Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕರ್ನಾಟಕ ಸಂಭ್ರಮ-50 : ಬಿಬಿಎಂಪಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ

by Bengaluru Wire Desk
November 1, 2023
in Bengaluru Focus, Public interest
Reading Time: 1 min read
0

ಬೆಂಗಳೂರು, ನ.01 www.bengaluruwire.com : ಕರ್ನಾಟಕ ರಾಜ್ಯೋತ್ಸವ (Karnataka Rajyotsava)ದ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವತಿಯಿಂದ ಕೇಂದ್ರ ಕಛೇರಿ ಆವರಣದ ಮುಂಭಾಗದಲ್ಲಿ ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಧ್ವಜಾರೋಹಣ ನೆರವೇರಿಸಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. 

ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಮಾತನಾಡಿ, ನಮ್ಮ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಬೇಕಾದರೆ, ಕನ್ನಡ ಸಾಹಿತ್ಯವನ್ನು ಪ್ರತಿಯೊಬ್ಬ ಕನ್ನಡಿಗನೂ ಓದಬೇಕು, ಕನ್ನಡ ಭಾಷೆಯ ಮೇಲೆ ಅಭಿಮಾನ ಹೊಂದಬೇಕು, ಕನ್ನಡದ ಕಲೆಗಳಿಗೆ ಪ್ರೋತ್ಸಾಹ ನೀಡಬೇಕು. ಈ ಮೂರು ಕೆಲಸಗಳನ್ನು ಮಾಡಿದಾಗ ಮಾತ್ರವೇ ಸಾವಿರಾರು ವರ್ಷದ ಇತಿಹಾಸ ಹೊಂದಿರುವ ಕನ್ನಡ ಭಾಷೆ ಮುಂದುವರೆಯಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ಹೆಜ್ಜೆ ಹಾಕೋಣ ಎಂದು ಅವರು ಹೇಳಿದರು.

ಕನ್ನಡ ಗೀತೆಗಳ ಸಾಮೂಹಿಕ ಗಾಯನ ಕಾರ್ಯಕ್ರಮದಲ್ಲಿ ಪಾಲಿಕೆ ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಧ್ವಜಾರೋಹಣ, ರಾಷ್ಟ್ರಗೀತೆ, ನಾಡಗೀತೆ, ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಯಾದ ನಂತರ ಹುಯಿಲಗೊಳ ನಾರಾಯಣರಾಯರು ಬರೆದ “ಉದಯವಾಗಲಿ ನಮ್ಮ ಚಲುವ ಕನ್ನಡ ನಾಡು”,‌ ರಾಷ್ಟ್ರಕವಿ ಕುವೆಂಪು ವಿರಚಿತ “ಎಲ್ಲಾದರು ಇರು ಎಂತಾದರು ಇರು”, ದ.ರಾ.ಬೇಂದ್ರೆ ಅವರ “ಒಂದೇ ಒಂದೇ ಕರ್ನಾಟಕ ಒಂದೇ”, ಸಿದ್ದಯ್ಯ ಪುರಾಣಿಕ ಅವರು ಬರೆದ “ಹೊತ್ತಿತೋ ಹೊತ್ತಿತೋ ಕನ್ನಡದ ದೀಪ”, ಚನ್ನವೀರಕಣವಿ ವಿರಚಿತ “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಕನ್ನಡ ಗೀತೆಗಳನ್ನು ಸೊಗಸಾಗಿ ಹಾಡಿ ನುಡಿ ನಮನ ಸಲ್ಲಿಸಲಾಯಿತು.

ಪಾಲಿಕೆ ಕಂದಾಯ ವಿಭಾಗದ ಜಂಟಿ ಆಯುಕ್ತೆ ಲಕ್ಷ್ಮಿದೇವಿ ಹಾಗೂ ತಂಡದವರು ಆಕರ್ಷಕವಾಗಿ ಕರ್ನಾಟಕದ ನಕ್ಷೆಯನ್ನು ರಂಗೋಲಿ ಬಿಡಿಸಿರುವ ಚಿತ್ರ.

ಪಾಲಿಕೆ‌ ಕೇಂದ್ರ ಕಛೇರಿಯ ಮುಂಭಾಗದಲ್ಲಿ ಮುಂದೆ ಕೆಂಪು ಮತ್ತು ಹಳದಿ ಬಣ್ಣದಲ್ಲಿ ಕರ್ನಾಟಕದ ನಕ್ಷೆಯ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-50 “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಎಂಬ ಘೋಷ ವಾಕ್ಯವನ್ನು ಬರೆಯಲಾಯಿತು.

ಇದೇ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಶಿವಾನಂದ ಕಲ್ಕೆರಿ, ಡಾ.ಕೆ.ಹರೀಶ್ ಕುಮಾರ್, ರೆಡ್ಡಿ ಶಂಕರ ಬಾಬು, ಪ್ರೀತಿ ಗೆಹ್ಲೋಟ್, ಪೂರ್ವ ವಲಯ ಆಯುಕ್ತರಾದ ಸ್ನೇಹಲ್, ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಪ್ರಹ್ಲಾದ್, ಜಂಟಿ ಆಯುಕ್ತರಾದ ಪ್ರತಿಭಾ, ಪಲ್ಲವಿ, ಉಪ ಆಯುಕ್ತರಾದ ಮಂಜುನಾಥ ಸ್ವಾಮಿ, ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಸಂಘದ ಅಧ್ಯಕ್ಷ ಅಮೃತ್ ರಾಜ್, ಕಾರ್ಮಿಕ ಮುಖಂಡ ಬಾಬು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Kannada Rajyotsava 2023 | ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ : 68 ಮಂದಿ ಗಣ್ಯರಿಗೆ ನಾಳೆ ಪ್ರಶಸ್ತಿ ಪ್ರದಾನ : ಇಲ್ಲಿದೆ ವಿಜೇತರ ಪಟ್ಟಿ

Next Post

Udupi Puttige Paryaya Utsava 2024 | ಉಡುಪಿ ಪುತ್ತಿಗೆ ಪರ್ಯಾಯ ಸಮಿತಿ ಮಹಾ ಪೋಷಕರಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೇಮಕ

Next Post

Udupi Puttige Paryaya Utsava 2024 | ಉಡುಪಿ ಪುತ್ತಿಗೆ ಪರ್ಯಾಯ ಸಮಿತಿ ಮಹಾ ಪೋಷಕರಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೇಮಕ

ಯೋಧರೊಬ್ಬರ ಹಸ್ತದ ಗಾತ್ರಕ್ಕಿಂತ ಕಡಿಮೆ ಪ್ರಮಾಣವಿರುವ ಬ್ಲಾಕ್ ಹಾರ್ನೆಟ್ ಯುಎವಿ ಹೆಲಿಕಾಪ್ಟರ್ ಸಾಂದರ್ಭಿಕ ಚಿತ್ರ.

Black Hornet UAV | ಈ ನ್ಯಾನೋ ಹೆಲಿಕಾಪ್ಟರ್ ದೇಶದ ಭದ್ರತೆಗೆ ತೀರಾ ಮುಖ್ಯ...!! ಪ್ರಚಂಡ ಶಕ್ತಿಯುಳ್ಳ ಈ ಪುಟ್ಟ ಹೆಲಿಕಾಪ್ಟರ್ ವಿಶೇಷತೆಯೇನು?

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d