Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP News | ಬಿಬಿಎಂಪಿ ಕಸದ ಕರ್ಮಕಾಂಡ : ” ಕಪ್ಪು ಪಟ್ಟಿಗೆ ಸೇರಿಸಬೇಕಾದ ಸಂಸ್ಥೆಗಳಿಗೆ ಘನತ್ಯಾಜ್ಯ ಪರಿವೀಕ್ಷಕರ ಸೇವೆ ಗುತ್ತಿಗೆ” : ಮುಖ್ಯಮಂತ್ರಿಗಳಿಗೆ ದೂರು

ಬಿಬಿಎಂಪಿಯ ಘನತ್ಯಾಜ್ಯ ವಿಲೇವಾರಿಗೆ ವಾರ್ಷಿಕ 900 ಕೋಟಿ ರೂ. ಹೆಚ್ಚಿನ ಅನುದಾನವನ್ನು ಒದಗಿಸುತ್ತಿದ್ದರೂ ಸಹ ಈ ಇಲಾಖೆಯಲ್ಲಿ ಭ್ರಷ್ಟಾಚಾರ, ನಿಯಮ ಬಾಹಿರ ಗುತ್ತಿಗೆ ನೀಡುವಿಕೆ, ಅನರ್ಹ ಸಂಸ್ಥೆಗಳಿಗೆ ಮಣೆಹಾಕುವ ಕೆಲಸ ಭ್ರಷ್ಟ ಅಧಿಕಾರಿಗಳಿಂದ ಆಗುತ್ತಲೇ ಇದೆ.

by Bengaluru Wire Desk
December 5, 2023
in Bengaluru Focus, Public interest
Reading Time: 1 min read
0

ಬೆಂಗಳೂರು, ಡಿ.05 www.bengaluruwire.com : ಬಿಬಿಎಂಪಿ ವ್ಯಾಪ್ತಿಯಲ್ಲಿ ನಿಯಬಾಹಿರವಾಗಿ ಅಧಿಕಾರಿಗಳು ಅರ್ಹತೆಯಿಲ್ಲದ ಸಂಸ್ಥೆಗಳಿಗೆ ಕಾಂಟ್ರಾಕ್ಟ್ ಕೊಟ್ಟು ನಿಯಮ ಉಲ್ಲಂಘಿಸುವ ಬಗ್ಗೆ ಆಗಾಗ ದೂರುಗಳು ಕೇಳಿ ಬರುತ್ತಲೇ ಇರುತ್ತವೆ. ಆ ಪಟ್ಟಿಗೆ ಈಗ ಪಾಲಿಕೆಯ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿ ಸೇರ್ಪಡೆಯಾಗಿದೆ.

ಕಪ್ಪು ಪಟ್ಟಿಗೆ ಸೇರಿಸಬೇಕಾದ ಎರಡು ಏಜನ್ಸಿಗಳಿಗೆ ಗುತ್ತಿಗೆ ಆಧಾರದಲ್ಲಿ 2023 ರ ಡಿಸೆಂಬರ್ ತಿಂಗಳಿನಲ್ಲಿ ಪಾಲಿಕೆಗೆ 215 ಮಂದಿ ಘನತ್ಯಾಜ್ಯ ಪರಿವೀಕ್ಷಕರ ಸೇವೆ ಒದಗಿಸುವ ಗುತ್ತಿಗೆಯನ್ನು ನೀಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ ಅಧ್ಯಕ್ಷ ಎನ್.ಆರ್.ರಮೇಶ್ ದೂರು ನೀಡಿದ್ದಾರೆ.

