Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

AKBMS Vipra Vanijya | ಬೆಂಗಳೂರಿನಲ್ಲಿ ನಾಳೆ ರಾಜ್ಯಮಟ್ಟದ ವಿಪ್ರ ವ್ಯಾಪಾರ ಮತ್ತು ವಾಣಿಜ್ಯೋದ್ಯಮಿಗಳ ಸಮಾವೇಶ

ವಾಣಿಜ್ಯೋದ್ಯಮ ಕ್ಷೇತ್ರದಲ್ಲಿ ಜೀವಮಾನ ಸಾಧನೆಗೈದ ವಿವಿಧ ಕ್ಷೇತ್ರಗಳ ಎಂಟು ಮಂದಿ ವಿಪ್ರ ಸಮಾಜದ ಬಂಧುಗಳಿಗೆ "ವಿಶ್ವ ವಾಣಿಜ್ಯ ರತ್ನ" ಪ್ರಶಸ್ತಿ ವಿತರಣೆ

by Bengaluru Wire Desk
October 7, 2023
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಅ.7 www.bengaluruwire.com : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ವ್ಯಾಪಾರ ಮತ್ತು ವಾಣಿಜ್ಯೋದ್ಯಮ ವಿಭಾಗದಿಂದ ರಾಜ್ಯಮಟ್ಟದ ವಿಪ್ರ ವ್ಯಾಪಾರ ಮತ್ತು ವಾಣಿಜ್ಯೋದ್ಯಮಿಗಳ ಸಮಾವೇಶವನ್ನು ಅ.8 ರಂದು ಮಧ್ಯಾಹ್ನ 2.30ರಿಂದ ರಾತ್ರಿ 8.30ರ ವರೆಗೆ ನಗರದ ಎಫ್ ಕೆಸಿಸಿಐ ಭವನದ ಸರ್.ಎಂ.ವಿ.ಆಡಿಟೋರಿಯಮ್ ನಲ್ಲಿ ಆಯೋಜಿಸಲಾಗಿದೆ. 

ಈ ಸಮಾವೇಶದಲ್ಲಿ ರಾಜ್ಯಾದ್ಯಂತ ಇರುವ ವಿಪ್ರ ವಾಣಿಜ್ಯೋದ್ಯಮಿಗಳನ್ನು ಸೇರಿಸಿ, ವಾಣಿಜ್ಯೋದ್ಯಮ ವಿಭಾಗದಲ್ಲಿ ಮಹಿಳೆಯರ, ಯುವ ಉದ್ಯಮಿಗಳ ಹಾಗೂ ಹಿರಿಯ ಉದ್ಯಮಿಗಳಿಂದ ವಿಶ್ವ ಸಮುದಾಯಕ್ಕೆ ಉಪಯುಕ್ತವಾಗುವಂತಹ ಚರ್ಚೆಗಳನ್ನು ನಡೆಸಿ, ಸಮುದಾಯದ ಭವಿಷ್ಯವನ್ನು ಉಜ್ವಲಗೊಳಿಸುವ ಉದ್ದೇಶವನ್ನು ಈ ಸಮಾವೇಶದಲ್ಲಿ ಇರಿಸಿಕೊಳ್ಳಲಾಗಿದೆ‌ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

“ವಿಶ್ವ ವಾಣಿಜ್ಯ ರತ್ನ” ಪ್ರಶಸ್ತಿಗೆ ಆಯ್ಕೆಯಾದವರ ಚಿತ್ರ.

