Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Mysore Dasara 2023 | ಮೈಸೂರು : ರಘು ದೀಕ್ಷಿತ್- ಸಂಜಿತ್ ಹೆಗಡೆ ಗಾಯನದ ಅಲೆಯಲ್ಲಿ ಮಿಂದೆದ್ದ ಯುವ ಜನತೆ

ಕಲಾವಿದರು ಗಾನಲೋಕದಲ್ಲಿ ಸೃಷ್ಟಿಸಿದ ಮಾಧುರ್ಯಕ್ಕೆ ಪುಳಕಿತರಾದರು ಯುವಜನತೆ.

by Bengaluru Wire Desk
October 21, 2023
in News Wire
Reading Time: 1 min read
0

ಮೈಸೂರು, ಅ.20 www.bengaluruwire.com : ಯುವ ದಸರಾದ ಎರಡನೇ ದಿನ ಸ್ಯಾಂಡಲ್ ವುಡ್‌ನ ಗಾಯಕ ರಘು ದೀಕ್ಷಿತ್ ಮತ್ತು ಯುವ ಗಾಯಕ ಸಂಜಿತ್ ಹೆಗಡೆ ಅವರು ತಮ್ಮ ಸಂಗೀತ ಸುಧೆಯ ಮೂಲಕ ನೆರೆದಿದ್ದ ಯುವ ಸಮೂಹವನ್ನು ರಂಜಿಸಿದರು.

ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಯುವ ದಸರಾ ಉಪಸಮಿತಿ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವ ಸಮೂಹ ಸಂಭ್ರಮಿಸಿತು. ಮೊದಲ ದಿನ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಯುವಸಮೂಹಕ್ಕೆ ಕಿಚ್ಚು ಹಚ್ಚಿಸಿದಂತೆ ಎರಡನೇ ದಿನ ರಘು ದೀಕ್ಷಿತ್ ತಮ್ಮ ಅದ್ಭುತ ಗಾಯನದ ಮೂಲಕ ನೆರೆದಿದ್ದ ಪ್ರೇಕ್ಷಕರ ಮನಗೆದ್ದರು.

ನಮಸ್ಕಾರ ಮೈಸೂರು ಎನ್ನುತ್ತಲೇ ರಘು ದೀಕ್ಷಿತ್ ವೇದಿಕೆ ಏರುತ್ತಿದ್ದಂತೆ ಸಭಿಕರು ಶಿಳ್ಳೆ, ಚಪ್ಪಾಳೆ ಹೊಡೆದು ಸ್ವಾಗತಿಸಿದರು. ರಘು ದೀಕ್ಷಿತ್ ಹಾಡಿಗೆ ಯುವಕರು ಕೂಡ ಕೋರಸ್ ಹಾಡಿದರು. ‘ಲೋಕದ ಕಾಳಜಿ ಮಾಡತ್ತಿ ಯಾಕಾ…’ ಎನ್ನುತ್ತಿದ್ದಂತೆ ಸಭಿಕರು ಹುಚ್ಚೆದ್ದು ಕುಣಿದರು. ಇಡೀ ಗೀತೆ ಮುಗಿಯುವರೆಗೂ ಕಾಲೇಜು ವಿದ್ಯಾರ್ಥಿಗಳು ಹೆಜ್ಜೆ ಹಾಕುತ್ತಲೇ ಇದ್ದರು. ನಂತರ ‘ಜಸ್ಟ್ ಮಾತ್‌ ಮಾತಲ್ಲಿ’ ಸಿನಿಮಾದ ಮುಂಜಾನೆ ಮಂಜಲ್ಲಿ ಗೀತೆಯನ್ನು ಸುಶ್ರಾವ್ಯವಾಗಿ ಹಾಡಿ ಹೊಸ ಲೋಕವನ್ನೇ ಸೃಷ್ಟಿಸಿದರು. ‘ಗುಡಿ ಗುಡಿಯಾ ಸೇದಿ ನೋಡೋ’ ಹಾಗೂ ಕೋಡಗನಾ ಕೋಳಿ ನುಂಗಿತ್ತಾ… ಗೀತೆಗೆ ವೇದಿಕೆ ಹಿಂಭಾಗದ ಇದ್ದ ಯುವಕರು ಒನ್ಸ್ ಮೋರ್ ಎನ್ನುತ್ತಾ ಸಂಭ್ರಮಿಸಿದರು.

ಸಂಜಿತ್ ಹೆಗ್ಡೆ ಗೀತ ಗಾಯನ: 

