Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Human Interest News | ಅನಾರೋಗ್ಯದ ನಡುವೆ ಹೆಣ್ಣುಮಗು ಅಪ್ಪಿ ಮುದ್ದಾಡಿದ ತಾಯಿಯ ಚಿಂತಾಜನಕ ವಿಡಿಯೋ ವೈರಲ್ : ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಮಹಿಳೆ ಕುಟುಂಬಕ್ಕೆ ಸಚಿವ ಜಮೀರ್ ಖಾನ್ ನೆರವು

ಆಸ್ಪತ್ರೆ ಬಿಲ್ ಪಾವತಿಸಲಾಗದೆ ಸಂಕಷ್ಟ ದಲ್ಲಿದ್ದ ಕುಟುಂಬಕ್ಕೆ ಸಚಿವ ಜಮೀರ್ ಅಹಮದ್ ಖಾನ್ ವೈಯುಕ್ತಿಕವಾಗಿ 50 ಸಾವಿ ರೂ. ಸೇರಿದಂತೆ ಎರಡೂವರೆ ಲಕ್ಷ ರೂ. ಹಣದ ಸಹಾಯ ಮಾಡುವಲ್ಲಿ ಯಶಸ್ವಿ | ಸಚಿವರ ಸಕಾಲಿಕ ನೆರವಿಗೆ ಸಾರ್ವಜನಿಕರ ಮೆಚ್ಚುಗೆ

by Bengaluru Wire Desk
October 6, 2023
in Bengaluru Focus, News Wire, Public interest
Reading Time: 1 min read
0
ಅನಾರೋಗ್ಯಕ್ಕೆ ತುತ್ತಾದ ಮಹಿಳೆ ತನ್ನ ಎಳೆಯ ಮಗುವನ್ನು ಬಿಗಿದಪ್ಪಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಬೆಂಗಳೂರು, ಅ.06 www.bengaluruwire.com : ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಗರ್ಭಿಣಿ ಮಹಿಳೆ ಕುಟುಂಬ ವೈದ್ಯಕೀಯ ವೆಚ್ಚ ಭರಿಸಲು ಸಂಕಷ್ಟದಲ್ಲಿರುವ ವಿಷಯ ತಿಳಿದ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ವೈಯುಕ್ತಿಕವಾಗಿ 50 ಸಾವಿರ ರೂ. ಸೇರಿದಂತೆ 2.5 ಲಕ್ಷ ರೂ. ಬಿಲ್ ಪಾವತಿಸಲು ನೆರವಾಗಿ ಮಾನವೀಯತೆ ಮೆರೆದಿದ್ದಾರೆ.

ಅಷ್ಟೇ ಅಲ್ಲದೆ ಮಹಿಳೆಯ ಮೃತದೇಹವನ್ನು ಸ್ವಗ್ರಾಮವಾದ ಚಿಕ್ಕನಾಯಕನ ಹಳ್ಳಿಯ ಹುಳಿಯಾರುಪಾಳ್ಯಕ್ಕೆ ತೆಗೆದುಕೊಂಡು ಹೋಗಲು ಬೆಂಗಳೂರಿನಿಂದ ಆಂಬುಲೆನ್ಸ್ ವ್ಯವಸ್ಥೆ ಸಹ ಮಾಡಿಸಿದ್ದಾರೆ. ಚಿಕ್ಕ ನಾಯಕನಹಳ್ಳಿ ಹುಳಿಯಾರು ಪಾಳ್ಯದ ಹಣ್ಣಿನ ವ್ಯಾಪಾರಿ ಜಬಿವುಲ್ಲಾ ಎಂಬುವರ ಪತ್ನಿ ಮೂವತ್ತು ವರ್ಷದ ಫಾತಿಮಾಬಿ ಎಂಬುವರು ತಿಪಟೂರು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ನಗರದ ಜೆಪಿ ನಗರದ ಕ್ಷೇಮ ಆಸ್ಪತ್ರೆ ಯಲ್ಲಿ ಕಳೆದ 20 ದಿನಗಳ ಹಿಂದೆ ದಾಖಲಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ನಂತರ ಅನಾರೋಗ್ಯ ಕಾಣಿಸಿಕೊಂಡು ಅಲ್ಲಿಂದ ಹಾಸನ ಆಸ್ಪತ್ರೆ ಹೋಗಿ ಬಳಿಕ ಅಲ್ಲಿ ಆರೋಗ್ಯ ಸುಧಾರಿಸದ ಕಾರಣ ಪುನಃ ಬೆಂಗಳೂರಿನ ಕ್ಷೇಮ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ  ಗುರುವಾರ ಮೃತಪಟ್ಟಿದ್ದರು.

