Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Science In Action | ನಗರದಲ್ಲಿ ಸೆ.30ರಿಂದ ಎರಡು ದಿನ ವಿದ್ಯಾರ್ಥಿಗಳಿಗಾಗಿ ಬೃಹತ್ ವಿಜ್ಞಾನೋತ್ಸವ ಕಾರ್ಯಕ್ರಮ

8,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ವಿಜ್ಞಾನೋತ್ಸವದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

by Bengaluru Wire Desk
September 28, 2023
in Bengaluru Focus
Reading Time: 1 min read
0

ಬೆಂಗಳೂರು, ಸೆ.28 www.bengaluruwire.com : ರಾಜಧಾನಿಯಲ್ಲಿ ಸೆ.30 ರಿಂದ ಎರಡು ದಿನಗಳ ಕಾಲ ವಿದ್ಯಾರ್ಥಿಗಳಿಗಾಗಿ ಬೃಹತ್ ವಿಜ್ಞಾನೋತ್ಸವ ಕಾರ್ಯಕ್ರಮ ನಡೆಯಲಿದೆ.

“ಸೈನ್ಸ್ ಇನ್ ಆಕ್ಷನ್” ಎಂಬ ಶೀರ್ಷಿಕೆಯಲ್ಲಿ ಬಿ.ವಿ ಜಗದೀಶ್ ವಿಜ್ಞಾನ ಕೇಂದ್ರವು ಜವಾಹರಲಾಲ್ ನೆಹರು ತಾರಾಲಯದ ಸಂಯುಕ್ತ ಆಶ್ರಯದಲ್ಲಿ ಈ ಒಂದು ಬೃಹತ್ ವಿಜ್ಞಾನೋತ್ಸವವನ್ನು ಏರ್ಪಡಿಸಿದೆ. ಈ ಕಾರ್ಯಕ್ರಮಕ್ಕೆ ಇಸ್ರೋ, ಇನ್ನೋವೇಶನ್ ಅಂಡ್ ಸೈನ್ಸ್ ಪ್ರಮೋಷನ್ ಫೌಂಡೇಶನ್, ಪರಂ ಇನ್ನೊವೇಶನ್ ಸೈನ್ಸ್ ಎಕ್ಷೀರಿಯನ್ಸ್ ಸೆಂಟರ್, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಅಗಸ್ತ್ಯ ಅಂತರಾಷ್ಟ್ರೀಯ ಸಂಸ್ಥೆಗಳು ಕೈಜೋಡಿಸಿದ್ದಾರೆ. 8,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ವಿಜ್ಞಾನೋತ್ಸವ ನೋಡಲು ಬರುವ ನಿರೀಕ್ಷೆಯಿದೆ. 

ವಿಜ್ಞಾನೋತ್ಸವದಲ್ಲಿರಲಿದೆ ಹಲವು ಕುತೂಹಲಕರ ವಿಷಯಗಳು.

ಈ ವಿಜ್ಞಾನೋತ್ಸವದ ಪ್ರಮುಖ ಆಕರ್ಷಣೆಗಳೆಂದರೆ ಮಾನವಾಕೃತಿಯ ರೋಬೋಟ್ಸ್, ವಿಜ್ಞಾನದ ಮೂಲ ಸೂತ್ರಗಳ ಆಧಾರಿತ ಮಾದರಿಗಳು, ಚಂದ್ರಯಾನ 3ರ ವಾಸ್ತವಿಕ ಮಾದರಿ, ಲೈವ್ ಮ್ಯೂಸಿಕ್ ಹಾಗೂ ರಾತ್ರಿ ಬಾಹ್ಯಾಕಾಶ ವೀಕ್ಷಣೆ ಇನ್ನೂ ಹಲವಾರು ಆಕರ್ಷಣೆಗಳಿರುತ್ತವೆ. ಸೆ.30ರಂದು ಬೆಳಗ್ಗೆ 8.30ಕ್ಕೆ ಜಯನಗರ ನಾಲ್ಕನೇ ಬ್ಲಾಕ್ ಸುತ್ತಮುತ್ತಲು ವಿಜ್ಞಾನದ ಪ್ರಾಮುಖ್ಯತೆ ಕುರಿತಂತೆ ವಿಜ್ಞಾನ ಜಾಥಾ ಕಾರ್ಯಕ್ರಮ ನಡೆಯಲಿದೆ ಎಂದು ಬಿ.ವಿ ಜಗದೀಶ್ ವಿಜ್ಞಾನ ಕೇಂದ್ರ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜ್ಞಾನೋತ್ಸವದಲ್ಲಿ ವಿದ್ಯಾರ್ಥಿಗಳು ನಿರ್ಮಿಸಿರುವ ವಿಜ್ಞಾನ ಶಾಖೆಯ ವಿವಿಧ ಮಾದರಿಗಳ ಪ್ರದರ್ಶನವಿರಲಿದೆ.

