Wednesday, November 4, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

    BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

    ನೈಋತ್ಯ ರೈಲ್ವೆ ಐತಿಹಾಸಿಕ ಸಾಧನೆ: ಅಕ್ಟೋಬರ್‌ನಲ್ಲಿ ₹928 ಕೋಟಿ ಆದಾಯ, ಸರಕು ಸಾಗಣೆಯಲ್ಲಿ ಸಾರ್ವಕಾಲಿಕ ದಾಖಲೆ

    GST News | ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: ಅಕ್ಟೋಬರ್‌ನಲ್ಲಿ ₹2.31 ಲಕ್ಷ ಕೋಟಿ ತೆರಿಗೆ ಸಂಗ್ರಹ

    ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

    ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ಶ್ರೀಗಂಧ ರಕ್ಷಣೆಯ ಬೂಟಾಟಿಕೆ: ಕಳ್ಳಸಾಗಾಣಿಕೆ ಸಿಂಡಿಕೇಟ್‌ಗಳ ಅಟ್ಟಹಾಸಕ್ಕೆ ನಡುಗುತ್ತಿದೆಯೇ ಗಂಧದ ನಾಡು?

    ವಂದೇ ಭಾರತ್ ಸ್ಲೀಪರ್ ನ.2ರಿಂದ ವಾಣಿಜ್ಯ ಸಂಚಾರ ಆರಂಭ: ವೇಗಕ್ಕಷ್ಟೇ ಜೈ, ಜೇಬಿಗೆ ಕತ್ತರಿ

    ಜನಗಣತಿ 2027: ಕರ್ನಾಟಕದಲ್ಲಿ 2ನೇ ಹಂತದ ಜನಸಂಖ್ಯಾ ಗಣತಿಗೆ ಭರ್ಜರಿ ಸಿದ್ಧತೆ; ವಿಕಾಸ ಸೌಧದಲ್ಲಿ ಉನ್ನತ ಮಟ್ಟದ ಸಭೆ

  • Bengaluru Focus

    ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

    BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

    ಟಿಡಿಆರ್ ಡಿಜಿಟಲೀಕರಣ: ಬೆಂಗಳೂರಿನ ಟ್ರಾಫಿಕ್ ಕಂಟಕಕ್ಕೆ ಮದ್ದು ನೀಡಲಿದೆಯೇ ಆನ್‌ಲೈನ್ ಮಂತ್ರ?

    ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

    ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ನಂದಿನಿ ಮೊಸರು ಪ್ರತಿ ಲೀಟರ್‌ಗೆ ₹14 ಏರಿಕೆ: ನವೆಂಬರ್ 1ರಿಂದ ಜಾರಿ

    ವಂದೇ ಭಾರತ್ ಸ್ಲೀಪರ್ ನ.2ರಿಂದ ವಾಣಿಜ್ಯ ಸಂಚಾರ ಆರಂಭ: ವೇಗಕ್ಕಷ್ಟೇ ಜೈ, ಜೇಬಿಗೆ ಕತ್ತರಿ

    ಕೊಮ್ಮಘಟ್ಟ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಸ್ಥಳೀಯರು

    ನಂದಿನಿ ಹಾಲು ₹8 ಏರಿಕೆ: ಸಾಮಾನ್ಯರ ಜೇಬಿಗೆ ಕತ್ತರಿ, ಹೋಟೆಲ್ ತಿಂಡಿ ದರವೂ ದುಬಾರಿ

  • Public interest
  • BW Special
  • Life Style
  • Photo Gallery
  • Video
No Result
View All Result

Airport Customs | ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ : ಕ್ಯಾಪ್ಸೂಲ್ ನಲ್ಲಿ ಡ್ರಗ್ಸ್ ಹಾಗೂ ರಟ್ಟಿನ ಡಬ್ಬದಲ್ಲಿ ಚಿನ್ನದ ಪುಡಿ ಕಳ್ಳಸಾಗಾಣಿಕೆ – ಇಲ್ಲಿದೆ ಕುತೂಹಲಕಾರಿ ಮಾಹಿತಿ

ಆಕೆ ಇಥಿಯೋಪಿಯಾದ ಏರ್ ಲೈನ್ಸ್ ನಲ್ಲಿ ಡ್ರಗ್ಸ್ ತಂದಿದ್ದ ರೀತಿ ಕೇಳಿದ್ರೆ ಬೆರಗಾಗ್ತೀರ | ಆ ಚಿನ್ನದ ಕಳ್ಳಸಾಗಾಣಿಕೆದಾರ ಚಿನ್ನದ ಪುಡಿಯನ್ನು ಸಾಗಿಸಲು ಈ ಶಾರ್ಟ್ ಕಟ್ ಅನುಸರಿಸಿದ್ದ

by Bengaluru Wire Desk
September 13, 2023
in Bengaluru Focus, Public interest
Reading Time: 1 min read
0
ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಇಲಾಖೆಯ ಲಾಂಛನ. (ಸಾಂದರ್ಭಿಕ ಚಿತ್ರ)

ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಇಲಾಖೆಯ ಲಾಂಛನ. (ಸಾಂದರ್ಭಿಕ ಚಿತ್ರ)

ಬೆಂಗಳೂರು, ಸೆ.13 www.bengaluruwire.com : ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ((KIAL) ಹಾಗೂ ಮಂಗಳೂರು ಏರ್ ಪೋರ್ಟಿ (Mangalore Airport)ನ ಕಸ್ಟಮ್ಸ್ ಅಧಿಕಾರಿ (Customs Officers)ಗಳು ಭರ್ಜರಿ ಬೇಟೆಯಾಡಿದ್ದಾರೆ.

ಕ್ಯಾಪ್ಸೂಲ್ ನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಮಹಿಳೆಯ ಚಿತ್ರ.

ಬೆಂಗಳೂರಿನಲ್ಲಿ ವಿದೇಶದಿಂದ ಕ್ಯಾಪ್ಸೂಲ್ ಮಾತ್ರೆ ಮಾದರಿಯಲ್ಲಿ 1.14 ಕೆಜಿ ಡ್ರಗ್ಸ್ ಸಾಗಿಸುತ್ತಿದ್ದ ಮಹಿಳೆಯನ್ನು ವಶಕ್ಕೆ ಪಡೆದು ಆಕೆಯಿಂದ ಕೋಟ್ಯಾಂತರ ರೂ. ಬೆಲೆ ಬಾಳುವ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ಇತ್ತ ಮಂಗಳೂರಿನಲ್ಲಿ ವಿದೇಶದಿಂದ ರಟ್ಟಿನ ಪೆಟ್ಟಿಗೆ ಒಳಭಾಗದಲ್ಲಿ 242 ಗ್ರಾಂ ಚಿನ್ನದ ಪುಡಿಯಿಟ್ಟುಕೊಂಡು ಕಳ್ಳಸಾಗಣಿಕೆ ಮಾಡುತ್ತಿದ್ದ ಪ್ರಯಾಣಿಕನ್ನು ವಶಕ್ಕೆ ಪಡೆದು ಆತನಿಂದ 14.50 ಲಕ್ಷ ರೂ. ಮೌಲ್ಯದ ಚಿನ್ನದ ಪುಡಿಯನ್ನು ಜಪ್ತಿ ಮಾಡಿದ್ದಾರೆ.

ಬೆಂಗಳೂರು ಏರ್ಪೋರ್ಟ್ ನಲ್ಲಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಕೀನ್ಯಾ (Kinya) ಮೂಲದ ಮಹಿಳೆ ಕಸ್ಟಮ್ಸ್​ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾಳೆ. ಈಕೆಯು ಏರಿಗೂ ಅನುಮಾನ ಬಾರದಂತೆ ಅಥಿಸ್ ಅಬಬಾದಿಂದ ಬೆಂಗಳೂರಿಗೆ ಇಥಿಯೊಪಿಯನ್ ಏರ್ ಲೈನ್ಸ್ ವಿಮಾನದಿಂದ ಗುಪ್ತಾಂಗದಲ್ಲಿ ಕ್ಯಾಪ್ಸೂಲ್ ಮಾತ್ರೆ ಮಾದರಿಯಲ್ಲಿ ವಿದೇಶದಿಂದ ಡ್ರಗ್ಸ್​ ಸಾಗಿಸುತ್ತಿದ್ದಳು. ಅನುಮಾನ ಬಂದು ಕಸ್ಟಮ್ಸ್ ಅಧಿಕಾರಿಗಳು ಪರಿಶೀಲಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ.

ದುಬೈನಿಂದ ಅಕ್ರಮವಾಗಿ ರಟ್ಟಿನ ಪೆಟ್ಟಿಗೆ ಒಳಭಾಗದಲ್ಲಿ ಚಿನ್ನದ ಪೌಡರ್ ಸಾಗಿಸುತ್ತಿದ್ದ ಕೃತ್ಯದ ಚಿತ್ರ.

ಕೆಂಪೇಗೌಡ ವಿಮಾನ ನಿಲ್ದಾಣದ ಅಧಿಕಾರಿಗಳು ಮಹಿಳೆಯನ್ನು ವಶಕ್ಕೆ ಪಡೆದುಕೊಂಡು ಆಕೆಯಿಂದ ಕೋಟ್ಯಂತರ ರೂ. ಮೌಲ್ಯದ 1.12 ಕೆಜಿ ಡ್ರಗ್ಸ್​​ ಜಪ್ತಿ ಮಾಡಿದ್ದಾರೆ. ಬಳಿಕ ಆಕೆಯನ್ನು ಎನ್ ಸಿಬಿ ಅಧಿಕಾರಿಗಳ ವಶಕ್ಕೆ ಹಸ್ತಾಂತರಿಸಿದ್ದಾರೆ.

