Tuesday, June 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

  • Bengaluru Focus

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka Human Rights Commission | ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ‌ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ನೇಮಕ

ಆಯೋಗದ ಸದಸ್ಯರಾಗಿ ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಟಿ.ಶ್ಯಾಮ್ ಭಟ್ ಹಾಗೂ ನಿವೃತ್ತ ಜಿಲ್ಲಾ ನ್ಯಾಯಾಧೀಶ ಎಸ್.ಕೆ.ವಂಟಿಗೋಡಿ ಸರ್ಕಾರ ನೇಮಿಸಿದೆ.

by Bengaluru Wire Desk
November 28, 2023
in News Wire
Reading Time: 1 min read
0

ಬೆಂಗಳೂರು, ನ.28 www.bengaluruwire.com : ಹಲವು ತಿಂಗಳಿನಿಂದ ಖಾಲಿಯಿದ್ದ ರಾಜ್ಯದ ಮಾನಹಕ್ಕು ಆಯೋಗಕ್ಕೆ ರಾಜ್ಯ ಸರ್ಕಾರ ಅಧ್ಯಕ್ಷ ಮತ್ತು ಇಬ್ಬರು ಸದಸ್ಯರನ್ನು ಶನಿವಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ನಿವೃತ್ತ ಐಎಎಸ್ ಅಧಿಕಾರಿ ಟಿ.ಶ್ಯಾಮ್ ಭಟ್

2021ರ ಆಗಸ್ಟ್ ನಲ್ಲಿ ಹಿಮಾಚಲ ಪ್ರದೇಶ ಹೈಕೋರ್ಟ್ ಹಿಮಾಚಲಪ್ರದೇಶ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಯಾಗಿ ನಿವೃತ್ತಿಯಾಗಿದ್ದ ಚಿತ್ರದುರ್ಗ ಚಳ್ಳಕೆರೆ ತಾಲೂಕಿನ ಎಲ್.ನಾರಾಯಣ ಸ್ವಾಮಿ ಅವರನ್ನು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಇದರ ಜೊತೆಗೆ ಈ ಹಿಂದೆ ಸಿದ್ದರಾಮಯ್ಯ ಅವರ ಸರ್ಕಾರದ ಮೊದಲ ಅವಧಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ (KPSC)ದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಮಾಜಿ ಅಧ್ಯಕ್ಷ ಟಿ. ಶ್ಯಾಂ ಭಟ್ ಹಾಗೂ ನಿವೃತ್ತ ಜಿಲ್ಲಾ ನ್ಯಾಯಾಧೀಶ ಎಸ್.ಕೆ. ವಂಟಿಗೋಡಿ ಅವರನ್ನು ಆಯೋಗದ ಸದಸ್ಯರನ್ನಾಗಿ ನೇಮಿಸಲಾಗಿದೆ.

ನೇಮಕಾತಿ ಬಳಿಕ ಈ ಮೂವರ ಅಧಿಕಾರವಧಿಯು ಐದು ವರ್ಷ ಅಥವಾ ಅಧ್ಯಕ್ಷರು ಹಾಗೂ ಸದಸ್ಯರಿಗೆ 70 ವರ್ಷ ವಯಸ್ಸಾಗು- ವವರೆಗೆ ಈ ಎರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಅಧಿಕಾರಾವಧಿಯನ್ನು ಹೊಂದಿರುತ್ತಾರೆ.

WhatsApp Join our WhatsApp Channel
Previous Post

Health News | 1.5 Tesla MRI Machine | ವೈದ್ಯಕೀಯ ಕ್ಷೇತ್ರಕ್ಕೆ ಹೊಸ ದಿಕ್ಸೂಚಿ ; ಈ ಸ್ವದೇಶಿ ಎಂಆರ್ ಐ ಯಂತ್ರ ಬಂದಲ್ಲಿ ಪರೀಕ್ಷಾ ವೆಚ್ಚದಲ್ಲಿ ಭಾರೀ ಇಳಿಕೆ ಸಾಧ್ಯತೆ : ಬಡವರ ಚಿಕಿತ್ಸೆಗೆ ಅನುಕೂಲ

Next Post

Space Science News | Devils Horn Comet | ಭೂಮಿಯತ್ತ ಬರುತ್ತಿದೆ ದೆವ್ವದ ಕೊಂಬಿನ ಧೂಮಕೇತು!! : ಈ ದೈತ್ಯ ಆಕಾಶ ಕಾಯದಿಂದ ಜಗತ್ತಿಗೆ ಕಾದಿದೆಯಾ ಅಪಾಯ?

Next Post
ದೆವ್ವದ ಕೊಂಬಿನ ಧೂಮಕೇತುವಿನ ಗ್ರಾಫಿಕ್ ಚಿತ್ರ. (ಚಿತ್ರಕೃಪೆ : ಹಿಂದೂಸ್ತಾನ್ ಟೈಮ್ಸ್)

Space Science News | Devils Horn Comet | ಭೂಮಿಯತ್ತ ಬರುತ್ತಿದೆ ದೆವ್ವದ ಕೊಂಬಿನ ಧೂಮಕೇತು!! : ಈ ದೈತ್ಯ ಆಕಾಶ ಕಾಯದಿಂದ ಜಗತ್ತಿಗೆ ಕಾದಿದೆಯಾ ಅಪಾಯ?

108 ಆ್ಯಂಬ್ಯುಲೆನ್ಸ್ ವಾಹನದ ಸಾಂದರ್ಭಿಕ ಚಿತ್ರ.

Karnataka Health Schemes | 108 ಆಂಬ್ಯುಲೆನ್ಸ್ ಸೇವೆಗೆ 262 ಹೊಸ ವಾಹನಗಳು ನ.30 ರಿಂದ ಸೇರ್ಪಡೆ :  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 6 ತಿಂಗಳ ರಿಪೋರ್ಟ್ ಕಾರ್ಡ್ ಇಲ್ಲಿದೆ : ಮಿಸ್ ಮಾಡದೇ ಓದಿ

Please login to join discussion

Like Us on Facebook

Follow Us on Twitter

Recent News

​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ವಾರ್ಷಿಕ ಘಟಿಕೋತ್ಸವ: ಚಿತ್ರನೋಟ

June 16, 2026

​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

June 16, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ವಾರ್ಷಿಕ ಘಟಿಕೋತ್ಸವ: ಚಿತ್ರನೋಟ

June 16, 2026

​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

June 16, 2026

Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

June 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group