ಗಾಯಕ ಸಂಜಿತ್ ಹೆಗ್ಡೆ ಗಾಯನವೊಂದರ ಝಲಕ್…

ಇದಕ್ಕೂ ಮುನ್ನ ಸಂಜಿತ್ ಹೆಗ್ಡೆ ‘ಜೇಮ್ಸ್ ಸಿನಿಮಾದ ಜೈಯೋ’ ಗೀತೆಯನ್ನು ಹಾಡುತ್ತಿದ್ದಂತೆ ನೆರೆದಿದ್ದ ಪ್ರೇಕ್ಷಕರಲ್ಲಿ ಜೋಶ್ ತುಂಬಿತು. ‘ತಾಯಿಗೆ ತಕ್ಕ ಮಗ’ ಸಿನಿಮಾದ ‘ಮರಳಿ ಮನಸಾಗಿದೆ ನಿನ್ನ ಹೃದಯಕೆ’ ಹಾಡು ಹಾಡುತ್ತಿದ್ದಂತೆ ಯುವಕರು ಕೋರಸ್ ಕೊಟ್ಟರು. ‘ಮಳೆಯೇ ಮಳೆಯೇ’ ಗಾಯನವಂತೂ ಯುವಜನರ ಮನವು ಪ್ರೀತಿಯಲ್ಲಿ ತೇಲುವಂತೆ ಮಾಡಿತು. ನಡುವೆ ಅಂತರವಿರಲಿ ಸಿನಿಮಾದ ‘ಶಾಕುಂತ್ಲೆ ಸಿಕ್ಕಳು ಸುಮ್‌ ಸುಮ್ನೆ ನಕ್ಕಳು’ ಗೀತೆ ಹಾಡುತ್ತಿದ್ದಂತೆ ಯುವಪಡೆ ಜೋರಾಗಿ ಸಾಥ್ ಕೊಟ್ಟು, ತಾವು ಸಹ ಈ ಗೀತೆಯನ್ನು ಹಾಡುವುದರ ಮೂಲಕ ಸಂಜಿತ್ ಹೆಗಡೆ ಅವರಿಗೆ ಜೊತೆಯಾದರು. 

‘ಜಂಟಲ್ ಮನ್’ ಸಿನಿಮಾದ ‘ಬೆಳಕಿನ ಕವಿತೆ’ ಹಾಡು ಹಾಡುತ್ತಿದ್ದಂತೆ ಯುವ ಜನರು ಜೋರಾಗಿ ಕೂಗಿ ಸಂಭ್ರಮಿಸಿದರು. ಅದೇ ರೀತಿ ‘ಹಾಯಾಗಿದೆ ಎದೆಯೊಳಗೆ’ ಗೀತೆಯಂತೂ ಯುವಕರ ಎದೆಯಲ್ಲಿ ಪ್ರೇಮ ಕಾವ್ಯ ಬರೆಯಿತು. ‘ಅಲೆ ಮಾರಿಯಾ’, ‘ಘಾಟಿಯಾ ಹಿಡಿದು’ ಹಾಡು ಹಾಡುತ್ತಿದ್ದಂತೆ ಪ್ರೇಕ್ಷಕರು ಕುಳಿತಲ್ಲೇ ಹೆಜ್ಜೆ ಹಾಕಿದ್ದರು. ‘ಸಲಗ ಸಿನಿಮಾದ ಟೈಟಲ್ ಸಾಂಗ್ ಅನ್ನು ಹಾಡಿ ರಂಜಿಸಿದರು. ಇದಕ್ಕೆ ಯುವ ಪಡೆ ತಮ್ಮ ಮೊಬೈಲ್‌ನಲ್ಲಿ ಫ್ಲಾಶ್ ಲೈಟ್ ಆನ್ ಮಾಡಿ ಯುವ ಸಂಭ್ರಮದಲ್ಲಿ ಸಂಭ್ರಮಿಸಿದರು. 

ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ನ ವಿವಿಧ ಕಲಾವಿದರು ಕಾರ್ಯಕ್ರಮದಲ್ಲಿ ಜೊತೆಗೂಡಿ ಮೈಸೂರು ಜನತೆಯನ್ನು ರಂಜಿಸಿ ನಾಡಹಬ್ಬ ಮೈಸೂರು ದಸರಾಗೆ ಶುಭಾಶಯ ಕೋರಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW EXCLUSIVE | ಬಿಬಿಎಂಪಿಯಲ್ಲಿ 11 ವರ್ಷಕ್ಕೂ ಹೆಚ್ಚು ಕಾಲಾವಧಿಯಿಂದ ನಿಯಮಬಾಹಿರ ಠಿಕಾಣಿ : ಈ ಲೆಕ್ಕಾಧೀಕ್ಷಕ ಅಧಿಕಾರಿಗೆ ಯಾಕೆ ನಗರಾಭಿವೃದ್ಧಿ ಇಲಾಖೆ ಶ್ರೀರಕ್ಷೆ? ; ಇಲ್ಲಿದೆ ದಾಖಲೆ ಸಹಿತ ವರದಿ

Next Post

BBMP News | ರಾಜಧಾನಿಯಲ್ಲಿ ಸರಣಿ ಅಗ್ನಿ ಅವಘಡ : ಬಿಬಿಎಂಪಿ ಆರೋಗ್ಯಾಧಿಕಾರಿಗಳಿಂದ ಉದ್ದಿಮೆಗಳಲ್ಲಿ ತೀವ್ರ ತಪಾಸಣೆ

Next Post

BBMP News | ರಾಜಧಾನಿಯಲ್ಲಿ ಸರಣಿ ಅಗ್ನಿ ಅವಘಡ : ಬಿಬಿಎಂಪಿ ಆರೋಗ್ಯಾಧಿಕಾರಿಗಳಿಂದ ಉದ್ದಿಮೆಗಳಲ್ಲಿ ತೀವ್ರ ತಪಾಸಣೆ

Mission Gaganyaan TV-D1 Test Flight | ಗಗನಯಾನದ ಪ್ರಥಮ ಪೂರ್ವಭಾವಿ ಉಡಾವಣಾ ಪರೀಕ್ಷೆ ಯಶಸ್ವಿ ; ಪ್ರಯೋಗಾತ್ಮಕ ಪರೀಕ್ಷೆ ಹೇಗೆಲ್ಲಾ ನಡೆಯಿತು? ಇಲ್ಲಿದೆ ಮಾಹಿತಿ

Please login to join discussion

Like Us on Facebook

Follow Us on Twitter

Recent News

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d