Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BESCOM UG Transformer | ವಿಶ್ವದಲ್ಲೇ ಮೊದಲ ಬಾರಿಗೆ ಮಲ್ಲೇಶ್ವರಂ ಬೆಸ್ಕಾಂ ವಿಭಾಗದಲ್ಲಿ ಭೂಗತ ಪರಿವರ್ತಕ ಕೇಂದ್ರ ಲೋಕಾರ್ಪಣೆ

ಬೆಸ್ಕಾಂ ಹಾಗೂ ಬಿಬಿಎಂಪಿ ಸಹಭಾಗಿತ್ವದಲ್ಲಿ 1.97 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ರೂಪಿಸಲಾಗಿದೆ.

by Bengaluru Wire Desk
September 5, 2023
in Bengaluru Focus, Public interest
Reading Time: 1 min read
0

ಬೆಂಗಳೂರು, ಸೆ.5 www.bengaluruwire.com :
ದೇಶದಲ್ಲೇ ಪ್ರಪ್ರಥಮ ಬಾರಿಗೆ ಬೆಸ್ಕಾಂ (Bescom) ಸಂಸ್ಥೆಯು ನಗರದ ಮಲ್ಲೇಶ್ವರದಲ್ಲಿ 500 ಕೆವಿಎ ಭೂಗತ ಪರಿವರ್ತಕ ಕೇಂದ್ರವನ್ನು ಸ್ಥಾಪಿಸಿದ್ದು, ಇಂಧನ ಸಚಿವ ಕೆ.ಜೆ.ಜಾರ್ಜ್ ಇದನ್ನು ಇಂದು ಲೋಕಾರ್ಪಣೆ ಮಾಡಿದರು.

ಭೂಗತ ಪರಿವರ್ತಕ ಕೇಂದ್ರದಿಂದ, ವಿದ್ಯುತ್ ಅವಘಡಗಳನ್ನು ತಪ್ಪಿಸುವುದರ ಜೊತೆಗೆ ವಿದ್ಯುತ್‌ ಪೂರೈಕೆ ನಷ್ಟವನ್ನು ತಗ್ಗಿಸಬಹುದಾದ ತಂತ್ರಜ್ಞಾನ ಇದಾಗಿದೆ. ಈ ವ್ಯವಸ್ಥೆಯಿಂದ ಬೆಸ್ಕಾಂ ಗುಣಮಟ್ಟದ ವಿದ್ಯುತ್ ಪೂರೈಸಲು ಕೂಡ ಈ ಯೋಜನೆ ಸಹಕಾರಿಯಾಗಲಿದೆ. ಬೆಸ್ಕಾಂ ಹಾಗೂ ಬಿಬಿಎಂಪಿ ಸಹಭಾಗಿತ್ವದಲ್ಲಿ 1.97 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ರೂಪಿಸಲಾಗಿದೆ.

500ಕೆವಿಎ ಭೂಗತ ಪರಿವರ್ತಕ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದ ಚಿತ್ರ.

ಇದರಡಿ ಬೆಸ್ಕಾಂ 1.33 ಕೋಟಿ ರೂ. ವೆಚ್ಚದಲ್ಲಿ 500 ಕೆವಿಎ ತೈಲರಹಿತ ಪರಿವರ್ತಕ, 8 ವೇ ಸಾಲಿಡ್ ಸ್ಟೇಟ್ ರಿಂಗ್ ಮೈನ್ ಯುನಿಟ್, 5 ವೇ ಎಲ್.ಟಿ. ವಿತರಣಾ ಪೆಟ್ಟಿಗೆ, 2 ಕೆವಿಎ ಯುಪಿಎಸ್, 1 ಹೆಚ್.ಪಿ ವಾಟರ್ ಪಂಪ್ (ಸ್ವಯಂಚಾಲಿತ), ಹವಾನಿಯಂತ್ರಣ ವ್ಯವಸ್ಥೆ (ಸ್ವಯಾಂಚಾಲಿತ), ವಿದ್ಯುತ್ ದೀಪಗಳು, ಅಗ್ನಿಶಾಮಕ ಉಪಕರಣಗಳು ಸೇರಿದಂತೆ ಭೂಗತ ಪರಿವರ್ತಕ ಕೇಂದ್ರಕ್ಕೆ ಅವಶ್ಯವಿರುವ ಎಲ್ಲಾ ವಿದ್ಯುತ್ ಉಪಕರಣಗಳನ್ನು ಅಳವಡಿಸಲಾಗಿದೆ. ಈ ಯೋಜನೆಯ ಸಿವಿಲ್‌ ಕಾಮಗಾರಿಗೆ ಬಿಬಿಎಂಪಿ 64 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದೆ.

