್ನ ಸ್ವರೂಪವನ್ನು, ವೇಗವನ್ನು ಬದಲಾಯಿಸಿಕೊಳ್ಳುತ್ತಿದೆ. ಹಿಂದೆಲ್ಲಾ ಬರೆಯುವವರೊಬ್ಬರು, ಪ್ರೂಫ್ ನೋಡುವುದಕ್ಕೆ ಹಲವರು ಇರುತ್ತಿದ್ದರು. ಈಗ ಪ್ರೂಫ್ ರೀಡರ್ ಹುದ್ದೆಯೇ ಇಲ್ಲವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹುದ್ದೆಗಳು ಅಸ್ತಿತ್ವ ಕಳೆದುಕೊಳ್ಳಬಹುದು. ಎಲ್ಲವನ್ನೂ ಸಂಪಾದಕರಿಂದ ವರದಿಗಾರರು ಮಾಡುವ ಕೆಲಸಗಳನ್ನೆಲ್ಲವನ್ನೂ ಮುಂದಿನ ದಿನಗಳಲ್ಲಿ ಒಬ್ಬರೇ ಮಾಡಬೇಕಾಗಬಹುದು.

ಇಂತಹ ಕೌಶಲ್ಯ ಪ್ರತಿಭೆಗಳನ್ನು ಸುದ್ದಿ ಸಂಸ್ಥೆಗಳು ಅರಸುತ್ತಿವೆ. ಹೀಗಾಗಿ ಇದಕ್ಕೆ ತಕ್ಕಂತೆ ಪತ್ರಿಕೋದ್ಯಮ ಮತ್ತು ಯುವ ಪೀಳಿಗೆಯ ಪತ್ರಕರ್ತರು ಸಜ್ಜಾಗಬೇಕಿದೆ. ಸಜ್ಜುಗೊಳ್ಳಲು ಬೇಕಾದ ತರಬೇತಿಯನ್ನು ಪತ್ರಕರ್ತರ ಕೂಟಗಳು, ಸಂಘಗಳು ನೀಡಬೇಕಾಗುತ್ತದೆ ಎಂದು ಆಶಿಸಿದರು. ತಂತ್ರಜ್ಞಾನದ ವೇಗಕ್ಕೆ ಪತ್ರಿಕೋದ್ಯಮ ಸಿಲುಕಿದ್ದರೂ ಪತ್ರಿಕಾ ವೃತ್ತಿಯ ಪ್ರಾಥಮಿಕ ಮತ್ತು ಮೂಲಭೂತ ಕಾಳಜಿ ಅದೇ ಇದೆ. ಸಾಮಾಜಿಕ ನ್ಯಾಯ ಮತ್ತು ಸಂವಿಧಾನದ ರಕ್ಷಣೆಯ ಕಾಳಜಿ ಮತ್ತು ಜವಾಬ್ದಾರಿ ಈಗಲೂ ಪತ್ರಕರ್ತರ ಮೂಲಭೂತ ಕರ್ತವ್ಯವೇ ಆಗಿದೆ ಎಂದರು.

ವಿರಕ್ತ ಮಠದ ಬಸವ ಪ್ರಭು ಶ್ರೀಗಳ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು‌ ಸಂಘದ ಜಿಲ್ಲಾಧ್ಯಕ್ಷರಾದ ವಹಿಸಿದ್ದರು. ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಮತ್ತು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಎಂ.ಮಂಜುನಾಥ್, ದಾವಣಗೆರೆ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಶಿವಕುಮಾರ್ ಕಣಸೋಗಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ 38ನೇ ಪತ್ರಕರ್ತರ ಸಮ್ಮೇಳನದ ಪೂರ್ವಸಿದ್ಧತಾ ಸಭೆಯನ್ನು ಉದ್ಘಾಟಿಸಿ, ಸಮ್ಮೇಳನದ ವೆಬ್ ಸೈಟನ್ನು ಕೆ.ವಿ.ಪ್ರಭಾಕರ್ ಉದ್ಘಾಟಿಸಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

KIAL Airport News | ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ನೂತನ “ಎಲಿವೇಟೆಡ್ ವಾಕ್‌ವೇ” ಆರಂಭ

Next Post

Technology | Whatsup HD Video Feature | ವಾಟ್ಸಪ್ ಮೂಲಕ ಈಗ ಎಚ್ ಡಿ ವಿಡಿಯೊಗಳನ್ನು ನೀವು ಕಳುಹಿಸಬಹುದು ; ಇಲ್ಲಿದೆ ಡಿಟೇಲ್ಸ್

Next Post

Technology | Whatsup HD Video Feature | ವಾಟ್ಸಪ್ ಮೂಲಕ ಈಗ ಎಚ್ ಡಿ ವಿಡಿಯೊಗಳನ್ನು ನೀವು ಕಳುಹಿಸಬಹುದು ; ಇಲ್ಲಿದೆ ಡಿಟೇಲ್ಸ್

Aditya L1 Mission | ಚಂದ್ರಯಾನ-3 ನಂತರ ಆದಿತ್ಯ ಎಲ್1 ಸೆ.2ರಂದು ಉಡಾವಣೆ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d