Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು ಪದವೀಧರ ಕ್ಷೇತ್ರ ಚುನಾವಣೆ-2024 : ಸಾಮೂಹಿಕ ನೋಂದಣಿ ವಿಶೇಷ ಅಭಿಯಾನಕ್ಕೆ ಚಾಲನೆ

by Bengaluru Wire Desk
November 4, 2023
in Bengaluru Focus
Reading Time: 1 min read
0

ಬೆಂಗಳೂರು, ನ.4 www.bengaluruwire.com : ಬೆಂಗಳೂರು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಭಾಗವಹಿಸಬೇಕಾದರೆ ಹೊಸದಾಗಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಬೇಕಿದ್ದು, ಈ ನಿಟ್ಟಿನಲ್ಲಿ ಪದವೀಧರರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿಯಾಗಬೇಕೆಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಕರೆ ನೀಡಿದ್ದಾರೆ.

ಬೆಂಗಳೂರು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಸಾಮೂಹಿಕ ನೊಂದಣಿ ವಿಶೇಷ ಅಭಿಯಾನಕ್ಕೆ ನಗರದ ಪ್ರೆಸ್ ಕ್ಲಬ್ ನಲ್ಲಿ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಎಂಎಲ್‌ಸಿ ಚುನಾವಣೆ ಪ್ರಮುಖ ಚುನಾವಣೆಯಾಗಿದ್ದು, ಎಲ್ಲಾ ಪದವೀಧರರು ನಮೂನೆ-18 ಹಾಗೂ ಶಿಕ್ಷಕರ ಕ್ಷೇತ್ರಕ್ಕಾಗಿ ನಮೂನೆ-19 ಅನ್ನು ಭರ್ತಿ ಮಾಡಿ ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಲು ತಿಳಿಸಿದರು.

ಪದವೀಧರ ಪಡೆದಿರುವವರೆಲ್ಲರೂ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಬೇಕು. ಕರಡು ಪಟ್ಟಿ ಬಿಡುಗಡೆಯಾದ ಬಳಿಕ ಮತ್ತೊಮ್ಮೆಯೂ ಹೆಸರನ್ನು ಸೇರ್ಪಡೆಯಾಗಲು ಅವಕಾಶವಿರುತ್ತದೆ. ಎಲ್ಲರೂ ಸ್ವಯಂ ಪ್ರೇರಣೆಯಿಂದ ಮುಂದೆ ಬಂದು ನೋಂದಣಿ ಮಾಡಿಕೊಳ್ಳಬೇಕು. ನಗರದಲ್ಲಿ ಪದವೀದರ ಕ್ಷೇತ್ರಕ್ಕೆ ಇದುವರೆಗೆ 15,000 ಅರ್ಜಿಗಳನ್ನು ನೋಂದಣಿ ಮಾಡಿಕೊಳ್ಳಲಾಗಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಪದವೀಧರರು ನೋಂದಣಿ ಮಾಡಿಕೊಳ್ಳಲು ಮನವಿ ಮಾಡಿದರು.

ನವೆಂಬರ್ 2020ಕ್ಕಿಂತ ಮೊದಲು ಭಾರತದ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಯಾವುದೇ ವಿಷಯದಲ್ಲಿ ಪದವಿ ಪಡೆದಿರುವವರು ಪದವಿಯ ಅಂಕಪಟ್ಟಿಗಳ ಮೂಲ ಪ್ರತಿ ಮತ್ತು ಜೆರಾಕ್ಸ್ ಪ್ರತಿ ಮತ್ತು ಮತದಾರರ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ನ ಮೂಲ ಮತ್ತು ಜೆರಾಕ್ಸ್ ಪ್ರತಿ, 2 ಪಾಸ್ ಪೋರ್ಟ್ ಅಳತೆಯ ಫೋಟೋ ನೀಡಬೇಕು. ನಮೂನೆ 18ನ್ನು ಸ್ಥಳದಲ್ಲಿಯೇ ನೀಡಲಾಗುವುದು ಹಾಗೂ ಪದವಿ ಪ್ರಮಾಣ ಪತ್ರದ ಧೃಡಿಕರಣಕ್ಕೆ ಸ್ಥಳದಲ್ಲಿಯೇ ಗೆಜೆಟೆಡ್ ಅಧಿಕಾರಿಗಳು ಹಾಜರಿದ್ದು ಧೃಡಿಕರಿಸಲಿದ್ದಾರೆ ಮತ್ತು ಭರ್ತಿ ಮಾಡಿದ ನಮೂನೆ 18 ನ್ನು ಸ್ವೀಕರಿಸಲಾಗುವುದು ಎಂದರು.

ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್ ರವರು ಮಾತನಾಡಿ, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಚುನಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿಗಳ ವ್ಯಾಪ್ತಿಯಲ್ಲಿ ಪದವೀಧರರ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ನೂತನವಾಗಿ(De-Novo) ಮತದಾರ ಪಟ್ಟಿಯನ್ನು ಸಿದ್ದಪಡಿಸಲಾಗುತ್ತದೆ ಎಂದು ತಿಳಿಸಿದರು.

