Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Defence News | ರಕ್ಷಣಾ ಪಡೆಯಲ್ಲಿ ಕೆಲಸ ಕೊಡಿಸುವುದಾಗಿ 150 ಯುವಕರಿಗೆ 1 ಕೋಟಿ ರೂ. ವಂಚನೆ : ಇಬ್ಬರ ಬಂಧನ

ಮಿಲಿಟರಿ ಗುಪ್ತಚರ ತಂಡ ಹಾಗೂ ಚಿತ್ರದುರ್ಗದ ಶ್ರೀರಾಂಪುರ ಪೊಲೀಸ್ ಜಂಟಿ ಕಾರ್ಯಾಚರಣೆ.

by Bengaluru Wire Desk
October 23, 2023
in News Wire
Reading Time: 1 min read
0
Fraud And Scams

ಮೋಸ, ವಂಚನೆ ಬಗ್ಗೆ ಜಾಗೃತಿ ವಹಿಸುವ ಕುರಿತ ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.23 www.bengaluruwire.com : ಮಿಲಿಟರಿ ಗುಪ್ತಚರ ತಂಡ ಹಾಗೂ ಚಿತ್ರದುರ್ಗದ ಶ್ರೀರಾಂಪುರ ಪೊಲೀಸ್ ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಇಬ್ಬರನ್ನು ವಶಕ್ಕೆ ಪಡೆದು, 150 ಯುವಕರನ್ನು ವಂಚಿಸಿದ ನಕಲಿ ಸೇನಾ ನೇಮಕಾತಿ ಹಗರಣವನ್ನು ಬಯಲಿಗೆಳೆದಿದೆ.

ಅಕ್ಟೋಬರ್ 20 ರಂದು ಚಿತ್ರದುರ್ಗದಲ್ಲಿ ವಂಚಕ ಮತ್ತು ಆತನ ಸಹಚರನನ್ನು ಸೆರೆಹಿಡಿಯಲು ಬೆಂಗಳೂರಿನ ಮಿಲಿಟರಿ ಗುಪ್ತಚರ ತಂಡ ಮತ್ತು ಚಿತ್ರದುರ್ಗ ಜಿಲ್ಲೆಯ ಶ್ರೀರಾಂಪುರ ಪೊಲೀಸ್ ಠಾಣೆಯ ತಂಡವು ಜಂಟಿ ಕಾರ್ಯಾಚರಣೆಯನ್ನು ನಡೆಸಿ ಬಂಧಿಸಿತು. ಭಾರತೀಯ ಸೇನೆ, ವಾಯುಪಡೆ ಮತ್ತು ನೌಕಾಪಡೆಯಲ್ಲಿ, ಕೆಲಸ ನೀಡುವುದಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಾದ ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳಲ್ಲಿ 150 ಯುವಕರಿಗೆ ನೇಮಕಾತಿ ನೆಪದಲ್ಲಿ 1 ಕೋಟಿ ರೂ. ವಂಚಿಸಿದ್ದರು.

ದಾವಣಗೆರೆ ಜಿಲ್ಲೆಯ ಪ್ರಕಾಶ್ (31 ವರ್ಷ) ಎಂಬುವರು ಭಾರತೀಯ ಸೇನೆಯಿಂದ ಓಡಿಹೋದ ಹುಬ್ಬಳ್ಳಿಯ ನಿವಾಸಿಯಾದ ಹುಬ್ಬಳ್ಳಿಯ ಶಿವರಾಜ್ ವಟಗಲ್ (40 ವರ್ಷ) ವಿರುದ್ಧ ದೂರು ದಾಖಲಿಸಿದ್ದಾರೆ. ಶಿವರಾಜ್ ಹಾಗೂ ಆತನ ಸಹಚರರಾದ ಬೀಮವ್ವ ವಿರುದ್ಧ ಶ್ರೀರಾಂಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.‌ ಈ ಸಂಬಂಧ ಎಫ್‌ಐಆರ್ ದಾಖಲಾಗಿತ್ತು. ಈ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿ, ಅವರಿಂದ ನಕಲಿ ಗುರುತಿನ ಚೀಟಿ ಮತ್ತು ಸೇನಾ ನೇಮಕಾತಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಕ್ಷಣಾ  ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Join our WhatsApp Channel
Previous Post

ಗಿಳಿಯಾರು : ಐರೋಡಿ ಹೆಬ್ಬಾರರ ಕುಟುಂಬದ ಐತಿಹಾಸಿಕ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವೈಭವದ ನವರಾತ್ರಿ ಉತ್ಸವ

Next Post

Mysore Dasara 2023 Live | ಮೈಸೂರಿನ ಜಗದ್ವಿಖ್ಯಾತ 414ನೇ ದಸರಾ ಜಂಬೂಸವಾರಿ ನೇರಪ್ರಸಾರ : ನಿಮ್ಮ ಮೊಬೈಲ್ ನಲ್ಲಿ ನೋಡಿ!!

ಬೀದರ್ ನಲ್ಲಿಂದು ವನ್ಯಜೀವಿ ಅಂಗಾಂಗಳ ದಾಸ್ತಾನು, ಸಂಗ್ರಹ ಮತ್ತಿತರ ವಿಚಾರಗಳ ಬಗ್ಗೆ ಮಾಧ್ಯಮಗಳೊಂದಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾತನಾಡುತ್ತಿರುವ ಚಿತ್ರ.

Tiger Claw | ಹುಲಿ ಉಗುರು ಹಾಗೂ ಇನ್ನಿತರ ವನ್ಯಜೀವಿಗಳ ಅಂಗಾಂಗಗಳನ್ನು ಯಾರೇ ಅಕ್ರಮವಾಗಿ ಹೊಂದಿದ್ದರೂ ಕಠಿಣ ಕಾನೂನು ಕ್ರಮ : ಈಶ್ವರ ಖಂಡ್ರೆ

Please login to join discussion

Like Us on Facebook

Follow Us on Twitter

Recent News

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group