ಈ ಸಮಾವೇಶವನ್ನು ಭಾನುವಾರ (ಅ.8) ಮಧ್ಯಾಹ್ನ 2.15ಕ್ಕೆ ವಾಣಿಜ್ಯೋದ್ಯಮಿ ಮೇಧಿನಿ ಉದಯ ಗರುಡಾಚಾರ್ ಉದ್ಘಾಟಿಸಲಿದ್ದಾರೆ. ಸಂಜೆ 6 ಗಂಟೆಗೆ ನೆರವೇರಲಿರುವ ಸಭಾ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್‌ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಮಾಜಿ ಸಚಿವರು ಮತ್ತು ಶಾಸಕರಾದ ಆರ್.ವಿ. ದೇಶಪಾಂಡೆ, ಸಿ.ಕೆ. ರಾಮಮೂರ್ತಿ, ಉದ್ಯಮಿ ಚೇತನ್‌ ರಾಮ್ ಮತ್ತು ಗಣ್ಯರು ಅತಿಥಿಗಳಾಗಿಯೂ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಅಶೋಕ ಹಾರನಹಳ್ಳಿ, ಉಪಾಧ್ಯಕ್ಷ ಹಾಗೂ ರಾಜ್ಯ ವ್ಯಾಪಾರ ಮತ್ತು ವಾಣಿಜ್ಯೋದ್ಯಮ ವಿಭಾಗದ ಉಸ್ತುವಾರಿ ಪಿ.ಸಿ. ರಾವ್, ರೂಪಾ ಶಾಸ್ತ್ರಿ ಉಪಸ್ಥಿತರಿರುತ್ತಾರೆ.

ವಾಣಿಜ್ಯೋದ್ಯಮ ಕ್ಷೇತ್ರದಲ್ಲಿ ಜೀವಮಾನ ಸಾಧನೆಗೈದ ವಿವಿಧ ಕ್ಷೇತ್ರಗಳ ಎಂಟು ಮಂದಿ ವಿಪ್ರ ಸಮಾಜದ ಬಂಧುಗಳಿಗೆ “ವಿಪ್ರ ವಾಣಿಜ್ಯ ರತ್ನ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಸಮಾವೇಶದ ಸಂಪೂರ್ಣ ರೂಮರೇಷೆಯ ಸಂಚಾಲಕ ಉಮೇಶ್‌ ಶಾಸ್ತ್ರಿ ತಿಳಿಸಿದ್ದಾರೆ. 

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

KSRTC Pallakki Bus Service | ಇಂದಿನಿಂದ ರಾಜ್ಯದಲ್ಲಿ ಕೆಎಸ್ ಆರ್ ಟಿಸಿಯಿಂದ “ಪಲ್ಲಕ್ಕಿ” ಉತ್ಸವ ಆರಂಭ

Next Post

Video News | ಆನೇಕಲ್ ಪಟಾಕಿ ದುರಂತ : 12 ಜನ ಸಾವು, ಏಳು ಮಂದಿಗೆ ಗಂಭೀರ ಗಾಯ : ಮೃತ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ : ಡಿಸಿಎಂ ಡಿ ಕೆ ಶಿವಕುಮಾರ್

Next Post

Video News | ಆನೇಕಲ್ ಪಟಾಕಿ ದುರಂತ : 12 ಜನ ಸಾವು, ಏಳು ಮಂದಿಗೆ ಗಂಭೀರ ಗಾಯ : ಮೃತ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ : ಡಿಸಿಎಂ ಡಿ ಕೆ ಶಿವಕುಮಾರ್

ಕ್ರೈಸ್ ಶಾಲಾ ಮಕ್ಕಳು ವಿಧಾನಸೌಧದ ಬಳಿಯ ಗಾಂಧಿಪ್ರತಿಮೆ ಬಳಿ ಸಮವಸ್ತ್ರ ಧರಿಸಿ ನಿಂತಿರುವ ಸಾಂದರ್ಭಿಕ ಚಿತ್ರ. (ಚಿತ್ರಕೃಪೆ : ಎಕ್ಸ್/ಕ್ರೈಸ್ )

BW EXCLUSIVE | BIG NEWS | ಕ್ರೈಸ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಶಾಲಾ ಮಕ್ಕಳಿಗೆ ಕಳಪೆ ಸಮವಸ್ತ್ರ ಪೂರೈಕೆ – 200 ಕೋಟಿ ರೂ. ಹಗರಣ!!? ; ಕಳಪೆ ಬಟ್ಟೆ ಪೂರೈಕೆಗೆ ಕಾರ್ಟೆಲ್ ದುಷ್ಟಕೂಟ ಸೃಷ್ಟಿ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d