Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#UnboxingBLRHabba | ಬಿಬಿಎಂಪಿ ಸಹಕಾರದೊಂದಿಗೆ “ಬೆಂಗಳೂರು ಹಬ್ಬ” ಆಚರಣೆ : ಹೇಗೆಲ್ಲಾ ನಡೆಯಲಿದೆ ಈ ವಿಶಿಷ್ಟ ಕಾರ್ಯಕ್ರಮ?

2024 ಇಸವಿಯಿಂದ ಆಯಾ ಖುತುವಿಗೆ ತಕ್ಕಂತೆ ಬೆಂಗಳೂರು ಹಬ್ಬ ಆಚರಣೆ

by Bengaluru Wire Desk
November 18, 2023
in Bengaluru Focus
Reading Time: 1 min read
0
ನಮ್ಮ ಬೆಂಗಳೂರು ಹಬ್ಬದ ಆಚರಣೆಯ ಸಾಂದರ್ಭಿಕ ಚಿತ್ರ

ನಮ್ಮ ಬೆಂಗಳೂರು ಹಬ್ಬದ ಆಚರಣೆಯ ಸಾಂದರ್ಭಿಕ ಚಿತ್ರ

ಬೆಂಗಳೂರು, ನ.18 www.bengaluruwire.com : ನಗರದಾದ್ಯಂತ ಅನ್‌ಬಾಕ್ಸಿಂಗ್ ಬೆಂಗಳೂರು ಪೌಂಡೇಷನ್ ವತಿಯಿಂದ ಡಿಸೆಂಬರ್ ನಲ್ಲಿ “ಬೆಂಗಳೂರು ಹಬ್ಬ”ಕ್ಕೆ ಪಾಲಿಕೆಯ ಆಯಾ ವಲಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಹಕಾರ ನೀಡಬೇಕೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು ಹಬ್ಬ ಆಚರಣೆಗೆ ಪಾಲಿಕೆ ಸಹಕಾರ ನೀಡುವ ಸಂಬಂಧ ಪಾಲಿಕೆ ಕೇಂದ್ರ ಕಛೇರಿ ಮುಖ್ಯ ಆಯುಕ್ತರ ಕಛೇರಿಯಲ್ಲಿ ಇಂದು ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರದ ಘನತೆ ಹಾಗೂ ಬೆಂಗಳೂರಿನ ಬ್ರಾಂಡ್ ಅನ್ನು ಹೆಚ್ಚಿಸುವ ಸಲುವಾಗಿ ಇದೇ ಡಿಸೆಂಬರ್ ತಿಂಗಳಲ್ಲಿ ಬೆಂಗಳೂರು ಹಬ್ಬವನ್ನು ಆಚರಿಸಲಾಗುತ್ತಿದ್ದು, ಅದಕ್ಕೆ ಬೇಕಾದಂತಹ ಸಹಕಾರವನ್ನು ಪಾಲಿಕೆಯಿಂದ ನೀಡಬೇಕಿದೆ. ಈ ನಿಟ್ಟಿನಲ್ಲಿ ಆಯಾ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು ಸೂಕ್ತ ಕ್ರಮಗಳನ್ನು ಕೈಗೊಂಡು ಅಗತ್ಯ ಸಹಕಾರವನ್ನು ನೀಡಬೇಕೆಂದು ಸೂಚನೆ ನೀಡಿದರು.

ಬೆಂಗಳೂರು ಹಬ್ಬದ ಆಚರಣೆ ಕುರಿತಂತೆ ಬಿಬಿಎಂಪಿಯಿಂದ ಕೈಗೊಳ್ಳಬೇಕಾದ ಕೆಲಸ ಕಾರ್ಯಗಳ ಬಗ್ಗೆ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಶನಿವಾರ ಅಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಬೆಂಗಳೂರು ಪುನರ್ ನಿರ್ಮಾಣ ಸಮಿತಿ ಸದಸ್ಯ ರವಿಚಂದರ್ ಹಾಗೂ ಪಾಲಿಕೆ ಆಡಳಿತ ವಿಭಾಗದ ಉಪ ಆಯುಕ್ತ ಮಂಜುನಾಥ್ ಸ್ವಾಮಿ ಭಾಗಿಯಾಗಿದ್ದರು.

