Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP News | ಬಿಬಿಎಂಪಿಯಲ್ಲಿ 8,403 ಕಾಮಗಾರಿ ಬಿಲ್ ಗಳಿಗೆ 6089 ಕೋಟಿ ರೂ. ಬಾಕಿ : 12 ತಿಂಗಳ ಬಿಲ್ ಪಾವತಿಸಿದರೆ ಮಾತ್ರ ಕೆಲಸ ಮುಂದುವರಿಕೆ – ಬಿಬಿಎಂಪಿ ಗುತ್ತಿಗೆದರರ ಸಂಘ

ಬಿಬಿಎಂಪಿ ಅನುದಾನದ 3,263.56 ಕೋಟಿ ರೂ. ಬಿಲ್ ಬಾಕಿ | ರಾಜ್ಯ ಸರ್ಕಾರದ ಅನುದಾನದ 2757.52 ಕೋಟಿ ರೂ. ಬಿಲ್ ಬಾಕಿ | ಕೇಂದ್ರದ ಹಣಕಾಸು ಆಯೋಗದ ಅನುದಾನದ 67.48 ಕೋಟಿ ರೂ. ಬಿಲ್ ಬಾಕಿ

by Bengaluru Wire Desk
September 16, 2023
in Bengaluru Focus, BW Special, Public interest
Reading Time: 2 mins read
0
ಬಿಬಿಎಂಪಿ ಕಾಮಗಾರಿಯ ಸಾಂದರ್ಭಿಕ ಗ್ರಾಫಿಕ್ಸ್ ಚಿತ್ರ.

ಬಿಬಿಎಂಪಿ ಕಾಮಗಾರಿಯ ಸಾಂದರ್ಭಿಕ ಗ್ರಾಫಿಕ್ಸ್ ಚಿತ್ರ.

ಬೆಂಗಳೂರು, ಸೆ.16 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆದಾರರಿಗೆ ಕಾಮಗಾರಿ ಬಾಕಿ ಬಿಲ್ ಪಾವತಿಯಾಗುತ್ತಿಲ್ಲ. ಹೀಗಾಗಿ ಆಗಸ್ಟ್ 7 ರಿಂದ ಗುತ್ತಿಗೆದಾರರು ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸಿದ್ದಾರೆ. ಅಂದಹಾಗೆ ಬಿಬಿಎಂಪಿ ಅನುದಾನ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಅನುದಾನದ ಒಟ್ಟಾರೆ 8.403 ಬಿಲ್ ಗಳ ಪೈಕಿ 6,088.56 ಕೋಟಿ ರೂ. ಹಣ ಕಾಂಟ್ರಾಕ್ಟರ್ ಗಳಿಗೆ ಪಾವತಿಯಾಗಬೇಕಿದೆ.

ಈ ಪೈಕಿ ಬಿಬಿಎಂಪಿ ಅನುದಾನದಲ್ಲಿ 7,087 ಕಾಮಗಾರಿಗಳಿಗೆ 3,263.56 ಕೋಟಿ ರೂ. ಬಾಕಿ ಬಿಲ್ ಬರಬೇಕಿದೆ. ಇನ್ನು ರಾಜ್ಯ ಸರ್ಕಾರದ ಅನುದಾನದಿಂದ ಕೈಗೊಂಡ 1,142 ಕಾಮಗಾರಿ ಬಿಲ್ ಗಳಿಗೆ 2,757.52 ಕೋಟಿ ರೂ. ಹಣ ಗುತ್ತಿಗೆದಾರರಿಗೆ ಬರುವುದು ಬಾಕಿಯಿದೆ. ಇನ್ನು ಕೇಂದ್ರ ಸರ್ಕಾರದ ಅನುದಾನದಲ್ಲಿ ಕೈಗೊಂಡ 174 ಕಾಮಗಾರಿಗಳಿಗೆ 67.48 ಕೋಟಿ ರೂ. ಹಣವನ್ನು ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರರಿಗೆ ಹಣ ಪಾವತಿಯಾಗಬೇಕಿದೆ ಎಂದು ಉನ್ನತ ಮೂಲಗಳು ಬೆಂಗಳೂರು ವೈರ್ ಗೆ ಖಚಿತಪಡಿಸಿದೆ.

