Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bangalore Agricultural Fair | ಜಿಕೆವಿಕೆ ಕೃಷಿಮೇಳ 2023 ನ.17ರಿಂದ : ಮೇಳದಲ್ಲಿ ಸಿರಿಧಾನ್ಯಕ್ಕೆ ಈ ಬಾರಿ ವಿಶೇಷ ಒತ್ತು ; ಇನ್ನೇನು ವಿಶೇಷಗಳಿವೆ ಗೊತ್ತಾ?

ಈ ಬಾರಿ ಕೃಷಿ ವಿವಿ ಇತಿಹಾಸದಲ್ಲಿ ಪ್ರಥಮ ಬಾರಿಗೆ 'ಬೀಜ ಸಂತೆ' ಆಯೋಜನೆ

by Bengaluru Wire Desk
November 15, 2023
in Bengaluru Focus, Public interest
Reading Time: 2 mins read
0
ರಾಗಿ ಬೆಳೆಯ ಪ್ರಾತಿನಿಧಿಕ ಚಿತ್ರ

ರಾಗಿ ಬೆಳೆಯ ಪ್ರಾತಿನಿಧಿಕ ಚಿತ್ರ

ಬೆಂಗಳೂರು, ನ.15 www.bengaluruwire.com : ಆಹಾರ, ವಾಣಿಜ್ಯೋದ್ಯಮ ಬೆಳೆ ಮತ್ತಿತರ ವಿಷಯಗಳಲ್ಲಿ ವಿನೂತನ ಅವಿಷ್ಕಾರ, ಮಾಹಿತಿಗಳನ್ನು, ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಪರಿಚಯಿಸುವ 2023ರ ಕೃಷಿಮೇಳ ಇದೇ 17 ರಿಂದ ನಾಲ್ಕು‌ ದಿನಗಳ ಕಾಲ‌ ನಗರದಲ್ಲಿ ನಡೆಯಲಿದೆ.

ಈ ಕುರಿತಂತೆ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೃಷಿ ವಿವಿ ಕುಲಪತಿ ಎಸ್.ವಿ.ಸುರೇಶ್‌, ಆಹಾರ-ಆರೋಗ್ಯ- ಆದಾಯಕ್ಕಾಗಿ ಸಿರಿಧಾನ್ಯಗಳು ಎಂಬ ಘೋಷವಾಕ್ಯದೊಂದಿಗೆ ಇದೇ 17ರಿಂದ 20ರ ವರೆಗೆ ಜಿಕೆವಿಕೆ ಆವರಣದಲ್ಲಿ ಕೃಷಿ ಮೇಳ ಆಯೋಜಿಸಲಾಗಿದೆ ಎಂದು ಅವರು ಹೇಳಿದರು.

ಕೃಷಿ, ಜಲಾನಯನ ಅಭಿವೃದ್ಧಿ, ತೋಟಗಾರಿಕೆ, ಪಶುಸಂಗೋಪನೆ, ರೇಷ್ಮೆ, ಅರಣ್ಯ, ಮೀನುಗಾರಿಕೆ, ಕೃಷಿ ಮಾರುಕಟ್ಟೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಹಾಗೂ ಸೆಕೆಂಡರಿ ಕೃಷಿ ನಿರ್ದೇಶನಾಲಯದ ಸಂಯುಕ್ತಾಶ್ರಯದಲ್ಲಿ ನ.17 ರಿಂದ 20ರ ವರೆಗೆ ನಾಲ್ಕು ದಿನಗಳ ಕಾಲ ಕೃಷಿ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೃಷಿ ವಿವಿ ಕುಲಪತಿ ಎಸ್.ವಿ.ಸುರೇಶ್‌, ಸಂಶೋಧನಾ ನಿರ್ದೇಶಕ ಡಾ. ವೆಂಕಟೇಶ್, ಶಿಕ್ಷಣ ನಿರ್ದೇಶಕ ಕೆ.ಸಿ.ನಾರಾಯಣಸ್ವಾಮಿ, ಡಾ.ಶಿವರಾಮ್ ಮತ್ತಿತರರು ಪಾಲ್ಗೊಂಡಿದ್ದರು.

