Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

KPSC Exams | ಲೋಕಸೇವಾ ಆಯೋಗದ ವಿವಿಧ ಮೂರು ನೇಮಕಾತಿಗಳಿಗೆ ಒಂದೇ ದಿನ ಪರೀಕ್ಷೆ : ದಿನಾಂಕ ಬದಲಿಸಲು ಸಚಿವ ಪ್ರಿಯಾಂಕ್ ಖರ್ಗೆ ಸಿಎಂಗೆ ಪತ್ರ

ನವೆಂಬರ್ 5 ರಂದು ರಾಜ್ಯ ಲೆಕ್ಕ ಪರಿಶೋಧನಾ ಮತ್ತು ಲೆಕ್ಕಪತ್ರ ಇಲಾಖೆ, ಸಹಕಾರ ಸಂಘಗಳ ಇಲಾಖೆ ಹಾಗೂ ರಾಜ್ಯ ಪೊಲೀಸ್‌ ಇಲಾಖೆಯ ವಿವಿಧ ಹುದ್ದೆಗಳಿಗೆ ಪರೀಕ್ಷೆ ನಿಗದಿ.

by Bengaluru Wire Desk
October 25, 2023
in News Wire
Reading Time: 1 min read
0
ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

ಬೆಂಗಳೂರು, ಅ.25 www.bengaluruwire.com : ರಾಜ್ಯ ಲೋಕಸೇವಾ ಆಯೋಗವು 2023ರ ನವೆಂಬರ್‌ 5ರಂದು ಒಂದೇ ದಿನ ಮೂರು ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಿಗದಿಗೊಳಿಸಿರುವುದರಿಂದ ಅಭ್ಯರ್ಥಿಗಳಲ್ಲಿ ಗೊಂದಲ ಉಂಟಾಗಿದ್ದು,  ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕಗಳಲ್ಲಿ ನಿಗದಿ ಮಾಡಲು ಸೂಚನೆ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅವರು, ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ.

ರಾಜ್ಯ ಲೆಕ್ಕ ಪರಿಶೋಧನಾ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ 242 ಲೆಕ್ಕ ಸಹಾಯಕರು, ಸಹಕಾರ ಸಂಘಗಳ 47 ನಿರೀಕ್ಷಕರ ಹುದ್ದೆಗಳಿಗಾಗಿ  ರಾಜ್ಯ ಲೋಕಸೇವಾ ಆಯೋಗವು 2023ರ ನವೆಂಬರ್‌ 5ರಂದು ಒಂದೇ ದಿನ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಿಗದಿ ಪಡಿಸಿದೆ.  ಅದೇ ದಿನ ರಾಜ್ಯ ಪೊಲೀಸ್‌ ಇಲಾಖೆಯೂ ತನ್ನಲ್ಲಿ ಖಾಲಿ ಇರುವ 454 ಸಿವಿಲ್ ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ಪರೀಕ್ಷೆ ನಡೆಸುತ್ತಿದೆ. ಈ ಪರೀಕ್ಷೆಗಳನ್ನು ಬೇರೆ ಬೇರೆ ದಿನಗಳಲ್ಲಿ ನಿಗದಿಗೊಳಿಸಲು ಕ್ರಮ ವಹಿಸುವಂತೆ  ಹಲವಾರು ಅಭ್ಯರ್ಥಿಗಳು ತಮ್ಮನ್ನು ಕೋರಿರುವುದಾಗಿ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಕಳೆದ ಐದು ವರ್ಷದಿಂದ ಹಲವಾರು ಸರ್ಕಾರಿ ಹುದ್ದೆಗಳಿಗೆ ನೇಮಕಾತಿಯಾಗದೇ ಸಾವಿರಾರು ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಹಾಗೂ ವಯೋಮಿತಿಗೆ ಸೂಕ್ತವಾದ ಉದ್ಯೋಗ ಸಿಗದೇ ಅನ್ಯಾಯಕ್ಕೆ ಒಳಗಾಗಿದ್ದಾರೆ. ಸರ್ಕಾರಿ ಉದ್ಯೋಗಕ್ಕೆ ಸೇರಲು ಬಯಸಿ ಅರ್ಜಿ ಆಹ್ವಾನಿಸಲಾಗಿರುವ ಪ್ರತಿಯೊಂದು ನೇಮಕಾತಿಗಳಿಗೂ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ದೀರ್ಘ ಕಾಲದಿಂದ ತಯಾರಿ ನಡೆಸಿದ್ದಾರೆ ಎಂದು ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಸಚಿವರು ಹೇಳಿದ್ದಾರೆ.  ಲಕ್ಷಾಂತರ ಪ್ರತಿಭಾನ್ವಿತ ಅಭ್ಯರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಕರ್ನಾಟಕ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕಗಳಲ್ಲಿ ನಿಗದಿ ಮಾಡಲು ಸಚಿವ ಪ್ರಿಯಾಂಕ್‌ ಖರ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಕೋರಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Tiger Claw | ಹುಲಿ ಉಗುರು ಹಾಗೂ ಇನ್ನಿತರ ವನ್ಯಜೀವಿಗಳ ಅಂಗಾಂಗಗಳನ್ನು ಯಾರೇ ಅಕ್ರಮವಾಗಿ ಹೊಂದಿದ್ದರೂ ಕಠಿಣ ಕಾನೂನು ಕ್ರಮ : ಈಶ್ವರ ಖಂಡ್ರೆ

Next Post

Power News | ರಾಜ್ಯದ ವಿದ್ಯುತ್ ಕೊರತೆ ನೀಗಿಸಲು ಹಿಮಾಚಲ ಪ್ರದೇಶ ಹಾಗೂ ಇತರ ರಾಜ್ಯಗಳಿಂದ ವಿದ್ಯುತ್ ಖರೀದಿ : ಸಚಿವ ಕೆ.ಜೆ.ಜಾರ್ಜ್

Next Post

Power News | ರಾಜ್ಯದ ವಿದ್ಯುತ್ ಕೊರತೆ ನೀಗಿಸಲು ಹಿಮಾಚಲ ಪ್ರದೇಶ ಹಾಗೂ ಇತರ ರಾಜ್ಯಗಳಿಂದ ವಿದ್ಯುತ್ ಖರೀದಿ : ಸಚಿವ ಕೆ.ಜೆ.ಜಾರ್ಜ್

ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

BW SPECIAL | BDA SIR.M.V.LAYOUT | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಮಾಡಿ 20 ವರ್ಷ : ಈ ತನಕ 159.05 ಎಕರೆ ಸರ್ಕಾರಿ ಭೂಮಿ, ಬಿಡಿಎಗೆ ಹಸ್ತಾಂತರವಾಗಿಲ್ಲ!!

Please login to join discussion

Like Us on Facebook

Follow Us on Twitter

Recent News

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d