ಬಿಬಿಎಂಪಿ ವಾರ್ಡ್ ನಲ್ಲಿ ಕಾಮಗಾರಿಯ ಸಾಂದರ್ಭಿಕ ಚಿತ್ರ.

ಕಾಮಗಾರಿಗಳ ಬಾಕಿ ಬಿಲ್ಲುಗಳ ವಿವರ ಈ ಕೆಳಕಂಡಂತಿದೆ :

ಕ್ರಮ ಸಂಖ್ಯೆವಿವರಗಳುಹಂತಗಳುಬಿಲ್ಲುಗಳುಮೊತ್ತ (ಕೋಟಿ ರೂ.ಗಳಲ್ಲಿ)
       ಬಿಬಿಎಂಪಿ ಅನುದಾನ25 ಲಕ್ಷ ರೂ.ಗಳ ವರೆಗೆ4024430.88
125 ಲಕ್ಷಗಳಿಂದ 50 ಲಕ್ಷ ರೂ. ವರೆಗೆ1076394.80
 50 ಲಕ್ಷ ಮೇಲ್ವಟ್ಟು19872437.88
               ಒಟ್ಟು70873263.56
2  ರಾಜ್ಯ ಸರ್ಕಾರದ ಅನುದಾನ25 ಲಕ್ಷ ರೂ.ಗಳ ವರೆಗೆ  39326.81
 25 ಲಕ್ಷಗಳಿಂದ 50 ಲಕ್ಷ ರೂ. ವರೆಗೆ4819.43
 50 ಲಕ್ಷ ಮೇಲ್ವಟ್ಟು              7012711.28
            ಒಟ್ಟು11422757.52
   ಕೇಂದ್ರ ಸರ್ಕಾರದ ಅನುದಾನ25 ಲಕ್ಷ ರೂ.ಗಳ ವರೆಗೆ11610.20
325 ಲಕ್ಷಗಳಿಂದ 50 ಲಕ್ಷ ರೂ. ವರೆಗೆ218.09
 50 ಲಕ್ಷ ಮೇಲ್ವಟ್ಟು                3749.18
           ಒಟ್ಟು17467.48
 ಮೂರು ಅನುದಾನಗಳು ಸೇರಿಸಿ ಒಟ್ಟಾರೆ8,4036,088.56

“ಬಿಬಿಎಂಪಿಯ 225 ವಾರ್ಡ್ ಗಳಲ್ಲಿ ಬಿಬಿಎಂಪಿ ಗುತ್ತಿಗೆದಾರರಿಗೆ ಬಾಕಿ ಬಿಲ್ಲುಗಳು ಪಾವತಿಯಾಗದ ಹೊರತು ಆಗಸ್ಟ್ 7ರಿಂದ ನಿಲ್ಲಿಸಿರುವ ಕೆಲಸವನ್ನು ಪುನಃ ಕೈಗೆತ್ತಿಕೊಳ್ಳದಿರಲು ಬಿಬಿಎಂಪಿ ಗುತ್ತಿಗೆದಾರರ ಸಂಘ ನಿರ್ಧರಿಸಿದೆ. ಬಾಕಿ ಬಿಲ್ಲುಗಳ ಪೈಕಿ ಮಾರ್ಚ್ 2022ರ ತನಕದ ಬಿಲ್ ಗಳನ್ನು ಪಾವತಿಸದಲ್ಲಿ ಮಾತ್ರ ಮುಂದೆ ಕೆಲಸ ಮಾಡಲು ಸಂಘ ತೀರ್ಮಾನಿಸಿದೆ. ಈ ಕುರಿತಂತೆ ಮುಂದಿನ ಮಂಗಳವಾರದಂದು ಬಿಬಿಎಂಪಿ ಮುಖ್ಯ ಆಯುಕ್ತರನ್ನು ಸಂಘದ ಪದಾಧಿಕಾರಿಗಳು ಭೇಟಿ ಮಾಡಿ ಈ ಬಗ್ಗೆ ಪುನಃ ಬೇಡಿಕೆ ಇಡಲಿದೆ” ಎಂದು ಸಂಘದ ಅಧ್ಯಕ್ಷ ಅಂಬಿಕಾಪತಿ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

