Thursday, November 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

    ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

    BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

    ನೈಋತ್ಯ ರೈಲ್ವೆ ಐತಿಹಾಸಿಕ ಸಾಧನೆ: ಅಕ್ಟೋಬರ್‌ನಲ್ಲಿ ₹928 ಕೋಟಿ ಆದಾಯ, ಸರಕು ಸಾಗಣೆಯಲ್ಲಿ ಸಾರ್ವಕಾಲಿಕ ದಾಖಲೆ

    GST News | ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: ಅಕ್ಟೋಬರ್‌ನಲ್ಲಿ ₹2.31 ಲಕ್ಷ ಕೋಟಿ ತೆರಿಗೆ ಸಂಗ್ರಹ

    ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

    ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ಶ್ರೀಗಂಧ ರಕ್ಷಣೆಯ ಬೂಟಾಟಿಕೆ: ಕಳ್ಳಸಾಗಾಣಿಕೆ ಸಿಂಡಿಕೇಟ್‌ಗಳ ಅಟ್ಟಹಾಸಕ್ಕೆ ನಡುಗುತ್ತಿದೆಯೇ ಗಂಧದ ನಾಡು?

    ವಂದೇ ಭಾರತ್ ಸ್ಲೀಪರ್ ನ.2ರಿಂದ ವಾಣಿಜ್ಯ ಸಂಚಾರ ಆರಂಭ: ವೇಗಕ್ಕಷ್ಟೇ ಜೈ, ಜೇಬಿಗೆ ಕತ್ತರಿ

  • Bengaluru Focus

    Viral Video | ಕನಕಪುರ ರಸ್ತೆ ಫೋರಂ ಮಾಲ್‌ನಲ್ಲಿ ಆಘಾತಕಾರಿ ಘಟನೆ: ಬಳಸಿ ಬಿಸಾಕಿದ ಪೇಪರ್ ಕಪ್‌ನಲ್ಲಿ ಜ್ಯೂಸ್ ಮಾರಾಟ, ಸಿಬ್ಬಂದಿಗೆ ತರಾಟೆ

    ಟಿಡಿಆರ್ ಡಿಜಿಟಲೀಕರಣ: ಬೆಂಗಳೂರಿನ ಟ್ರಾಫಿಕ್ ಕಂಟಕಕ್ಕೆ ಮದ್ದು ನೀಡಲಿದೆಯೇ ಆನ್‌ಲೈನ್ ಮಂತ್ರ?

    ನಂದಿನಿ ಮೊಸರು ಪ್ರತಿ ಲೀಟರ್‌ಗೆ ₹14 ಏರಿಕೆ: ನವೆಂಬರ್ 1ರಿಂದ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result

BBMP CE CM Shivakumar Died | ಬಿಬಿಎಂಪಿಯ ಅಗ್ನಿ ಅನಾಹುತ : ಗಾಯಗೊಂಡವರಲ್ಲಿ ಮುಖ್ಯ ಎಂಜಿನಿಯರ್ ಸಿ.ಎಂ.ಶಿವಕುಮಾರ್ ವಿಧಿವಶ

ಪಾಲಿಕೆ ಆಡಳಿತಗಾರರು, ಮುಖ್ಯ ಆಯುಕ್ತರಿಂದ ಶಿವಕುಮಾರ್ ನಿಧನಕ್ಕೆ ಸಂತಾಪ ಸೂಚನೆ

by Bengaluru Wire Desk
August 30, 2023
in Bengaluru Focus
Reading Time: 1 min read
0

ಬೆಂಗಳೂರು, ಆ.30 www.bengaluruwire.com
ಬಿಬಿಎಂಪಿಯ ಗುಣ ನಿಯತ್ರಣ ಪ್ರಯೋಗಾಲಯದಲ್ಲಿ ಆ.11ರಂದು ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗುಣ ನಿಯಂತ್ರಣ ಮತ್ತು ಗುಣ ಭರವಸೆ ವಿಭಾಗದ ಮುಖ್ಯ ಅಭಿಯಂತರರಾದ ಸಿ.ಎಂ ಶಿವಕುಮಾರ್ ಅವರು ಶೇಷಾದ್ರಿಪುರ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಾವನ್ನಪ್ಪಿದ್ದಾರೆ.

ಶಿವಕುಮಾರ್ ನಿಧನರಾಗಿರುವುದಕ್ಕೆ ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಸಂತಾಪ ಸೂಚಿಸಿದ್ದಾರೆ.