ಮಲ್ಲೇಶ್ವರದಲ್ಲಿ ಬೆಸ್ಕಾಂ ಭೂಗತ ಟ್ರಾನ್ಸ್ ಫಾರ್ಮರ್ ಅಳವಡಿಕೆ ಕಾಮಗಾರಿ ನಡೆಯುತ್ತಿದ್ದ ಸಂದರ್ಭದ ಚಿತ್ರ.

ಅಲ್ಲದೇ ಈ ಯೋಜನೆಯಡಿ ವಿತರಣಾ ಪರಿವರ್ತಕಗಳು, ರಿಂಗ್ ಮೇನ್ ಯೂನಿಟ್’ಗಳು, ಫೀಡರ್ ಪಿಲ್ಲರ್ ಬಾಕ್ಸ್ ಗಳು ಸೇರಿದಂತೆ ಸಂಪೂರ್ಣ ವ್ಯವಸ್ಥೆಯನ್ನು ಭೂಗತವಾಗಿ ಪರಿವರ್ತಿಸಲಾಗುತ್ತಿದೆ.

ಭೂಗತ ವಿದ್ಯುತ್ ಪರಿವರ್ತಕದ ಚಿತ್ರ.

ಈ ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಅವರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತ, ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಾದ ಮಹಾಂತೇಶ ಬೀಳಗಿ, ಹಣಕಾಸು ನಿರ್ದೇಶಕರಾದ ದರ್ಶನ್.ಜೆ, ತಾಂತ್ರಿಕ ನಿರ್ದೇಶಕರಾದ ರಮೇಶ್ ಹೆಚ್.ಜೆ, ಬಿಬಿಎಂಪಿಯ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ವಲಯ ಆಯುಕ್ತರಾದ ಡಾ.ದೀಪಕ್, ಬಿಬಿಎಂಪಿ ಆಡಳಿತ ಪಕ್ಷದ ಮಾಜಿ‌ ನಾಯಕ ಸತ್ಯನಾರಾಯಣ, ಬೆಸ್ಕಾಂ ಹಾಗೂ ಬಿಬಿಎಂಪಿಯ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

#Personal2Public Transport Campaign | #ಸ್ವಂತ2ಸಾರ್ವಜನಿಕ ಸಾರಿಗೆ ಅಭಿಯಾನ ಸಮೀಕ್ಷಾ ವರದಿ : ಹೆಚ್ಚಿನವರು ಸ್ವಂತ ವಾಹನಗಳಿಂದ ಮೆಟ್ರೋಗೆ ಬದಲಾಗಲು ಉತ್ಸುಕ

Next Post

Victoria Hospital | ಶಿಕ್ಷಕರ ದಿನಾಚರಣೆಯಂದೇ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನೋವಿನ ಕ್ಲೀನಿಕ್ ಆರಂಭ : 2ನೇ ಹೊಸ ಎಂಆರ್ ಐ ಯಂತ್ರಕ್ಕೆ ಚಾಲನೆ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್

Next Post
ಅತ್ಯಾಧುನಿಕ ಎಂಆರ್ ಐ ಸ್ಕ್ಯಾನಿಂಗ್ ಯಂತ್ರದ ಚಿತ್ರ.

Victoria Hospital | ಶಿಕ್ಷಕರ ದಿನಾಚರಣೆಯಂದೇ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನೋವಿನ ಕ್ಲೀನಿಕ್ ಆರಂಭ : 2ನೇ ಹೊಸ ಎಂಆರ್ ಐ ಯಂತ್ರಕ್ಕೆ ಚಾಲನೆ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

BW Special | BBMP BTM Layout Wholesale Transfers | ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಪಾಲಿಕೆ ಕಂದಾಯ ವಿಭಾಗದ "ಹೋಲ್ ಸೇಲ್" ಟ್ರಾನ್ಸ್ ಫರ್ಸ್ : ವರ್ಗಾವಣೆಗೆ ಕಾರಣ ನಿಗೂಢ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d