“ಕಳೆದ ವಾರ ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರ ಜೊತೆ ಸಭೆ ನಡೆಸಿದಾಗ, ರಾಜ್ಯ ಸರ್ಕಾರದ ಅಮೃತ್ ನಗರೋತ್ಥಾನದ ಪೈಕಿ 675 ಕೋಟಿ ರೂ. ಹಾಗೂ ಬಿಬಿಎಂಪಿ ಅನುದಾನದಲ್ಲಿ ಶೇ.50ರಷ್ಟು ಕಾಮಗಾರಿ ಬಿಲ್ ಪೈಕಿ 700 ಕೋಟಿ ರೂ. ಹಣವನ್ನು 12 ತಿಂಗಳಿಗೆ ನೀಡುವುದಾಗಿ ಹೇಳಿದ್ದರು. ಆದರೆ ಶಾಸನಬದ್ಧ ತೆರಿಗೆ ಮತ್ತಿತರ ಕಡಿತದ ಬಳಿಕ ಪಾಲಿಕೆ ನೀಡುವ ಹಣ ಯಾವುದಕ್ಕೂ ಸಾಲದಾಗುತ್ತದೆ ಎಂದು ಸಂಘವು ತಿಳಿಸಿತ್ತು. ಆದ್ದರಿಂದ 12 ತಿಂಗಳ ಬದಲಿಗೆ 5 ತಿಂಗಳಿಗೆ ಶೇ.75ರ ಬಿಲ್ ಪಾವತಿಸುವುದಾಗಿ ಪಾಲಿಕೆ ಮುಖ್ಯ ಆಯುಕ್ತರು ಒಪ್ಪಿಕೊಂಡಿದ್ದರು.”

“ಆದರೆ ಮುಂದೆ ಪಾಲಿಕೆಯಲ್ಲಿ ಕಾಮಗಾರಿ ಮುಂದುವರೆಸಲು ಮಾರ್ಚ್ 2022ರ ವರೆಗಿನ ಕಾಮಗಾರಿಯ ಬಾಕಿ ಬಿಲ್ ಪೈಕಿ ಶೇ.75ರಷ್ಟು ಹಣ ಪಾವತಿಸಿದರಷ್ಟೇ ಕೆಲಸ ಮಾಡಲು ಸಾಧ್ಯವಾಗುತ್ತದೆ. ಈಗಾಗಲೇ ಸಾಲಸೋಲ ಮಾಡಿ, ಹಣ ಪಾವತಿಸದ ಕಾರಣ ಹಲವು ಗುತ್ತಿಗೆದಾರರು ಕಷ್ಟಕ್ಕೆ ಸಿಲುಕಿದ್ದಾರೆ” ಎಂದು ಅಂಬಿಕಾಪತಿ ಅಳಲು ತೋಡಿಕೊಂಡಿದ್ದಾರೆ.

