Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Victoria Hospital | ಶಿಕ್ಷಕರ ದಿನಾಚರಣೆಯಂದೇ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನೋವಿನ ಕ್ಲೀನಿಕ್ ಆರಂಭ : 2ನೇ ಹೊಸ ಎಂಆರ್ ಐ ಯಂತ್ರಕ್ಕೆ ಚಾಲನೆ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್

ನೋವಿನ ಕ್ಲೀನಿಕ್ ವಿಶೇಷತೆಯೇನು? ಇದರಿಂದ ಯಾವೆಲ್ಲಾ ರೋಗಿಗಳಿಗೆ ಪ್ರಯೋಜನ ಗೊತ್ತಾ? ಇಲ್ಲಿದೆ ಮಾಹಿತಿ.

by Bengaluru Wire Desk
September 5, 2023
in Bengaluru Focus, BW Special
Reading Time: 1 min read
0
ಅತ್ಯಾಧುನಿಕ ಎಂಆರ್ ಐ ಸ್ಕ್ಯಾನಿಂಗ್ ಯಂತ್ರದ ಚಿತ್ರ.

ಅತ್ಯಾಧುನಿಕ ಎಂಆರ್ ಐ ಸ್ಕ್ಯಾನಿಂಗ್ ಯಂತ್ರದ ಚಿತ್ರ.

ಬೆಂಗಳೂರು, ಸೆ.5 www.bengaluruwire.com :  ದೇಶದ ಎರಡನೇ ರಾಷ್ಟ್ರಪತಿ ಡಾ.ಎಸ್.ರಾಧಾಕೃಷ್ಣನ್ ಅವರ ಜನ್ಮದಿನವನ್ನು ಭಾರತಾದ್ಯಂತ ಇಂದು ಹಲವು ಶಿಕ್ಷಣ ಸಂಸ್ಥೆಗಳು ಸಂಭ್ರಮದಿಂದ ಶಿಕ್ಷಕರ ದಿನಾಚರಣೆಯ ಹೆಸರಿನಲ್ಲಿ ಆಚರಿಸಿದರು. ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (BMCRI)ಯು ಇಂದು ಶಿಕ್ಷಕರ ದಿನವನ್ನು ಬಹಳ ಅರ್ಥಪೂರ್ಣವಾಗಿ ಹಮ್ಮಿಕೊಂಡಿತ್ತು.

ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣ ಪ್ರಕಾಶ್ ಪಾಟೀಲ್ ಅವರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು ಮತ್ತು ಬಿಎಂಸಿಆರ್ ಐನ ಎಲ್ಲಾ ಶಿಕ್ಷಕರಿಗೆ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಸಚಿವರು ಬಿಎಂಸಿಆರ್ ಐ ಕೈಗೊಂಡ ಬೆಂಗಳೂರರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಹೊಸ ಪ್ರದರ್ಶನ ಮಂಡಳಿ, ವಿಕ್ಟೋರಿಯಾ ಆಸ್ಪತ್ರೆಯ ನೋವಿನ ಕ್ಲೀನಿಕ್, ವಿಕ್ಟೋರಿಯಾ ಆಸ್ಪತ್ರೆಯಲ್ಲಿನ 2ನೇ ಅತ್ಯಾಧುನಿಕ ಎಂಆರ್ ಐ ಯಂತ್ರ, ಸಂಸ್ಥೆಯ ನೂತನ ಕ್ಯಾಂಟೀನ್, ಆಟದ ಮೈದಾನದ ಫ್ಲಡ್ ಲೈಟ್ ಸೇರಿದಂತೆ ಹಲವು ಸೌಲಭ್ಯಗಳಿಗೆ ಸಚಿವರು ಚಾಲನೆ ನೀಡಿದರು.

ಶಿಕ್ಷಕರ ದಿನಾಚರಣೆಯ ಅಂಗವಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ವಿಕ್ಟೋರಿಯಾ ಆಸ್ಪತ್ರೆ ನೋವಿನ ಕ್ಲೀನಿಕ್ ಕುರಿತ ಮಾಹಿತಿ :

ಸರ್ಕಾರದ ಮಟ್ಟದಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಾಗಿರುವ ವಿಕ್ಟೋರಿಯಾದಲ್ಲಿ ಮೊದಲ ಬಾರಿಗೆ ನೋವಿನ ಕ್ಲಿನಿಕ್ ಆರಂಭಿಸಲಾಗಿದೆ. ಈ ಕ್ಲೀನಿಕ್ ನಲ್ಲಿ ಕ್ಯಾನ್ಸರ್ ನೋವು, ಮಸ್ಕ್ಯುಲೋಸ್ಕೆಲಿಟಲ್ ನೋವು, ಬೆನ್ನುಮೂಳೆ ಸಂಬಂಧಿತ ನೋವು ಮತ್ತು ಕೀಲು ನೋವಿನಂತಹ ತೀವ್ರವಾದ ಮತ್ತು ದೀರ್ಘಕಾಲದ ನೋವಿನ ರೋಗಿಗಳಿಗೆ ಆರೈಕೆ ಕಲ್ಪಿಸಲಾಗಿದೆ.  ಈ ಕ್ಲೀನಿಕ್ ಗಳು ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಕಾರ್ಯನಿರ್ವಹಿಸುತ್ತದೆ. ಮತ್ತು ಆಸ್ಪತ್ರೆ ಅರಿವಳಿಕೆ ವಿಭಾಗದಿಂದ ನಿರ್ವಹಿಸಲ್ಪಡುತ್ತದೆ.  ಇದನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೊದಲಿಗೆ ಪ್ರಾಯೋಗಿಕ ಯೋಜನೆಯಾಗಿ ಪ್ರಾರಂಭಿಸಲಾಯಿತು. ಇದರಿಂದ 200 ಕ್ಕೂ ಹೆಚ್ಚು ರೋಗಿಗಳಿಗೆ ಅನುಕೂಲವಾಗಿತ್ತು. ಇದೀಗ ಅಧಿಕೃತವಾಗಿ ವೈದ್ಯಕೀಯ ಶಿಕ್ಷಣ ಸಚಿವ  ಡಾ.ಶರಣ ಪ್ರಕಾಶ್ ಪಾಟೀಲ್ ಈ ಹೊಸ ನೋವಿನ ಕ್ಲೀನಿಕ್ ಸೇವೆಗೆ ಚಾಲನೆ ನೀಡಿದ್ದಾರೆ.

