Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

“ದೇಶಕ್ಕೆ ಪ್ರಜಾಪ್ರಭುತ್ವ ಬರುವ ಮುನ್ನವೇ 1881ರಲ್ಲಿಯೇ ಕನ್ನಡ ನಾಡಲ್ಲಿ ಗಣತಂತ್ರ ವ್ಯವಸ್ಥೆ ಜಾರಿಯಾಗಿತ್ತು”

ಸರ್.ಎಂ.ವಿಶ್ವೇಶ್ವರಯ್ಯ 5ನೇ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ 68ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಈ ಅಪರೂಪದ ಮಾಹಿತಿ ಹಂಚಿಕೊಂಡರು ಇತಿಹಾಸ ಅಧ್ಯಯನಕಾರ ಧರ್ಮೇಂದ್ರ ಕುಮಾರ್.

by Bengaluru Wire Desk
November 19, 2023
in Bengaluru Focus
Reading Time: 1 min read
0

ಬೆಂಗಳೂರು, ನ.19 www.bengaluruwire.com : “ದೇಶದಲ್ಲಿ ಮೊದಲ ಪ್ರಜಾತಂತ್ರ ವ್ಯವಸ್ಥೆ 1950 ಜನವರಿ 26ರಂದು ಬರುವ ಮುಂಚೆಯೇ 1881ರಲ್ಲೇ ಜಾರಿಯಾಗಿದ್ದು ಮೈಸೂರು ಸಂಸ್ಥಾನದಲ್ಲಿ. ಹೌದು ಇದು ಸತ್ಯ. ಇಡೀ ದೇಶಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಿದ ಕೀರ್ತಿ ಕನ್ನಡ ನಾಡಿಗೆ ಸೇರುತ್ತದೆ” ಎಂದು “ಮೈಸೂರಿನ ಕಥೆಗಳು” ಖ್ಯಾತಿಯ ಇತಿಹಾಸ ಅಧ್ಯಯನಕಾರ ಧರ್ಮೇಂದ್ರ ಕುಮಾರ್ ಅರೇನಹಳ್ಳಿ ತಿಳಿಸಿದ್ದಾರೆ.

ಉಲ್ಲಾಳ ವಾರ್ಡಿನ ಸರ್.ಎಂ.ವಿಶ್ವೇಶ್ವರಯ್ಯ 5ನೇ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಭಾನುವಾರ ಆಯೋಜಿಸಲಾಗಿದ್ದ 68ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಇಡೀ ರಾಷ್ಟ್ರದಲ್ಲಿ ಆಯಾ ರಾಜ್ಯಗಳ ಜನತೆ ತಮ್ಮ ನಾಡಿನ ರಾಜ್ಯೋತ್ಸವವನ್ನು ಕನ್ನಡ ನಾಡಿನಲ್ಲಿರುವಂತೆ ವಿಜೃಂಭಣೆಯಿಂದ ಮೂರ್ನಾಲ್ಕು ತಿಂಗಳುಗಳ ಕಾಲ ಆಚರಿಸುವುದಿಲ್ಲ.‌ ಆದರೆ ಆ ಕೆಲಸ ನಮ್ಮ ನಾಡಿನಲ್ಲಾಗುತ್ತದೆ. ಇಂತಹ ಕನ್ನಡಾಭಿಮಾನ ನಮ್ಮ ಜನರಲ್ಲಿ ಕಂಡುಬರುವುದಕ್ಕೆ ನಮಗೆಲ್ಲರಿಗೆ ಹೆಮ್ಮೆಯಿದೆ” ಎಂದರು.

ಮುಖ್ಯ ಅತಿಥಿ ಧರ್ಮೇಂದ್ರ ಕುಮಾರ್ ಅವರಿಂದ ಧ್ವಜಾರೋಹಣ (ಮಧ್ಯದಲ್ಲಿರುವವರು) ಚಿತ್ರ.

“ಭಾರತಕ್ಕೆ 1947ರಲ್ಲಿ ಸ್ವಾತಂತ್ರ್ಯ ಬಂತು. ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಬಳಿಕ 1950ರ ಜನವರಿ 26ಕ್ಕೆ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಆದರೆ ಅದಕ್ಕೆ ಪೂರ್ವದಲ್ಲೇ 1881 ಇಸವಿಯಲ್ಲಿ ಮೈಸೂರಿನ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ 165 ಸ್ಥಾನಗಳ ಕೌನ್ಸಿಲ್ ಚುನಾವಣೆಯನ್ನು ಆ ಕಾಲಕ್ಕೆ ನಡೆಸಿ ನಮ್ಮ ರಾಷ್ಟ್ರಕ್ಕೆ ಪ್ರಜಾತಂತ್ರ ವ್ಯವಸ್ಥೆಯ ಪರಿಚಯ ಮಾಡಿಕೊಟ್ಟಿದ್ದರು. ಅಂದರೆ ಕನ್ನಡ ನಾಡು 1950 ಇಸವಿಯ ಪೂರ್ವದಲ್ಲೇ ಪ್ರಜಾಪ್ರಭುತ್ವ ಆಡಳಿತದ ಸವಿಯನ್ನು ಕಂಡಿತ್ತು” ಎಂದು ಧರ್ಮೇಂದ್ರ ಕುಮಾರ್, ಆ ಕಾಲದ ಮೈಸೂರಿನ ಆಡಳಿತದ ವೈಭವವನ್ನು ಮೆಲುಕು ಹಾಕಿದರು. ಇವರ ಪ್ರತಿಯೊಂದು‌ ಮಾತಿಗೂ ನೆರೆದಿದ್ದ ಸರ್.ಎಂ.ವಿ.ಬಡಾವಣೆಯ ನಿವಾಸಿಗಳು ತಮ್ಮ ಚಪ್ಪಾಳೆಗಳ ಮೂಲಕ ಹರ್ಷ ಮತ್ತು ಅಭಿಮಾನ ವ್ಯಕ್ತಪಡಿಸಿದರು.

ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾಲಂಕಾರಗಳಿಂದ ಪೂಜೆ ಸಲ್ಲಿಸಿರುವ ದೃಶ್ಯ.

ಬೆಂಗಳೂರಿನಲ್ಲಿ ದೇಶದ ವಿವಿಧ ರಾಜ್ಯಗಳಿಂದ ಪ್ರತಿನಿತ್ಯ 13ಕ್ಕೂ ಹೆಚ್ಚು ರೈಲುಗಳಲ್ಲಿ ಜನರು ವಲಸೆ ಬರುವುದಕ್ಕೆ ಹಿಂದಿನ ಐತಿಹಾಸಿಕ ಕಾರಣಗಳನ್ನು ವಿವರಿಸುತ್ತಾ, 1940ನೇ ಇಸವಿಯಲ್ಲಿ ಬ್ರಿಟೀಷರು ಭಾರತಕ್ಕೆ ಸ್ವಾತಂತ್ರ್ಯ ನೀಡುವ ಮನಸ್ಥಿತಿಯಲ್ಲಿದ್ದರು. ಆದರೆ ಆಗ ದೇಶದಲ್ಲಿ 500ಕ್ಕೂ ಹೆಚ್ಚು ರಾಜರ ಸಂಸ್ಥಾನಗಳಿದ್ದವು. ಯಾವ ಸಂಸ್ಥಾನಕ್ಕೆ ಆಳ್ವಿಕೆಯನ್ನು ಒಪ್ಪಿಸಿ ಸ್ವಾತಂತ್ರ್ಯ ನೀಡುವುದು ಎಂಬ ಜಿಜ್ಞಾಸೆಯಲ್ಲಿ ಬ್ರಿಟೀಷರು ಮುಳುಗಿದ್ದರು. ಆಗ ಎಲ್ಲಾ ಸಂಸ್ಥಾನಗಳ ಮಹಾರಾಜರು ತಮ್ಮ ತಮ್ಮ ಸಂಸ್ಥಾನಗಳನ್ನು ಸರ್ಕಾರಕ್ಕೆ  ಒಪ್ಪಿಸಿ, ಬಳಿಕ ಬ್ರಿಟೀಷರಿಂದ ಸ್ವಾತಂತ್ರ್ಯವನ್ನು ಪಡೆಯುವ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಬೇಕಿತ್ತು. 

ಆದರೆ ಬ್ರಿಟೀಷರ ಲಂಡನ್ ನಲ್ಲಿ ಗಾಲ್ಫ್ ಆಟ ಹಾಗೂ ವೈನ್ ಮದ್ಯ, ಐಷಾರಾಮಿ ಜೀವನಕ್ಕೆ ಮಾರು ಹೋಗಿದ್ದ ಸಂಸ್ಥಾನದ ರಾಜರು, ಸರ್ಕಾರಕ್ಕೆ ತಮ್ಮ ಸಕಲ ಆಸ್ತಿ, ಅರಮನೆಯನ್ನು ನೀಡಿದರೆ ತಮ್ಮ ಅಧಿಕಾರ, ಅಂತಸ್ತು ಕಡಿಮೆಯಾಗುತ್ತೆಂಬ ಭೀತಿಯಲ್ಲಿ ಈ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿರಲಿಲ್ಲ. ಆದರೆ ಮೈಸೂರಿನ ಸಂಸ್ಥಾನದ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ದೇಶದಲ್ಲೇ ಮೊದಲಿಗೆ ಈ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿ ತಮ್ಮ ಸಂಸ್ಥಾನವನ್ನು ದೇಶದ ಸ್ವಾಯಕ್ತ ಸರ್ಕಾರಕ್ಕೆ ಹಸ್ತಾಂತರಿಸಲು ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿ ಎಲ್ಲಾ ರಾಜರುಗಳಿಗೆ ಮಾದರಿಯಾದರು. 

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಡಾವಣೆಯ ನಿವಾಸಿಗಳು.