ನಿಗದಿತ ಕಾಲಾವಧಿಯಲ್ಲಿ ಗುತ್ತಿಗೆದಾರರು ರಸ್ತೆ ಕಾಮಗಾರಿ, ಚರಂಡಿ ಅಭಿವೃದ್ಧಿ, ಪಾಲಿಕೆ ಕಟ್ಟಡ ನಿರ್ಮಾಣ, ಆಸ್ಪತ್ರೆ, ಶಾಲೆಗಳ ನವೀಕರಣ ಕಾಮಗಾರಿ, ಉದ್ಯಾನವನ ಅಭಿವೃದ್ಧಿ, ಕೆರೆ ಅಭಿವೃದ್ಧಿ, ಬೃಹತ್ ನೀರುಗಾಲುವೆಯ ಅಭಿವೃದ್ಧಿ ಸೇರಿದಂತೆ ಹಲವು ಕಡೆಗಳಲ್ಲಿ ಅರ್ಧಂಬರ್ಧ ಕಾಮಗಾರಿ ನಿಲ್ಲಿಸಿದ್ದಾರೆ. ಇನ್ನೊಂದೆಡೆ ಬಿಜೆಪಿ ಆಡಳಿತಾವಧಿಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ನಡೆಸಿರುವ ಕಾಮಗಾರಿಗಳ ಬಗ್ಗೆ ಈಗಿನ ಕಾಂಗ್ರೆಸ್ ಸರ್ಕಾರ ವಿಶೇಷ ತನಿಖಾ ತಂಡದ ಮೂಲಕ ತನಿಖೆ ನಡೆಸುತ್ತಿದೆ. ಹೀಗಾಗಿ ಇತ್ತ ಗುತ್ತಿಗೆದಾರರು ಬಾಕಿ ಬಿಲ್ ಪಾವತಿಯಾಗದೆ ಕೆಲಸ ನಿಲ್ಲಿಸಿದ್ದಾರೆ. ಇದರ ದುಷ್ಪರಿಣಾಮ ಮಾತ್ರ ತೆರಿಗೆ ಪಾವತಿಸುವ ಸಾಮಾನ್ಯ ಜನರ ಮೇಲಾಗುತ್ತಿದೆ. ಈಗಾಗಲೇ ಸಾರ್ವಜನಿಕರು ತೊಂದರೆಗೊಳಗಾಗಿ ಪಾಲಿಕೆಗೆ ಹಿಡಿಶಾಪ ಹಾಕುತ್ತಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಹಾಗೂ ಪಾಲಿಕೆ ಅಧಿಕಾರಿಗಳು ಆದಷ್ಟು ಶೀಘ್ರದಲ್ಲೇ ಸಮಸ್ಯೆ ಬಗೆಹರಿಸಬೇಕಿದೆ ಎಂಬ ಅಭಿಪ್ರಾಯಗಳು ನಾಗರೀಕ ವಲಯದಿಂದ ವ್ಯಕ್ತವಾಗಿದೆ.

WhatsApp Join our WhatsApp Channel
Previous Post

BDA News | ಗೌರಿ ಗಣೇಶ ಹಬ್ಬದ ಬಳಿಕ ಬಿಡಿಎನಿಂದ ಶಿವರಾಮ ಕಾರಂತ ಬಡಾವಣೆಯಲ್ಲಿ ನಿವೇಶನ ಹಂಚಿಕೆಗೆ ನಿರ್ಧಾರ

Next Post

Kaveri River Water Issue | ಕಾವೇರಿ ನದಿ ನೀರು ಹಂಚಿಕೆ: ಕೇಂದ್ರ ಜಲ ಶಕ್ತಿ ಸಚಿವರ ಸಕಾರಾತ್ಮಕ ಪ್ರತಿಕ್ರಿಯೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

Kaveri River Water Issue | ಕಾವೇರಿ ನದಿ ನೀರು ಹಂಚಿಕೆ: ಕೇಂದ್ರ ಜಲ ಶಕ್ತಿ ಸಚಿವರ ಸಕಾರಾತ್ಮಕ ಪ್ರತಿಕ್ರಿಯೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಗುರುವಾರ ದೆಹಲಿಯ ಆನಂದ ವಿಹಾರ ರೈಲು ನಿಲ್ದಾಣದಲ್ಲಿ ಹಮಾಲಿ ಧರಿಸು ಧರಿಸಿ, ಕೂಲಿಯವರು ಹಾಗೂ ಆಟೋ ಚಾಲಕರ ಸಮಸ್ಯೆಗಳ ಬಗ್ಗೆ ಸಮಾಲೋಚಿಸುತ್ತಿರುವ ಚಿತ್ರ.

BW Video News | Congress Rahul Gandhi | ನವದೆಹಲಿಯ ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ ಕೂಲಿ ವೇಷ ಧರಿಸಿ ಸಮಾನುಗಳನ್ನು ಹೊತ್ತು ನಡೆದ ರಾಹಲ್ ಗಾಂಧಿ!!

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group