Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Karnataka Lokayukta Raid | ಲೋಕಾಯುಕ್ತ ಪೊಲೀಸರಿಂದ ಭರ್ಜರಿ ಬೇಟೆ : ಬಿಬಿಎಂಪಿ ಎಆರ್ ಒ ಸೇರಿದಂತೆ 17 ಭ್ರಷ್ಟ ಅಧಿಕಾರಿಗಳ ಮೇಲೆ ದಾಳಿ : ಅಕ್ರಮ ಆಸ್ತಿ- ಪಾಸ್ತಿಗಳಿಗಾಗಿ ಶೋಧ 

by Bengaluru Wire Desk
October 30, 2023
in Bengaluru Focus, News Wire, Public interest
Reading Time: 2 mins read
0

ಬೆಂಗಳೂರು, ಅ.30 www.bengaluruwire.com : ವಿವಿಧ ಇಲಾಖೆಗಳ ಭ್ರಷ್ಟ 17 ಸರ್ಕಾರಿ ಅಧಿಕಾರಿಗಳ ವಿರುದ್ಧ ರಾಜ್ಯದ 75ಕ್ಕೂ ಹೆಚ್ಚು ಭಾಗಗಳಲ್ಲಿ ಅವರಿಗೆ ಸೇರಿದ ಸ್ಥಳಗಳ ಮೇಲೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಆದಾಯಕ್ಕೆ ಮೀರಿದ ಆಸ್ತಿ-ಪಾಸ್ತಿ ದಾಖಲೆ, ಬೆಲೆ ಬಾಳುವ ಆಭರಣಗಳ ಬಗ್ಗೆ ಪರಿಶೋಧನೆ ಕೈಗೊಂಡಿದ್ದಾರೆ.

ಬೆಂಗಳೂರು, ಚಿತ್ರದುರ್ಗ, ಕಲಬುರಗಿ, ರಾಯಚೂರು, ಹಾಸನ, ಬೀದರ್, ದೇವದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅಕ್ರಮ ಆಸ್ತಿಗಳಿಸಿದ ಆರೋಪದ ಬಗ್ಗೆ ಬಿಬಿಎಂಪಿಯ ಆರ್.ಆರ್.ನಗರ ವಲಯದ ಹೆಗ್ಗನಹಳ್ಳಿ ಎಆರ್ ಒ ಕೆ.ವಿಚಂದ್ರಪ್ಪ ಸೇರಿದಂತೆ 17 ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. 

ಲೋಕಾಯುಕ್ತ ಪೊಲೀಸರಿಂದ ಆರೋಪಿತ ಅಧಿಕಾರಿಗಳ ಮನೆಯಲ್ಲಿ ಪರಿಶೋಧನೆಯ ಚಿತ್ರ.

ಲೋಕಾಯುಕ್ತ ದಾಳಿಯಾಗಿರುವ ಅಧಿಕಾರಿಗಳ ಹೆಸರು, ಹುದ್ದೆ ಹಾಗೂ ಸಂಬಂಧಿಸಿದ ಇಲಾಖೆಗಳ ವಿವರ ಈ ಕೆಳಕಂಡಂತಿದೆ :

01. ತಿಪ್ಪಣ್ಣಗೌಡ ಬಿನ್ ಸೋಮಣ್ಣಗೌಡ ಅನ್ನದಾನಿ ಕಾರ್ಯನಿರ್ವಾಹಕ ಅಭಿಯಂತರರು, ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ, ನಾರಾಯಣಪುರ ಬಲದಂಡೆ ಕಾಲುವೆ ಡಿವಿ-6, ಚಿಕ್ಕಹೊನ್ನಿ ಕ್ಯಾಂಪ್, ದೇವದುರ್ಗ.

 02. ಬಸವರಾಜ ಬಿನ್ ಶ್ರೀಶೈಲ ಡಾಂಗೆ ವಲಯ ಅರಣ್ಯಾಧಿಕಾರಿ, ಬೀದರ್.

 03. ಮಹಾಂತೇಶ ಬಿನ್ ಸದಾನಂದ, ನ್ಯಾಮತಿ ವಲಯ ಅರಣ್ಯಾಧಿಕಾರಿ, ಹಾವೇರಿ ಉಪ ವಿಭಾಗ, ಹಾವೇರಿ.

 04. ಪರಮೇಶಪ್ಪ ಬಿನ್ ಹನುಮಂತಪ್ಪ, ಪೆಲ್ನಾವರ ವಲಯ ಅರಣ್ಯಾಧಿಕಾರಿ, ಜಲಾನಯನ ಅಭಿವೃದ್ಧಿ ವಿಭಾಗ, ಕೃಷಿ ಘಟಕ, ಹಾವೇರಿ.

ಭ್ರಷ್ಟ ಆದಿಕಾರಿಯೊಬ್ಬರ ಮನೆಯಲ್ಲಿ ದೊರೆತ ಬೆಳ್ಳಿಯ ಆಭರಣ.

 05. ಎಂ.ಪಿ.ನಾಗೇಂದ್ರ ನಾಯ್ಕ್ ಬಿನ್ ಪಾಪನಾಯಕ್, ಎಸಿಎಫ್, ಸಾಮಾಜಿಕ ಅರಣ್ಯ ಕಛೇರಿ, ಚಿತ್ರದುರ್ಗ.

 06. ಬಾಲರಾಜು ಎನ್.ಪಿ ಬಿನ್ ಪುಟ್ಟಸ್ವಾಮಿ ಮುಖ್ಯ ಇಂಜಿನಿಯರ್, ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ, ಬೆಂಗಳೂರು.

