Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಇಸ್ರೋ ಗಗನಯಾನ ಯೋಜನೆ : ಅ.21ಕ್ಕೆ ಪರಿಕ್ಷಾರ್ಥ ಉಡಾವಣೆ ; ಏನೆಲ್ಲಾ ಪರೀಕ್ಷೆಗಳು ನಡೆಯುತ್ತೆ? ಇವು ಎಷ್ಟು ಮುಖ್ಯ?

ಒಟ್ಟು ಮೂರು ಸರಣಿ ಪರೀಕ್ಷಾ ಉಡಾವಣೆಗಳು ನಡೆಯಲಿವೆ. | ಮುಂದಿನ ವರ್ಷದ ಕೊನೆಯ ವೇಳೆಗೆ ಭಾರತೀಯ ಗಗನಯಾನಿಗಳನ್ನು ಬಾಹ್ಯಾಕಾಶ ನೌಕೆಯು ಹೊತ್ತೂಯ್ಯಲಿದೆ.

by Bengaluru Wire Desk
October 17, 2023
in News Wire, Public interest
Reading Time: 1 min read
0

ಬೆಂಗಳೂರು, ಅ.17 www.bengaluruwire.com : ದೇಶದ ಮೊದಲ ಮಾನವ ಸಹಿತ ‘ಗಗನಯಾನ’ ಯೋಜನೆಗೆ (Gaganyaan mission) ಪೂರ್ವಭಾವಿಯಾಗಿ ನಡೆಯುವ ಸರಣಿ ಪರೀಕ್ಷಾ ಉಡಾವಣೆಗಳ ಪೈಕಿ ಮೊದಲ ಮಾನವರಹಿತ ಪರೀಕ್ಷಾ ವಾಹನದ ಉಡಾವಣೆ (Unmanned flight tests) ಇದೇ 21 ರಂದು ಶ್ರೀಹರಿ ಕೋಟದಿಂದ ನಡೆಯಲಿದೆ.

ಶನಿವಾರ ಬೆಳಿಗ್ಗೆ 7ರಿಂದ 9ರ ಮಧ್ಯೆ ಈ ಉಡಾವಣೆ ಕಾರ್ಯ ನಡೆಯಲಿದೆ. ಈ ಪರೀಕ್ಷೆಯಲ್ಲಿ ಗಗನಯಾನಿಗಳು ಪಾರಾಗುವ ವ್ಯವಸ್ಥೆಯ (ಕ್ರೂ ಎಸ್ಕೆಪ್ ಸಿಸ್ಟಂ) ಪ್ರಾತ್ಯಕ್ಷಿಕೆಯೂ ಇರಲಿದೆ. ಈ ಮಾಹಿತಿಯನ್ನು ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯು (ಇಸ್ರೋ) ‘ಎಕ್ಸ್’ ಮೂಲಕ ಹಂಚಿಕೊಂಡಿದೆ.

ಶ್ರೀಹರಿಕೋಟಾದಲ್ಲಿ ಪರಿಕ್ಷಾ ಉಡಾವಣಾ ವಾಹನ ಟಿವಿ-ಡಿ1 ನಭಕ್ಕೆ ಚಿಮ್ಮುವ ನಿಟ್ಟಿನಲ್ಲಿ ಜೋಡಣಾ ಕಾರ್ಯ ನಡೆಯುತ್ತಿದೆ.

ಇದು ಗಗನಯಾನದ ಕ್ರ್ಯೂ ಮಾಡ್ಯೂಲ್‌ನಷ್ಟೇ ಗಾತ್ರ ಮತ್ತು ದ್ರವ್ಯರಾಶಿಯನ್ನು ಹೊಂದಿರುತ್ತದೆ. ಅಲ್ಲದೆ, ನೈಜ ಮಾಡ್ನೂಲ್‌ನಲ್ಲಿರುವ ಎಲ್ಲ ವ್ಯವಸ್ಥೆಗಳು ಅಂದರೆ ಪ್ಯಾರಾಚೂಟ್‌, ಪತ್ತೆ ಸಾಧನ ಮತ್ತಿತರ ವ್ಯವಸ್ಥೆಗಳನ್ನು ಹೊಂದಿರುತ್ತದೆ. ಅ.21ರಂದು ನಡೆಯುವ ಪರೀಕ್ಷೆ ವೇಳೆ ಈ ಮಾಡ್ನೂಲ್‌ ಅನ್ನು ಉಡಾವಣೆ ಮಾಡಿ ಬಂಗಾಳ ಕೊಲ್ಲಿಯಲ್ಲಿ ಇಳಿಯುವಂತೆ ಮಾಡಲಾಗುತ್ತದೆ. ಭೂಮಿಯಿಂದ 17 ಕಿ.ಮೀ. ಎತ್ತರದಲ್ಲಿ ಪರೀಕ್ಷಾ ನೌಕೆಯಿಂದ ಕ್ರ್ಯೂ ಮಾಡ್ಯೂಲ್‌ ಪ್ರತ್ಯೇಕಗೊಳ್ಳುತ್ತದೆ. ನಂತರ, ನೌಕಾಪಡೆಯ ತಂಡ ಹಾಗೂ ನೌಕೆಯೊಂದನ್ನು ಬಳಸಿಕೊಂಡು ಮಾಡ್ಯೂಲ್‌ ಅನ್ನು ಪತ್ತೆ ಹಚ್ಚಿ ಹೊರತರಲು ಇಸ್ರೋ ವಿಜ್ಞಾನಿಗಳು ನಿರ್ಧರಿಸಿದ್ದಾರೆ.

