Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

HSRP Number Plate | ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಇನ್ನೂ ಅಳವಡಿಸಿಲ್ವಾ? ವಾಹನ ಮಾಲೀಕರಿಗೆ ಇಲ್ಲಿದೆ ಸಂತಸದ ಸುದ್ದಿ 

ನೋಂದಣಿ ಫಲಕಗಳನ್ನು ನ. 17ರೊಳಗೆ ಅಳವಡಿಸುವುದು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. | ಆದರೆ ಈಗ ಸರ್ಕಾರ ಯಾವ ನಿರ್ಧಾರ ಕೈಗೊಂಡಿದೆ ಗೊತ್ತಾ? | ನಾಮಫಲಕ ಅಳವಡಿಸಲು ಹೆಚ್ಚುವರಿ ಹಣವಸೂಲಿ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ |

by Bengaluru Wire Desk
November 14, 2023
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ನ.14 www.bengaluruwire.com : ವಾಹನ ಮಾಲೀಕರಿಗೆ ಸಂತಸದ ಸುದ್ದಿ. ರಾಜ್ಯ ಸಾರಿಗೆ ಇಲಾಖೆಯು ಕರ್ನಾಟಕದ ಎಲ್ಲ ಹಳೆಯ ವಾಹನಗಳಿಗೆ (Old Vehicles) ಅತಿ ಸುರಕ್ಷಿತ ನೋಂದಣಿ ಫಲಕ (High Security Registration Number Plate- HSRP)ವನ್ನು ನ.17ರ ಒಳಗಾಗಿ ಖಡ್ಡಾಯವಾಗಿ ಅಳವಡಿಸಬೇಕು ಎಂದು ಈ ಹಿಂದೆ ಅಧಿಸೂಚನೆ ಹೊರಡಿಸಿತ್ತು. ಆದರೆ ಈ ಗಡುವನ್ನು ಫೆಬ್ರವರಿ 17ರ ತನಕ ವಿಸ್ತರಿಸಿದೆ.

ಒಂದೊಮ್ಮೆ ನ.17ರ ಒಳಗಾಗಿ ಎಚ್ಎಸ್ ಆರ್ ಪಿ ನಂಬರ್ ಪ್ಲೇಟ್ ಅನ್ನು ವಾಹನಗಳಿಗೆ ಅಳವಡಿಸದಿದ್ದಲ್ಲಿ, ಪ್ರತಿ ಬಾರಿ ಪೊಲೀಸರು ಹಿಡಿದಾಗಲೂ 500 ರೂಪಾಯಿಂದ 1 ಸಾವಿರ ರೂಪಾಯಿ ವರೆಗೆ ದಂಡ ಕಟ್ಟಬೇಕಿತ್ತು. ಆದರೆ, ಈಗ ಆ ತಲೆನೋವು ತಾತ್ಕಾಲಿಕವಾಗಿ ಪರಿಹಾರವಾದಂತಾಗಿದೆ. ಈ ಬಗ್ಗೆ ಮಂಗಳವಾರ ಮಾಧ್ಯದಮವರೊಂದಿಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ರಾಜ್ಯದಲ್ಲಿನ ಹಳೇ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಹಾಕಿಸಲು ಇದೇ ನವೆಂಬರ್ 17 ಕೊನೆಯ ದಿನವಾಗಿತ್ತು. ಆದರೆ, ನಾವು ಈ ಅವಧಿಯನ್ನು ವಿಸ್ತರಣೆ ಮಾಡುವ ಅಧಿಸೂಚನೆಗೆ ಒಪ್ಪಿಗೆ ಸೂಚಿಸಿ ಸೋಮವಾರ ಸಹಿ ಮಾಡಿದ್ದೇನೆ. ಬುಧವಾರ ಈ ಬಗ್ಗೆ ಕರ್ನಾಟಕ ಗೆಜೆಟ್ ನಲ್ಲಿ ಅಧಿಸೂಚನೆ ಪ್ರಕಟವಾಗಲಿದೆ ಎಂದು ಅವರು ಹೇಳಿದ್ದಾರೆ.

2019ರ ಏಪ್ರಿಲ್‌ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಎಲ್ಲ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಆಗಸ್ಟ್‌ 17ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಅದೇ ರೀತಿ ಆ.18ರಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಈ ಕುರಿತಂತೆ ಸುತ್ತೋಲೆ ಹೊರಡಿಸಿದ್ದರು. ಆದ್ದರಿಂದ ಎಲ್ಲಾ ರೀತಿಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕಾಗಿರುವುದು ಅಗತ್ಯವಾಗಿತ್ತು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ.

ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ (ಹಳೆಯ ಅಥವಾ ಅಸ್ತಿತ್ವದಲ್ಲಿರುವ ವಾಹನಗಳು) ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನ, ಪ್ರಯಾಣಿಕ ಕಾರು, ಮಧ್ಯಮ ಮತ್ತು ಭಾರೀ ವಾಣಿಜ್ಯ ವಾಹನ, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ನ. 17ರೊಳಗೆ ಅಳವಡಿಸುವುದು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಈ ಬಗ್ಗೆ ಈಚೆಗೆ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತ ಎ.ಎಂ ಯೋಗೇಶ್ ಮಾಹಿತಿ ನೀಡಿದ್ದರು. ಆದರೆ, ಈಗ ಸ್ವತಃ ಸಾರಿಗೆ ಸಚಿವರೇ ಈ ಹಿಂದೆ ನೀಡಲಾಗಿದ್ದ ಗಡುವನ್ನು ವಿಸ್ತರಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಈ ಮೂಲಕ ಇನ್ನೂ ಇಂತಹ ನಾಮಫಲಕ ಮಾಡಿಸಿಕೊಳ್ಳದ ವಾಹನ ಸವಾರರು ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಡುವಂತೆ ಆಗಿದೆ.