ಎಡಿಇಒ ಕೇಂದ್ರ, ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಯಾದ ಡಾ.ಕೆ.ಹರೀಶ್ ಕುಮಾರ್ ಅವರು ಮಾತನಾಡಿ, ಪದವೀಧರರ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಕೊಳ್ಳಲು ಎಲ್ಲಾ ಪದವೀಧರರು ಮುಂದೆ ಬರಬೇಕು. ವಿಶೇಷವಾಗಿ ಪದವೀಧರರ ಸಂಖ್ಯೆ ಸಾಕಷ್ಟಿದ್ದರೂ ನೋಂದಣಿಯಾಗುವವರ ಸಂಖ್ಯೆ ಕಡಿಮೆಯಿರುವ ಕಾರಣ ಪಾಲಿಕೆ ವತಿಯಿಂದ ವಿಶೇಷ ಅಭಿಯಾನವನ್ನು ಹಮ್ಮಿಕೊಂಡು ಸ್ಥಳದಲ್ಲಿಯೇ ಸೂಕ್ತ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಪಡೆಯಲಾಗುತ್ತಿದೆ ಎಂದು ಹೇಳಿದರು.

ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾದ ಶ್ರೀಧರ್ ಅವರು ಮಾತನಾಡಿ, ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಗಾಗಿ ಪಾಲಿಕೆ ಹಾಗೂ ಪ್ರೆಸ್ ಕ್ಲಬ್ ಸಹಭಾಗಿತ್ವದಲ್ಲಿ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಎಲ್ಲಾ ಪದವಿಧರರು ಇದರ ಸದುಪಯೋಗವನ್ನು ಪಡೆದುಕೊಳ್ಳಲು ತಿಳಿಸಿದರು‌.

ಈ ವೇಳೆ ಚುನಾವಣಾ ವಿಭಾಗದ ಸಹಾಯಕ ಆಯುಕ್ತರಾದ ಅಜಯ್, ಸ್ವೀಪ್ ನೋಡಲ್‌ ಅಧಿಕಾರಿಯಾದ ಪ್ರತಿಭಾ, ಗೆಜೆಟೆಡ್ ಅಧಿಕಾರಿಗಳು, ನೊಂದಣಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW INVESTIGATION | ಬೋಗಸ್ ಖಾತೆ- ಬಂಡಲ್ ಭ್ರಷ್ಟರು ಭಾಗ-1 | ಬಿಬಿಎಂಪಿ ಯಲಚೇನಹಳ್ಳಿ ಎಆರ್ ಒ ಕಚೇರಿ : ಬ್ರೋಕರ್ – ಡೂಪ್ಲಿಕೇಟ್ ಖಾತಾ ಫ್ಯಾಕ್ಟರಿ : ಬೆಂಗಳೂರು ವೈರ್ ತನಿಖೆಯಲ್ಲಿ ಬಯಲಾಯ್ತು ನಕಲಿ ಖಾತೆಗಳು

Next Post

BW INVESTIGATION BIG IMPACT | ಯಲಚೇನಹಳ್ಳಿ ಎಆರ್ ಒ ಕಚೇರಿ ಖಾತಾ ಅಕ್ರಮ : ಬೆಂಗಳೂರು ವೈರ್ ತನಿಖಾ ವರದಿ ಫಲಶ್ರುತಿ : ಇಡೀ ಬೆಂಗಳೂರಿನ ಪ್ರಾಪರ್ಟಿ ರಿಜಿಸ್ಟರ್ ವಲಯ ಕಚೇರಿಗಳಿಗೆ ರವಾನೆ

Next Post
ಬಿಬಿಎಂಪಿಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಷ್ ಮೌದ್ಗಿಲ್ ಪಾಲಿಕೆಯ ಎಲ್ಲಾ ವಲಯ ಆಯುಕ್ತರು ಹಾಗೂ ಜಂಟಿ ಆಯುಕ್ತರಿಗೆ ಸ್ವತ್ತಿನ ರಿಜಿಸ್ಟರ್ ವಲಯ ಕಚೇರಿಗಳಿಗೆ ನ.4ರ ಮಧ್ಯಾಹ್ನ 12 ಗಂಟೆಯೊಳಗೆ ರವಾನಿಸುವಂತೆ ಬರೆದ ಪತ್ರದ ದಾಖಲೆ.

BW INVESTIGATION BIG IMPACT | ಯಲಚೇನಹಳ್ಳಿ ಎಆರ್ ಒ ಕಚೇರಿ ಖಾತಾ ಅಕ್ರಮ : ಬೆಂಗಳೂರು ವೈರ್ ತನಿಖಾ ವರದಿ ಫಲಶ್ರುತಿ : ಇಡೀ ಬೆಂಗಳೂರಿನ ಪ್ರಾಪರ್ಟಿ ರಿಜಿಸ್ಟರ್ ವಲಯ ಕಚೇರಿಗಳಿಗೆ ರವಾನೆ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

Property Tax | ಆನ್ ಲೈನ್ ಮೂಲಕ ಬಾಕಿ ಆಸ್ತಿತೆರಿಗೆಯನ್ನು ಸುಲಭವಾಗಿ ಪಾವತಿಸಿ : ಕಂದಾಯ ವಿಶೇಷ ಆಯುಕ್ತ

Please login to join discussion

Like Us on Facebook

Follow Us on Twitter

Recent News

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d