“2017 ರಿಂದ 2021 ರವರೆಗೆ ಪಾಲಿಕೆ ವ್ಯಾಪ್ತಿಯ ವಾರ್ಡ್ ಗಳಲ್ಲಿ  ಶಿವಸ್ವಾಮಿ ಮಾಲೀಕತ್ವದ ಆರ್ ಎಂಎಸ್ ಹಾಗೂ ವೆಂಕಟಪ್ಪ ಆನಂದ ಎಂಬುವವರ ಮಾಲೀಕತ್ವದ ಎರಡು ಸಂಸ್ಥೆಗಳಿಗೆ ಪಾಲಿಕೆಗೆ ಅಗತ್ಯವಿರುವ ಘನತ್ಯಾಜ್ಯ ಪರಿವೀಕ್ಷಕರನ್ನು ಗುತ್ತಿಗೆ ಆಧಾರದಲ್ಲಿ ಒದಗಿಸುವ ಗುತ್ತಿಗೆಯನ್ನು ನೀಡಲಾಗಿತ್ತು. ಆದರೆ ಏಜನ್ಸಿಯವರು 2020 ರ ಮಾರ್ಚ್ ತಿಂಗಳಿನಿಂದ 2021 ರ ಜುಲೈ ವರೆಗಿನ 17 ತಿಂಗಳ ಕಾಲ ತಮ್ಮ ಸಂಸ್ಥೆಯಡಿ ಪಾಲಿಕೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಘನತ್ಯಾಜ್ಯ ಪರಿವೀಕ್ಷಕರಿಗೆ ಇಎಸ್ ಐ (ESI) ಮತ್ತು ಭವಿಷ್ಯನಿಧಿ (PF) ಹಣವನ್ನು ಪಾವತಿಸದೇ ದೊಡ್ಡ ಮಟ್ಟದ ವಂಚನೆಯನ್ನು ಎಸಗಿರುತ್ತಾರೆ. ಇದಲ್ಲದೆ ಅವರ ಗುತ್ತಿಗೆಯ ಅವಧಿಯ ಕೊನೆಯ 7 ತಿಂಗಳ ಕಾಲ ಘನತ್ಯಾಜ್ಯ ಪರಿವೀಕ್ಷಕರಿಗೆ ವೇತನವನ್ನೇ ನೀಡದೆ ಲೋಪ ಎಸಗಿರುತ್ತಾರೆ” ಎಂದು ಸಿಎಂ ಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

“ಪಾಲಿಕೆ ವತಿಯಿಂದ ತಮಗೆ ಬರಬೇಕಾದ ಎಲ್ಲಾ ಹಣವನ್ನು ಶೇ.100ರಷ್ಟು ಸಂಪೂರ್ಣವಾಗಿ ಪಡೆದುಕೊಂಡು ಘನತ್ಯಾಜ್ಯ ಪರಿವೀಕ್ಷಕರಿಗೆ ನೀಡಬೇಕಿದ್ದ ವೇತನ. ಇಎಸ್ ಐ ಹಾಗೂ ಪಿಎಫ್ ಹಣ ಪಾವತಿಸಿರಲಿಲ್ಲ. ಈ ಬಗ್ಗೆ ಎರಡು ಏಜನ್ಸಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಹಾಗೂ ಈ ಎರಡೂ ಸಂಸ್ಥೆಗಳನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ  07/09/2021 ರಂದೇ ದಾಖಲೆಗಳ ಸಹಿತ ದೂರನ್ನು (ಉಲ್ಲೇಖ: 211/BJP/BSDPO/2021-22) ನೀಡಲಾಗಿತ್ತು. ಆದರೆ ದುರಂತವೆಂದರೆ ಅದೇ ಎರಡು ವಂಚಕ ಸಂಸ್ಥೆಗಳಿಗೆ ಹೊಸದಾಗಿ ಇದೇ ಡಿಸೆಂಬರ್ ತಿಂಗಳಿನಲ್ಲಿ ಪಾಲಿಕೆಗೆ 215 ಮಂದಿ ಘನತ್ಯಾಜ್ಯ ಪರಿವೀಕ್ಷಕರನ್ನು ಗುತ್ತಿಗೆ ಆಧಾರದಲ್ಲಿ ಒದಗಿಸುವ ಗುತ್ತಿಗೆಯನ್ನು ನೀಡಿರುವುದು ನಿಜಕ್ಕೂ ವಿಪರ್ಯಾಸ” ಎಂದು ಎನ್.ಆರ್.ರಮೇಶ್ ಕಳವಳ ವ್ಯಕ್ತಪಡಿಸಿದ್ದಾರೆ.

