Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

UPI News | ಶಿಕ್ಷಣ ಸಂಸ್ಥೆ ಹಾಗೂ ಆಸ್ಪತ್ರೆಗಳಿಗೆ ಯುಪಿಐ ಪಾವತಿ ಮಾಡುವ ಮಿತಿ ಒಂದು ಲಕ್ಷದಿಂದ ಐದು ಲಕ್ಷ ರೂ.ಗಳಿಗೆ ಏರಿಕೆ : ಆರ್ ಬಿಐ

by Bengaluru Wire Desk
December 9, 2023
in News Wire
Reading Time: 1 min read
0
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

ಮುಂಬೈ, ಡಿ.9 www.bengaluruwire.com : ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಯುಪಿಐ ಮೂಲಕ ಹಣ ಪಾವತಿಸುವ ಮಿತಿಯನ್ನು ಈಗಿರುವ 1 ಲಕ್ಷ ರೂ.ನಿಂದ 5 ಲಕ್ಷಕ್ಕೆ ಹೆಚ್ಚಿಸಲು ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿರ್ಧರಿಸಿದೆ.

ಯುಪಿಐ ಪಾವತಿ ಮಿತಿ ಏರಿಕೆ ಮಾಡಿರುವುದರಿಂದ ಗ್ರಾಹಕರಿಗೆ ಹೆಚ್ಚು ಅನುಕೂಲ ಆಗಲಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಶುಕ್ರವಾರ ತಿಳಿಸಿದ್ದಾರೆ.

ಪುನರಾವರ್ತಿತ (Recurring Transactions) ಮಿತಿಯನ್ನು 1 ಲಕ್ಷ ರೂ.ಗೆ ಹೆಚ್ಚಿಸಲು ಆರ್‌ಬಿಐ ಉದ್ದೇಶಿಸಿದೆ. ಮ್ಯೂಚುವಲ್ ಫಂಡ್ ಚಂದಾದಾರಿಕೆ, ವಿಮೆ ಕಂತಿನ ಚಂದಾದಾರಿಕೆ ಮತ್ತು ಕ್ರೆಡಿಟ್ ಕಾರ್ಡ್ ಮರುಪಾವತಿ ಹಾಗೂ ಪಾವತಿಗಳಿಗೆ ವರ್ಗಾವಣೆಯ ಮಿತಿಯನ್ನು 15,000 ರೂ. ನಿಂದ  1 ಲಕ್ಷ ರೂ.ಗಳಿಗೆ ಹೆಚ್ಚಿಸಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪುನರಾವರ್ತಿತ ಪಾವತಿಗಳಿಗೆ ಇ-ಮ್ಯಾಂಡೇಟ್ ವ್ಯವಸ್ಥೆ ಜನಪ್ರಿಯವಾಗಿದೆ. ಈ ವ್ಯವಸ್ಥೆ ಅಡಿಯಲ್ಲಿ 15 ಸಾವಿರಕ್ಕಿಂತ ಅಧಿಕ ಮೊತ್ತದ ವರ್ಗಾವಣೆಗೆ ಹೆಚ್ಚುವರಿ ದೃಢಿಕರಣ (ಅಡಿಷನಲ್ ಫ್ಯಾಕ್ಟರ್ ಆಫ್ ಅಥೆಂಟಿಕೇಷನ್-ಎಎಫ್‌ಎ) ಅಗತ್ಯ ಇದೆ. ಒಂದು ನಿರ್ದಿಷ್ಟ ಬ್ಯಾಂಕ್ ಖಾತೆಯಿಂದ ನಿಗದಿತ ಮೊತ್ತವನ್ನು ಕಡಿತ ಮಾಡಲು ಬ್ಯಾಂಕ್‌ಗೆ ಅವಕಾಶ ನೀಡುವ ವ್ಯವಸ್ಥೆ ಇ-ಮ್ಯಾಂಡೇಟ್.

