Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

KSRTC Pallakki Bus Service | ಇಂದಿನಿಂದ ರಾಜ್ಯದಲ್ಲಿ ಕೆಎಸ್ ಆರ್ ಟಿಸಿಯಿಂದ “ಪಲ್ಲಕ್ಕಿ” ಉತ್ಸವ ಆರಂಭ

ಜನಸಂಖ್ಯೆಗೆ ಅನುಗುಣವಾಗಿ ರಾಜ್ಯದಲ್ಲಿ 12,000 ಬಸ್ ಅವಶ್ಯಕತೆಯಿದೆ.

by Bengaluru Wire Desk
October 7, 2023
in Bengaluru Focus, News Wire
Reading Time: 1 min read
0

ಬೆಂಗಳೂರು, ಅ.07 www.bengaluruwire.com : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC)ಯ ವತಿಯಿಂದ 100 ನೂತನ ಕರ್ನಾಟಕ ಸಾರಿಗೆ, 40 ಹವಾ ನಿಯಂತ್ರಣ ರಹಿತ ಹಾಗೂ 4 ಎಸಿ ಅತ್ಯಾಧುನಿಕ ಸ್ಲೀಪರ್ ಬಸ್ಸುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶನಿವಾರ ಉದ್ಘಾಟಸಿದರು. 

ವಿಧಾನಸೌಧದ ಪೂರ್ವದ್ವಾರ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ನೂತನ ಬಸ್ ಲೋಕಾರ್ಪಣೆ ಮಾಡಿದ ನಂತರ  ಸಮಾರಂಭದಲ್ಲಿ ಮಾತನಾಡಿದ ಉಪಮುಖ್ಯಂಮತ್ರಿ ಡಿ.ಕೆ.ಶಿವಕುಮಾರ್, ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಶಕ್ತಿ ಸೇರಿದಂತೆ ಐದು ಗ್ಯಾರಂಟಿ ಜಾರಿಗೆ ತರಲಾಯಿತು. ಹೆಣ್ಣುಮಕ್ಕಳ ಸಬಲೀಕರಣ ಇದರ ಉದ್ದೇಶವಾಗಿದೆ. ಈತನಕ ಯೋಜನೆ ಜಾರಿಯಾಗಿ 72 ಕೋಟಿ ಮಹಿಳೆಯರು ಶಕ್ತಿ ಯೋಜನೆಯಡಿ ಬಸ್ ಸಂಚರಿಸಿದ್ದಾರೆ. ಕಳೆದ ಏಳೆಂಟು ವರ್ಷದಿಂದ ಸಾರಿಗೆ ನಿಗಮಗಳಲ್ಲಿ ಡಿಕೆಟ್ ಬೆಲೆ ಏರಿಕೆ ಮಾಡಿಲ್ಲ. ಬರೀ ಲಾಭ ಮಾಡಲೆಂದೇ ಸರ್ಕಾರ ಮಾಡೋಕೆ ಆಗಲ್ಲ. ಮಹಿಳೆಯರಿಗೆ ಉಚಿತ ಬಸ್ ಕಲ್ಪಿಸಿದ್ದರಿಂದ ಸರ್ಕಾರಕ್ಕೆ ಹೊರೆಯಾಗುತ್ತಿದೆ ನಿಜ.

ನೂತನ ಹವಾನಿಯಂತ್ರಣ ರಹಿತ ಸ್ಲೀಪರ್ ವರ್ಗದ ಪಲ್ಲಕ್ಕಿ ಬಸ್ ನ ಚಿತ್ರ.

ಮೈಸೂರಿಗೆ ಹೋಗುವಾಗ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸಿ ಸಮಾಜದ ಸಾಮಾನ್ಯ ಜನರು ಹೇಗೆ ಸಂಚರಿಸುತ್ತಾರೆ ಎಂಬ ಅನುಭವ ಪಡೆದುಕೊಳ್ಳಲು ನನ್ನ ಪತ್ನಿಗೂ ಸಲಹೆ ನೀಡಿದ್ದೇನೆ. ನಾನು ಕೂಡ ಹಿಂದೆ ಶಾಸಕನಾಗಿದ್ದಾಗ ರಾಮಲಿಂಗಾರೆಡ್ಡಿ ಅವರ ಜೊತೆ ಬೆಂಗಳೂರಿಗೆ ಶಾಸಕರಿಗೆ ಮೀಸಲಾದ ಸೀಟಲ್ಲಿ ಕೂತು ಬಸ್ ನಲ್ಲಿ ಪ್ರಯಾಣಿಸಿದ್ದಿದೆ ಎಂದು ನೆನೆಸಿಕೊಂಡರು. ಕೆಸ್ ಆರ್ ಟಿಸಿ ಈ ಪಲ್ಲಕ್ಕಿಯನ್ನು ಪ್ರತಿ ಮನೆಯ ಮಹಾರಾಣಿಯನ್ನು ಹೊತ್ತೊಯ್ಯಲ್ಲಿದೆ ಎಂದು ಹೇಳಿದರು.

 ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರು ಮಾತನಾಡುತ್ತಾ, ನಮ್ಮಲ್ಲಿ 24 ಸಾವಿರ ಬಸ್ ಗಲಕಿವೆ. ವರ್ಷಕ್ಕೆ ಶೇ.10ರಷ್ಟು ಬಸ್ ಸ್ಕ್ರಾಪ್ ಆಗುತ್ತಿರುತ್ತೆ. ಶೇ.10ರಷ್ಟು ಮಂದಿ ವರ್ಷಂಪ್ರತಿ ನಿವೃತ್ತಿಯಾಗುತ್ತಿದ್ದಾರೆ. ಸಾರಿಗೆ ಇಲಾಖೆಯಲ್ಲಿ 2016ರಿಂದ ಹೊಸ ಬಸ್ ಖರೀದಿ ಆಗಿರಲಿಲ್ಲ. 13,000 ಹೊಸ ನೇಮಕಾತಿಗೆ ಸರ್ಕಾರದಲ್ಲಿ ಪ್ರಸ್ತಾವನೆಯಿದೆ. ಈಗಾಗಲೇ ರದ್ದಾದ ಸಾರಿಗೆ ಇಲಾಖೆಯ ಶೆಡ್ಯೂಲ್ ಗಳನ್ನು ಪುನರ್ ಆರಂಭಿಸುತ್ತೇವೆ. ಜನಸಂಖ್ಯೆಗೆ ಅನುಗುಣವಾಗಿ ರಾಜ್ಯದಲ್ಲಿ 12,000 ಬಸ್ ಅವಶ್ಯಕತೆಯಿದೆ. ಹಿಂದೆ ಸಾರಿಗೆ ನಾನು ಸಚಿವನಾಗಿದ್ದಾಗ ಎಷ್ಟು ಬಸ್ ಗಳಿದ್ದವೋ ಅಷ್ಟೇ ಬಸ್ ಗಳು ಈಗಿವೆ. ಹವಾ ನಿಯಂತ್ರಣ ರಹಿತ ಬಸ್ ಗಳಿಗೆ ಹಾಗೂ  300-400 ಕಿ.ಮೀ ವರೆಗೆ ಸಂಚರಿಸುವ ಬಸ್ ಗಳಿಗೆ ಹೆಚ್ಚು ಬೇಡಿಕೆಯಿದೆ ಎಂದು ಹೇಳಿದರು. 

ಫೋನ್, ಕನ್ನಡಕ ಇಡಲು, ಮೊಬೈಲ್ ಚಾರ್ಜಿಂಗ್ ಚಾರ್ಜರ್ ಪಾಯಿಂಟ್ ಟು ಪಾಯಿಂಟ್ ನಲ್ಲಿ ಸಂಚರಿಸುವ ಹೊಸ ಬಸ್ ವ್ಯವಸ್ಥೆಯಿಲ್ಲದೆ. ಕೆಎಸ್ ಆರ್ ಟಿಸಿಗೆ 300, ಬಿಎಂಟಿಸಿಗೆ 145 ಪ್ರಶಸ್ತಿಗಳು ಬಂದಿವೆ. ನಗರ ಸಾರಿಗೆ ವ್ಯವಸ್ಥೆಯಲ್ಲಿ ಇಡೀ ದೇಶದಲ್ಲಿ ಬಿಎಂಟಿಸಿ ಪ್ರಮುಖವಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸಾರಿಗೆ ಇಲಾಖೆಯಲ್ಲಿ ಕರ್ತವ್ಯ ನಿರತರಾಗಿದ್ದಾಗ ನಾಲ್ಕು ಮಂದಿಯ ಕುಟುಂಬಕ್ಕೆ ತಲಾ ಒಂದು ಕೋಟಿ ರೂ. ಚೆಕ್ ಅನ್ನು ಸಾಂಕೇತಿಕವಾಗಿ ನೀಡಲಾಯಿತು.  

ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಎಚ್.ಮುನಿಯಪ್ಪ, ಶಾಸಕ ಪೊನ್ನಣ್ಣ, ಮಾಜಿ ಸಚಿವ ಎಚ್.ಎಂ.ರೇವಣ್ಣ, ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಮತ್ತಿತರರು ಭಾಗವಹಿಸಿದ್ದರು.

WhatsApp Join our WhatsApp Channel
Previous Post

Kempegowda Burial Site Development | ಮಾಗಡಿ : ಕೆಂಪೇಗೌಡರ ಸಮಾಧಿ ಸ್ಥಳ ಅಭಿವೃದ್ಧಿಗೆ 7-8 ಎಕರೆ ಜಾಗ ಅಗತ್ಯ – ಜನರಿಗೆ ಪರ್ಯಾಯ ವ್ಯವಸ್ಥೆ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

AKBMS Vipra Vanijya | ಬೆಂಗಳೂರಿನಲ್ಲಿ ನಾಳೆ ರಾಜ್ಯಮಟ್ಟದ ವಿಪ್ರ ವ್ಯಾಪಾರ ಮತ್ತು ವಾಣಿಜ್ಯೋದ್ಯಮಿಗಳ ಸಮಾವೇಶ

Next Post

AKBMS Vipra Vanijya | ಬೆಂಗಳೂರಿನಲ್ಲಿ ನಾಳೆ ರಾಜ್ಯಮಟ್ಟದ ವಿಪ್ರ ವ್ಯಾಪಾರ ಮತ್ತು ವಾಣಿಜ್ಯೋದ್ಯಮಿಗಳ ಸಮಾವೇಶ

Video News | ಆನೇಕಲ್ ಪಟಾಕಿ ದುರಂತ : 12 ಜನ ಸಾವು, ಏಳು ಮಂದಿಗೆ ಗಂಭೀರ ಗಾಯ : ಮೃತ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ : ಡಿಸಿಎಂ ಡಿ ಕೆ ಶಿವಕುಮಾರ್

Please login to join discussion

Like Us on Facebook

Follow Us on Twitter

Recent News

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group