Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Ganesha Festival 2023 | ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಹಬ್ಬ ಆಚರಣೆ : ಬಿಬಿಎಂಪಿ 63 ಉಪವಿಭಾಗಳಲ್ಲಿ ಏಕಗವಾಕ್ಷಿ ಕೇಂದ್ರ ; ಇಲ್ಲಿದೆ ಮಾಹಿತಿ

ಅವಶ್ಯಕತೆ ಇರುವ ಕಡೆ ವಾರ್ಡ್ ವಾರು ತಾತ್ಕಾಲಿಕವಾಗಿ ಸಂಚಾರಿ ವಿಸರ್ಜನಾ ಘಟಕ | ಪಾಳಿಯನುಸಾರ ನುರಿತ ಈಜುಗಾರರನ್ನು ಮತ್ತು ಅಗತ್ಯ ಸಿಬ್ಬಂದಿಯನ್ನು ನೇಮಕಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ

by Bengaluru Wire Desk
September 1, 2023
in Bengaluru Focus
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.1 www.bengaluruwire.com : ರಾಜಧಾನಿ ಬೆಂಗಳೂರಿನಲ್ಲಿ ಗಣೇಶಹಬ್ಬಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕವಾಗಿ ಗಣೇಶಮೂರ್ತಿಯನ್ನು ಕೂರಿಸುವವರು ಅನುಮತಿ ಪಡೆಯಲು ಅನುವಾಗುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) 63 ಉಪವಿಭಾಗ ಕಛೇರಿಗಳಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

*ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಹಬ್ಬವನ್ನು ಪರಿಸರಸ್ನೇಹಿಯಾಗಿ ಆಚರಿಸುವ ಹಾಗೂ ಪಾಲಿಕೆ ವತಿಯಿಂದ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ‌ ಕುರಿತು ವಿವಿಧ ಇಲಾಖೆಗಳ ಜೊತೆ ನಡೆದ ಜಂಟಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪ್ರತಿ ವರ್ಷದಂತೆ  ಪಾಲಿಕೆ ವತಿಯಿಂದ ಗಣೇಶ ವಿಸರ್ಜನೆಗೆ ನಗರದ ಕೇಂದ್ರ ಭಾಗದಲ್ಲಿರುವ ಸ್ಯಾಂಕಿ ಕೆರೆ, ಹಲಸೂರು ಕೆರೆ, ಯಡಿಯೂರು ಕೆರೆ, ಹೆಬ್ಬಾಳ ಕೆರೆ ಹಾಗೂ ಇತರೆ ಪ್ರಮುಖ ಕೆರೆ ಮತ್ತು ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.

ಯಡಿಯೂರು ಕೆರೆಯ ಕಲ್ಯಾಣಿಯಲ್ಲಿ ಗಣೇಶ ಮೂರ್ತಿಗಳ ವಿಸರ್ವಜನೆಯ ಸಾಂದರ್ಭಿಕ ಚಿತ್ರ,

ಕೆಲ ಪ್ರದೇಶಗಳಲ್ಲಿ ಕೆರೆಗಳು ವಸತಿ ಪ್ರದೇಶದಿಂದ ದೂರವಿರುವುದರಿಂದ ಸಾರ್ವಜನಿಕರು ಚಿಕ್ಕ-ಚಿಕ್ಕ ಮೂರ್ತಿಗಳನ್ನು ವಿಸರ್ಜನೆ ಮಾಡುವ ಸಲುವಾಗಿ ಪ್ರತಿ ವಲಯಗಳ ಪ್ರಮುಖ ಸ್ಥಳ, ಜಂಕ್ಷನ್ ಮತ್ತು ಅವಶ್ಯಕತೆ ಇರುವ ಕಡೆ ವಾರ್ಡ್ ವಾರು ತಾತ್ಕಾಲಿಕವಾಗಿ ಸಂಚಾರಿ ವಿಸರ್ಜನಾ ಘಟಕ (ಮೊಬೈಲ್ ಟ್ಯಾಂಕ್)ಗಳನ್ನು ಪ್ರತಿ ವರ್ಷದಂತೆ ವ್ಯವಸ್ಥೆ ಮಾಡಲು ಸೂಚಿಸಿದರು.

