Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Mysore Dasara 2023 | ಮೈಸೂರು ದಸರಾ 2023 : ಅಲಕೃಂತ ಆನೆಗಳಿಗೆ ಪುಷ್ಪರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ಚಾಲನೆ

ಮೊದಲ ಹಂತದಲ್ಲಿ 9 ಆನೆಗಳು ಆಗಮಿಸಲಿವೆ.

by Bengaluru Wire Desk
September 1, 2023
in News Wire
Reading Time: 1 min read
0

ಮೈಸೂರು, ಸೆ.1 www.bengaluruwire.com : ವಿಶ್ವ ವಿಖ್ಯಾತ 413 ನೇ ಮೈಸೂರು ದಸರಾಗೆ ನಾಂದಿಯಾಗುವ ಗಜಪಯಣಕ್ಕೆ ನಾಗರಹೊಳೆ ಉದ್ಯಾನವನದ ಹೆಬ್ಬಾಗಿಲು ವೀರನಹೊಸಹಳ್ಳಿ ಬಳಿ ಇಂದು ಅಲಂಕೃತ ಗಜಗಳಿಗೆ ಪುಷ್ಪರ್ಚನೆ ಮಾಡುವ ಮೂಲಕ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಚಾಲನೆ ನೀಡಿದರು.

9.45 ರಿಂದ 10-15 ರ ನಡುವೆ ಸಲ್ಲುವ ತುಲಾ ಶುಭ ಲಗ್ನದಲ್ಲಿ ಸಂಪ್ರದಾಯದಂತೆ ಮೈಸೂರು ಅರಮನೆ ಪುರೋಹಿತರಾದ ಪ್ರಹ್ಲಾದರಾವ್ ತಂಡ ವೀರನಹೊಸಹಳ್ಳಿ ಗೇಟ್ ಬಳಿಯ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ನೆರೆವೇರಿಸಿದರು. ಮೊದಲ ಹಂತದಲ್ಲಿ 9 ಆನೆಗಳು ಆಗಮಿಸಲಿದ್ದು, ಕಬ್ಬು, ಬೆಲ್ಲ, ಫಲ ತಾಂಬೂಲ ಹಾಗೂ ಪೂಜಾ ಸಾಮಗ್ರಿಗಳ ಬಳಸಿ ಗಜಪಡೆಗಳಿಗೆ ಪೂಜೆ ಸಲ್ಲಿಕೆ ಮಾಡಲಾಯಿತು.

ಗಜಪಯಣದಲ್ಲಿ ಅಭಿಮನ್ಯು ಆನೆಯ ನೇತೃತ್ವದಲ್ಲಿ ಅರ್ಜುನ, ಭೀಮಾ, ಗೋಪಿ, ಧನಂಜಯಾ, ವರಲಕ್ಷ್ಮಿ, ವಿಜಯಾ, ಮಹೇಂದ್ರ ಹಾಗೂ ಕಂಜನ್ ಆನೆಗಳು ಮೈಸೂರಿಗೆ ಆಗಮಿಸಲಿವೆ.

ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ, ಹುಣಸೂರು ಶಾಸಕರಾದ ಹರೀಶ್ ಗೌಡ, ಮೇಯರ್ ಶಿವಕುಮಾರ್ , ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ, ಅರಣ್ಯಧಿಕಾರಿಗಳಾದ ಸೌರಭ್ ಕುಮಾರ್ ಹಾಗೂ ಇತರೆ ಗಣ್ಯರು ಈ ಸಂದರ್ಭದಲ್ಲಿ ಉಪಸ್ಧಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Shivamogga Kuvempu Airport | ಶಿವಮೊಗ್ಗ: ಕುವೆಂಪು ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆಯ ಯುಗಾರಂಭ

Next Post

ISRO Aditya L1 Launch | ಸೌರಮಂಡಲಾಧಿಪತಿ ಸೂರ್ಯಾಧ್ಯಯನಕ್ಕೆ ಸಿದ್ಧವಾಯಿತು ಆದಿತ್ಯ ಎಲ್1 : ಶ್ರೀಹರಿಕೋಟಾದಿಂದ ಸೆ.2ರಂದು ಉಡಾವಣೆ

Next Post
ಸೂರ್ಯನ ಅಧ್ಯಯನಕ್ಕಾಗಿ ನಿಯೋಜಿತ ಆದಿತ್ಯ ಎಲ್-1 ಬಾಹ್ಯಾಕಾಶದಲ್ಲಿರುವ ಗ್ರಾಫಿಕ್ ಚಿತ್ರ.

ISRO Aditya L1 Launch | ಸೌರಮಂಡಲಾಧಿಪತಿ ಸೂರ್ಯಾಧ್ಯಯನಕ್ಕೆ ಸಿದ್ಧವಾಯಿತು ಆದಿತ್ಯ ಎಲ್1 : ಶ್ರೀಹರಿಕೋಟಾದಿಂದ ಸೆ.2ರಂದು ಉಡಾವಣೆ

ಸಾಂದರ್ಭಿಕ ಚಿತ್ರ

Ganesha Festival 2023 | ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಹಬ್ಬ ಆಚರಣೆ : ಬಿಬಿಎಂಪಿ 63 ಉಪವಿಭಾಗಳಲ್ಲಿ ಏಕಗವಾಕ್ಷಿ ಕೇಂದ್ರ ; ಇಲ್ಲಿದೆ ಮಾಹಿತಿ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d