BW INVESTIGATION | ಬೋಗಸ್ ಖಾತೆ- ಬಂಡಲ್ ಭ್ರಷ್ಟರು ಭಾಗ-1 | ಬಿಬಿಎಂಪಿ ಯಲಚೇನಹಳ್ಳಿ ಎಆರ್ ಒ ಕಚೇರಿ : ಬ್ರೋಕರ್ – ಡೂಪ್ಲಿಕೇಟ್ ಖಾತಾ ಫ್ಯಾಕ್ಟರಿ : ಬೆಂಗಳೂರು ವೈರ್ ತನಿಖೆಯಲ್ಲಿ ಬಯಲಾಯ್ತು ನಕಲಿ ಖಾತೆಗಳು

ಬೆಂಗಳೂರು, ನ.03 www.bengaluruwire.com :  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಂದಾಯ ಇಲಾಖೆಯಲ್ಲಿ ಬೋಗಸ್ ಎ ಖಾತಾಗಳನ್ನು ಮಾಡಲಾಗುತ್ತಿದೆ ಎಂಬ ಬಗ್ಗೆ ಪಾಲಿಕೆ ಪರಿಶೀಲನಾ ಸಮಿತಿಯಿಂದ ಪರಿಶೀಲನೆ ನಡೆಯುತ್ತಿರುವ ಸಂದರ್ಭದಲ್ಲೇ  ಬೆಂಗಳೂರು ವೈರ್ ನಡೆಸಿದ ತನಿಖೆಯಲ್ಲಿ ಡೂಪ್ಲಿಕೇಟ್ ಖಾತೆಗಳಿಗೆ ಸ್ವರ್ಗದಂತಿರುವ ಬೊಮ್ಮನಹಳ್ಳಿ ವಲಯದ ಯಲಚೇನಹಳ್ಳಿ ಕಂದಾಯ ಉಪವಿಭಾಗದಲ್ಲಿ ಅಧಿಕಾರಿ – ಸಿಬ್ಬಂದಿ ಸೇರಿಕೊಂಡು ಎರಡು ಅಕ್ರಮ ಎ ಖಾತೆ ಮಾಡಿರುವುದನ್ನು ದಾಖಲೆ ಸಹಿತ ಪತ್ತೆ ಹಚ್ಚಿದೆ. ಬ್ರೋಕರ್ ಗಳ ಅಡ್ಡೆಯಾಗಿರುವ ಯಲಚೇನಹಳ್ಳಿ ಕಂದಾಯ ಉಪವಿಭಾಗದಲ್ಲಿ ಯಾವಾಗ ನೋಡಿದರೂ, … Continue reading BW INVESTIGATION | ಬೋಗಸ್ ಖಾತೆ- ಬಂಡಲ್ ಭ್ರಷ್ಟರು ಭಾಗ-1 | ಬಿಬಿಎಂಪಿ ಯಲಚೇನಹಳ್ಳಿ ಎಆರ್ ಒ ಕಚೇರಿ : ಬ್ರೋಕರ್ – ಡೂಪ್ಲಿಕೇಟ್ ಖಾತಾ ಫ್ಯಾಕ್ಟರಿ : ಬೆಂಗಳೂರು ವೈರ್ ತನಿಖೆಯಲ್ಲಿ ಬಯಲಾಯ್ತು ನಕಲಿ ಖಾತೆಗಳು