ಈ ಸಂದರ್ಭದಲ್ಲಿ ಅವರ ಆಸ್ಪತ್ರೆ ಚಿಕಿತ್ಸೆ ವೆಚ್ಚ 3.80 ಲಕ್ಷ ರೂ. ಆಗಿದ್ದು ಹಣ್ಣಿನ ವ್ಯಾಪಾರಿ ಜಬಿವುಲ್ಲಾ ಬಳಿ ಕೇವಲ 50 ಸಾವಿರ ರೂ. ಮಾತ್ರ ಹಣವಿತ್ತು. ಹೀಗಾಗಿ ಮೃತದೇಹ ತೆಗೆದುಕೊಂಡು ಹೋಗಲು ಕ್ಷೇಮ ಆಸ್ಪತ್ರೆಗೆ 3 ಲಕ್ಷ ರೂ. ಪಾವತಿಸಬೇಕಿತ್ತು. ಪತ್ನಿಯನ್ನು ಕಳೆದುಕೊಂಡ ಪತಿ ಹಣ ಪಾವತಿ ಮಾಡಲು ಆಗದೆ ಸಂಕಷ್ಟ ಎದುರಿಸುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಸುದ್ದಿಯ ಮಾಹಿತಿ ಪಡೆದ ಸಚಿವರು, ತಕ್ಷಣ  ಅಧಿಕಾರಿಗಳ ಮೂಲಕ ಆಸ್ಪತ್ರೆ ಆಡಳಿತ ಮಂಡಳಿ ಅವರ ಜತೆ ಚರ್ಚಿಸಿ ಚಿಕಿತ್ಸಾ ವೆಚ್ಚವನ್ನು 80 ಸಾವಿರ ರೂ. ಕಡಿಮೆ ಮಾಡಿಸಿದರು. ಅಲ್ಲದೆ ಸಚಿವರೇ ಅಧ್ಯಕ್ಷರಾಗಿರುವ ವಕ್ಫ್  ಕೌನ್ಸಿಲ್ ಫಾರ್ ವುಮೆನ್ಸ್ ಮೂಲಕ ಎರಡು ಲಕ್ಷ ರೂ. ಹಾಗೂ ವೈಯಕ್ತಿಕ ವಾಗಿ 50 ಸಾವಿರ ರೂ.ಪಾವತಿ ಮಾಡಿದರು. ಜೊತೆಗೆ ಆ ಮೃತದೇಹವನ್ನು ಸ್ವಗ್ರಾಮಕ್ಕೆ ತೆಗೆದುಕೊಂಡು ಹೋಗಲು ಆಂಬುಲೆನ್ಸ್ ಸಹ ವ್ಯವಸ್ಥೆ ಮಾಡಿಸಿದರು.

ಹಾಸನದಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಸೇರಿಸಿ ಎಂದಾಗ ಆಂಬುಲೆನ್ಸ್ ಚಾಲಕ ಜೆಪಿ ನಗರದ ಆಸ್ಪತ್ರೆ ಗೆ ಕರೆತಂದು ದಾಖಲು ಮಾಡಿದ್ದ, ಅಲ್ಲಿ ಚಿಕಿತ್ಸೆ ವೆಚ್ಚ ಪಾವತಿಸಲು ಆಗಿರಲಿಲ್ಲ. ತಾಯಿ ಅನಾರೋಗ್ಯದ ನಡುವೆಯೇ ಮಗು ನೋಡಲು ಹಂಬಲಿಸಿ ಮಗುವನ್ನು ಅಪ್ಪಿಕೊಂಡಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದ ಸಚಿವರು, ವಿಶೇಷ ಪ್ರಕರಣ ಎಂದು ಭಾವಿಸಿ ಈ ನೆರವು ಕಲ್ಪಿಸಿದ್ದಾರೆ. ಸಚಿವರ ಸಂದರ್ಭೋಚಿತ ನೆರವಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

WhatsApp Join our WhatsApp Channel
Previous Post

BBMP News | ಬೆಂಗಳೂರು : ರಿಯಾಯಿತಿ ದರದಲ್ಲಿ ನಗರದ 31 ಖಾಸಗಿ ಆಸ್ಪತ್ರೆಗಳಿಂದ ಚಿಕಿತ್ಸೆ ನಿರಾಕರಣೆ ; ಬಿಬಿಎಂಪಿ ಕ್ಷೇಮಾಭಿವೃದ್ಧಿ ಸಂಘದಿಂದ ಆರೋಪ

Next Post

Kempegowda Burial Site Development | ಮಾಗಡಿ : ಕೆಂಪೇಗೌಡರ ಸಮಾಧಿ ಸ್ಥಳ ಅಭಿವೃದ್ಧಿಗೆ 7-8 ಎಕರೆ ಜಾಗ ಅಗತ್ಯ – ಜನರಿಗೆ ಪರ್ಯಾಯ ವ್ಯವಸ್ಥೆ: ಡಿಸಿಎಂ ಡಿ.ಕೆ. ಶಿವಕುಮಾರ್

Next Post
ಮಾಗಡಿಯಲ್ಲಿರುವ ಕೆಂಪೇೇಗೌಡರ ಸಮಾಧಿ ಸ್ಥಳಕ್ಕೆ ಶುಕ್ರವಾರ ತೆರಳಿ ಪೂಜೆ ಮಾಡಿ, ಗೌರವ ಸಲ್ಲಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್. ಸಚಿವ ಕೃಷ್ಣಭೈರೇಗೌಡ ಅವರು ಚಿತ್ರದಲ್ಲಿದ್ದಾರೆ.

Kempegowda Burial Site Development | ಮಾಗಡಿ : ಕೆಂಪೇಗೌಡರ ಸಮಾಧಿ ಸ್ಥಳ ಅಭಿವೃದ್ಧಿಗೆ 7-8 ಎಕರೆ ಜಾಗ ಅಗತ್ಯ - ಜನರಿಗೆ ಪರ್ಯಾಯ ವ್ಯವಸ್ಥೆ: ಡಿಸಿಎಂ ಡಿ.ಕೆ. ಶಿವಕುಮಾರ್

KSRTC Pallakki Bus Service | ಇಂದಿನಿಂದ ರಾಜ್ಯದಲ್ಲಿ ಕೆಎಸ್ ಆರ್ ಟಿಸಿಯಿಂದ "ಪಲ್ಲಕ್ಕಿ" ಉತ್ಸವ ಆರಂಭ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group