ರಟ್ಟಿನ ಪೆಟ್ಟಿಗೆ ಒಳಭಾಗದಲ್ಲಿ ಅಡಗಿಸಿಟ್ಟಿದ್ದ ಚಿನ್ನದ ಪೌಡರ್ ವಶಕ್ಕೆ :

ಪ್ರಯಾಣಿಕರೊಬ್ಬರು ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಆರೋಪಿ ಪ್ರಯಾಣಿಕನೊಬ್ಬ, ದುಬೈನಿಂದ ಮಂಗಳೂರಿಗೆ ಏರ್ ಇಂಡಿಯಾ ವಿಮಾನದಲ್ಲಿ ಬಂದಿಳಿದಿದ್ದ.

ಈತನು ತನ್ನೊಂದಿಗೆ ತಂದಿದ್ದ ರಟ್ಟಿನ ಪೆಟ್ಟಿಗೆಯ ಒಳಭಾಗದಲ್ಲಿ ನಾಲ್ಕು ನೀಲಿ ಬಣ್ಣದ ಕಾರ್ಬನ್ ದಪ್ಪದ ಕಾಗದದ ಹಾಳೆಗಳ ಎರಡು ಪದರಗಳ ನಡುವೆ ಚಿನ್ನದ ಪೌಡರ್ ಅಡಗಿಸಿಟ್ಟಿದ್ದ. ಕಸ್ಟಮ್ಸ್ ಅಧಿಕಾರಿಗಳು ಅಕ್ರಮ ಪತ್ತೆ ಹಚ್ಚಿ, ಆತನು ರಟ್ಟಿನಲ್ಲಿ ಬಚ್ಚಿಟ್ಟ 242 ಗ್ರಾಂ ಚಿನ್ನದ ಪುಡಿಯನ್ನು ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ 14.50 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಅಧಿಕಾರಿಗಳು ಆ ಪ್ರಯಾಣಿಕನನ್ನು ವಶಕ್ಕೆ ಪಡೆದಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW SPECIAL | Food Investigation | ರಾಜ್ಯಮಟ್ಟದ ಆಹಾರ ಜಾಗೃತಿ ಮತ್ತು ತನಿಖಾ ದಳದಿಂದ 3.5 ವರ್ಷದಲ್ಲಿ 9,675 ಟನ್ ಅಕ್ಕಿ, 1,950 ಟನ್ ರಾಗಿ, 871 ಟನ್ ಜೋಳ ವಶ!!

Next Post

BBMP News | ಬೃಹತ್ ನೀರುಗಾಲುವೆ ಒತ್ತುವರಿ ತೆರವು ಮಾಡುವಲ್ಲಿ ವಿಫಲವಾದರೆ ಶಿಸ್ತುಕ್ರಮ : ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಖಡಕ್ ವಾರ್ನಿಂಗ್!!

Next Post
ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಪಾಲಿಕೆ ಕೇಂದ್ರ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಬೆ ನಡೆಸುತ್ತಿರುವ ಚಿತ್ರ.

BBMP News | ಬೃಹತ್ ನೀರುಗಾಲುವೆ ಒತ್ತುವರಿ ತೆರವು ಮಾಡುವಲ್ಲಿ ವಿಫಲವಾದರೆ ಶಿಸ್ತುಕ್ರಮ : ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಖಡಕ್ ವಾರ್ನಿಂಗ್!!

ವಿಧಾನಸೌಧದ ಸಾಂದರ್ಭಿಕ ಚಿತ್ರ

Karnataka Big News | ರಾಜ್ಯದ 195 ತಾಲೂಕುಗಳು ಬರಪೀಡಿತ : ರಾಜ್ಯ ಸರ್ಕಾರದ ಅಧಿಕೃತ ಆದೇಶ ; ಬರಪೀಡಿತ ತಾಲೂಕುಗಳ ಸಂಪೂರ್ಣ ವಿವರ ಇಲ್ಲಿದೆ

Please login to join discussion

Like Us on Facebook

Follow Us on Twitter

Recent News

ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

November 4, 2026

BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

November 4, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

November 4, 2026

BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

November 4, 2026

ನೈಋತ್ಯ ರೈಲ್ವೆ ಐತಿಹಾಸಿಕ ಸಾಧನೆ: ಅಕ್ಟೋಬರ್‌ನಲ್ಲಿ ₹928 ಕೋಟಿ ಆದಾಯ, ಸರಕು ಸಾಗಣೆಯಲ್ಲಿ ಸಾರ್ವಕಾಲಿಕ ದಾಖಲೆ

November 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d