ಸಾಲದೆಂಬಂತೆ ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಆಡಳಿತ ನಡೆಸಲು ಮೂಲ ಸೌಕರ್ಯದ ಕೊರತೆಯಾಗದಂತೆ ತಮ್ಮಲ್ಲಿದ್ದ ಬೆಂಗಳೂರು ಮತ್ತು ಮೈಸೂರಿನಲ್ಲಿದ್ದ 55 ಅರಮನೆಗಳನ್ನು ಈ ಕಾರ್ಯಕ್ಕಾಗಿ ದಾನ ಮಾಡಿದರು. ಹೀಗಾಗಿ ಬಿಎಚ್ ಇಎಲ್, ಎಚ್ ಎಎಲ್, ಡಿಆರ್ ಡಿಒ ಸೇರಿದಂತೆ ಕೇಂದ್ರ ಸರ್ಕಾರದ ಸಂಸ್ಥೆಗಳು ಬೆಂಗಳೂರಿನಲ್ಲಿ ನೆಲೆಯೂರಲು ಸಾಧ್ಯವಾಯಿತು. ಇದರಿಂದ ದೇಶದ ವಿವಿಧ ರಾಜ್ಯಗಳಿಂದ ಜನರು ಕೆಲಸಕ್ಕಾಗಿ ಬೆಂಗಳೂರಿಗೆ ವಲಸೆ ಬರುವುದು ಶುರುವಾಯಿತು. ಅದು ಈಗಲೂ ಮುಂದುವರೆದಿದೆ ಎಂದು ಮೈಸೂರ ಅರಸರ ಕಾಲದ ತ್ಯಾಗ, ಕನ್ನಡಿಗರ ಔದಾರ್ಯತೆಗಳನ್ನು ಚುಟುಕಾಗಿ ವಿವರಿಸಿದರು.

ಬಡಾವಣೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಸಂಭ್ರಮ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಾ, ಕಾರ್ಯಕ್ರಮದಲ್ಲಿ ಭಾಗವಹಿಸುವ ನಿವಾಸಿಗಳ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ಸಂತಸ ವ್ಯಕ್ತೊಡಿಸಿದರು. ಧರ್ಮೇಂದ್ರ ಕುಮಾರ್ ಅವರ ಭಾಷಣದ ನಂತರ ಬಡಾವಣೆಯ ನಾಗರೀಕರು, ಮಹಿಳೆಯರು, ಮಕ್ಕಳಿಂದ ಸಾಂಸ್ಕೃತಿಕ ಚಟುವಟಿಕೆಗಳು ನಡೆಯಿತು.

ಕಾರ್ಯಕ್ರಮದಲ್ಲಿ ಸರ್.ಎಂ.ವಿಶ್ವೇಶ್ವರಯ್ಯ 5ನೇ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವಿ.ಎಂ.ವಿಶ್ವನಾಥ್, ಗೌರವಾಧ್ಯಕ್ಷರಾದ ವೆಂಕಟರಮಣ ಪಡ್ಪು, ಕಾರ್ಯದರ್ಶಿ ಎನ್.ಪಿ.ವೆಂಕಟೇಶ್, ಖಜಾಂಚಿ ವಿ.ಸುರೇಶ್ ಕುಮಾರ್, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಬಡಾವಣೆಯ ನಾಗರೀಕರು ಪಾಲ್ಗೊಂಡಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

No Online Services In ESCOMS | ಈ ದಿನಗಳಂದು ರಾಜ್ಯದಾದ್ಯಂತ ಮೂರು ದಿನ ವಿದ್ಯುತ್ ಪೂರೈಕೆ ಕಂಪನಿಗಳಲ್ಲಿ ಆನ್ ಲೈನ್  ಸೇವೆ ಬಂದ್: ಕಾರಣವೇನು? ವಿದ್ಯುತ್ ಗ್ರಾಹಕರೇನು ಮಾಡಬೇಕು? ಇಲ್ಲಿದೆ ಡಿಟೇಲ್ಸ್

Next Post

Billionaire Billgates | ವಿಶ್ವ ಶೌಚಾಲಯ ದಿನದ ಅಂಗವಾಗಿ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಏನು ಮಾಡಿದ್ರು ಗೊತ್ತಾ?

Next Post

Billionaire Billgates | ವಿಶ್ವ ಶೌಚಾಲಯ ದಿನದ ಅಂಗವಾಗಿ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಏನು ಮಾಡಿದ್ರು ಗೊತ್ತಾ?

ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯಾತ್ನಾಳ್

BIG NEWS | “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಮುಖ್ಯ ವರದಿಯ ಮೂಲ ಪ್ರತಿ ಕಳೆದು ಹೋಗಿದೆ” – ಶಾಸಕ ಬಸವನಗೌಡ ಪಾಟೀಲ್ ಯಾತ್ನಾಳ್ ಪತ್ರದಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!!

Please login to join discussion

Like Us on Facebook

Follow Us on Twitter

Recent News

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d