ಜಯನಗರ ನ್ಯಾಷನಲ್ ಕಾಲೇಜಿನ ಆವರಣದಲ್ಲಿರುವ ಬಿ.ವಿ ಜಗದೀಶ್ ವಿಜ್ಞಾನ ಕೇಂದ್ರವು ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್ ಮತ್ತು ಗಣಿತ ಶಿಕ್ಷಣದ ಉತ್ತೇಜನಕ್ಕೆ ಮೀಸಲಾಗಿರುವ ಕ್ರಿಯಾತ್ಮಕ ಮತ್ತು ಸಂವಾದಾತ್ಮಕ ಸಂಸ್ಥೆಯಾಗಿದ್ದು ಮ್ಯೂಸಿಯಂ ಮಲ್ಟಿಮೀಡಿಯಾ ಹಾಲ್, ಡಿ ಐ ವೈ ಲ್ಯಾಬ್ ಗಳನ್ನು ಹೊಂದಿದೆ. ಇದು ಕಲಿಕೆ ಮತ್ತು ಮನರಂಜನೆ ಎರಡಕ್ಕೂ ಪ್ರಮುಖ ಕೇಂದ್ರವಾಗಿದೆ.

WhatsApp Join our WhatsApp Channel
Previous Post

Viral Video News | ಸರಳ ಜೀವನ ನಡೆಸುತ್ತಿರುವ ಈ ಅಜ್ಜನ ಬಳಿ ಇದ್ಯಂತೆ 101 ಕೋಟಿ ರೂ. ಮೌಲ್ಯದ ಷೇರುಗಳು…!! : ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ

Next Post

Cauvery Issue | ಕಾವೇರಿ ವಿವಾದ ಕುರಿತು ಸಲಹೆ, ಮಾರ್ಗದರ್ಶನ ಪಡೆಯಲು ಕಾನೂನು, ಜಲತಜ್ಞರ ಜೊತೆ ಇಂದು ಸಿಎಂ ಸಭೆ

Next Post
ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ (ಸಾಂದರ್ಭಿಕ ಚಿತ್ರ)

Cauvery Issue | ಕಾವೇರಿ ವಿವಾದ ಕುರಿತು ಸಲಹೆ, ಮಾರ್ಗದರ್ಶನ ಪಡೆಯಲು ಕಾನೂನು, ಜಲತಜ್ಞರ ಜೊತೆ ಇಂದು ಸಿಎಂ ಸಭೆ

BW SPECIAL | Nuclear Power Plants | ದೇಶದಲ್ಲಿ 2031 ಇಸವಿ ವೇಳೆಗೆ 15,700 ಮೆಗಾವ್ಯಾಟ್ ಸಾಮರ್ಥ್ಯದ ಹೊಸ 21 ಅಣುಶಕ್ತಿ ಸ್ಥಾವರಗಳ ಸ್ಥಾಪನೆ

Please login to join discussion

Like Us on Facebook

Follow Us on Twitter

Recent News

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group