“ಪಾಲಿಕೆ ವತಿಯಿಂದ ಆಗಿರುವ ತಪ್ಪನ್ನು ಈ ಕೂಡಲೇ ಸರಿ ಪಡಿಸಿಕೊಂಡು ಎರಡು ಸಂಸ್ಥೆಗಳಿಗೆ ನೀಡಿರುವ ಗುತ್ತಿಗೆಯನ್ನು ರದ್ದುಪಡಿಸಿ ಅರ್ಹತೆ ಇರುವ ಮತ್ತು ಸೂಕ್ತವಾದ ಹಾಗೂ ಹಣಕಾಸು ಮೂಲ (Financial background) ವನ್ನು ಹೊಂದಿರುವ ಸಂಸ್ಥೆಗೆ ಈ ಗುತ್ತಿಗೆಯನ್ನು ನೀಡಲು ಕ್ರಮ ಕೈಗೊಳ್ಳಬೇಕು ಸಂಬಂಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು” ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ. 

ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸದ ಘನತ್ಯಾಜ್ಯ ಇಲಾಖೆ :

ಬಿಬಿಎಂಪಿಯ ಘನತ್ಯಾಜ್ಯ ವಿಲೇವಾರಿಗೆ ವಾರ್ಷಿಕ 900 ಕೋಟಿ ರೂ. ಹೆಚ್ಚಿನ ಅನುದಾನವನ್ನು ಒದಗಿಸುತ್ತಿದ್ದರೂ ಸಹ ಈ ಇಲಾಖೆಯಲ್ಲಿ ಭ್ರಷ್ಟಾಚಾರ, ನಿಯಮ ಬಾಹಿರ ಗುತ್ತಿಗೆ ನೀಡುವಿಕೆ, ಅನರ್ಹ ಸಂಸ್ಥೆಗಳಿಗೆ ಮಣೆಹಾಕುವ ಕೆಲಸ ಭ್ರಷ್ಟ ಅಧಿಕಾರಿಗಳಿಂದ ಆಗುತ್ತಲೇ ಇದೆ. ಈ ಅಕ್ರಮಗಳನ್ನು ನಿಯಂತ್ರಿಸುವ ಕೆಲಸ ಎರಡು ವರ್ಷಗಳಿಗಿಂತಲೂ ಹೆಚ್ಚು ಅವಧಿಯಿಂದ ಘನತ್ಯಾಜ್ಯ ವಿಲೇವಾರಿ ಇಲಾಖೆ ಹೊಣೆಹೊತ್ತ ವಿಶೇಷ ಆಯುಕ್ತ ಹರೀಶ್ ಕುಮಾರ್ ಅವರಿಂದ ಪರಿಣಾಮಕಾರಿಯಾಗಿ ಈತನಕ ಆಗದಿರುವುದು ದುರ್ದೈವದ ಸಂಗತಿ‌ ಎಂದು ನಾಗರೀಕ‌ ಸಂಘಟನೆಗಳು ಆರೋಪಿಸುತ್ತಿವೆ.

ಪಾಲಿಕೆ ಘನತ್ಯಾಜ್ಯ ವಿಲೇವಾರಿ ವಿಶೇಷ ಆಯುಕ್ತ ಹರೀಶ್ ಕುಮಾರ್

ಅಸಮರ್ಪಕ ತ್ಯಾಜ್ಯ ಸಂಸ್ಕರಣಾ ಕಾರ್ಯ :