ರಾಜ್ಯದಲ್ಲಿ ಬರಗಾಲ ಎದುರಾಗಿದೆ. ರೈತರು ಬೆಳೆಯುತ್ತಿರುವ ಬೆಳೆಗಳ ಇಳುವರಿ ಕಡಿಮೆಯಾಗುತ್ತದೆ. ಈ ನಿಟ್ಟಿನಲ್ಲಿ ರೈತರು ಬರಗಾಲದಲ್ಲೂ ಬೆಳೆಗಳನ್ನು ಬೆಳೆದು ಹೇಗೆ ಹೆಚ್ಚು ಉತ್ಪಾದಿಸಬಹುದು ಎಂಬುದನ್ನು ಮನಗಂಡ ಕೃಷಿ ವಿಶ್ವವಿದ್ಯಾಲಯ ಈ ಬಾರಿಯ ಕೃಷಿಮೇಳದಲ್ಲಿ ಸಿರಿಧಾನ್ಯಗಳ ಕೃಷಿಯ ಬಗ್ಗೆ ಹೆಚ್ಚು ಒತ್ತು ಕೊಟ್ಟು ಅದರ ಉತ್ಪಾದನೆ, ಸಂಸ್ಕರಣೆ, ಮಾರಾಟ ವಿಧಾನದ ಬಗ್ಗೆ ರೈತರಿಗೆ ಮಾಹಿತಿ ನೀಡಲಾಗುವುದು ಹಾಗೂ ವಿಶೇಷ ಸಿರಿಧಾನ್ಯಗಳ ಆಹಾರ ಮೇಳ ಹಮ್ಮಿಕೊಂಡಿದ್ದು, ಇದರ ಮೂಲಕ ಸಿರಿಧಾನ್ಯಗಳ ಆಹಾರ ಪದಾರ್ಥಗಳನ್ನು ತಯಾರಿಸಲಾಗುವುದು. ಇದನ್ನೆಲ್ಲ ಮೇಳದಲ್ಲಿ ಭಾಗವಹಿಸುವವರು ಸವಿಯಬಹುದು. ಈ ಬಾರಿ  ಕೃಷಿ ವಿವಿ ಇತಿಹಾಸದಲ್ಲಿ ಪ್ರಥಮ ಬಾರಿಗೆ ‘ಬೀಜ ಸಂತೆ’ ಆಯೋಜಿಸುತ್ತಿದೆ. ಇದರಲ್ಲಿ ಹಲವು ಸಿರಿಧಾನ್ಯ, ದ್ವಿದಳ ಧಾನ್ಯ, ಮೇವಿನ ಬೆಳೆ, ಹಣ್ಣು ಮತ್ತು ತರಕಾರಿ ಬೀಜಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಎಸ್.ವಿ.ಸುರೇಶ್‌ ಹೇಳಿದರು.

ವಿವಿಯಿಂದ ಹೊಸ ಐದು ತಳಿಗಳ ಅಭಿವೃದ್ಧಿ :

ಹೊಸ ಸೂರ್ಯಕಾಂತಿ ತಳಿಯ ಚಿತ್ರ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷಿ ಮೇಳವನ್ನು ಉದ್ಘಾಟಿಸಲಿದ್ದು, ಸಚಿವರಾದ ಚೆಲುವರಾಯಸ್ವಾಮಿ, ಕೃಷ್ಣಭೈರೇಗೌಡ ಸೇರಿದಂತೆ ಅನೇಕ ರಾಜಕೀಯ ನಾಯಕರು ಮೇಳದಲ್ಲಿ ಭಾಗವಹಿಸಲಿದ್ದಾರೆ. ಪ್ರತೀ ವರ್ಷದಂತೆ ಈ ವರ್ಷ ಕೂಡ ಕೃಷಿ ವಿಶ್ವವಿದ್ಯಾಲಯ ರಾಗಿ, ಸಾಮೆ, ಬರಗು, ಸೂರ್ಯಕಾಂತಿ, ಹಲಸಿನ ಐದು ತಳಿಗಳನ್ನು ಅಭಿವೃದ್ಧಿಪಡಿಸಿದ್ದು, ಮೇಳದಲ್ಲಿ ಇವುಗಳನ್ನು ಬಿಡುಗಡೆಗೊಳಿಸಲಾಗುವುದು. ಸಾವಯುವ ನೈಸರ್ಗಿಕ ಕೃಷಿಗೆ ಒತ್ತುಕೊಟ್ಟು ಅದರ ಸಂಸ್ಕರಣೆ, ಬೆಳೆಯುವ ವಿಧಾನ, ಅಭಿವೃದ್ಧಿ ಬಗ್ಗೆ ರೈತರಿಗೆ ತಿಳಿಸಲಾಗುವುದು.

ಈ ಬಾರಿಯ ಕೃಷಿಮೇಳದಲ್ಲಿ 620 ಮಳಿಗೆಗಳಲ್ಲಿ ಸುಮಾರು 60 ಮಳಿಗೆಗಳನ್ನು ಇವುಗಳಿಗೇ ಮೀಸಲಿಡುತ್ತಿದ್ದೇವೆ ಎಂದು ಅವರು ಹೇಳಿದರು.

