Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

  • Public interest
  • BW Special
  • Life Style
  • Photo Gallery
  • Video
No Result
View All Result

Home Public interest

Mystirious Mummy | ಮುಖ ಮುಚ್ಚಿಕೊಂಡು- ದಾರ ಬಿಗಿದ ಸ್ಥಿತಿಯಲ್ಲಿ 800 ವರ್ಷ ಹಳೆಯ ನಿಗೂಢ ಮಮ್ಮಿ ಪತ್ತೆ

by Bengaluru Wire Desk
October 29, 2023
in Public interest
Reading Time: 1 min read
0

ಜಗತ್ತಿನಲ್ಲಿ ಅತಿಹೆಚ್ಚು ಮಮ್ಮಿ ಕಂಡು ಬರೋದು ಈಜಿಫ್ಟ್ ನಲ್ಲಿ. ಸಾವಿರಾರು ವರ್ಷಗಳ ಹಿಂದೆ ರಾಜರು, ಅವರ ಮನೆತನದವರು, ಪ್ರಮುಖರನ್ನು ವಿಶಿಷ್ಠ ರೀತಿಯಲ್ಲಿ ಸಮಾಧಿ ಮಾಡಿರುವುದನ್ನು ಪುರಾತತ್ವ ಶಾಸ್ತ್ರಜ್ಞರು ಪತ್ತೆಹಚ್ಚುತ್ತಿರುವುದನ್ನು ಸಾಮಾನ್ಯವಾಗಿ ಮಾಧ್ಯಮಗಳಲ್ಲಿ ನೋಡಿರುತ್ತೇವೆ. ಓದಿರುತ್ತೇವೆ.

ಪೆರು ರಾಷ್ಟ್ರದ ರಾಜಧಾನಿ ಲಿಮಾದಲ್ಲಿ ನಿಗೂಢ ಮಮ್ಮಿಯೊಂದು ಭೂಮಿಯ ಆಳದಲ್ಲಿ ಪತ್ತೆಯಾಗಿದೆ.‌ ಈ ಮಮ್ಮಿಯನ್ನು ಸಂಪೂರ್ಣವಾಗಿ ದಾರದಲ್ಲಿ ಸುತ್ತಲಾಗಿದ್ದು, ಈ ಮೃತದೇಹವು ಕೈಯಿಂದ ತನ್ನ ಮುಖವನ್ನು ಮುಚ್ಚಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.‌

ಭೂಮಿಯೊಳಗಿನ ಸಮಾಧಿಯಲ್ಲಿ ಪತ್ತೆಯಾದ ಮಮ್ಮಿಯನ್ನು ಪರೀಕ್ಷಿಸುತ್ತಿರುವ ಪುರಾತತ್ತ್ವ ಶಾಸ್ತ್ರಜ್ಞರು.

ಸ್ಯಾನ್ ಮಾರ್ಕೋಸ್ ನ್ಯಾಷನಲ್ ಯೂನಿವರ್ಸಿಟಿಯ ಪುರಾತತ್ವ ಶಾಸ್ತ್ರಜ್ಞರು ಈ ಮಮ್ಮಿಯನ್ನು ಪತ್ತೆಹಚ್ಚಿದ್ದಾರೆ. ಲಿಮಾದಿಂದ 15.5 ಮೈಲಿ ದೂರದಲ್ಲಿನ ಕಾಜಾಮಾರ್ಕ್ಯಲ್ಲಾ ಎಂಬ ಪುರಾತನ ಪ್ರದೇಶದಲ್ಲಿ ಕಂಡುಬಂದಿದ್ದು, ಈ ಮಮ್ಮಿಯು ಸುಸ್ಥಿತಿಲ್ಲಿದೆ. ಸುಮಾರು 800 ರಿಂದ 1200 ವರ್ಷಗಳ ಹಿಂದಿನ ಮಮ್ಮಿಯು ಹೊಡೆಯುವ ಭಂಗಿಯಲ್ಲಿದ್ದು, ದಾರಗಳಿಂದಬ ಇಡೀ ಶರೀರವನ್ನು ಕಟ್ಟಿಡಲಾಗಿದೆ. ಅಚಾನಕ್ಕಾಗಿ ನೋಡಿದವರಿಗೆ ಒಂದು ಕ್ಷಣ ಭ್ರೂಣದಂತೆ ತೋರುವಂತಿದೆ.

