Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

BIG NEWS | “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಮುಖ್ಯ ವರದಿಯ ಮೂಲ ಪ್ರತಿ ಕಳೆದು ಹೋಗಿದೆ” – ಶಾಸಕ ಬಸವನಗೌಡ ಪಾಟೀಲ್ ಯಾತ್ನಾಳ್ ಪತ್ರದಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!!

ನ.22ರಂದು ಶಾಸಕ ಬಸವನಗೌಡ ಪಾಟೀಲ್ ಯಾತ್ನಾಳ್ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆಯವರಿಗೆ ಬರೆದ ಪತ್ರದಲ್ಲಿ ಜಾತಿಗಣತಿ ವರದಿ ಕಳೆದು ಹೋಗಿರುವ ಬಗ್ಗೆ ಗಂಭೀರ ಆರೋಪ | ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಯಾಗುವ ಸಾಧ್ಯತೆ |

by Bengaluru Wire Desk
November 22, 2023
in News Wire, Public interest
Reading Time: 1 min read
0
ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯಾತ್ನಾಳ್

ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯಾತ್ನಾಳ್

ಬೆಂಗಳೂರು, ನ.22 www.bengaluruwire.com : ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ನಡೆಸಿದ ಸಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯ ಮೂಲಪ್ರತಿಯೇ ಕಾಣೆಯಾಗಿದೆ ಎಂಬ ಆಘಾತಕಾರಿ ಅಂಶವೊಂದು ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಅವರು ಪ್ರಸ್ತುತ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಲಪ್ರಕಾಶ್ ಹೆಗ್ಡೆಯವರಿಗೆ ನ.22ರಂದು ಬರೆದ ಪತ್ರದಿಂದ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ.

ಮಂಗಳವಾರವಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ನನ್ನ ಸರ್ಕಾರದ ಅವಧಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸ್ವೀಕರಿಸುವ ನನ್ನ ನಿರ್ಧಾರ ಅಚಲ’ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಜಾತಿಗಣತಿ ವರದಿ ಬಗೆಗಿನ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದರು. ಇದರ ಬೆನ್ನ ಹಿಂದೆಯೇ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಅವರು ಬರೆದ ಪತ್ರವು ರಾಜ್ಯ ರಾಜಕೀಯದಲ್ಲಿ ದೊಡ್ಡ ಮಟ್ಟದ ಚರ್ಚೆ, ವಿವಾದಗಳಿಗೆ ಕಾರಣವಾಗುವ ಸಾಧ್ಯತೆಯನ್ನು ಹೊರಹಾಕಿದೆ.

ಆಯೋಗದ ಅಧ್ಯಕ್ಷಕರಿಗೆ ಬರೆದ ಪತ್ರದಲ್ಲಿ, “2015ರಲ್ಲಿ ಆಯೋಗದ ವತಿಯಿಂದ ಕೈಗೊಳ್ಳಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮುಖ್ಯ ವರದಿಯ ಮೂಲಪ್ರತಿಯು ಕಳೆದು ಹೋಗಿರುವುದನ್ನು ತಾವು ಸರ್ಕಾರದ ಪ್ರಧಾನ ಕಾರ್ಯದರ್ಶಿಯವರಿಗೆ 2023ರ ನವೆಂಬರ್ 10ರಂದು ಬರೆದ ಪತ್ರದಲ್ಲಿ ತಿಳಿಸಿರುತ್ತೀರಿ. ಲಭ್ಯವಿರುವ ಪತ್ರದಲ್ಲಿ ಸದಸ್ಯ ಕಾರ್ಯದರ್ಶಿಯವರ ಸಹಿ ಇಲ್ಲದೇ ಇರುವುದು ಅಧಿಕಾರಿಗಳ ನಿರ್ಲಕ್ಷ್ಯವನ್ನು ತೋರುತ್ತದೆ” ಎಂದು ತಮ್ಮ ಪತ್ರದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಕರ್ನಾಟಕ ಸರ್ಕಾರ ಸುಮಾರು 180 ಕೋಟಿ ರೂ. ಖರ್ಚು ಮಾಡಿ ನಡೆಸಿದ ಸಮೀಕ್ಷೆಯ ವರದಿಯೇ ಕಳೆದು ಹೋಗಿರುವುದು ಪೂರ್ವ ನಿಯೋಜಿತ ಷಡ್ಯಂತ್ರವೆಂದು ಮೇಲ್ನೋಟಕ್ಕೆ ಕಾಣಿಸುತ್ತದೆ. ಮೂಲಪ್ರತಿಯು ಕಳೆದು ಹೋಗಿದ್ದರು ತಾವು ಅಥವಾ ತಮ್ಮ ಆಯೋಗದ ಅಧಿಕಾರಿಗಳು ಈವರೆಗೂ ಯಾವುದೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸದೆ ಇರುವುದು ಆಶ್ಚರ್ಯಕರ ಸಂಗತಿ. ಈ ಮೂಲಪ್ರತಿ ಕಳೆದು ಹೋಗಿರುವುದರ ಕುರಿತು ನಿಮ್ಮ ಆಯೋಗ ಹಿಂದಿನ ಅಧ್ಯಕ್ಷರ ಆಪ್ತ ಕಾರ್ಯದರ್ಶಿಯವರಿಗೆ ನೋಟಿಸ್ ನೀಡಿ ನಂತರ ತನಿಖೆಯನ್ನೇ ಮುಂದುವರೆಸಿರಲಿಲ್ಲ. ಹಿಂದಿನ ಅಧ್ಯಕ್ಷರನ್ನು ಪ್ರಶ್ನೆ ಮಾಡುವ ಕೆಲಸವೂ ಮಾಡಲಿಲ್ಲ. ರಾಜಕೀಯ ಒತ್ತಡಗಳಿಗೆ ಮಣಿದು ಸದಸ್ಯ ಕಾರ್ಯದರ್ಶಿಯವರ ಸಹಿ ಇಲ್ಲದೆ ಇರುವ ವರದಿಯನ್ನು ಸರ್ಕಾರಕ್ಕೆ ಒಪ್ಪಿಸಲು ಮುಂದಾಗಿರುವುದು ಈ ವರದಿಯ ನೈಜತೆಯನ್ನೇ ಪ್ರಶ್ನೆ ಮಾಡುವಂತದ್ದು”  ಎಂದು ಶಾಸಕ ಬಸವನಗೌಡ ಪಾಟೀಲ್ ಯಾತ್ನಾಳ್ ಆಯೋಗ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆಯವರಿಗೆ ಬರೆದ ಪತ್ರದಲ್ಲಿ ಗಂಭೀರವಾದ ಅಂಶಗಳನ್ನು ತೆರೆದಿಟ್ಟಿದ್ದಾರೆ.