ಗಣೇಶ ಮೂರ್ತಿಗಳ ವಿಸರ್ಜನೆಗೆ ಗುರುತಿಸಿರುವ ಕೆರೆಗಳ ಸುತ್ತಮುತ್ತ ಹಾಗೂ ಕಲ್ಯಾಣಿಗಳ ಆವರಣದಲ್ಲಿ ವ್ಯವಸ್ಥಿತವಾಗಿ ಬ್ಯಾರಿಕೇಡಿಂಗ್‌ ಅಳವಡಿಸಬೇಕು. ಎಲ್ಲಾ ವಿಸರ್ಜನಾ ಕೇಂದ್ರಗಳಲ್ಲೂ ಪಾಳಿಯನುಸಾರ ನುರಿತ ಈಜುಗಾರರನ್ನು ಮತ್ತು ಅಗತ್ಯ ಸಿಬ್ಬಂದಿಯನ್ನು ನೇಮಿಸಲು ಕ್ರಮ ಕೈಗೊಳ್ಳಬೇಕು. ಜೊತೆಗೆ ಆಯಾ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮ ವಹಿಸುವ ಸಲುವಾಗಿ ಸಿಸಿಟಿವಿ, ವಿದ್ಯುತ್ ದ್ವೀಪಗಳ ಸೌಲಭ್ಯಗಳನ್ನು ತಪ್ಪದೇ ಅಳವಡಿಸಲು ಸೂಚಿಸಿದರು.

ವಿಸರ್ಜನಾ ಕೇಂದ್ರಗಳಲ್ಲಿ ಸಂಗ್ರಹವಾಗುವ ತ್ಯಾಜ್ಯಗಳನ್ನು(ಪೂಜಾ ಸಾಮಗ್ರಿಗಳಾದ ಹೂವು, ಬಾಳೆಯ ಕಂದು, ತಳಿರು ತೋರಣ, ಮತ್ತಿತರ ತ್ಯಾಜ್ಯ ವಸ್ತುಗಳನ್ನು) ಸಂಗ್ರಹಿಸಿ ನಿಗದಿತ ಕಂಟೈನರ್‌ಗಳ ಮೂಲಕ ಅಗಿದ್ದಾಂಗೆ ತೆರವುಗೊಳಿಸಲು ಅಗತ್ಯ ಸ್ವಚ್ಛತಾ ಸಿಬ್ಬಂದಿ ಹಾಗೂ ಸಾಗಣೆ ವಾಹನಗಳನ್ನು ಸಜ್ಜುಗೊಳಿಸಲು ತಿಳಿಸಿದರು.

ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಅಗತ್ಯವಿದ್ದಲ್ಲಿ ದೋಣಿಗಳ ವ್ಯವಸ್ಥೆ, ನೀರೆತ್ತುವ ಪಂಪ್‌ಗಳ ವ್ಯವಸ್ಥೆ, ಕ್ರೇನ್‌ಗಳ ವ್ಯವಸ್ಥೆಗಳನ್ನು ಕೂಡ ಸಿದ್ದಪಡಿಸಿರಬೇಕು. ಜೊತೆಗೆ ಪೋಲಿಸ್ ಬಂದೋಬಸ್ತ್ ಮೂಲಕ ಸೂಕ್ತ ಏರ್ಪಾಡುಗಳನ್ನು ಮಾಡಿಕೊಳ್ಳಬೇಕು‌‌. ವಿಸರ್ಜನಾ ಮೆರವಣಿಗೆಯ ವೇಳೆ ಪಟಾಕಿ, ಸಿಡಿ ಮದ್ದು ಸಿಡಿಸುವುದು ಹಾಗೂ ನಾಗರಿಕರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

WhatsApp Join our WhatsApp Channel
Previous Post

ISRO Aditya L1 Launch | ಸೌರಮಂಡಲಾಧಿಪತಿ ಸೂರ್ಯಾಧ್ಯಯನಕ್ಕೆ ಸಿದ್ಧವಾಯಿತು ಆದಿತ್ಯ ಎಲ್1 : ಶ್ರೀಹರಿಕೋಟಾದಿಂದ ಸೆ.2ರಂದು ಉಡಾವಣೆ

Next Post

BW EXCLUSIVE REPORT | “ಟ್ರಾನ್ಸ್ ಫಾರ್ಮ”ರ್ ಇಲ್ಲದ ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ !!! – 18.50 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಬಿಡಿಎ

Next Post
ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ 6ನೇ ಬ್ಲಾಕ್ ನಲ್ಲಿ ವಿದ್ಯುತ್ ಪರಿವರ್ತಕದ ರಚನೆಯಿದೆ. ಆದರೆ ಟ್ರಾನ್ಸ್ ಫಾರ್ಮರ್ ಇಲ್ಲ.

BW EXCLUSIVE REPORT | “ಟ್ರಾನ್ಸ್ ಫಾರ್ಮ”ರ್ ಇಲ್ಲದ ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ !!! – 18.50 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಬಿಡಿಎ

ವಿಧಾನಸೌಧದ ಸಾಂದರ್ಭಿಕ ಚಿತ್ರ

Karnataka Draught Situation | ರಾಜ್ಯದ 134 ತಾಲೂಕುಗಳಲ್ಲಿ ಜಂಟಿ ಸಮೀಕ್ಷೆ ವರದಿಗೆ ಒಂದು ವಾರದ ಗಡುವು :  ಇದರ ಆಧಾರದಲ್ಲಿ ಬರ ಘೋಷಣೆ – ಸಚಿವ ಸಂಪುಟ ಉಪಸಮಿತಿ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group