Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Gruha Lakshmi Scheme | ರಾಜ್ಯದ 11 ಸಾವಿರ ಸ್ಥಳಗಳಲ್ಲಿ ವರ್ಚುವಲ್ ವಿಡಿಯೋ ಮೂಲಕ “ಗೃಹಲಕ್ಷ್ಮಿ ಯೋಜನೆ”ಗೆ ಚಾಲನೆ

ಬಿಬಿಎಂಪಿ 198 ವಾರ್ಡ್ ಗಳಲ್ಲಿ ಕಾರ್ಯಕ್ರಮದ ನೇರ ವೀಕ್ಷಣೆ ಮಾಡುವ ಸಲುವಾಗಿ ಟಿವಿ/ಎಲ್.ಇ.ಡಿ ಪರದೆ ವ್ಯವಸ್ಥೆ

by Bengaluru Wire Desk
August 29, 2023
in Bengaluru Focus, News Wire
Reading Time: 1 min read
0

ಬೆಂಗಳೂರು, ಆ.29 www.bengaluruwire.com : ಕಾಂಗ್ರೆಸ್ ನೇತೃತ್ವದ ಸರ್ಕಾರದ ಮಹತ್ವಾಕಾಂಕ್ಷೆಯ “ಗೃಹಲಕ್ಷ್ಮಿ ಯೋಜನೆ”ಗೆ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದು, ನಗರದ 198 ವಾರ್ಡ್ ಸೇರಿದಂತೆ ರಾಜ್ಯದ ಸುಮಾರು 11 ಸಾವಿರ ಸ್ಥಳಗಳಲ್ಲಿ ವರ್ಚುವಲ್ ವಿಡಿಯೋ ಮೂಲಕ ಏಕಕಾಲಕ್ಕೆ ಚಾಲನೆ ಸಿಗಲಿದೆ.

ಈಗಾಗಲೇ ಬೆಂಗಳೂರು ನಗರ ಜಿಲ್ಲೆಯಲ್ಲಿ ಸುಮಾರು 6,16,480 ಜನ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಗೆ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ತಲಾ 2000ರೂ. ಗಳನ್ನು ನೀಡುವ “ಗೃಹಲಕ್ಷ್ಮಿ ಯೋಜನೆ”ಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ.

ಈ ಸಂಬಂಧ ಈಗಾಗಲೇ ಸದರಿ ಯೋಜನೆಯಡಿ ನೋಂದಣಿಯಾಗಿರುವ ಫಲಾನುಭವಿಗಳಿಗೆ ಆ.30ರ ಬುಧವಾರದಂದು ಬೆಳಗ್ಗೆ 11.30 ಗಂಟೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವರುಗಳು ಸೇರಿದಂತೆ ಇನ್ನಿತರೆ ಗಣ್ಯರುಗಳು ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ವಿತರಣೆಗೆ ಚಾಲನೆ ನೀಡುತ್ತಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಗೃಹಲಕ್ಷ್ಮಿ ಯೋಜನೆ ಚಾಲನೆ ಕಾರ್ಯಕ್ರಮ ಪ್ರಮುಖ ಅಂಶಗಳು :