 ಬೆಂಗಳೂರು ಹಬ್ಬವನ್ನು 2024ರಿಂದ ಆಯಾ ಖುತುವಿಗೆ ತಕ್ಕಂತೆ ಹಬ್ಬಗಳನ್ನು ಆಚಾರಿಸಲಾಗುತ್ತದೆ. ಬೆಂಗಳೂರು ಹಬ್ಬಕ್ಕೆ ಪ್ರಮುಖ ಸ್ಥಳ, ಜಂಕ್ಷನ್‌ಗಳು, ಮೇಲುಸೇತುವೆ, ಉದ್ಯಾನವನಗಳು, ಮಾರುಕಟ್ಟೆಗಳನ್ನು ಗುರುತಿಸಿ ಸದರಿ ಸ್ಥಳಗಳಲ್ಲಿ ಸ್ವಚ್ಚತಾ ಕಾರ್ಯ ನಿರ್ವಹಿಸಬೇಕು. ಜೊತೆಗೆ ಪಾರಂಪರಿಕ ಕಟ್ಟಡಗಳು ಹಾಗೂ ಪ್ರಮುಖ ಸರ್ಕಾರಿ ಕಛೇರಿಗಳ ಮೇಲೆ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲು ಸೂಚಿಸಿದರು.

ಬೆಂಗಳೂರು ಹಬ್ಬದ ನಿರ್ದೇಶಕರಾದ ರವಿಚಂದರ್ ಮಾತನಾಡಿ, ಅನ್ ಬಾಕ್ಸಿಂಗ್ ಬೆಂಗಳೂರು ಫೌಂಡೇಷನ್ ವತಿಯಿಂದ ಡಿಸೆಂಬರ್ 1 ರಿಂದ 11 ರವರೆಗೆ ಅನ್ ಬಾಕ್ಸಿಂಗ್ ಬಿ.ಎಲ್.ಆರ್ ಹಬ್ಬವನ್ನು ಆಚರಿಸಲಾಗುತ್ತಿದೆ.  ಅದನ್ನು ತಂತ್ರಜ್ಞಾನ, ಸಾಹಿತ್ಯ, ವಿನ್ಯಾಸ, ಕಲೆ, ಕರಕುಶಲ, ಆಹಾರ, ಸಂಸ್ಕೃತಿ, ಸಂಗೀತ, ಪರಂಪರೆ, ರಂಗಭೂಮಿ, ಪರಿಸರ ಮತ್ತು ನೃತ್ಯ ಹೀಗೆ 12 ಕ್ಷೇತ್ರಗಳಲ್ಲಿ ಉತ್ಸವ ನಡೆಯಲಿದ್ದು, 45 ಮಾದರಿಗಳಲ್ಲಿ ಆಚರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಬೆಂಗಳೂರು ಹಬ್ಬದ ಆಚರಿಸುವ ಸಂಬಂಧ ದೃಶ್ಯಾವಳಿಗಳನ್ನು ಚಿತ್ರೀಕರಿಸಲಾಗುವುದು. ಬೆಂಗಳೂರು ಹಬ್ಬ ಆಚರಣೆಯ ಕುರಿತು https://habba.unboxingblr.com/ ವೆಬ್‌ಸೈಟ್ ನಲ್ಲಿ ಸಂಪೂರ್ಣ ವಿವರಗಳನ್ನು ನಾಗರಿಕರು ಪಡೆದುಕೊಂಡು ನೋಂದಣಿಯಾಗಬಹುದಾಗಿದೆ ಎಂದು ತಿಳಿಸಿದರು. ಶುಕ್ರವಾರವಷ್ಟೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಗರದಲ್ಲಿ ಬೆಂಗಳೂರು ಹಬ್ಬದ ನೂತನ ಲಾಂಛನವನ್ನು ಸಾಂಕೇತಿಕವಾಗಿ ಬಿಡುಗಡೆ ಮಾಡಿದ್ದರು.

ಓಪನ್ ಸ್ಟ್ರೀಟ್ ಮೇಳ:

