Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP News | ಬೆಂಗಳೂರು : ರಿಯಾಯಿತಿ ದರದಲ್ಲಿ ನಗರದ 31 ಖಾಸಗಿ ಆಸ್ಪತ್ರೆಗಳಿಂದ ಚಿಕಿತ್ಸೆ ನಿರಾಕರಣೆ ; ಬಿಬಿಎಂಪಿ ಕ್ಷೇಮಾಭಿವೃದ್ಧಿ ಸಂಘದಿಂದ ಆರೋಪ

ಬಿಬಿಎಂಪಿ ಆಸ್ತಿ ತೆರಿಗೆ ರಿಯಾಯಿತಿ ಪಡೆದ ಆಸ್ಪತ್ರೆಗಳಿಂದ ಪಾಲಿಕೆ ಅಧಿಕಾರಿ ನೌಕರರಿಗೆ ಕಡಿಮೆ ದರದಲ್ಲಿ ಚಿಕಿತ್ಸೆ ನೀಡಲು ನಿರಾಕರಣೆ ಬಗ್ಗೆ ಪಾಲಿಕೆ ಆರೋಗ್ಯ ಇಲಾಖೆ ವಿಶೇಷ ಆಯುಕ್ತರಿಗೆ ಸೂಕ್ತ ಕಾನೂನು ಕ್ರಮಕ್ಕಾಗಿ ಸಂಘದಿಂದ ಪತ್ರ.

by Bengaluru Wire Desk
October 6, 2023
in Bengaluru Focus, Public interest
Reading Time: 1 min read
0
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬೆಂಗಳೂರು, ಅ.6 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ, ನೌಕರರು ಮತ್ತು ಅವರ ಕುಟುಂಬ ಸದಸ್ಯರಿಗೆ ನಗರದಲ್ಲಿರುವ 31 ಖಾಸಗಿ ಆಸ್ಪತ್ರೆಗಳು ಸಿ.ಜಿ.ಹೆಚ್.ಎಸ್ (ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಗಳು- CGHS) ದರದಲ್ಲಿ ಚಿಕಿತ್ಸೆ ನೀಡಲು ನಿರಾಕರಿಸುತ್ತಿವೆ. ಇದರಿಂದ ಖಾಯಿಲೆ ಬಂದ ಅವರು ಹಾಗೂ ಅವರ ಕುಟುಂಬದವರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಂಘವು ಆರೋಪಿಸಿದೆ.  

ಈ ಆಸ್ಪತ್ರೆಗಳು ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡದಿದ್ದಲ್ಲಿ ಸೂಕ್ತ ರೀತಿ ಕಾನೂನು ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಪಾಲಿಕೆ ಆರೋಗ್ಯ ಇಲಾಖೆ ವಿಶೇಷ ಆಯುಕ್ತರಾದ ಡಾ.ತ್ರಿಲೋಕ್ ಚಂದ್ರ ಅವರಿಗೆ ಶುಕ್ರವಾರ ಪತ್ರ ಬರೆದಿದೆ.

ರಿಯಾಯಿತಿ ದರದಲ್ಲಿ ಪಾಲಿಕೆ ನೌಕರರು ಹಾಗೂ ನಗರದ ಬಡ ಜನರಿಗೆ ಚಿಕಿತ್ಸೆ ನಿರಾಕರಿಸುತ್ತಿರುವುದರಿಂದ, ಬಿಬಿಎಂಪಿ ಅಧಿಕಾರಿ, ನೌಕರರು ಹಾಗೂ ಅವರ ಕುಟುಂಬ ಸದಸ್ಯರು ಖಾಯಿಲೆ ಹಾಗೂ ಶಸ್ತ್ರಚಿಕಿತ್ಸೆ ಪಡೆಯಲು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಂಘದ ಅಧ್ಯಕ್ಷ ಅಮೃತ್ ರಾಜ್ ಅ.5ರಂದು ಪಾಲಿಕೆ ಆರೋಗ್ಯ ಇಲಾಖೆ ವಿಶೇಷ ಆಯುಕ್ತರಿಗೆ ಬರೆದ ಪತ್ರದಲ್ಲಿ ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ. 

