Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Kaveri River Water Issue | ಕಾವೇರಿ ನದಿ ನೀರು ಹಂಚಿಕೆ: ಕೇಂದ್ರ ಜಲ ಶಕ್ತಿ ಸಚಿವರ ಸಕಾರಾತ್ಮಕ ಪ್ರತಿಕ್ರಿಯೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದ ನಾಲ್ಕು ಜಲಾಶಯಗಳಲ್ಲಿ ಕೇವಲ 51 ಟಿಎಂಸಿ ನೀರು | ನಾಲ್ಕೂ ಜಲಾಶಯಗಳ ಒಳ ಹರಿವು 11 ರಿಂದ 8 ಕ್ಯೂಸೆಕ್ಸ್ ಗೆ ಇಳಿದಿದೆ

by Bengaluru Wire Desk
September 21, 2023
in News Wire, Public interest
Reading Time: 1 min read
0

ಬೆಂಗಳೂರು ಸೆ.21 www.bengaluruwire.com : ಕಾವೇರಿ ನೀರು ಹಂಚಿಕೆ ಸಂಬಂಧ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಿಯೋಗ ನಡೆಸಿದ ಸಭೆಯು ಪ್ರಥಮ ಹಂತದಲ್ಲಿ ಫಲಪ್ರದವಾದಂತೆ ಕಂಡುಬಂದಿದೆ.

ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರ ಜತೆಗಿನ ಸಭೆಯ ಬಳಿಕ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು  ಮತ್ತು ಜಲ ಸಂಪನ್ಮೂಲ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡುತ್ತಾ, ಸದ್ಯಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ವಿವರಿಸಿದರು. 

ಕಬಿನಿ ಅಣೆಕಟ್ಟಿನ ಸಾಂದರ್ಭಿಕ ಚಿತ್ರ (ಚಿತ್ರ ಕೃಪೆ : ಎನ್.ಸತೀಶ)

ನಮ್ಮ ಸಂಕಷ್ಟದ ಪರಿಸ್ಥಿತಿಯನ್ನು ಕೇಂದ್ರ ಸಚಿವರಿಗೆ ಸಮರ್ಥವಾಗಿ ತಿಳಿಸಿದ್ದೇವೆ. ಅವರ ಸ್ಪಂದನೆ ಸಕಾರಾತ್ಮಕವಾಗಿತ್ತು. ಸುಪ್ರೀಂಕೋರ್ಟ್ ನಲ್ಲೂ ನಮ್ಮ ಮನವಿ ವಿಚಾರಣೆಗೆ ಬರಲಿದೆ. ಸರ್ವೋಚ್ಛ ನ್ಯಾಯಾಲಯ ನಮ್ಮ ಮನವಿಯನ್ನು ಪುರಸ್ಕರಿಸಿ ಕೇಂದ್ರ ಜಲ ನಿರ್ವಹಣಾ ಸಮಿತಿ (CWMC) ಆದೇಶಕ್ಕೆ ತಡೆಯಾಜ್ಞೆ ನೀಡುವ ಭರವಸೆ ಇದೆ. ಹೀಗಾಗಿ ನಾವು ಸುಪ್ರೀಂಕೋರ್ಟ್ ಆದೇಶಕ್ಕಾಗಿ ಕಾಯುತ್ತಿದ್ದೇವೆ. ಬಳಿಕ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ವಿವರಿಸಿದರು. 

ನಾವು ಪ್ರಧಾನಿ ಅವರ ಸಮಯವನ್ನೂ ಕೇಳಿದ್ದೇವೆ. ಸಮಯ ಸಿಕ್ಕರೆ ಭೇಟಿ ಆಗುತ್ತೇವೆ. ನಾಲ್ಕೂ ರಾಜ್ಯದವರನ್ನು ಕರೆಸಿ ಮಾತನಾಡಲು ಮಧ್ಯ ಪ್ರವೇಶಿಸಿ ಎಂದು ಪ್ರಧಾನಿಗೆ ಮನವಿ ಮಾಡುತ್ತೇವೆ. 