ಪುರಾತನ ದಕ್ಷಿಣ ಪೆರುವಿಲಿಯನ್ನರು, ತಮ್ಮವರ ಅಂತ್ಯಸಂಸ್ಕಾರವನ್ನು ಇದೇ ವಿಧದಲ್ಲಿ ಮಾಡುತ್ತಿದ್ದರು ಎಂದು ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ. ಮಮ್ಮಿ ಪತ್ತೆಯಾದ ಸಮಾಧಿ ಸ್ಥಳದಲ್ಲಿ ಪಿಂಗಾಣಿ ವಸ್ತುಗಳು ಮತ್ತು ಕಲ್ಲಿನ ಉಪಕರಣ ಹಾಗೂ ತರಕಾರಿಗಳನ್ನಿಟ್ಟಿರುವುದು ಕಂಡುಬಂದಿದೆ.

ಮಮ್ಮಿ ಎಂದರೇನು? :

ಮಮ್ಮಿ ಎಂದರೆ ಒಬ್ಬ ಸತ್ತ ಮನುಷ್ಯ ಅಥವಾ ಪ್ರಾಣಿಯ ಮೃದು ಅಂಗಾಂಶಗಳು ಮತ್ತು ಅಂಗಾಂಗಗಳನ್ನು ಉದ್ದೇಶ ಪೂರ್ವಕವಾಗಿ ಅಥವಾ ಆಕಸ್ಮಿಕವಾಗಿ ರಾಸಾಯನಿಕಗಳಿಗೆ ಒಡ್ಡಿಕೊಳ್ಳುವುದರಿಂದ, ವಿಪರೀತ ಶೀತ, ಅತಿ ಕಡಿಮೆ ಆರ್ದ್ರತೆ, ಅಥವಾ ಗಾಳಿಯ ಕೊರತೆಯಿಂದ ಸಂರಕ್ಷಿಸಲಾಗುತ್ತದೆ. ಇದರಿಂದ ಮೃತದೇಹವು ಮತ್ತಷ್ಟು ಕೊಳೆಯುವುದಿಲ್ಲ. ಇದನ್ನು ತಂಪಾದ ಮತ್ತು ಶುಷ್ಕ ಪರಿಸ್ಥಿತಿಗಳಲ್ಲಿ ಸಂರಕ್ಷಿಸಿಡಲಾಗುತ್ತದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW SPECIAL | BDA SIR.M.V.LAYOUT | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಮಾಡಿ 20 ವರ್ಷ : ಈ ತನಕ 159.05 ಎಕರೆ ಸರ್ಕಾರಿ ಭೂಮಿ, ಬಿಡಿಎಗೆ ಹಸ್ತಾಂತರವಾಗಿಲ್ಲ!!

Next Post

Karnataka Lokayukta Raid | ಲೋಕಾಯುಕ್ತ ಪೊಲೀಸರಿಂದ ಭರ್ಜರಿ ಬೇಟೆ : ಬಿಬಿಎಂಪಿ ಎಆರ್ ಒ ಸೇರಿದಂತೆ 17 ಭ್ರಷ್ಟ ಅಧಿಕಾರಿಗಳ ಮೇಲೆ ದಾಳಿ : ಅಕ್ರಮ ಆಸ್ತಿ- ಪಾಸ್ತಿಗಳಿಗಾಗಿ ಶೋಧ 

Special Operation Medal 2023 | ಕೇಂದ್ರ ಗೃಹ ಸಚಿವರ 2023ರ "ವಿಶೇಷ ಕಾರ್ಯಾಚರಣೆ ಪದಕ" ಪ್ರಕಟ ;  4 ತಂಡಗಳು ಆಯ್ಕೆ

Please login to join discussion

Like Us on Facebook

Follow Us on Twitter

Recent News

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d