Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Gandhi Village Awards | ರಾಜ್ಯದ 233 ಗ್ರಾಮ ಪಂಚಾಯತಿಗಳಿಗೆ “ಗಾಂಧಿಗ್ರಾಮ ಪುರಸ್ಕಾರ” ಪ್ರಧಾನ

4 ಗ್ರಾಮ ಪಂಚಾಯಿತಿಗಳಿಗೆ ವಿಶೇಷ 'ಗಾಂಧಿ ಗ್ರಾಮ ಪುರಸ್ಕಾರ | 15 ಗ್ರಾಮ ಪಂಚಾಯಿತಿಗಳಿಗೆ, 'ಸ್ವಚ್ಛ ಸರ್ವೇಕ್ಷಣ ಗ್ರಾಮ 2023' ರಾಜ್ಯ ಮಟ್ಟದ ಪ್ರಶಸ್ತಿ

by Bengaluru Wire Desk
October 2, 2023
in News Wire
Reading Time: 1 min read
0

ಬೆಂಗಳೂರು, ಅ.02 www.bengaluruwire.com : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಪ್ರತಿ ವರ್ಷ ಗಾಂಧಿ ಜಯಂತಿ ದಿನದಂದು ನೀಡುವ ‘ಗಾಂಧಿ ಗ್ರಾಮ ಪುರಸ್ಕಾರ’ವನ್ನು 233 ಗ್ರಾಮ ಪಂಚಾಯಿತಿಗಳಿಗೆ, 4 ಗ್ರಾಮ ಪಂಚಾಯಿತಿಗಳಿಗೆ ವಿಶೇಷ ‘ಗಾಂಧಿ ಗ್ರಾಮ ಪುರಸ್ಕಾರ ಹಾಗೂ 15 ಗ್ರಾಮ ಪಂಚಾಯಿತಿಗಳಿಗೆ, ‘ಸ್ವಚ್ಛ ಸರ್ವೇಕ್ಷಣ ಗ್ರಾಮ 2023’ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಪ್ರಧಾನ ಮಾಡಿದರು.

ವಿಧಾನಸೌಧದ ಬ್ಯಾಂಕ್ವಟ್‌ಹಾಲ್‌ ಸಭಾಂಗಣದಲ್ಲಿ ಇಂದು ನಡೆದ ‘ಗಾಂಧಿ ಗ್ರಾಮ ಪುರಸ್ಕಾರ’ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸ್ವಚ್ಛ ಸರ್ವೇಕ್ಷಣ ಗ್ರಾಮಿಣ 2023 ರಾಜ್ಯ ಮಟ್ಟದ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಆಯ್ಕೆಯಾದ ಗ್ರಾಮ ಪಂಚಾಯತಿಗಳಿಗೆ ಪ್ರಶಸ್ತಿ ಪ್ರಮಾಣಪತ್ರ, ಸ್ಮರಣಿಕೆ ಹಾಗೂ 5 ರೂ. ಲಕ್ಷ ಪ್ರೋತ್ಸಾಹ ಧನವನ್ನು ನೀಡಿ ಗೌರವಿಸಲಾಯಿತು.

ಇದಕ್ಕೂ ಮುನ್ನ ಮಹಾತ್ಮಾಗಾಂಧಿ ಜಯಂತಿ ಅಂಗವಾಗಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪ ಅರ್ಪಿಸಿ ಮುಖ್ಯಮಂತ್ರಿಗಳು ಗೌರವ ಸಲ್ಲಿಸಿದರು.

2020-2021 ಮತ್ತು 2021-22ನೆ ಸಾಲುಗಳಲ್ಲಿ ಸತತವಾಗಿ ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಆಯ್ಕೆಯಾದ ಗ್ರಾಮ ಪಂಚಾಯಿತಿಗಳು 2022-23 ನೇ ಸಾಲಿನ ಪರಿಶೀಲನೆಯಲ್ಲಿ ಪುನಃ ಮೊದಲನೆಯ ಸ್ಥಾನ ಪಡೆದ ಗ್ರಾಮ ಪಂಚಾಯಿತಿಗಳಿಗೆ ವಿಶೇಷ ‘ಗಾಂಧಿ ಗ್ರಾಮ ಪುರಸ್ಕಾರ’ವನ್ನು ಪ್ರದಾನ ಮಾಡಲಾಯಿತು.

 ಈ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್‌ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗಳಾದ ಗೋವಿಂದರಾಜು, ನಸೀರ್ ಅಹ್ಮದ್ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Kappe Raaga Video News | ಮಳೆಕಾಡಿನ ‘ಕಪ್ಪೆರಾಗ’ ಕ್ಕೆ ಮನಸೋತು ಚಿತ್ರ ನಿರ್ದೇಶಕರ ಮುಡಿಗೇರಿತು ಗ್ರೀನ್ ಆಸ್ಕರ್!!

Next Post

BDA New Commissioner | ಬಿಡಿಎ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಎನ್.ಜಯರಾಮ್ 

ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

LPG Cylinders Commission Hike | ದೇಶಾದ್ಯಂತ ಅ.4ರಿಂದ ಜಾರಿಗೆ ಬರುವಂತೆ ಎಲ್ ಪಿಜಿ ವಿತರಕರ ಕಮಿಷನ್ ಹೆಚ್ಚಳ : ಗೃಹ ಬಳಕೆ ಸಬ್ಸೀಡಿ ಸಿಲಿಂಡರ್ ಗಳಿಗೆ ಅನ್ವಯ

Please login to join discussion

Like Us on Facebook

Follow Us on Twitter

Recent News

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d