 07. ಕೆ.ಮಂಜುನಾಥ್ ಬಿನ್ ಕೆ.ಬಸಣ್ಣ ಕಂದಾಯ ನಿರೀಕ್ಷಕರು, ಬಳ್ಳಾರಿ.

 08. ಶರಣಬಸಪ್ಪ ಪಟ್ಟೇಡ್, ನಿರ್ದೇಶಕರು, ಯೋಜನೆ, ಕ್ಯಾಶ್ಯೂಟೆಕ್ ನಿರ್ಮಿತಿ ಕೇಂದ್ರ, ಶಕ್ತಿ ನಗರ, ರಾಯಚೂರು.

 09. ಎಂ.ನಾಗೇಂದ್ರಪ್ಪ ಬಿನ್ ಮಾರಯ್ಯ, ಸಹಾಯಕ ಇಂಜಿನಿಯರ್, ಪಂಚಾಯತ್ ರಾಜ್, ಇಂಜಿನಿಯರಿಂಗ್ ಉಪವಿಭಾಗ, ಶಿರಾ, ತುಮಕೂರು

 10. ವಿ.ಕೃಷ್ಣಮೂರ್ತಿ ಬಿನ್ ದಿವಂಗತ ವೆಂಕಟಪ್ಪ ಸಹಾಯಕ ನಿರ್ದೇಶಕ, ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ.

 11. ಅಪ್ಪಾಸಾಹೇಬ ಸಿದ್ಲಿಂಗ್ ಕಾಂಬಳೆ, ಜಂಟಿ ನಿರ್ದೇಶಕರು, ನಗರ ಯೋಜನೆ, ಗುಲ್ಬರ್ಗ.

 12. ಚಂದ್ರಪ್ಪ ಕೆ.ವಿ ಎಆರ್ ಒ, ಹೆಗ್ಗನಹಳ್ಳಿ, ಬಿಬಿಎಂಪಿ, ಬೆಂಗಳೂರು

 13. ಹೆಚ್.ರಾಜೇಶ್ ಬಿನ್ ಹಮ್ಮಣ್ಣ ನಾಯಕ್, ಬೇಲೆಕೇರಿ, ಸಹಾಯಕ ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ, ಉಡುಪಿ.

 14. ನಾರಾಯಣ ಹೆಚ್ ಇ ಬಿನ್ ಈರೇಗೌಡ, ಜೂನಿಯರ್ ಇಂಜಿನಿಯರ್, ಕೆಪಿಟಿಸಿಎಲ್, ಗೊರೂರು, ಹಾಸನ.

 15. ಮಹಾದೇವ ಬಿನ್ ಸಣ್ಣಪ್ಪ ಬೀರದಾರ ಪಾಟೀಲ್, ಎಇಇ, ಪಂಚಾಯತ್ ರಾಜ್ ಉಪವಿಭಾಗ, ಬೆಳಗಾವಿ.

 16 ಶಶಿಕುಮಾರ್ ಟಿ ಎಂ ಬಿನ್ ಮಾದಯ್ಯ ಟಿ ಸಿ ಎಕ್ಸಿಕ್ಯೂಟಿವ್ ಇಂಜಿನಿಯರ್, ಟೌನ್ ಪ್ಲಾನಿಂಗ್, ಪ್ರಸ್ತುತ ಕೆಐಎಡಿಬಿ ಬೆಂಗಳೂರು.

 17 ಶ್ರೀನಿವಾಸ್ ಎಸ್.ಆರ್ ಬಿನ್ ರಾಮಣ್ಣ ಡಿ. ಬಾಯ್ಲರ್ ಫಾರ್ ಉಪನಿರ್ದೇಶಕರು, ದಾವಣಗೆರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Mystirious Mummy | ಮುಖ ಮುಚ್ಚಿಕೊಂಡು- ದಾರ ಬಿಗಿದ ಸ್ಥಿತಿಯಲ್ಲಿ 800 ವರ್ಷ ಹಳೆಯ ನಿಗೂಢ ಮಮ್ಮಿ ಪತ್ತೆ

Next Post

Special Operation Medal 2023 | ಕೇಂದ್ರ ಗೃಹ ಸಚಿವರ 2023ರ “ವಿಶೇಷ ಕಾರ್ಯಾಚರಣೆ ಪದಕ” ಪ್ರಕಟ ;  4 ತಂಡಗಳು ಆಯ್ಕೆ

Next Post

Special Operation Medal 2023 | ಕೇಂದ್ರ ಗೃಹ ಸಚಿವರ 2023ರ "ವಿಶೇಷ ಕಾರ್ಯಾಚರಣೆ ಪದಕ" ಪ್ರಕಟ ;  4 ತಂಡಗಳು ಆಯ್ಕೆ

ಕಲಾವಿದ ಕೆ.ಸೋಮಶೇಖರ್ ರಚಿಸಿದ ನಾಡದೇವತೆಯ ಚಿತ್ರವನ್ನು ರಾಜ್ಯ ಸರ್ಕಾರ ಅಧಿಕೃತವೆಂದು ಆದೇಶಿಸಿದೆ.

Kannada Rajyotsava 2023 | ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ : 68 ಮಂದಿ ಗಣ್ಯರಿಗೆ ನಾಳೆ ಪ್ರಶಸ್ತಿ ಪ್ರದಾನ : ಇಲ್ಲಿದೆ ವಿಜೇತರ ಪಟ್ಟಿ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d