ರಾಜ್ಯದ ನಾಲ್ಕು ಜಲಾಶಯಗಳಲ್ಲಿ ಕೇವಲ 51 ಟಿಎಂಸಿ ನೀರು :

ನಮಗೆ ಬೆಳೆ ರಕ್ಷಣೆ, ಕುಡಿಯುವ ನೀರು ಮತ್ತು ಕೈಗಾರಿಕೆಗಳಿಗೆ 106 ಟಿಎಂಸಿ ನೀರು ಅಗತ್ಯವಿದೆ . ಆದರೆ ನಮ್ಮ ನಾಲ್ಕೂ ಜಲಾಶಯಗಳಿಂದ ಕೇವಲ 51 ಟಿಎಂಸಿ ನೀರು ಇದೆ ಎನ್ನುವುದನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಸಿದ್ದೇವೆ

123 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಬಿದ್ದು ಜಲಾಶಯಗಳ ಒಳ ಹರಿವು ಇಲ್ಲವಾಗಿದೆ ಎಂದು ಸಚಿವರ ಗಮನ ಸೆಳೆದಿದ್ದೇವೆ. ನಮ್ಮ ರೈತರು ಮತ್ತು ನಾನಾ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಬಿಡುವುದಕ್ಕೆ ನಮ್ಮ ಬಳಿ ನೀರೇ ಇಲ್ಲ ಎಂದೂ ಹೇಳಿದ್ದೇವೆ. ಸುಪ್ರೀಂಕೋರ್ಟ್ ಗೂ ನಮ್ಮ ಸಂಕಷ್ಟದ ಪರಿಸ್ಥಿತಿಯನ್ನು ನಮ್ಮ ಕಾನೂನು ತಂಡ ಮನವರಿಕೆ ಮಾಡಿಸಲು ಯತ್ನಿಸುತ್ತಿದೆ. ನಾಲ್ಕೂ ಜಲಾಶಯಗಳ ಒಳ ಹರಿವು 11 ರಿಂದ 8 ಕ್ಯೂಸೆಕ್ಸ್ ಗೆ ಇಳಿದಿದೆ ಎಂದು ಮಾಧ್ಯಮದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್, ಕೃಷಿ ಸಚಿವ ಚಲುವರಾಯಸ್ವಾಮಿ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ, ಪ್ರಕಾಶ್ ಹುಕ್ಕೇರಿ, ಸಂಸದ ಡಿ.ಕೆ.ಸುರೇಶ್ ಮುಂತಾದವರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

BBMP News | ಬಿಬಿಎಂಪಿಯಲ್ಲಿ 8,403 ಕಾಮಗಾರಿ ಬಿಲ್ ಗಳಿಗೆ 6089 ಕೋಟಿ ರೂ. ಬಾಕಿ : 12 ತಿಂಗಳ ಬಿಲ್ ಪಾವತಿಸಿದರೆ ಮಾತ್ರ ಕೆಲಸ ಮುಂದುವರಿಕೆ – ಬಿಬಿಎಂಪಿ ಗುತ್ತಿಗೆದರರ ಸಂಘ

Next Post

BW Video News | Congress Rahul Gandhi | ನವದೆಹಲಿಯ ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ ಕೂಲಿ ವೇಷ ಧರಿಸಿ ಸಮಾನುಗಳನ್ನು ಹೊತ್ತು ನಡೆದ ರಾಹಲ್ ಗಾಂಧಿ!!

Next Post
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಗುರುವಾರ ದೆಹಲಿಯ ಆನಂದ ವಿಹಾರ ರೈಲು ನಿಲ್ದಾಣದಲ್ಲಿ ಹಮಾಲಿ ಧರಿಸು ಧರಿಸಿ, ಕೂಲಿಯವರು ಹಾಗೂ ಆಟೋ ಚಾಲಕರ ಸಮಸ್ಯೆಗಳ ಬಗ್ಗೆ ಸಮಾಲೋಚಿಸುತ್ತಿರುವ ಚಿತ್ರ.

BW Video News | Congress Rahul Gandhi | ನವದೆಹಲಿಯ ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ ಕೂಲಿ ವೇಷ ಧರಿಸಿ ಸಮಾನುಗಳನ್ನು ಹೊತ್ತು ನಡೆದ ರಾಹಲ್ ಗಾಂಧಿ!!

Namma Metro News | ರೈಲ್ವೆ ಸುರಕ್ಷತಾ ಆಯುಕ್ತರ ತಂಡದಿಂದ ಬೈಯಪ್ಪನಹಳ್ಳಿ- ಕೃಷ್ಣರಾಜಪುರ ನಡುವಿನ‌ ಮೆಟ್ರೊ ಮಾರ್ಗ ಪರಿಶೀಲನೆ ಯಶಸ್ವಿ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group