  • 198 ವಾರ್ಡ್ ಗಳಲ್ಲಿ ಕಾರ್ಯಕ್ರಮದ ನೇರ ವೀಕ್ಷಣೆ ಮಾಡುವ ಸಲುವಾಗಿ ಟಿವಿ/ಎಲ್.ಇ.ಡಿ ಪರದೆ ವ್ಯವಸ್ಥೆ ಮಾಡಲಾಗಿದೆ.
  • ಕಾರ್ಯಕ್ರಮದ ಸ್ಥಳದಲ್ಲಿ ಆಸನ, ಶೌಚಾಲಯ, ಕುಡಿಯುವ ನೀರು, ವಿದ್ಯುತ್, ಇಂಟರ್ನೆಟ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
  • ಗೃಹಲಕ್ಷ್ಮಿ ಯೋಜನೆ ಕುರಿತು ಕರಪತ್ರಗಳನ್ನು ವಿತರಿಸಲಾಗುತ್ತದೆ.
  • ಕಾರ್ಯಕ್ರಮದ ಮೇಲುಸ್ತುವಾರಿಯನ್ನು ವಲಯ ಜಂಟಿ ಆಯುಕ್ತರು, ಉಪ ಆಯುಕ್ತರು ಹಾಗೂ ಮುಖ್ಯ ಅಭಿಯಂತರರಿಗೆ ವಹಿಸಲಾಗಿದೆ.
  • ಕಾರ್ಯಕ್ರಮ ಆಯೋಜಿಸಿರುವ ಸ್ಥಳದಲ್ಲಿ ವ್ಯವಹರಿಸಲು ಹಾಗೂ ಮೇಲ್ವಿಚಾರಣೆಗಾಗಿ ಪ್ರತಿಯೊಂದು ವಾರ್ಡಿಗೂ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
  • ಸರ್‌ ಪುಟ್ಟಣ್ಣಚೆಟ್ಟಿ ಪುರಭವನ (ಟೌನ್ ಹಾಲ್) ಜೆ.ಸಿ ರಸ್ತೆ, ಬೆಂಗಳೂರು – 560002 ಇಲ್ಲಿ ಮುಖ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ವಲಯವಾರು ವಾರ್ಡ್ ಹಾಗೂ ಗುರುತಿಸಿರುವ ಸ್ಥಳಗಳ ವಿವರ :

  1. ಪೂರ್ವ 44
  2. ಪಶ್ಚಿಮ ‌44
  3. ದಕ್ಷಿಣ 44
  4. ಬೊಮ್ಮನಹಳ್ಳಿ 16
  5. ಮಹದೇವಪುರ 17
  6. ಯಲಹಂಕ 11
  7. ದಾಸರಹಳ್ಳಿ 08
  8. ರಾಜರಾಜೇಶ್ವರಿ ನಗರ 14
WhatsApp Join our WhatsApp Channel
Previous Post

LPG GAS Price Drop | 33 ಕೋಟಿ ಎಲ್ ಪಿಜಿ ಗ್ರಾಹಕರಿಗೆ ಖುಷಿಯ ಸುದ್ದಿ : ಆ.30ರಿಂದ ಪ್ರತಿ ಅಡುಗೆ ಸಿಲಿಂಡರ್ ಬೆಲೆ 200 ರೂ. ಇಳಿಕೆ

Next Post

BW IMPACT | ಬೆಂಗಳೂರು ವೈರ್ ವರದಿ ಪರಿಣಾಮ : ಉಲ್ಲಾಳು ಕೆರೆಯಲ್ಲಿ ಬಿಬಿಎಂಪಿ- ಕೆಎಸ್ ಪಿಸಿಬಿ ಅಧಿಕಾರಿಗಳ ಜಂಟಿ ಪರಿಶೀಲನೆ ; ನೀರಿನ ಗುಣಮಟ್ಟ ಸುಧಾರಣೆಗೆ ಕ್ರಮ

Next Post
ಬೆಂಗಳೂರು ವೈರ್ ವರದಿ ಪರಿಣಾಮ

BW IMPACT | ಬೆಂಗಳೂರು ವೈರ್ ವರದಿ ಪರಿಣಾಮ : ಉಲ್ಲಾಳು ಕೆರೆಯಲ್ಲಿ ಬಿಬಿಎಂಪಿ- ಕೆಎಸ್ ಪಿಸಿಬಿ ಅಧಿಕಾರಿಗಳ ಜಂಟಿ ಪರಿಶೀಲನೆ ; ನೀರಿನ ಗುಣಮಟ್ಟ ಸುಧಾರಣೆಗೆ ಕ್ರಮ

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್-2ರ ಹೊರನೋಟದ ಚಿತ್ರ.

KIAL T2 International Airport | ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 : ಆ.31ರಿಂದ ಕಾರ್ಯಾಚರಣೆ ಆರಂಭ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group