ಈ ಕುರಿತು ಮಾತನಾಡಿರುವ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್‌, ಒಟ್ಟು ಮೂರು ಸರಣಿ ಪರೀಕ್ಷಾ ಉಡಾವಣೆಗಳು ನಡೆಯಲಿವೆ. ಇವುಗಳನ್ನು ಮಾನವ ಸಹಿತ ‘ಗಗನಯಾನ’ಕ್ಕೆ ಪೂರ್ವ ಭಾವಿ ಯಾಗಿ ನಡೆಯುವ ಸರಣಿ ಪರೀಕ್ಷಾ ಉಡಾವಣೆ ಗಳ ಮೊದಲ ಮಾನವರಹಿತ ಪರೀಕ್ಷಾ ವಾಹನ  ಗಗನಯಾನ ಕಾರ್ಯಕ್ರಮದಡಿ ನಡೆಸಲಾಗುವುದು. ಗಗನಯಾನದ ಮೂಲಕ ಗಗನಯಾನಿಗಳನ್ನು ಭೂಮಿಯ 400 ಕಿ.ಮೀ ಕಕ್ಷೆಗೆ ಕಳುಹಿಸಿ ವಾಪಸ್ ಭೂಮಿಗೆ ಸುರಕ್ಷಿತವಾಗಿ ಕರೆತರಲಾಗುವುದು. ಈ ಮೂಲಕ ಮಾನವಸಹಿತ ಬಾಹ್ಯಾಕಾಶ ಯಾನದ ಸಾಮರ್ಥ್ಯವನ್ನು ಇಸ್ರೋ ಪ್ರದರ್ಶಿಸಲಿದೆ ಎಂದು ತಿಳಿಸಿದ್ದಾರೆ.

‘ಗಗನಯಾನ’ ಪರೀಕ್ಷಾರ್ಥ ಉಡಾವಣಾ ವಾಹನದ ಮಾನವಗಿಂತ ಎಷ್ಟು ದೊಡ್ಡದಿದೆ? ಗಮನಿಸಿ.

ಮುಂದಿನ ವರ್ಷದ ಕೊನೆಯ ವೇಳೆಗೆ ಭಾರತೀಯ ಗಗನಯಾನಿಗಳನ್ನು ಬಾಹ್ಯಾಕಾಶ ನೌಕೆಯು ಹೊತ್ತೂಯ್ಯಲಿದೆ. ಇದಕ್ಕಾಗಿ ಗಗನಯಾನಿಗಳು ಕುಳಿತು ಪಯಣಿಸುವ ಕೋಶ ಅಥವಾ ‘ಕ್ರೋ ಮಾಡ್ಯೂಲ್’ನ ಪರೀಕ್ಷೆಯನ್ನು ಟಿವಿ-ಡಿ1 (ಟೆಸ್ಟ್ ವೆಹಿಕಲ್ ಡೆವಲಪ್‌ಮೆಂಟ್ ಫ್ಲೈಟ್ – Tv-D1) ಮೂಲಕ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಪರೀಕ್ಷೆಯಲ್ಲಿ ಮಾಡ್ಯೂಲ್ ಅನ್ನು ಬಾಹ್ಯಾಕಾಶಕ್ಕೆ ಒಯ್ದು ಅದನ್ನು ವಾಪಸ್ ಭೂಮಿಗೆ ತರಲಾಗುವುದು. ಇದು ಬಂಗಾಳಕೊಲ್ಲಿಗೆ ಬಂದು ಇಳಿಯಲಿದೆ. ಅಲ್ಲಿಂದ ಕ್ಯೂ ಮಾಡ್ಯೂಲ್ ಅನ್ನು ವಶಕ್ಕೆ ಪಡೆಯುವ ಯೋಜನೆಯನ್ನು ಇಸ್ರೋ ಹಾಕಿಕೊಂಡಿದೆ. 

WhatsApp Join our WhatsApp Channel
Previous Post

Mysore Dasara 2023 | ನಾಡಹಬ್ಬ ದಸರಾ ಮಹೋತ್ಸವಕ್ಕೆ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖರಿಂದ ಚಾಲನೆ : ಸಾಂಸ್ಕೃತಿಕ ನಗರದಲ್ಲಿ ಕಳೆಗಟ್ಟಿದ ಸಂಭ್ರಮ

Next Post

Power News | ಕೈಗಾರಿಕಾ ಘಟಕಗಳಿಗೆ ನಿರಂತರ ವಿದ್ಯುತ್‌ ಪೂರೈಕೆ – ಬೆಸ್ಕಾಂ ಭರವಸೆ

Next Post
ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

Power News | ಕೈಗಾರಿಕಾ ಘಟಕಗಳಿಗೆ ನಿರಂತರ ವಿದ್ಯುತ್‌ ಪೂರೈಕೆ – ಬೆಸ್ಕಾಂ ಭರವಸೆ

Video News | ಕೋರಮಂಗಲ ಮಡ್ ಪೈಪ್ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ : ಪ್ರಾಣ ಉಳಿಸಿಕೊಳ್ಳಲು 4ನೇ ಮಹಡಿಯಿಂದ ಜಿಗಿದ ವ್ಯಕ್ತಿ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group