ಅತ್ಯಾಧುನಿಕ ವ್ಯವಸ್ಥೆಯ ಎಂಆರ್ ಐ ಯಂತ್ರ :

ರಾಜ್ಯದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ದಿನದ 24 ಗಂಟೆ ಹಾಗೂ ವರ್ಷದ 365 ದಿನವೂ ಕಾರ್ಯನಿರ್ವಹಿಸುವ ಏಕೈಕ ಎಂಆರ್ ಐ ಕೇಂದ್ರವೆಂದರೆ ಅದು ವಿಕ್ಟೋರಿಯಾ ಆಸ್ಪತ್ರೆಯಲ್ಲಿನ ಎಂಆರ್ ಐ ಯಂತ್ರ. ಮೊದಲಿಗೆ ಕೇವಲ ಒಂದು ಯಂತ್ರವಿತ್ತು. ಇದೀಗ ರೋಗಿಗಳ ಅನುಕೂಲಕ್ಕಾಗಿ ಬಿಎಂಸಿಆರ್ ಐ ಹೊಸದಾಗಿ ಮತ್ತೊಂದು ಎಂಆರ್ ಐ ಯಂತ್ರವನ್ನು ಅಳವಡಿಸಿದೆ. ಈ ಹೊಸ ಯುನೈಟೆಡ್ ಇಮೇಜಿಂಗ್ ಯುಎಂಆರ್ (UMR) 570 ವೈಡ್ ಬೋರ್ 1.5 ಟೆಸ್ಲಾ ಎಂಆರ್ ಐ ಯಂತ್ರವು ಹಲವಾರು ಸುಧಾರಿತ ಹಾರ್ಡ್ ವೇರ್ ಮತ್ತು ಸಾಫ್ಟ್ ವೇರ್ ಗಳನ್ನು ಹೊಂದಿದೆ.

ಇಂದಿನ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಬಿಎಂಸಿಆರ್ ಐ ಡೀನ್ ಮತ್ತು ನಿರ್ದೇಶಕರಾದ ಡಾ.ಕೆ.ರಮೇಶ್ ಕೃಷ್ಣ, ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ಎಸ್.ದೀಪಕ್, ವಾಣಿ ವಿಲಾಸ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ಸವಿತಾ, ಮಿಂಟೋ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ಕಲ್ಪನಾ ಬಿ.ಎನ್ ಸೇರಿದಂತೆ ಮೊದಲಾದ ವೈದ್ಯಾಧಿಕಾರಿಗಳು ಭಾಗವಹಿಸಿದ್ದರು.

WhatsApp Join our WhatsApp Channel
Previous Post

BESCOM UG Transformer | ವಿಶ್ವದಲ್ಲೇ ಮೊದಲ ಬಾರಿಗೆ ಮಲ್ಲೇಶ್ವರಂ ಬೆಸ್ಕಾಂ ವಿಭಾಗದಲ್ಲಿ ಭೂಗತ ಪರಿವರ್ತಕ ಕೇಂದ್ರ ಲೋಕಾರ್ಪಣೆ

Next Post

BW Special | BBMP BTM Layout Wholesale Transfers | ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಪಾಲಿಕೆ ಕಂದಾಯ ವಿಭಾಗದ “ಹೋಲ್ ಸೇಲ್” ಟ್ರಾನ್ಸ್ ಫರ್ಸ್ : ವರ್ಗಾವಣೆಗೆ ಕಾರಣ ನಿಗೂಢ

Next Post
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

BW Special | BBMP BTM Layout Wholesale Transfers | ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಪಾಲಿಕೆ ಕಂದಾಯ ವಿಭಾಗದ "ಹೋಲ್ ಸೇಲ್" ಟ್ರಾನ್ಸ್ ಫರ್ಸ್ : ವರ್ಗಾವಣೆಗೆ ಕಾರಣ ನಿಗೂಢ

ಡೆಂಗ್ಯೂ ಜ್ವರ ಹರಡುವ ಸೊಳ್ಳೆಯ ಚಿತ್ರ. (ಚಿತ್ರ ಕೃಪೆ : ನ್ಯಾಷನಲ್ ಜಿಯೋಗ್ರಾಫಿಕ್)

BBMP News | Dengue Positive | ರಾಜ್ಯದಲ್ಲಿನ ಡೆಂಗ್ಯೂ ಪಾಸಿಟಿವ್ ಪ್ರಕರಣಕ್ಕಿಂತ ಬಿಬಿಎಂಪಿ ವ್ಯಾಪ್ತಿಯಲ್ಲೇ ಹೆಚ್ಚು : ಇದೊಂದು ಎಚ್ಚರಿಕೆಯ ಗಂಟೆ!!

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group