ನಗರದಲ್ಲಿ ಆಯ್ದ ಪ್ರಮುಖ 6 ರಸ್ತೆಗಳಲ್ಲಿ ಡಿಸೆಂಬರ್ 9 ಹಾಗೂ 10ನೇ ತಾರೀಖು ಎರಡು ದಿನಗಳ ಕಾಲ ಓಪನ್ ಸ್ಟ್ರೀಟ್ ಮೇಳವನ್ನು ಆಯೋಜಿಸಲಾಗಿದ್ದು, ಈ ಮೇಳದಲ್ಲಿ ಅಲ್ಪ ಬೆಲೆಯ ಮಾರುಕಟ್ಟೆ ಮಳಿಗೆಗಳು, ಸ್ಟ್ರೀಟ್ ಆರ್ಟಿಸ್ಟ್ಸ್ ಅಲಂಕಾರ, ಬಂಟಿಂಗ್ ಮತ್ತು ಲೈಟಿಂಗ್ ಸೇರಿದಂತೆ ನಾಗರಿಕರನ್ನು ಸೆಳೆಯಲು ಆಕರ್ಷಕ ರೀತಿಯ ಚಟುವಟಿಕೆಗಳನ್ನು ಏರ್ಪಡಿಸಲಾಗುತ್ತದೆ.

ದಿ ಬಿಗ್ ಫೀಡ್ ಫೆಸ್ಟಿವಲ್ :

ಡಿಸೆಂಬರ್ 9 ರಿಂದ 10ನೇ ತಾರೀಖಿನಂದು ಬಿಗ್ ಫೀಡ್ ಫೆಸ್ಟಿವಲ್ ಕಾರ್ಯವನ್ನು ಬೆಂಗಳೂರು ಅರಮನೆಯ ಮೈದಾನದಲ್ಲಿ ಹಮ್ಮಿಕೊಂಡಿದ್ದು, ಎರಡು ದಿನಗಳ ಕಾಲ ಈ ಸ್ಥಳದಲ್ಲಿ ಆಹಾರದ ಮಳಿಗೆಗಳು, ಸಂಗೀತ ಕಾರ್ಯಕ್ರಮ, ಮಾರುಕಟ್ಟೆ ಮಳಿಗೆ ಹಾಗೂ ಇತರೆ ಮನರಂಜನಾ ಕಾರ್ಯಕ್ರಮಗಳನ್ನು ಅಯೋಜಿಸಲಾಗುವುದು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಬೆಂಗಳೂರು ಪುನರ್ ರಚನಾ ಸಮಿತಿ ಸದಸ್ಯ ರವಿಚಂದರ್, ಎಲ್ಲಾ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು ಹಾಗೂ ಉಪ ಆಯುಕ್ತರು(ಅಡಳಿತ) ರವರು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BBMP News | ಬಿಬಿಎಂಪಿ ನೌಕರರ ಕನ್ನಡ ಸಂಘದಿಂದ ನಾಳೆ (ನ.18) ಡಾ.ಪುನೀತ್ ರಾಜಕುಮಾರ್ ಪ್ರಶಸ್ತಿ ಪ್ರದಾನ

Next Post

No Online Services In ESCOMS | ಈ ದಿನಗಳಂದು ರಾಜ್ಯದಾದ್ಯಂತ ಮೂರು ದಿನ ವಿದ್ಯುತ್ ಪೂರೈಕೆ ಕಂಪನಿಗಳಲ್ಲಿ ಆನ್ ಲೈನ್  ಸೇವೆ ಬಂದ್: ಕಾರಣವೇನು? ವಿದ್ಯುತ್ ಗ್ರಾಹಕರೇನು ಮಾಡಬೇಕು? ಇಲ್ಲಿದೆ ಡಿಟೇಲ್ಸ್

Next Post
ವಿದ್ಯುತ್ ಪೂರೈಕೆಯ ಸಾಂದರ್ಭಿಕ ಚಿತ್ರ

No Online Services In ESCOMS | ಈ ದಿನಗಳಂದು ರಾಜ್ಯದಾದ್ಯಂತ ಮೂರು ದಿನ ವಿದ್ಯುತ್ ಪೂರೈಕೆ ಕಂಪನಿಗಳಲ್ಲಿ ಆನ್ ಲೈನ್  ಸೇವೆ ಬಂದ್: ಕಾರಣವೇನು? ವಿದ್ಯುತ್ ಗ್ರಾಹಕರೇನು ಮಾಡಬೇಕು? ಇಲ್ಲಿದೆ ಡಿಟೇಲ್ಸ್

"ದೇಶಕ್ಕೆ ಪ್ರಜಾಪ್ರಭುತ್ವ ಬರುವ ಮುನ್ನವೇ 1881ರಲ್ಲಿಯೇ ಕನ್ನಡ ನಾಡಲ್ಲಿ ಗಣತಂತ್ರ ವ್ಯವಸ್ಥೆ ಜಾರಿಯಾಗಿತ್ತು"

Please login to join discussion

Like Us on Facebook

Follow Us on Twitter

Recent News

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d