ನಗರದಲ್ಲಿ ಕಸ ಎಸೆಯುವ ಬ್ಲಾಕ್ ಸ್ಪಾಟ್ ಗಳನ್ನು ಸಂಪೂರ್ಣವಾಗಿ ಮೂಲೋತ್ಪಾಟನೆ ಮಾಡುವ ಕೆಲಸ ಘನತ್ಯಾಜ್ಯ ಇಲಾಖೆ ಅಧಿಕಕಾರಿ ಮತ್ತು ಸಿಬ್ಬಂದಿಯಿಂದ ಆಗಿಲ್ಲ. ಬೆಂಗಳೂರಿನ ವಾಣಿಜ್ಯ ಪ್ರದೇಶದಲ್ಲಿ ಏಕಬಳಕೆಯ ಪ್ಲಾಸ್ಟಿಕ್ ತ್ಯಾಜ್ಯ ಮೋರಿ, ರಸ್ತೆ ಬದಿ ಎಲ್ಲೆಂದರಲ್ಲಿ ರಾಡಿಯಾಗಿ ಬಿದ್ದಿದ್ದರೂ ಪಾಲಿಕೆ ಸಂಬಂಧಿಸಿದ ಅಧಿಕಾರಿಗಳು ಕಣ್ಣಮುಚ್ಚಿ ಕುಳಿತಿದ್ದಾರೆ. ನಗರದಲ್ಲಿ ಈತನ ನೂರಕ್ಕೆ ನೂರರಷ್ಟು ಹಸಿಕಸ, ಒಣಕಸ ಬೇರ್ಪಡಿಸುವಿಕೆ ಆಗುತ್ತಿಲ್ಲ. ಹಸಿತ್ಯಾಜ್ಯ ಸಂಸ್ಕರಣಾ ಘಟಕಗಳು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಕಸ ಸಂಸ್ಕರಣೆ ಮಾಡುತ್ತಿಲ್ಲ. ಸೂಕ್ತ ಜವಾಬ್ದಾರಿಯನ್ನು ನಿರ್ವಹಿಸದೆ ವಿಫಲವಾಗಿರುವ ಘನತ್ಯಾಜ್ಯ ಇಲಾಖೆಯ ಹೊಣೆಹೊತ್ತ ಹಿರಿಯ ಅಧಿಕಾರಿಗಳನ್ನು ಬೇರೆಡೆ ವರ್ಗಾವಣೆ ಮಾಡಿ, ದಕ್ಷ ಅಧಿಕಾರಿಗಳಿಗೆ ಇಲಾಖೆಯ ಹೊಣೆ ನೀಡುವಂತೆ ಸಾಮಾನ್ಯ ಜನರು ಮುಖ್ಯ ಆಯುಕ್ತರನ್ನು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಒತ್ತಾಯಿಸಿದ್ದಾರೆ.

WhatsApp Join our WhatsApp Channel
Previous Post

Karnatka Journalists Co-Operative Society |  ಸಾವಿರಾರು ಪತ್ರಕರ್ತರ ಬದುಕಿಗೆ ಆಸರೆ :    ಕರ್ನಾಟಕ ಪತ್ರಕರ್ತರ ಸಹಕಾರ ಸಂಘಕ್ಕೆ ಅಮೃತ ಸಂಭ್ರಮ

Next Post

Belagavi Session | ನಾಡಪ್ರಭು ಕೆಂಪೇಗೌಡ ಬಡಾವಣೆ : “ಸದನವನ್ನು‌ ತಪ್ಪು ದಾರಿಗೆ ಎಳೆದ ಬಿಡಿಎ”

Next Post

Belagavi Session | ನಾಡಪ್ರಭು ಕೆಂಪೇಗೌಡ ಬಡಾವಣೆ : "ಸದನವನ್ನು‌ ತಪ್ಪು ದಾರಿಗೆ ಎಳೆದ ಬಿಡಿಎ"

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಸಾಹಿತ್ಯ- ಸಾಂಸ್ಕೃತಿಕ ಹೊನಲಿನಲ್ಲಿ ಮಿಂದೆದ್ದ ಕರಾವಳಿ ಜನ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group