Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BJP Karnataka |ಎಸ್.ಎಂ.ಕೃಷ್ಣರನ್ನು ಭೇಟಿ ಮಾಡಿದ ಬಿಜೆಪಿ ನೂತನ ಸಾರಥಿ ವಿಜಯೇಂದ್ರ

by Bengaluru Wire Desk
November 13, 2023
in Bengaluru Focus, News Wire
Reading Time: 1 min read
0

ಬೆಂಗಳೂರು, ನ.13 www.bengaluruwire.com : ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರನ್ನು ಅವರ ನಿವಾಸದಲ್ಲಿ ಭೇಟಿ ಕೆಲಕಾಲ ರಾಜ್ಯ ರಾಜಕೀಯ, ಲೋಕಸಭಾ ಚುನಾವಣೆ ಮತ್ತಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.

ಇದೇವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಎಸ್.ಎಂ.ಕೃಷ್ಣ ಅವರು, ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ಆಯ್ಕೆಯಾದ ವಿಜಯೇಂದ್ರರನ್ನು ಹಾರ್ದಿಕವಾಗಿ ಅಭಿನಂದಿಸುತ್ತೇನೆ. ಹತ್ತಾರು ವರ್ಷಗಳಿಂದ ಬಿಜೆಪಿಯನ್ನು ಕರ್ನಾಟಕದಲ್ಲಿ ಭದ್ರವಾದ ಬುನಾದಿಯ ಮೇಲೆ ಕಟ್ಟಲು ಯಡಿಯೂರಪ್ಪನವರು ಶ್ರಮಿಸಿದ್ದಾರೆ ಎಂದು ತಿಳಿಸಿದರು.

ಅವರು ಕಟ್ಟಿದ ಅಸ್ಥಿಭಾರದ ಮೇಲೆ ವಿಜಯೇಂದ್ರ ಅವರು ಬೃಹತ್ ಪಕ್ಷವನ್ನು ಕಟ್ಟುವ ಹಾಗೂ ಮುಂದಿನ ಲೋಕಸಭಾ ಚುನಾವಣೆ, ನಂತರ ಬರುವ ಸ್ಥಳೀಯ ಚುನಾವಣೆಗಳಲ್ಲಿ ತಮ್ಮ ಛಾಪನ್ನು ತೋರಿಸುವ ದೊಡ್ಡ ಜವಾಬ್ದಾರಿ ಹೊರಲಿದ್ದಾರೆ.

ಈ ಯುವ ನಾಯಕನ ಪ್ರತಿಭೆಯನ್ನು ಗುರುತಿಸಿ ಪ್ರಧಾನಿ ನರೇಂದ್ರ ಮೋದಿಯವರು, ಗೃಹ ಸಚಿವ ಅಮಿತ್ ಶಾ ಮತ್ತು ಜೆ.ಪಿ.ನಡ್ಡಾರವರು ಮಹತ್ವದ ಹೊಣೆಯನ್ನು ನೀಡಿದ್ದಾರೆ. ವಿಜಯೇಂದ್ರರಿಗೆ ಎಲ್ಲ ವಿಧದ ಯಶಸ್ಸು ಸಿಗಲಿ ಎಂದು ಹಾರೈಸುವುದಾಗಿ ತಿಳಿಸಿದರು.

ಯುವಕರಿಗೆ ಅಧ್ಯಕ್ಷ ಸ್ಥಾನ ಕುರಿತ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಇಂದಲ್ಲ ನಾಳೆ ಯುವ ಪ್ರತಿಭೆಗಳು ಹೊರಹೊಮ್ಮಬೇಕು. ಅವರ ಜೊತೆ ಹಿರಿಯರು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಅದಕ್ಕೆ ನಾವು ಅನುವು ಮಾಡಿಕೊಟ್ಟು ಅವರ ಕೈಗಳನ್ನು ಬಲಪಡಿಸಿ, ಅವರಿಗೆ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು. 

ಎಸ್.ಎಂ.ಕೃಷ್ಣ ಭೇಟಿಯ ಸಂದರ್ಭದಲ್ಲಿ ಶಾಸಕರಾದ ಕೃಷ್ಣಪ್ಪ, ಸಿ.ಕೆ.ರಾಮಮೂರ್ತಿ ಅವರು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Three Phase Power For Agriculture | ಕಾಡಂಚಿನ ಗ್ರಾಮಗಳಿಗೆ ಹಗಲು ಹೊತ್ತು 3 ಫೇಸ್ ವಿದ್ಯುತ್ : ಸಚಿವ ಈಶ್ವರ ಖಂಡ್ರೆ ಸಿಎಂಗೆ ಮನವಿ

Next Post

HSRP Number Plate | ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಇನ್ನೂ ಅಳವಡಿಸಿಲ್ವಾ? ವಾಹನ ಮಾಲೀಕರಿಗೆ ಇಲ್ಲಿದೆ ಸಂತಸದ ಸುದ್ದಿ 

ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ “ನಮ್ಮ ಸ್ಮಾರಕ ದರ್ಶನ ಮತ್ತು ಸಂರಕ್ಷಣೆಗಾಗಿ ಪ್ರವಾಸ" ಕಾರ್ಯಕ್ರಮದ ಕುರಿತಂತೆ ಬುಧವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

Karnataka Tourism | ಕಲ್ಯಾಣ ಕರ್ನಾಟಕದ ಸ್ಮಾರಕಗಳ ಸಂರಕ್ಷಣೆ, ಅಭಿವೃದ್ಧಿಗಾಗಿ ಖಾಸಗಿಗೆ ದತ್ತು : ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ್‌

Please login to join discussion

Like Us on Facebook

Follow Us on Twitter

Recent News

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d