Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

  • Public interest
  • BW Special
  • Life Style
  • Photo Gallery
  • Video
No Result
View All Result

Home Public interest

Billionaire Billgates | ವಿಶ್ವ ಶೌಚಾಲಯ ದಿನದ ಅಂಗವಾಗಿ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಏನು ಮಾಡಿದ್ರು ಗೊತ್ತಾ?

by Bengaluru Wire Desk
November 21, 2023
in Public interest
Reading Time: 1 min read
0

ಬ್ರೆಜಿಲ್, ನ.21 www.bengaluruwire.com : ವಿಶ್ವದ ಅತಿದೊಡ್ಡ ಶ್ರೀಮಂತ ಹಾಗೂ ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್ ಆಗಾಗ ಒಂದಿಲ್ಲೊಂದು ವಿಷಯದಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ. ಈ ಬಾರಿ ಬಿಲ್ ಗೇಟ್ಸ್  ಬ್ರೆಜಿಲ್‌ನ ಒಳಚರಂಡಿಗೆ ಇಳಿದು ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ.

ಇದಕ್ಕೆ ಕಾರಣ ಏನಪ್ಪಾ ಅಂದರೆ, ವಿಶ್ವ ಶೌಚಾಲಯ ದಿನದ ಅಂಗವಾಗಿ ಇಲ್ಲಿನ ಒಳಚರಂಡಿಗೆ ಇಳಿದು, ತ್ಯಾಜ್ಯ ನೀರಿನ ಸಂಸ್ಕರಣೆಯ ಕುರಿತಂತೆ ಹಲವು ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ಈ ಬಗ್ಗೆ ವಿಡಿಯೊವೊಂದನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

‘ಈ ವರ್ಷ ವಿಶ್ವ ಶೌಚಾಲಯ ದಿನದ ಪ್ರಯುಕ್ತ ಬ್ರೆಜಿಲ್‌ನ ಒಳಚರಂಡಿಗೆ ಇಳಿದು ಅಲ್ಲಿನ ವ್ಯವಸ್ಥೆಯ ನಿಗೂಢ ಇತಿಹಾಸವನ್ನು ಪರಿಶೋಧಿಸಲು ಪ್ರಯತ್ನ ಮಾಡಿದೆ. ಜಾಗತಿಕ ಆರೋಗ್ಯದಲ್ಲಿ ತ್ಯಾಜ್ಯನೀರಿನ ನಿರ್ವಹಣೆಯ ಪಾತ್ರವನ್ನು ಅನ್ವೇಷಿಸಲು ಈ ವ್ಯವಸ್ಥೆಯಿಂದ ಸಾಧ್ಯವಾಗಿದೆ’ ಎಂದು ಬಿಲ್ ಗೇಟ್ಸ್ ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ತಿಳಿಸಿದ್ದಾರೆ. 

‘ಬ್ರೆಜಿಲ್‌ನ ಒಳಚರಂಡಿ ವ್ಯವಸ್ಥೆಯ ಕುರಿತಂತೆ ಅನೇಕ ವಿಷಯಗಳನ್ನು ತಿಳಿದುಕೊಳ್ಳಲು ಸಾಧ್ಯವಾಗಿದೆ. ನಗರದ ತ್ಯಾಜ್ಯ ನೀರಿನ ಸಂಸ್ಕರಣೆ ಇತಿಹಾಸದ ಬಗ್ಗೆ ತಿಳಿಯಲು ಸಾಧ್ಯವಾಯ್ತು. 18ನೇ ಶತಮಾನದಲ್ಲಿ ಚರಂಡಿ ನೀರನ್ನು ನೇರವಾಗಿ ಸೆನ್ನೆ ನದಿಗೆ ಹರಿಸಲಾಗಿತ್ತು. ಇದು ಕಾಲರಾದಂತಹ ಭೀಕರ ಸಾಂಕ್ರಮಿಕ ರೋಗ ಹರಡಲು ಕಾರಣವಾಗಿತ್ತು. ಇಂದು ಒಳಚರಂಡಿ ಮತ್ತು ಸಂಸ್ಕರಣಾ ಘಟಕಗಳು ನಗರದ ತ್ಯಾಜ್ಯ ನೀರನ್ನು ಸಂಸ್ಕರಿಸುತ್ತಿದೆ’ ಎಂದು ವಿಡಿಯೊದಲ್ಲಿ ಹೇಳಿದ್ದಾರೆ.

ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಪ್ರತಿವರ್ಷ ನವೆಂಬರ್ 19ರಂದು ವಿಶ್ವ ಶೌಚಾಲಯ ದಿನ ಆಚರಿಸಲಾಗುತ್ತದೆ. ಇದರ ಅಂಗವಾಗಿ ವಿಶ್ವದ ಆಗರ್ಭ ಶ್ರೀಮಂತ ಬಿಲ್ ಗೇಟ್ಸ್, ಒಳಚರಂಡಿ ಒಳಗೆ ಇಳಿದು ಸ್ವಚ್ಛತೆಯ ಅಗತ್ಯತೆ ಕುರಿತಂತೆ ಈ ಕಾರ್ಯ ಕೈಗೊಳ್ಳುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

View this post on Instagram

A post shared by Bill Gates (@thisisbillgates)

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

“ದೇಶಕ್ಕೆ ಪ್ರಜಾಪ್ರಭುತ್ವ ಬರುವ ಮುನ್ನವೇ 1881ರಲ್ಲಿಯೇ ಕನ್ನಡ ನಾಡಲ್ಲಿ ಗಣತಂತ್ರ ವ್ಯವಸ್ಥೆ ಜಾರಿಯಾಗಿತ್ತು”

Next Post

BIG NEWS | “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಮುಖ್ಯ ವರದಿಯ ಮೂಲ ಪ್ರತಿ ಕಳೆದು ಹೋಗಿದೆ” – ಶಾಸಕ ಬಸವನಗೌಡ ಪಾಟೀಲ್ ಯಾತ್ನಾಳ್ ಪತ್ರದಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!!

Next Post
ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯಾತ್ನಾಳ್

BIG NEWS | “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಮುಖ್ಯ ವರದಿಯ ಮೂಲ ಪ್ರತಿ ಕಳೆದು ಹೋಗಿದೆ” – ಶಾಸಕ ಬಸವನಗೌಡ ಪಾಟೀಲ್ ಯಾತ್ನಾಳ್ ಪತ್ರದಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!!

Ozone Layor In Antarctica | ಓಜೋನ್ ಪದರ ವೇಗವಾಗಿ ಕ್ಷೀಣಿಸುತ್ತಿದೆ : ಕಳೆದ ಮೂರು ವರ್ಷದಲ್ಲಿ ಅತಿದೊಡ್ಡ ರಂಧ್ರ ಸೃಷ್ಟಿ ; ನೂತನ ಅಧ್ಯಯನ ವರದಿ

Please login to join discussion

Like Us on Facebook

Follow Us on Twitter

Recent News

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d