Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Lal Salaam Film | ರಜನಿಕಾಂತ್ ನಟನೆಯ ‘ಲಾಲ್ ಸಲಾಂ’ ಚಿತ್ರದ ದೃಶ್ಯಾವಳಿ ಮಿಸ್ಸಿಂಗ್? : ತಲೈವಾ ಪುತ್ರಿಗೆ ತಲೆಬಿಸಿ

ಡಿಸೆಂಬರ್ 12ರಂದು ನಟ ರಜನಿಕಾಂತ್ ಅವರ ಹುಟ್ಟುಹಬ್ಬಕ್ಕೆ 'ಲಾಲ್ ಸಲಾಂ' ಸಿನಿಮಾದ ಟೀಸರ್ ರಿಲೀಸ್ (Teaser) ಮಾಡಲು ಎಲ್ಲ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ.

by Bengaluru Wire Desk
November 10, 2023
in News Wire, Public interest
Reading Time: 1 min read
0

ಭಾರತೀಯ ಸಿನಿಮಾ ರಂಗದ ಖ್ಯಾತ ನಟ ರಜನಿಕಾಂತ್ ‘ಜೈಲರ್’ ಸಿನಿಮಾ ಯಶಸ್ಸಿನ ಬಳಿಕ ಇದೀಗ ಪುತ್ರಿ ಐಶ್ವರ್ಯ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಲಾಲ್ ಸಲಾಂ’ ಸಿನಿಮಾದಲ್ಲಿ ರಜನಿ ಕೂಡ ವಿಶೇಷ ಪಾತ್ರದಲ್ಲಿ ನಟಿಸಿದ್ದು, ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ತಲೈವಾ ಭಿನ್ನ ಪಾತ್ರದಲ್ಲಿ ನಟಿಸುವ ಮೂಲಕ ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ. ಇತ್ತೀಚೆಗೆ ಈ ಸಿನಿಮಾದಲ್ಲಿನ ರಜನಿಯ ಲುಕ್ ರಿವೀಲ್ ಆಗಿತ್ತು. ಈ ಹೊಸ ಚಿತ್ರದ ರಜನಿ ನಟಸಿದ ದೃಶ್ಯಗಳಿದ್ದ ವಿಡಿಯೋ ಕಾಣೆಯಾಗಿದೆ ಎಂಬ ಸುದ್ದಿ ಇದೀಗ ಸುಂಟರಗಾಳಿಯಂತೆ ಎಲ್ಲೆಡೆ ಹರಡಿದೆ.

ಇಲ್ಲಿ ಪ್ರಮುಖವಾಗಿ ಎರಡು ಸಂಗತಿಗಳು ಸಿನಿಮಾ ರಂಗದಲ್ಲಿ ಸಾಕಷ್ಟು ಕೇಳಿಬರುತ್ತಿದೆ. ಒಂದು ಕಡೆ ಹಾರ್ಡ್ ಡಿಸ್ಕ್ (Hard Disk) ಕಾಣಿಯಾಗಿದೆ ಎಂಬ ವಿಷಯವಾಗಿದ್ದರೆ, ಮತ್ತೊಂದು ಕಡೆ ರಜನಿ ನಟನೆಯ ದೃಶ್ಯಗಳು ಅಳಸಿ ಹೋಗಿವೆ (Delete) ಆಗಿದೆ ಎನ್ನಲಾಗುತ್ತಿದೆ. ಎರಡರಲ್ಲಿ ಯಾವುದು ಸತ್ಯ ಎಂದು ‘ಲಾಲ್ ಸಲಾಂ’ ಚಿತ್ರತಂಡ ಸ್ಪಷ್ಟ ಪಡಿಸಿಲ್ಲ. ಆದರೆ ಎರಡರಲ್ಲಿ ಯಾವುದಾದರೂ ಒಂದು ಘಟನೆ ಸತ್ಯವಾಗಿದ್ದರೂ ನಿಜಕ್ಕೂ ಅದು ಅಭಿಮಾನಿಗಳಿಗೆ ಬೇಸರ ತರಲಿದೆ.