ಫಿನ್‌ಟೆಕ್ ಕಣಜ ಸ್ಥಾಪನೆ : 

ಫಿನ್‌ಟೆಕ್ ವಲಯದಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಸ್ಥಾನಕ್ಕೆ ತಿಳಿದುಕೊಳ್ಳಲು ಮತ್ತು ವಲಯಕ್ಕೆ ಬೆಂಬಲ ನೀಡುವ ಉದ್ದೇಶದಿಂದ ಫಿನ್‌ಟೆಕ್ ಎತ್ತಿದ್ದು, ಕಣಜ ಸ್ಥಾಪಿಸುವುದಾಗಿ ದಾಸ್ ಹೇಳಿದ್ದಾರೆ.

ಆರ್‌ಬಿಐನ ಇನೊವೇಷನ್ ಹಬ್ ಇದನ್ನು ನೋಡಿಕೊಳ್ಳಲಿದೆ. 2024ರ ಏಪ್ರಿಲ್ ಅಥವಾ ಅದಕ್ಕೂ ಮುನ್ನವೇ ಫಿನ್‌ಟೆಕ್ ಕಣಜ ಕಾರ್ಯಾರಂಭ ಮಾಡಲಿದೆ. ಫಿನ್‌ಟೆಕ್ ಕಂಪನಿಗಳು ಸ್ವಯಂ ಪ್ರೇರಿತರಾಗಿ ಅಗತ್ಯವಾದ ಮಾಹಿತಿಗಳನ್ನು ಈ ಕಣಜಕ್ಕೆ ನೀಡುವಂತೆ ಉತ್ತೇಜಿಸಲಾಗುವುದು ಎಂದಿದ್ದಾರೆ.

WhatsApp Join our WhatsApp Channel
Previous Post

BW SPECIAL | SMILE Sub Scheme | ಮೈಸೂರನ್ನು “ಭಿಕ್ಷುಕ ವೃತ್ತಿ ಮುಕ್ತ” ನಗರವಾಗಿಸಲು ಸಮಾಜ ಕಲ್ಯಾಣ ಇಲಾಖೆ ಹೊಸ ಯೋಜನೆ ಸದ್ಯದಲ್ಲೇ ಜಾರಿ!!

Next Post

BW SPECIAL | BDA NEWS | ಡಾ.ಕೆ.ಶಿವರಾಮ ಕಾರಂತ ಬಡಾವಣೆ : ಜೆಸಿಸಿ ಸಮಿತಿ ಅವಧಿ ವಿಸ್ತರಣೆಗೆ ರೈತರಿಂದ ಸುಪ್ರೀಂಗೆ ಪತ್ರ – ಬಿಡಿಎನಿಂದ 28,830 ಸೈಟ್ ನಿರ್ಮಾಣ ಪೂರ್ಣ

Next Post
ಡಾ.ಕೆ.ಶಿವರಾಮ ಕಾರಂತ ಬಡಾವಣೆಯ ಬ್ಲಾಕ್ ವೊಂದರ ಸಾಂದರ್ಭಿಕ ಚಿತ್ರ.

BW SPECIAL | BDA NEWS | ಡಾ.ಕೆ.ಶಿವರಾಮ ಕಾರಂತ ಬಡಾವಣೆ : ಜೆಸಿಸಿ ಸಮಿತಿ ಅವಧಿ ವಿಸ್ತರಣೆಗೆ ರೈತರಿಂದ ಸುಪ್ರೀಂಗೆ ಪತ್ರ – ಬಿಡಿಎನಿಂದ 28,830 ಸೈಟ್ ನಿರ್ಮಾಣ ಪೂರ್ಣ

Basavanagudi Kadalekai Parishe | ನಾಳೆಯಿಂದ ಬಸವನಗುಡಿ ಕಡಲೆಕಾಯಿ ಪರಿಷೆ : ಶನಿವಾರದಿಂದಲೇ ಜಾತ್ರೆ ಸಡಗರ - ಭಾನುವಾರ ಫುಲ್ ರಷ್!!

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group