ಆಗಸ್ಟ್ 11ರಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ‌ ನಡೆದಿದ್ದ‌ ಅಗ್ನಿ ಅನಾಹುತದ ಚಿತ್ರ.

2005ರಲ್ಲಿ ಪಾಲಿಕೆಯ ಸೇವೆಗೆ ನೇಮಕಗೊಂಡಿದ್ದ ಅವರು ಹಲವು ವಿಭಾಗಗಳಲ್ಲಿ ಉತ್ತಮ‌ ಸೇವೆ ಸಲ್ಲಿಸಿದ್ದ ಶಿವಕುಮಾರ್ ರವರು ಕಿರಿಯ ವಯಸ್ಸಿನಲ್ಲೇ ವಿಧಿವಶರಾಗಿರುವುದು ಮನಸ್ಸಿಗೆ ತುಂಬಾ ನೋವುಂಟು ಮಾಡಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಆ ದೇವರು ಕುಟುಂಬ ಸದಸ್ಯರು ಹಾಗೂ ಬಂಧು-ಮಿತ್ರರಿಗೆ ಕರುಣಿಸಲೆಂದು ದೇವರಲ್ಲಿ ಆಡಳಿತಗಾರರು ಹಾಗೂ ಮುಖ್ಯ ಆಯುಕ್ತರು ಪ್ರಾರ್ಥಿಸಿದ್ದಾರೆ.

ಶಿವಕುಮಾರ್ ರಾಜರಾಜೇಶ್ವರಿ ನಗರದಲ್ಲಿ ವಾಸಿಸುತ್ತಿದ್ದರು. ಅವರು ಪತ್ನಿ ಉಮಾಮಹೇಶ್ವರಿ,‌ ಮಕ್ಕಳಾದ ವಿಭಾ ನಿಧಿ ಶಿವಮ್ ಹಾಗೂ ನಿರ್ವಿ ನೇಹ ಶಿವಮ್ ಅವರನ್ನು ಅಗಲಿದ್ದಾರೆ. ಆ.11ರಂದು ಬಿಬಿಎಂಪಿಯ ಗುಣ ನಿಯತ್ರಣ ಪ್ರಯೋಗಾಲಯದಲ್ಲಿ ಅಗ್ನಿ ಅವಘಡ ಸಂಭವಿಸಿದಾಗ 9 ಮಂದಿ ಗಾಯಗೊಂಡವರಲ್ಲಿ ಶಿವಕುಮಾರ್ ಹಾಗೂ ಮತ್ತೊಬ್ಬ ಸಿಬ್ಬಂದಿ ಜ್ಯೋತಿ ಅವರು ಗಂಭೀರವಾಗಿ ಗಾಯಗೊಂಡಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

KIAL T2 International Airport | ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 : ಆ.31ರಿಂದ ಕಾರ್ಯಾಚರಣೆ ಆರಂಭ

Next Post

Vidhana Parishad News | ವಿಧಾನಪರಿಷತ್ ಮೂವರು ನೂತನ ಸದಸ್ಯರ ಪ್ರಮಾಣ ವಚನ

Shivamogga Kuvempu Airport | ಶಿವಮೊಗ್ಗ: ಕುವೆಂಪು ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆಯ ಯುಗಾರಂಭ

Please login to join discussion

Like Us on Facebook

Follow Us on Twitter

Recent News

BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

November 5, 2026

Viral Video | ಕನಕಪುರ ರಸ್ತೆ ಫೋರಂ ಮಾಲ್‌ನಲ್ಲಿ ಆಘಾತಕಾರಿ ಘಟನೆ: ಬಳಸಿ ಬಿಸಾಕಿದ ಪೇಪರ್ ಕಪ್‌ನಲ್ಲಿ ಜ್ಯೂಸ್ ಮಾರಾಟ, ಸಿಬ್ಬಂದಿಗೆ ತರಾಟೆ

November 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

November 5, 2026

Viral Video | ಕನಕಪುರ ರಸ್ತೆ ಫೋರಂ ಮಾಲ್‌ನಲ್ಲಿ ಆಘಾತಕಾರಿ ಘಟನೆ: ಬಳಸಿ ಬಿಸಾಕಿದ ಪೇಪರ್ ಕಪ್‌ನಲ್ಲಿ ಜ್ಯೂಸ್ ಮಾರಾಟ, ಸಿಬ್ಬಂದಿಗೆ ತರಾಟೆ

November 5, 2026

ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

November 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d