ಡಿಸೆಂಬರ್ 12ರಂದು ನಟ ರಜನಿಕಾಂತ್ ಅವರ ಹುಟ್ಟು ಹಬ್ಬಕ್ಕೆ ‘ಲಾಲ್ ಸಲಾಂ’ ಸಿನಿಮಾದ ಟೀಸರ್ ರಿಲೀಸ್ (Teaser) ಮಾಡಲು ಎಲ್ಲ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂಬ ಮಾಹಿತಿ ಬಂದಿದೆ. ಅದೇ ದಿನ ರಜನಿಕಾಂತ್ ಪುತ್ರಿ ಐಶ್ವರ್ಯ (Aishwarya Rajinikanth) ನಿರ್ದೇಶನದ ಲಾಲ್ ಸಲಾಂ ಚಿತ್ರದ ಟೀಸರ್ ರಿಲೀಸ್ ಆಗಲಿದೆ ಎಂದು ಹೇಳಲಾಗುತ್ತಿದೆ.

ಲೈಕಾ ಪ್ರೋಡಕ್ಷನ್ಸ್ ಅಡಿಯಲ್ಲಿ ‘ಲಾಲ್ ಸಲಾಂ’ ಸಿನಿಮಾವನ್ನು ಐಶ್ವರ್ಯ ರಜನಿಕಾಂತ್ ನಿರ್ದೇಶನ ಮಾಡಿದ್ದಾರೆ. ತಲೈವಾ ಅವರು ಪ್ರಮುಖ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಮೊಹಿದ್ದೀನ್ ಭಾಯ್ ಪಾತ್ರಕ್ಕೆ ರಜನೀಕಾಂತ್ ಬಣ್ಣಹಚ್ಚಿ ಜೀವತುಂಬಿದ್ದಾರೆ. ಗಲಭೆ ಹಿನ್ನೆಲೆ, ಶೆರ್ವಾನಿಯಲ್ಲಿ ಸನ್ ಗ್ಲ್ಯಾಸ್ ಧರಿಸಿ ನಡೆದು ಬರುತ್ತಿರುವ ತಲೈವಾ ಲುಕ್‌ಗೆ ಫ್ಯಾನ್ಸ್ ಫುಲ್ ಫಿದಾ ಆಗಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಮುಂಬೈನಲ್ಲಿ ಭರ್ಜರಿಯಾಗಿ ನಡೆದಿದೆ. ಸದ್ಯ ಈ ಚಿತ್ರದ ಪೋಸ್ಟರ್‌ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಜನಪರ ಮಾಸ್ ಡಾನ್ ಆಗಿ 1995ರಲ್ಲಿ ತೆರೆಕಂಡಿದ್ದ ‘ಬಾಷಾ’ ಚಿತ್ರದಲ್ಲಿ ರಜನಿಕಾಂತ್ ಬಿಗ್ ಸ್ಕ್ರೀನ್ ನಲ್ಲಿ ಅಬ್ಬರಿಸಿದ್ದರು. ಅದೇ ಚಿತ್ರದ ಪಾತ್ರವನ್ನು ‘ಲಾಲ್ ಸಲಾಂ’ ಮೊಹಿದ್ದೀನ್ ಭಾಯ್ ನೆನಪಿಗೆ ತರುವಂತಿದೆ. ‘ಲಾಲ್ ಸಲಾಂ’ ಸ್ಪೋರ್ಟ್ಸ್ ಡ್ರಾಮಾ ಸಿನಿಮಾ ಆಗಿದ್ದು ಕ್ರಿಕೆಟ್ ಹಿನ್ನೆಲೆಯಲ್ಲಿ ಕಥೆ ಮೂಡಿಬಂದಿದೆ. ವಿಷ್ಣು ವಿಶಾಲ್ ಹಾಗೂ ವಿಕ್ರಾಂತ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಜೀವಿತಾ ರಾಜಶೇಖರ್ ಈ ಚಿತ್ರದ ನಾಯಕಿಯಾಗಿ ಮಿಂಚಲಿದ್ದಾರೆ. ವಿಷ್ಣು ರಂಗಸ್ವಾಮಿ ಛಾಯಾಗ್ರಹಣ, ಎಆರ್ ರೆಹಮಾನ್ ಸಂಗೀತವನ್ನು ನೀಡಿದ್ದಾರೆ. ರಜನಿಕಾಂತ್ ಕಾರಣಕ್ಕೆ ಈ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ.