ಆಸ್ಪತ್ರೆಯೊಂದರ ಸಾಂದರ್ಭಿಕ ಚಿತ್ರ.

ನಗರದ ವಿವಿಧ ಭಾಗಗಳಲ್ಲಿರುವ ಮಣಿಪಾಲ್ ಗ್ರೂಪಿನ ಐದು ಆಸ್ಪತ್ರೆಗಳು, ನಾಲ್ಕು ಫೋರ್ಟಿಸ್ ಆಸ್ಪತ್ರೆಗಳು, ಮೂರು ಅಪೋಲೊ ಆಸ್ಪತ್ರೆಗಳು, ತಲಾ ಎರಡು ಸೇಂಟ್ ಫಿಲೋಮಿನಾ ಆಸ್ಪತ್ರೆಗಳು, ಕೊಲಂಬಿಯಾ ಏಷ್ಯಾ ಆಸ್ಪತ್ರೆಗಳು, ಮಲ್ಯ (ವೈದೇಹಿ) ಆಸ್ಪತ್ರೆ, ಮಾರ್ಥಾಸ್ ಆಸ್ಪತ್ರೆ, ಸ್ಪರ್ಶ ಆಸ್ಪತ್ರೆ, ಬ್ಯಾಪಿಸ್ಟ್ ಆಸ್ಪತ್ರೆ, ಸೇಂಟ್ ಥೆರೆಸಾ ಆಸ್ಪತ್ರೆ, ಆಸ್ಟರ್ ಆಸ್ಪತ್ರೆ, ಸಕರ ಆಸ್ಪತ್ರೆ, ಮಹಾವೀರ್ ಜೈನ್ ಆಸ್ಪತ್ರೆ, ಶಂಕರ ಕ್ಯಾನ್ಸರ್ ಆಸ್ಪತ್ರೆ, ಸಿಎಸ್ ಐ ಆಸ್ಪತ್ರೆ, ನಾರಾಯಣ ಹೃದಯಾಲಯ, ವೆಗಾಸ್ ಆಸ್ಪತ್ರೆ ಮತ್ತು ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗಳು ಸೇರಿದಂತೆ ಒಟ್ಟು 31 ಖಾಸಗಿ ಆಸ್ಪತ್ರೆಗಳಲ್ಲಿ ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಅಮೃತ್ ರಾಜ್ ಆರೋಪಿಸಿದ್ದಾರೆ.

“ನಗರದ ವಿವಿಧೆಡೆ ಶಾಖೆಗಳನ್ನು ಹೊಂದಿರುವ ಆಸ್ಪತ್ರೆಗಳು ಸೇರಿದಂತೆ 31 ಆಸ್ಪತ್ರೆಗಳು ಬಡಜನರಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡುತ್ತಿರುವುದಾಗಿ ತಿಳಿಸಿ ಬಿಬಿಎಂಪಿ ವತಿಯಿಂದ ಲಕ್ಷಾಂತರ ರೂ. ತೆರಿಗೆಯನ್ನು ಪಾವತಿಸದೆ, ಕೇವಲ ಸೇವಾ ಶುಲ್ಕವನ್ನು ಮಾತ್ರ ಪಾವತಿ ಮಾಡಿ ಪಾಲಿಕೆಗೆ ಲಕ್ಷಾಂತರ ರೂ. ಗಳನ್ನು ವಂಚಿಸುತ್ತಿದ್ದಾರೆ. ಆದ್ದರಿಂದ ಈ ಕೆಳಕಂಡ ಖಾಸಗಿ ಆಸ್ಪತ್ರೆಯವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ, ನೌಕರರು ಮತ್ತು ಕುಟುಂಬ ಸದಸ್ಯರಿಗೆ ಚಿಕಿತ್ಸೆ ನೀಡಲು ಒಪ್ಪದಿದ್ದಲ್ಲಿ ಆ ಆಸ್ಪತ್ರೆಗಳ ವಿರುದ್ಧ ಕಾನೂನು ರೀತಿ ಶಿಸ್ತು ಕ್ರಮ ಜರುಗಿಸಿ” ಎಂದು ಸಂಘದ ಅಧ್ಯಕ್ಷರು ಪಾಲಿಕೆ ಆರೋಗ್ಯ ಇಲಾಖೆ ವಿಶೇಷ ಆಯುಕ್ತ ಡಾ.ತ್ರಿಲೋಕ್ ಚಂದ್ರ ಅವರಿಗೆ ಮನವಿ ಮಾಡಿದ್ದಾರೆ.

