Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Ozone Layor In Antarctica | ಓಜೋನ್ ಪದರ ವೇಗವಾಗಿ ಕ್ಷೀಣಿಸುತ್ತಿದೆ : ಕಳೆದ ಮೂರು ವರ್ಷದಲ್ಲಿ ಅತಿದೊಡ್ಡ ರಂಧ್ರ ಸೃಷ್ಟಿ ; ನೂತನ ಅಧ್ಯಯನ ವರದಿ

ಅಧ್ಯಯನದಲ್ಲಿ ತೊಡಗಿಸಿಕೊಂಡ ಸಂಶೋಧಕರು, 19 ವರ್ಷಗಳ ಹಿಂದೆ ಅಂಟಾರ್ಟಿಕಾದಲ್ಲಿನ ಸ್ಥಿತಿಗೆ ಹೋಲಿಸಿದರೆ ರಂಧ್ರದ ಮಧ್ಯಭಾಗದಲ್ಲಿ ಓಝೋನ್ ಮಟ್ಟ ಗಮನಾರ್ಹವಾಗಿ ಕಡಿಮೆಯಾಗಿದೆ ಎಂಬುದನ್ನು ಗಮನಿಸಿದ್ದಾರೆ.

by Bengaluru Wire Desk
November 23, 2023
in News Wire, Public interest
Reading Time: 1 min read
0

ನವದೆಹಲಿ, ನ.23 www.bengaluruwire.com : ದಕ್ಷಿಣ ಧ್ರುವದ ಅಂಟಾರ್ಟಿಕಾ ಮೇಲಿನ ಓಝೋನ್ (Ozone) ರಂಧ್ರವು ಕಳೆದ ಮೂರು ವರ್ಷಗಳಲ್ಲಿ ಅತಿ ದೊಡ್ಡದಾಗಿದೆ ಎಂದು ಅಧ್ಯಯನ ವರದಿಯನ್ನು ಉಲ್ಲೇಖಿಸಿ ವೈಜ್ಞಾನಿಕ ನಿಯತಕಾಲಿಕ “ನೇಚರ್ ಕಮ್ಯುನಿಕೇಷನ್ಸ್” ಪ್ರಕಟಿಸಿದೆ.

 ಭೂಮಿಯ ಮೇಲಿನ ರಕ್ಷಣಾತ್ಮಕ ಹೊದಿಕೆ ಕುರಿತಂತೆ ಇತ್ತೀಚಿನ ಅಧ್ಯಯನದಲ್ಲಿ ಸಂಶೋಧಕರು ಕಳೆದ ನಾಲ್ಕು ವರ್ಷಗಳಲ್ಲಿ ಓಝೋನ್ ರಂಧ್ರವು ಗಮನಾರ್ಹವಾಗಿ ಬೃಹತ್ ಪ್ರಮಾಣದಲ್ಲಿರುತ್ತದೆ ಮತ್ತು ನಿರಂತರವಾಗಿದೆ ಎಂದು ಹೇಳಿದ್ದಾರೆ.

ಈ ಬೃಹತ್ ರಂಧ್ರ ಏರ್ಪಡಲು ಕೇವಲ ಸಾಮಾನ್ಯ ಕ್ಲೋರೊಫ್ಲೋರೋಕಾರ್ಬನ್‌ಗಳು (CFC ಗಳು) ಮಾತ್ರವಲ್ಲ, ಅಂಟಾರ್ಟಿಕಾ ಮೇಲಿನ ಧ್ರುವೀಯ ಸುಳಿಯೊಳಗೆ ಬರುವ ಗಾಳಿಯಲ್ಲಿನ ಬದಲಾವಣೆಗಳು ಕೂಡ ಈ ರೀತಿ ಬೃಹತ್ ರಂಧ್ರ ಏರ್ಪಡಲು ಕಾರಣವಿರಬಹುದು ಎಂದು ತಿಳಿಸಲಾಗಿದೆ.

ಅಂಟಾರ್ಟಿಕಾ ಭಾಗದಲ್ಲಿನ ವಾಯುಮಂಡಲದಲ್ಲಿ ಕಂಡುಬಂದ ಓಜೋನ್ ರಂಧ್ರದ ಗ್ರಾಫಿಕ್ ಚಿತ್ರ.

ಕಾರ್ಬನ್, ಹೈಡ್ರೋಜನ್, ಕ್ಲೋರಿನ್ ಮತ್ತು ಫ್ಲೋರಿನ್ ಅನ್ನು ಒಳಗೊಂಡಿರುವ ಸಿಎಫ್ ಸಿ ಹಸಿರುಮನೆ ಅನಿಲಗಳಾಗಿದೆ. ಇವು ಓಝೋನ್ ಪದರವನ್ನು ಸವಕಳಿ ಮಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಭೂಮಿಯ ವಾತಾವರಣದಲ್ಲಿರುವ ಓಝೋನ್ ಪದರವು ಚರ್ಮದ ಕ್ಯಾನ್ಸರ್ ಸೇರಿದಂತೆ ಹಾನಿಕಾರಕ ನೇರಳಾತೀತ (UV) ವಿಕಿರಣದಿಂದ ಜನರನ್ನು ರಕ್ಷಿಸುವ ತಡೆಗೋಡೆಯಾಗಿ ಕಾರ್ಯನಿರ್ವಹಿಸುತ್ತದೆ. ಚರ್ಮದ ಕಾಯಿಲೆಗಳನ್ನು ತಡೆಯುತ್ತದೆ.