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ

“ಸದಸ್ಯ ಕಾರ್ಯದರ್ಶಿಯವರ ಸಹಿ ಇಲ್ಲದ, ಮೂಲ ಪ್ರತಿಯಿಲ್ಲದ ಈ ಸಮೀಕ್ಷೆಯ ವರದಿ ನೈಜವೆಂದು ಒಪ್ಪಲು ಅಸಾಧ್ಯ. ಮೂಲಪ್ರತಿಯು ಕಳೆದು ಹೋಗಿರುವ ಕುರಿತು ಸರ್ಕಾರದ ಜೊತೆ ತಾವು ನಡೆಸಿರುವ ಪತ್ರ ವ್ಯವಹಾರದ ಸಂಪೂರ್ಣ ಮಾಹಿತಿ ನೀಡಬೇಕಾಗಿ ಕೋರುತ್ತಾ, ಈ ನಿರ್ಲಕ್ಷ್ಯಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕಾಗಿ ಕೋರುತ್ತೇನೆ” ಎಂದು ತಿಳಿಸಿದ್ದಾರೆ.

ಎಚ್.ಕಾಂತರಾಜ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಸಮೀಕ್ಷೆ ಅವೈಜ್ಞಾನಿಕವಾಗಿದ್ದು ಅದನ್ನು ಸ್ವೀಕರಿಸಬಾರದು ಎಂದು ಲಿಂಗಾಯಿತ ಮತ್ತು ಒಕ್ಕಲಿಗ ಸಮುದಾಯಗಳನ್ನು ಪ್ರತಿನಿಧಿಸುವ ಸಂಘಟನೆಗಳು ಆಗ್ರಹಪಡಿಸುತ್ತಿದೆ. ಇನ್ನೊಂದೆಡೆ ಈ ಜಾತಿಗಣತಿ ವರದಿಯನ್ನು ಅನುಷ್ಠಾನಗೊಳಿಸುವಂತೆ ಇನ್ನಿತರ ಸಮುದಾಯಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿವೆ. ಈ ಮಧ್ಯೆ ಮಂಗಳವಾರ ಜಾತಿಗಣತಿ ವರಿದಯನ್ನು ಸ್ವೀಕರಿಸುವ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಆದರೆ ಈ ಮಧ್ಯೆ ಹಿಂದಿನ ಸರ್ಕಾರ 2015ರಲ್ಲಿ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯ ಮೂಲಪ್ರತಿಯೇ ಕಳೆದು ಹೋಗಿರುವುದನ್ನು ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ತಮ್ಮ ಪತ್ರದಲ್ಲಿ ತಿಳಿಸಿರುವುದು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣವಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಬರೆದ ಪತ್ರದ ಕುರಿತಂತೆ ಅವರ ಪ್ರತಿಕ್ರಿಯೆ ಪಡೆಯಲು ಬೆಂಗಳೂರು ವೈರ್ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Billionaire Billgates | ವಿಶ್ವ ಶೌಚಾಲಯ ದಿನದ ಅಂಗವಾಗಿ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಏನು ಮಾಡಿದ್ರು ಗೊತ್ತಾ?

Next Post

Ozone Layor In Antarctica | ಓಜೋನ್ ಪದರ ವೇಗವಾಗಿ ಕ್ಷೀಣಿಸುತ್ತಿದೆ : ಕಳೆದ ಮೂರು ವರ್ಷದಲ್ಲಿ ಅತಿದೊಡ್ಡ ರಂಧ್ರ ಸೃಷ್ಟಿ ; ನೂತನ ಅಧ್ಯಯನ ವರದಿ

Next Post

Ozone Layor In Antarctica | ಓಜೋನ್ ಪದರ ವೇಗವಾಗಿ ಕ್ಷೀಣಿಸುತ್ತಿದೆ : ಕಳೆದ ಮೂರು ವರ್ಷದಲ್ಲಿ ಅತಿದೊಡ್ಡ ರಂಧ್ರ ಸೃಷ್ಟಿ ; ನೂತನ ಅಧ್ಯಯನ ವರದಿ

ವಿಧಾನಸೌಧದ ಸಾಂದರ್ಭಿಕ ಚಿತ್ರ

Karnataka RDPR News | 11 ಸಾವಿರ ಗ್ರಾಮ ಪಂಚಾಯಿತಿ ನೌಕರರ ಸೇವಾ ಭದ್ರತೆಗೆ ಕ್ರಮ : ಪ್ರಿಯಾಂಕ್‌ ಖರ್ಗೆ 

Please login to join discussion

Like Us on Facebook

Follow Us on Twitter

Recent News

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d