ಹೆಚ್ಚುವರಿ ಹಣವಸೂಲಿ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ :

ಎಚ್ಎಸ್ ಆರ್ ಪಿ ನೋಂದಣಿಫಲಕ ಅಳವಡಿಸಲು ಹೆಚ್ಚುವರಿ ಹಣ ವಸೂಲಿ ವಿಚಾರ ಸರ್ಕಾರದ ಗಮನಕ್ಕೆ ಬರುತ್ತಿದೆ. ಈ ಬಗ್ಗೆ ದೂರುಗಳು ಸಹ ಕೇಳಿ ಬಂದಿವೆ. ಅಲ್ಲದೆ, ಸರಿಯಾಗಿ ನಂಬರ್ ಪ್ಲೇಟ್ ಅಳವಡಿಸದೇ ಇದ್ದರೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು. ನಾಗರಿಕರು ಹೆಚ್ಚುವರಿ ಹಣ ವಸೂಲಿ ಮಾಡುವಂತಹ ಡೀಲರ್‌ಗಳ ಮೇಲೆ ದೂರು ನೀಡಬೇಕು. ಸಾರಿಗೆ ಇಲಾಖೆಯ ಆಯುಕ್ತರಿಗೆ ದೂರು ನೀಡಿದರೆ ಕ್ರಮವನ್ನು ತೆಗೆದುಕೊಳ್ಳುತ್ತಾರೆ. ಪದೇ ಪದೆ ಗ್ರಾಹಕರಿಗೆ ಕಿರಿಕಿರಿ ಮಾಡಿದರೆ ಅಂತಹ ಡೀಲರ್‌ಗಳನ್ನು ಬ್ಲಾಕ್ ಲಿಸ್ಟ್‌ಗೆ ಸೇರಿಸಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಹೇಳಿದ್ದಾರೆ.

ಎಚ್ಎಸ್ ಆರ್ ಪಿ ಅಂದರೇನು? ಇದರ ಅನುಕೂಲವೇನು? :

ಎಚ್‌ಎಸ್‌ಆರ್‌ಪಿ ಎಂದರೆ ಅತಿ ಸುರಕ್ಷಿತ ನೋಂದಣಿ ಫಲಕವಾಗಿದೆ. ಇವುಗಳನ್ನು ಅಲ್ಯೂಮಿನಿಯಂ ಲೋಹದಿಂದ ಮಾಡಿರುತ್ತಾರೆ. ಈ ಪ್ಲೇಟ್‌ನ ಮೇಲ್ಭಾಗದ ಎಡಬದಿಯಲ್ಲಿ ಅಶೋಕ ಚಕ್ರ ಮುದ್ರೆಯ 20X20 ಮಿ.ಮೀ ಅಳತೆಯ ಕ್ರೋಮಿಯಂ ಹಾಲೋಗ್ರಾಮ್‌ ಇರುತ್ತದೆ. ಇಂಗ್ಲಿಷ್ ಅಕ್ಷರಗಳು ಹಾಗೂ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತವೆ. ಈ ನಂಬರ್‌ ಪ್ಲೇಟ್‌ಗಳನ್ನು ಎರಡು ಲಾಕ್‌ ಪಿನ್‌ಗಳನ್ನು ಬಳಸಿ ಅಳವಡಿಸುತ್ತಾರೆ. ಇದರಿಂದ ಅಸಲಿ ಯಾವುದು, ನಕಲಿ ಯಾವುದು? ಎಂದು ಸುಲಭವಾಗಿ ಗುರುತಿಸಬಹುದು

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BJP Karnataka |ಎಸ್.ಎಂ.ಕೃಷ್ಣರನ್ನು ಭೇಟಿ ಮಾಡಿದ ಬಿಜೆಪಿ ನೂತನ ಸಾರಥಿ ವಿಜಯೇಂದ್ರ

Next Post

Karnataka Tourism | ಕಲ್ಯಾಣ ಕರ್ನಾಟಕದ ಸ್ಮಾರಕಗಳ ಸಂರಕ್ಷಣೆ, ಅಭಿವೃದ್ಧಿಗಾಗಿ ಖಾಸಗಿಗೆ ದತ್ತು : ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ್‌

Next Post
ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ “ನಮ್ಮ ಸ್ಮಾರಕ ದರ್ಶನ ಮತ್ತು ಸಂರಕ್ಷಣೆಗಾಗಿ ಪ್ರವಾಸ" ಕಾರ್ಯಕ್ರಮದ ಕುರಿತಂತೆ ಬುಧವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

Karnataka Tourism | ಕಲ್ಯಾಣ ಕರ್ನಾಟಕದ ಸ್ಮಾರಕಗಳ ಸಂರಕ್ಷಣೆ, ಅಭಿವೃದ್ಧಿಗಾಗಿ ಖಾಸಗಿಗೆ ದತ್ತು : ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ್‌

ರಾಗಿ ಬೆಳೆಯ ಪ್ರಾತಿನಿಧಿಕ ಚಿತ್ರ

Bangalore Agricultural Fair | ಜಿಕೆವಿಕೆ ಕೃಷಿಮೇಳ 2023 ನ.17ರಿಂದ : ಮೇಳದಲ್ಲಿ ಸಿರಿಧಾನ್ಯಕ್ಕೆ ಈ ಬಾರಿ ವಿಶೇಷ ಒತ್ತು ; ಇನ್ನೇನು ವಿಶೇಷಗಳಿವೆ ಗೊತ್ತಾ?

Please login to join discussion

Like Us on Facebook

Follow Us on Twitter

Recent News

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d