Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BDA News | ಗೌರಿ ಗಣೇಶ ಹಬ್ಬದ ಬಳಿಕ ಬಿಡಿಎನಿಂದ ಶಿವರಾಮ ಕಾರಂತ ಬಡಾವಣೆಯಲ್ಲಿ ನಿವೇಶನ ಹಂಚಿಕೆಗೆ ನಿರ್ಧಾರ

by Bengaluru Wire Desk
September 15, 2023
in Bengaluru Focus
Reading Time: 1 min read
0
ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.15 www.bengaluruwire.com : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (Bangalore Development Authority- BDA) ಬಹುನಿರೀಕ್ಷಿತ ಡಾ.ಶಿವರಾಮಕಾರಂತ ಬಡಾವಣೆ (Dr.Shivarama Karanth Layout)ಯಲ್ಲಿ ಫಲಾನುಭವಿಗಳಿಗೆ ಗೌರಿ ಗಣೇಶ ಹಬ್ಬದ ಬಳಿಕ ಸೈಟ್ ಹಂಚಿಕೆ ಮಾಡಲು ನಿರ್ಧರಿಸಿದೆ.

 ಈ ನಿಟ್ಟಿನಲ್ಲಿ ಸಿದ್ಧತೆ ಕೈಗೊಂಡಿರುವ ಬಿಡಿಎ, ಗಣೇಶ ಹಬ್ಬದ ನಂತರ ಶಿವರಾಮಕಾರಂತ ಬಡಾವಣೆ ಸೈಟ್​ಗಳನ್ನು ಫಲಾನುಭವಿಗಳಿಗೆ ಹಂಚಲು ತೀರ್ಮಾನಿಸಿದೆ.

ಈ ಬಡಾವಣೆಯ ವಾಸ್ತವ ಸ್ಥಿತಿ ತಿಳಿಸುವ ನಿಟ್ಟಿನಲ್ಲಿ ಬಿಡಿಎ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ನ್ಯಾ. ಚಂದ್ರಶೇಖರ್ ಸಮಿತಿ, ಈ ಮಾಹಿತಿ ನೀಡಿದೆ. ಶಿವರಾಮಕಾರಂತ ಬಡಾವಣೆಯನ್ನು ಒಟ್ಟು 3,456 ಎಕರೆ ವಿಸ್ತೀರ್ಣದಲ್ಲಿ ನಿರ್ಮಿಸಲಾಗುತ್ತಿದೆ. 

ನ್ಯಾ.ಚಂದ್ರಶೇಖರ್ ಸಮಿತಿಯಿಂದ ಬಿಡಿಎ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಸಮತಿ ಸದಸ್ಯರು ಪಾಲ್ಗೊಂಡಿರುವ ಚಿತ್ರ.

ಬಡಾವಣೆಗೆ ಜಮೀನು ನೀಡಿದ ಭೂ ಮಾಲೀಕರಿಗೂ ಅಭಿವೃದ್ಧಿ ಪಡಿಸಿದ ಜಮೀನು ನೀಡಲು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಹೀಗಾಗಿ ಆದ್ಯತೆಯ ಮೇಲೆ ನಿವೇಶನ ಹಂಚಿಕೆ ಮಾಡಲಾಗುವುದು. ಕಂದಾಯ ನಿವೇಶನ ಹೊಂದಿದ್ದು, ಜಿಲ್ಲಾ ನ್ಯಾಯಾಧೀಶ ಸಮಿತಿಗೆ ಅರ್ಜಿ ಸಲ್ಲಿಸಿದ ಅರ್ಹರಿಗೆ ಬಿಡಿಎ ಹಂಚಿಕೆ ನಿಯಮದಡಿ ನಿವೇಶನ ನೀಡಲಾಗುತ್ತದೆ. ಅಂತಹ ಅಂದಾಜು 2,000 ಕಂದಾಯ ನಿವೇಶನದಾರರು ಅರ್ಹತೆ ಹೊಂದಿದ್ದಾರೆ. ಅಗತ್ಯ ದಾಖಲೆ ನೀಡಿ ಭೂ ಮಾಲಿಕರು ಅಭಿವೃದ್ಧಿಪಡಿಸಿದ ನಿವೇಶನ ಪಡೆಯಲು ಸೂಚನೆ ನೀಡಿದೆ.

ಇದನ್ನೂ ಓದಿ : BW SPECIAL | BDA DR.K.SHIVARAM KARNTH LAYOUT | ಡಾ.ಕೆ.ಶಿವರಾಮ ಕಾರಂತ ಲೇಔಟ್ – ಸೆಪ್ಟೆಂಬರ್ ನಿಂದ ರೈತರಿಗೆ ಸೈಟ್ ಹಂಚಿಕೆ : ವೇಗ ಪಡೆದುಕೊಂಡ ಕಾಮಗಾರಿ

ಸದ್ಯ, ಶಿವರಾಮಕಾರಂತ ಬಡಾವಣೆಯಲ್ಲಿ 34,000 ನಿವೇಶನ ನಿರ್ಮಾಣ ಪ್ರಗತಿಯಲ್ಲಿದೆ. ಆ ಪೈಕಿ 4,500 ಮೂಲೆ ನಿವೇಶನಗಳು ಸೇರಿದೆ. ಬಡಾವಣೆಯಲ್ಲಿ ರಸ್ತೆ, ಚರಂಡಿ ಅಭಿವೃದ್ಧಿಪಡಿಸುವ ಕಾರ್ಯ ಮುಕ್ತಾಯವಾಗಿದೆ. 34,000 ನಿವೇಶನಗಳ ಪೈಕಿ 29,000 ನಿವೇಶನಗಳಿಗೆ ಸಂಖ್ಯೆ ನೀಡುವ ಕಾರ್ಯ ಪ್ರಗತಿಯಲ್ಲಿದೆ. ನೀರು, ವಿದ್ಯುತ್ ಹಾಗೂ ಒಳಚರಂಡಿ ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ಸಮಿತಿಯು ಮಾಧ್ಯಮದವರಿಗೆ ತಿಳಿಸಿದೆ.