ನ್ಯೂಜಿಲೆಂಡ್‌ನ ಒಟಾಗೋ ವಿಶ್ವವಿದ್ಯಾನಿಲಯದಲ್ಲಿ ಡಾಕ್ಟರೇಟ್ ಸಂಶೋಧಕ ಹನ್ನಾ ಕೆಸೆನಿಕ್ ಅಧ್ಯಯನದ ಪ್ರಮುಖ ಸಂಶೋಧಕರಾಗಿದ್ದು ಅವರ ಪ್ರಕಾರ, ತಂಡವು 19 ವರ್ಷಗಳ ಹಿಂದೆ ಅಂಟಾರ್ಟಿಕಾದಲ್ಲಿನ ಸ್ಥಿತಿಗೆ ಹೋಲಿಸಿದರೆ ರಂಧ್ರದ ಮಧ್ಯಭಾಗದಲ್ಲಿ ಓಝೋನ್ ಮಟ್ಟ ಗಮನಾರ್ಹವಾಗಿ ಕಡಿಮೆಯಾಗಿದೆ ಎಂಬುದನ್ನು ಗಮನಿಸಿದ್ದಾರೆ.

 “ಇದರರ್ಥ ರಂಧ್ರವು ವಿಸ್ತೀರ್ಣದಲ್ಲಿ ದೊಡ್ಡದಾಗಿದೆ ಆದರೆ ವಸಂತಕಾಲದಾದ್ಯಂತ ಆಳವಾಗಿರುತ್ತದೆ” ಎಂದು ಕೆಸೆನಿಕ್ ಹೇಳಿದ್ದಾರೆ.

2004 ರಿಂದ 2022 ರವರೆಗಿನ ಅವಧಿಯಲ್ಲಿ ಅಂಟಾರ್ಕ್ಟಿಕ್ ಓಝೋನ್ ರಂಧ್ರದೊಳಗೆ ವಿವಿಧ ಎತ್ತರಗಳು ಮತ್ತು ಅಕ್ಷಾಂಶಗಳಲ್ಲಿ ಮಾಸಿಕ ಮತ್ತು ದೈನಂದಿನ ಓಝೋನ್ ಮಟ್ಟಗಳಲ್ಲಿನ ವ್ಯತ್ಯಾಸಗಳನ್ನು ಗುಂಪು ಪರಿಶೀಲಿಸಿದೆ. 

“ನಮ್ಮ ವಿಶ್ಲೇಷಣೆಯು 2022 ರ ಡೇಟಾದೊಂದಿಗೆ ಕೊನೆಗೊಂಡಿದೆ. ಆದರೆ ಇಂದಿನಂತೆ 2023 ರ ಓಝೋನ್ ರಂಧ್ರವು ಈಗಾಗಲೇ ಮೂರು ವರ್ಷಗಳ ಹಿಂದಿನ ಗಾತ್ರವನ್ನು ಮೀರಿಸಿದೆ. ಕಳೆದ ತಿಂಗಳ ಕೊನೆಯಲ್ಲಿ ಇದು 26 ಮಿಲಿಯನ್ ಚದರ ಕಿಲೋಮೀಟರ್‌ಗಳಷ್ಟು, ಅಂದರೆ ಅಂಟಾರ್ಟಿಕಾದ ಸುಮಾರು ಎರಡು ಪಟ್ಟು ಹೆಚ್ಚು ಪ್ರದೇಶವನ್ನು ಹೊಂದಿದೆ” ಎಂದು ಕೆಸೆನಿಕ್ ತಮ್ಮ ಅಧ್ಯಯನ ವರದಿಯಲ್ಲಿ ತಿಳಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BIG NEWS | “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಮುಖ್ಯ ವರದಿಯ ಮೂಲ ಪ್ರತಿ ಕಳೆದು ಹೋಗಿದೆ” – ಶಾಸಕ ಬಸವನಗೌಡ ಪಾಟೀಲ್ ಯಾತ್ನಾಳ್ ಪತ್ರದಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!!

Next Post

Karnataka RDPR News | 11 ಸಾವಿರ ಗ್ರಾಮ ಪಂಚಾಯಿತಿ ನೌಕರರ ಸೇವಾ ಭದ್ರತೆಗೆ ಕ್ರಮ : ಪ್ರಿಯಾಂಕ್‌ ಖರ್ಗೆ 

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

Karnataka RDPR News | 11 ಸಾವಿರ ಗ್ರಾಮ ಪಂಚಾಯಿತಿ ನೌಕರರ ಸೇವಾ ಭದ್ರತೆಗೆ ಕ್ರಮ : ಪ್ರಿಯಾಂಕ್‌ ಖರ್ಗೆ 

BBMP News | ಕಚೇರಿ ಹಾಜರಾತಿ ಕಳ್ಳಾಟಕ್ಕೆ ಬ್ರೇಕ್ : ಬಿಬಿಎಂಪಿಯಿಂದ‌ ಮೊಬೈಲ್ ಆಪ್ ಆಧಾರಿತ ಹಾಜರಾತಿ ವ್ಯವಸ್ಥೆ ಕಡ್ಡಾಯ

Please login to join discussion

Like Us on Facebook

Follow Us on Twitter

Recent News

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d