WhatsApp Join our WhatsApp Channel
Previous Post

Stanford University Worldwide Scientists | 2022ನೇ ಸಾಲಿನ ವಿಶ್ವದ ಟಾಪ್‌ ಶೇ.2 ರಷ್ಟು ವಿಜ್ಞಾನಿಗಳ ಪಟ್ಟಿ ಬಿಡುಗಡೆ : ದಾವಣಗೆರೆ ವಿವಿಯ 4 ವಿಜ್ಞಾನಿಗಳಿಗೆ ಪಟ್ಟಿಯಲ್ಲಿ ಸ್ಥಾನ

Next Post

Human Interest News | ಅನಾರೋಗ್ಯದ ನಡುವೆ ಹೆಣ್ಣುಮಗು ಅಪ್ಪಿ ಮುದ್ದಾಡಿದ ತಾಯಿಯ ಚಿಂತಾಜನಕ ವಿಡಿಯೋ ವೈರಲ್ : ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಮಹಿಳೆ ಕುಟುಂಬಕ್ಕೆ ಸಚಿವ ಜಮೀರ್ ಖಾನ್ ನೆರವು

Next Post
ಅನಾರೋಗ್ಯಕ್ಕೆ ತುತ್ತಾದ ಮಹಿಳೆ ತನ್ನ ಎಳೆಯ ಮಗುವನ್ನು ಬಿಗಿದಪ್ಪಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

Human Interest News | ಅನಾರೋಗ್ಯದ ನಡುವೆ ಹೆಣ್ಣುಮಗು ಅಪ್ಪಿ ಮುದ್ದಾಡಿದ ತಾಯಿಯ ಚಿಂತಾಜನಕ ವಿಡಿಯೋ ವೈರಲ್ : ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಮಹಿಳೆ ಕುಟುಂಬಕ್ಕೆ ಸಚಿವ ಜಮೀರ್ ಖಾನ್ ನೆರವು

ಮಾಗಡಿಯಲ್ಲಿರುವ ಕೆಂಪೇೇಗೌಡರ ಸಮಾಧಿ ಸ್ಥಳಕ್ಕೆ ಶುಕ್ರವಾರ ತೆರಳಿ ಪೂಜೆ ಮಾಡಿ, ಗೌರವ ಸಲ್ಲಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್. ಸಚಿವ ಕೃಷ್ಣಭೈರೇಗೌಡ ಅವರು ಚಿತ್ರದಲ್ಲಿದ್ದಾರೆ.

Kempegowda Burial Site Development | ಮಾಗಡಿ : ಕೆಂಪೇಗೌಡರ ಸಮಾಧಿ ಸ್ಥಳ ಅಭಿವೃದ್ಧಿಗೆ 7-8 ಎಕರೆ ಜಾಗ ಅಗತ್ಯ - ಜನರಿಗೆ ಪರ್ಯಾಯ ವ್ಯವಸ್ಥೆ: ಡಿಸಿಎಂ ಡಿ.ಕೆ. ಶಿವಕುಮಾರ್

Please login to join discussion

Like Us on Facebook

Follow Us on Twitter

Recent News

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group