2008ರಲ್ಲಿ ಬಡಾವಣೆ ನಿರ್ಮಾಣಕ್ಕೆ ಅಧಿಸೂಚನೆ ಹೊರಡಿಸಲಾಗಿತ್ತು. ಬಡಾವಣೆಯ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ನ್ಯಾ. ಚಂದ್ರಶೇಖರ್ ಸಮಿತಿಯನ್ನು 2020 ರಲ್ಲಿ ಸುಪ್ರೀಂಕೋರ್ಟಿನ ಸೂಚನೆ ಅನ್ವಯ ರಚಿಸಲಾಗಿತ್ತು. 2018 ಆಗಸ್ಟ್ 3ರ ಒಳಗೆ ನಿರ್ಮಾಣ ಮಾಡಿದ ಕಟ್ಟಡಗಳನ್ನ ಸಕ್ರಮಗೊಳಿಸುವಂತೆ ಕೋರ್ಟ್ ಆದೇಶಿಸಿತ್ತು. ಅದರಂತೆ 7724 ಅರ್ಜಿಗಳು ಸಮಿತಿಗೆ ಸಲ್ಲಿಕೆಯಾಗಿದ್ದವು.

ಸಲ್ಲಿಕೆಯಾದ 7,724 ಅರ್ಜಿಗಳ ಪೈಕಿ 5,171 ಕಟ್ಟಡಗಳನ್ನ ಸಕ್ರಮಗೊಳಿಸಲಾಗಿತ್ತು. ಬಿಡಿಎ ಅನುಮೋದನೆಗೊಳಿಸಿದ 13 ಖಾಸಗಿ ಬಡಾವಣೆಗಳನ್ನ ಸಕ್ರಮಗೊಳಿಸಲಾಗಿದೆ. ಸಕ್ರಮಗೊಳಿಸಿದ ಕಟ್ಟಡಗಳ ಮಾಲೀಕರು ಬಿಡಿಎ ಸೂಚಿಸಿದ ಅಭಿವೃದ್ಧಿ ಶುಲ್ಕ ಪಾವತಿಸಿ ಸಕ್ರಮಗೊಳಿಸಬಹುದು.

ನ್ಯಾ. ಚಂದ್ರಶೇಖರ್ ಸಮಿತಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ವಿಶ್ರಾಂತ ನ್ಯಾಯಮೂರ್ತಿಗಳಾದ ಎ.ವಿ.ಚಂದ್ರಶೇಖರ್, ಹಿಂದಿನ ಪೊಲೀಸ್ ಮಹಾ ನಿರ್ದೇಶಕರು ಮತ್ತು ಮಹಾ ಪರಿವೀಕ್ಷಕರಾದ ಎಸ್.ಟಿ. ರಮೇಶ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತರಾದ ಜಯಕರ್ ಜರೋಮ್ ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Transport Department Warning | ಗಣೇಶ ಹಬ್ಬಕ್ಕೆ ಖಾಸಗಿ ಬಸ್ ಟಿಕೆಟ್ ದರ ಭಾರೀ ಹೆಚ್ಚಳ ಮಾಡಿದರೆ ಕಠಿಣ ಕ್ರಮ : ಸಾರಿಗೆ ಇಲಾಖೆ ಎಚ್ಚರಿಕೆ 

Next Post

BBMP News | ಬಿಬಿಎಂಪಿಯಲ್ಲಿ 8,403 ಕಾಮಗಾರಿ ಬಿಲ್ ಗಳಿಗೆ 6089 ಕೋಟಿ ರೂ. ಬಾಕಿ : 12 ತಿಂಗಳ ಬಿಲ್ ಪಾವತಿಸಿದರೆ ಮಾತ್ರ ಕೆಲಸ ಮುಂದುವರಿಕೆ – ಬಿಬಿಎಂಪಿ ಗುತ್ತಿಗೆದರರ ಸಂಘ

Next Post
ಬಿಬಿಎಂಪಿ ಕಾಮಗಾರಿಯ ಸಾಂದರ್ಭಿಕ ಗ್ರಾಫಿಕ್ಸ್ ಚಿತ್ರ.

BBMP News | ಬಿಬಿಎಂಪಿಯಲ್ಲಿ 8,403 ಕಾಮಗಾರಿ ಬಿಲ್ ಗಳಿಗೆ 6089 ಕೋಟಿ ರೂ. ಬಾಕಿ : 12 ತಿಂಗಳ ಬಿಲ್ ಪಾವತಿಸಿದರೆ ಮಾತ್ರ ಕೆಲಸ ಮುಂದುವರಿಕೆ - ಬಿಬಿಎಂಪಿ ಗುತ್ತಿಗೆದರರ ಸಂಘ

Kaveri River Water Issue | ಕಾವೇರಿ ನದಿ ನೀರು ಹಂಚಿಕೆ: ಕೇಂದ್ರ ಜಲ ಶಕ್ತಿ ಸಚಿವರ ಸಕಾರಾತ್ಮಕ ಪ್ರತಿಕ್ರಿಯೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group