ವೈವಾಹಿಕ ಜೀವನದಲ್ಲಿ ಸೋಲನ್ನು ಕಂಡಿರುವ ನಿರ್ದೇಶಕಿ ಐಶ್ವರ್ಯಗೆ ಈ ಸಿನಿಮಾದಿಂದ ದೊಡ್ಡ ಗೆಲವು ಸಿಕ್ಕಿ ಹಳೆಯ ನೋವನ್ನು ಮರೆಯುವ ಹಾದಿ ಈ ಚಿತ್ರದಿಂದ ಕಂಡು ಬರಬೇಕಿದೆ. ರಜನಿಕಾಂತ್ ಚಿತ್ರದಲ್ಲಿ ನಟಿಸುತ್ತಿರುವ ಕಾರಣ, ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ಚಿತ್ರ ಬಿಡುಗಡೆಯಾದ ರಿಲೀಸ್ ಆದ ಬಳಿಕ ಫಿಲಮ್ ಗೆ ನೋಡುಗರಿಂದ ಯಾವ ರೀತಿ ಪ್ರತಿಕ್ರಿಯೆ ಸಿಗಲಿದೆ ಎಂಬುದಕ್ಕೆ ಉತ್ತರ ಇನ್ನಷ್ಟೇ ಸಿಗಬೇಕಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Deepavali How To Celebrate? | ಭಾರತೀಯ ಪರಂಪರೆಯ ದೀಪಾವಳಿ ಹಬ್ಬದ ವಿಶೇಷತೆಯೇನು? ಇದರ ಆಚರಣೆ ಹೇಗೆ? ದೀಪಗಳ ಹಬ್ಬದ ಸಂಪ್ರದಾಯದ ಪೂರ್ಣ ಮಾಹಿತಿ ಇಲ್ಲಿದೆ

Next Post

Ayurveda Health Tips | ನಿಮ್ಮ ಆರೋಗ್ಯಕರ ಜೀವನಕ್ಕೆ ದಿನಚರ್ಯ ಹೇಗಿರಬೇಕು? ಇಲ್ಲಿದೆ ಸಮಗ್ರ ಮಾರ್ಗದರ್ಶಿ

Next Post

Ayurveda Health Tips | ನಿಮ್ಮ ಆರೋಗ್ಯಕರ ಜೀವನಕ್ಕೆ ದಿನಚರ್ಯ ಹೇಗಿರಬೇಕು? ಇಲ್ಲಿದೆ ಸಮಗ್ರ ಮಾರ್ಗದರ್ಶಿ

ದೀಪಾವಳಿ ಸಂದರ್ಭದಲ್ಲಿ ಪಟಾಕಿ ಹಚ್ಚಿರುವ ಸಾಂದರ್ಭಿಕ ಚಿತ್ರ.

Deepavali Festival | ಬೆಂಗಳೂರು : ದೀಪಾವಳಿ ಹಬ್ಬದಲ್ಲಿ ಪಟಾಕಿ ಹಚ್ಚುವಾಗ ಇರಲಿ ಎಚ್ಚರ ; ಅವಘಡ ಸಂದರ್ಭದಲ್ಲಿ ಏನು ಮಾಡಬೇಕು? ನಗರದ ಆಸ್ಪತ್ರೆಗಳು ಹೇಗೆ ಸಜ್ಜಾಗಿವೆ? ಇಲ್ಲಿದೆ ಪ್ರಮುಖ ಮಾಹಿತಿ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d