ಹೊಸ ತಳಿಯ ಸಿರಿಧಾನ್ಯ ಬೆಳೆ

ರೈತೋಪಯೋಗಿ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಮಾರಾಟ :

ಕೃಷಿಯಲ್ಲಿ ನೀರನ್ನು ಸಮರ್ಪಕವಾಗಿ ಬಳಸಿಕೊಂಡು ಅದು ಪೋಲಾಗದಂತೆ ನೀರಿನ ನಿರ್ವಹಣೆ, ಉತ್ತಮ, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಉಪಯೋಗವಾಗುವ ಯಂತ್ರೋಪಕರಣಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೂ ವ್ಯವಸ್ಥೆ ಮಾಡಲಾಗಿದೆ. ಪಶು ಸಂಗೋಪನೆ, ಹೈನುಗಾರಿಕೆ ಮತ್ಸೋದ್ಯಮಗಳ ಬಗ್ಗೆ ಹೆಚ್ಚು ಮಾಹಿತಿ ನೀಡಲಾಗುವುದು. ಹಾಗೆಯೇ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಒಬ್ಬ ರೈತ ಮತ್ತು ರೈತ ಮಹಿಳೆಯನ್ನು ಗುರುತಿಸಿ ಸನ್ಮಾನಿಸಿ ಪ್ರಶಸ್ತಿಯನ್ನು ನೀಡಲಾಗುವುದು.

ಹಲಸಿನ ಹಣ್ಣಿನ ಹೊಸ ತಳಿಯ ಚಿತ್ರ.

ವಿವಿಧ ರೀತಿಯ ರೈತ ಪ್ರಶಸ್ತಿ ಪುರಸ್ಕಾರ :

ಎಚ್.ಡಿ.ದೇವೇಗೌಡ, ಮಂಜುನಾಥ್‌ ಬಿ.ಆರ್ ರಾಜ್ಯಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿ, ಹೆಚ್.ಒ.ರಾಜೇಂದ್ರ ರಾಜ್ಯಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ, ಬಿ.ಸಿ.ವಾಸು ಕ್ಯಾನ್‌ ಬ್ಯಾಂಕ್‌ ರಾಜ್ಯಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿ, ರತ್ನಮ್ಮ ಎ. ವಿ. ಕ್ಯಾನ್ ಬ್ಯಾಂಕ್ ರಾಜ್ಯ ಮಟ್ಟದ ಅತ್ಯುತ್ತಮ ರೈತ ಮಹಿಳೆ ಪ್ರಶಸ್ತಿ, ಮಂಜೇಗೌಡ ಬಿಜಿ ಡಾ.ಆರ್.ದ್ವಾರಕನಾಥ್ ಗಳಲ್ಲಿ ಅತ್ಯುತ್ತಮ ರೈತ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಶೋಧನಾ ನಿರ್ದೇಶಕ ಡಾ. ವೆಂಕಟೇಶ್, ಶಿಕ್ಷಣ ನಿರ್ದೇಶಕ ಕೆ.ಸಿ.ನಾರಾಯಣಸ್ವಾಮಿ, ಡಾ.ಶಿವರಾಮ್ ಮತ್ತಿತರರು ಪಾಲ್ಗೊಂಡಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Karnataka Tourism | ಕಲ್ಯಾಣ ಕರ್ನಾಟಕದ ಸ್ಮಾರಕಗಳ ಸಂರಕ್ಷಣೆ, ಅಭಿವೃದ್ಧಿಗಾಗಿ ಖಾಸಗಿಗೆ ದತ್ತು : ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ್‌

Next Post

ಊಹಾ ಪತ್ರಿಕೋದ್ಯಮ ಅನಾಹುತಕಾರಿ, ಸುದ್ದಿ ಮತ್ತು ವಿಶ್ಲೇಷಣೆಗಳ ನಡುವೆ ಅಂತರವೇ ಇಲ್ಲವಾಗಿದೆ : ಕೆ.ವಿ.ಪ್ರಭಾಕರ್

Next Post

ಊಹಾ ಪತ್ರಿಕೋದ್ಯಮ ಅನಾಹುತಕಾರಿ, ಸುದ್ದಿ ಮತ್ತು ವಿಶ್ಲೇಷಣೆಗಳ ನಡುವೆ ಅಂತರವೇ ಇಲ್ಲವಾಗಿದೆ : ಕೆ.ವಿ.ಪ್ರಭಾಕರ್

BW SPECIAL | ಆಸ್ತಿ ಮಾಲೀಕರೇ ಗಮನಿಸಿ...!! ಬಿಬಿಎಂಪಿ ವ್ಯಾಪ್ತಿಯ ಸ್ವತ್ತುಗಳ ಸಂಪೂರ್ಣ ಖಾತಾ ದಾಖಲೆಗಳು ಡಿಜಿಟಲ್ ವ್ಯವಸ್ಥೆಗೆ : ಫೆಬ್ರವರಿ ಒಳಗೆ ಪೂರ್ಣ

Please login to join discussion

Like Us on Facebook

Follow Us on Twitter

Recent News

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d